Billava Warriors – Billava News Portal
Wednesday, 28 October 2026

General news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್

General

ಜನರ ಪ್ರೀತಿಯ ನಾಯಕ ಪದ್ಮರಾಜ್ ಆರ್. ಪೂಜಾರಿ

8 Aug 2026

ಸರಳತೆ • ಸೇವೆ • ಮಾನವೀಯತೆ • ಜನಪರ ಕಾಳಜಿ ಜನರ ನೋವು–ನಲಿವುಗಳಿಗೆ ಸ್ಪಂದಿಸುತ್ತಾ, ಸಮಾಜದ ಒಳಿತಿಗಾಗಿ ಸದಾ ಮುಂಚೂಣಿಯಲ್ಲಿ ನಿಂತು, ಸೇವೆ ಮತ್ತು ಮಾನವೀಯತೆಯ ಮೂಲಕ ಜನಮನದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಾಯಕ. ಜನರಿಗಾಗಿ ಸದಾ ಮುಂಚೂಣಿಯಲ್ಲಿ… ಜನರ ಧ್ವನಿಯಾಗಿ, ಜನರ ಆಶಾಕಿರಣವಾಗಿ… ❤️ ಜನಮನ ಗೆದ್ದ ನಾಯಕ – ಪದ್ಮರಾಜ್ ಆರ್. ಪೂಜಾರಿ 🌹🙏 ಸೇವೆ ಮುಂದುವರಿಯಲಿ…

General

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು

31 May 2026

ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರ

General

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ

24 May 2026

ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ಅಧ್ಯಕ್ಷತೆ ವಹಿಸಿದ್ದರು. ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರವು ಬೈಂದೂರು ಹಾಗೂ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನ್ನೊಳ

General

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್

18 May 2026

ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕ ಹಾಗೂ “Champions of Justice” ಪ್ರಶಸ್ತಿಗಳನ್ನು ಪಡೆದಿರುವುದು ಅವರ ಅಪರೂಪದ ಸಾಧನೆಗಳಿಗೆ ಸಾಕ

General

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.

14 May 2026

ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಕ್ರೆಸ್ಟ್ ಇನ್ಫೋಮೀಡಿಯಾದ ಸಂಸ್ಥಾಪಕರಾದ ಶ್ರೀ ಗೌತಮ್ ನವೀನ್ ಭಾರತ್ ಬ್ಯಾಂಕಿನ ಕಾರ್ಯಾಧ್ಯಕ್ಷರಾದ

General

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ

4 May 2026

ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಅಖಿಲ ಭಾರತ ಬಿಲ್ಲವರ ಯೂನಿಯನ್

General

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!

29 Apr 2026

​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ 'ಸೇಮ್ ಟು ಸೇಮ್' ಎಂದು ಸಾಬೀತುಪಡಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ! ಇತ್ತೀಚೆಗೆ ಪ್ರಕಟಗೊಂಡ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷಾ ಫಲಿತಾಂಶದಲ್ಲಿ ಈ

General

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು - ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ

28 Apr 2026

ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ ಅಡಚಣೆಯುಂಟುಮಾಡುತ್ತಿದ್ದ ವಿದ್ಯುತ್ ತಂತಿಗಳನ್ನು ತೆರವುಗೊಳಿಸಿ, ಭೂಗತ ಕೇಬಲ್ ಅಳವಡಿಸುವ 67 ಕೋಟಿ ರೂಪಾಯಿ ವೆಚ್ಚದ

General

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ...

28 Apr 2026

ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ದ್ರುತಿ ಪೂಜಾರಿ 612/625 ಅಂಕಗಳನ್ನು ಗಳಿಸಿ 97.92% ಸಾಧನೆಯೊಂದಿಗೆ ತನ್ನ ಶಾಲೆಗೆ ಪ್ರಥಮ ರಾಂಕ್ ಪಡೆದು ಗಮನ ಸೆಳ