
ಮಂಗಳೂರು, ನ.17: ಮೈಸೂರಿನ ಸೋಮೇಶ್ವರ ಉಚ್ಚಿಲದ ವಾ ಬೀಚ್ ರೆಸಾರ್ಟ್‌ನ ಈಜುಕೊಳದಲ್ಲಿ ಆಟವಾಡುತ್ತಿದ್ದ ಮೂವರು ಯುವತಿಯರು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಮೈಸೂರಿನ ಕುರುಬರಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತಾ ಎಂ ಡಿ (21), ಮೈಸೂರಿನ ಕೆ ಆರ್ ಮೊಹಲ್ಲಾದ ರಾಮಾನುಜ ರಸ್ತೆಯ ಪಾರ್ವತಿ ಎಸ್ (20) ಮತ್ತು

ಬಡತನದ ಬೇಗೆಯಿಂದ ಬಳಲುತ್ತಿದ್ದ ಕುಟುಂಬದಲ್ಲಿ ಜನಿಸಿದ ವ್ಯಕ್ತಿ. 7ನೇ ತರಗತಿಯಲ್ಲೇ ಶಿಕ್ಷಣವನ್ನು ಮೊಟಕುಗೊಳಿಸಿ ಉದ್ಯೋಗಕ್ಕಾಗಿ ಮುಂಬೈಗೆ ಹೊರಟು ಅಲ್ಲಿನ ಹೋಟೆಲುಗಳಲ್ಲಿ ಗ್ಲಾಸ್ ತೊಳೆದು ಸಂಪಾದನೆ ಮಾಡುತ್ತಿದ್ದ ಸಂದರ್ಭವದು. ನಿರರ್ಗಳವಾಗಿ ಇಂಗ್ಲಿಷ್ ಮಾತನಾಡುತ್ತಿದ್ದ ಜನರನ್ನು ಕಂಡು ಮೂಕ ವಿಸ್ಮಿತನಂತೆ ನೋಡಿ ನಾವಷ್ಟು ಕಲಿಯಲಿಲ್ಲವಲ್ಲಾ ಎಂದು ಚಿಂತಿಸಿ ಬಡವರಿಗೆ

''ವಿಜಯನಗರ ಸ್ಥಾಪನೆಯಲ್ಲಿ ಬಿಲ್ಲವರಿದ್ದಾರೆ ಎಂಬುದಕ್ಕೆ ಎರಡು ವೀರಗಲ್ಲುಗಳು ಸಾಕ್ಷಿಯಾಗಿವೆ. ಮೇಲ್ವರ್ಗದವರು ಇತಿಹಾಸವನ್ನು ಹೇಗೆ ತಮಗೆ ತಕ್ಕಂತೆ ಬದಲಾವಣೆ ಮಾಡುತ್ತಾರೆ ಎಂಬುದಕ್ಕೆ ಉದಾಹರಣೆಯಾಗಿ ನಾನು ನನ್ನ ಮುಂಬರುವ ಪುಸ್ತಕದಲ್ಲಿ ದಾಖಲೆಗಳನ್ನು ಪ್ರಸ್ತುತಪಡಿಸಲಿದ್ದೇನೆ'' ಎಂದು ಹಿರಿಯ ಸಾಹಿತಿ, ಸಂಶೋಧಕ ಬಾಬು ಶಿವ ಪೂಜಾರಿ ಹೇಳಿದ್ದಾರೆ. ಯುವವಾಹಿನಿ ಕೇಂದ್ರ ಸ
ಪುತ್ತೂರು, ನ. 4 : ಕಾರಣಿಕ ಶಕ್ತಿಗಳಾದ ಕೋಟಿ-ಚೆನ್ನಯ, ದೇಯಿಬೈದೇತಿ ಮೂಲಸ್ಥಾನ ಗೆಜ್ಜೆಗಿರಿ ನಂದನಬಿತ್ತಿಲು ನಿವಾಸಿ ನಾಟಿವೈದ್ಯೆ ಲೀಲಾವತಿ ಬೈದೇತಿ (77) ಅವರು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪಡುಮಲೆಯಲ್ಲಿನ ಪ್ರತಿ ಮರ-ಗಿಡ-ಬಳ್ಳಿಗಳಲ್ಲಿ ಸಂಜೀವಿನಿಯಂತಹ ಔಷಧೀಯ ದೃವ್ಯಗುಣಗಳಿವೆ ಎಂಬ ನಂಬಿಕೆ ಇದೆ. ಈ ಪರಿಸರದ ಲೀಲಾವತಿ ನಾಟಿ ವೈದ್ಯರಾ
ನಮ್ಮ ಕುಡ್ಲ ವಾಹಿನಿ ಆಯೋಜಿಸಿದ್ದ 25ನೇ ವರ್ಷದ ಗೂಡುದೀಪ ಸ್ಪರ್ಧೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಕುದ್ರೋಳಿ ಕ್ಷೇತ್ರದ ನವೀಕರಣ ರೂವಾರಿ ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ ಹಾಗೂ ಅವರ ಧರ್ಮಪತ್ನಿ ಮಾಲತಿ ಜೆ ಪೂಜಾರಿ ಅವರು ದೀಪ ಬೆಳಗಿಸುವ ಮೂಲಕ ಗೂಡುದೀಪ ಸ್ಪರ್ಧೆಯನ್ನು ಉದ್ಘಾಟಿಸಿದ್ದಾರೆ. ಗೂಡುದೀಪವನ್ನು ಏರಿಸಿ ದೀಪ ಉರಿಸುವ
ಕಟ್ಟರ್ ಹಿಂದೂ ಹೋರಾಟಗಾರ, ಸಂಘಟನೆಯೇ ಕುಟುಂಬ ಎಂದು ಸಂಘಟನೆಗಾಗಿ ಜೀವನವನ್ನೇ ಮುಡಿಪಾಗಿಟ್ಟವರು ಸತ್ಯಜಿತ್ ಸುರತ್ಕಲ್. ಹಿಂದೂ ಧರ್ಮಕ್ಕಾಗಿ ಹೋರಾಟ ನಡೆಸುತ್ತ ಬಂದಿರುವ ಸತ್ಯಜಿತ್ ಸುರತ್ಕಲ್ ಅವರ ಸೇವಾ ಮನೋಭಾವ, ಕಾರ್ಯವೈಖರಿ ಬಗ್ಗೆ ಹೇಳೋದಾದ್ರೆ ಅವರೊಬ್ಬ ನಿಷ್ಠಾವಂತ ಪ್ರಾಮಾಣಿಕ ಜನ ನಾಯಕ ಎಂದರೆ ಅತಿಶಯೋಕ್ತಿ ಖಂಡಿತ ಆಗಲಾರದು. ತನ್ನ 15-16ನೇ ವಯಸ್ಸಿನಲ್ಲಿಯೇ ರ
ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಬ್ರಹ್ಮ ಶ್ರೀ ನಾರಾಯಣ ಗುರುಗಳಿಂದ ಸ್ಥಾಪಿತವಾದ ಕರ್ನಾಟಕದ ಏಕೈಕ ಕ್ಷೇತ್ರ..ಸರ್ವ ಸಮಾನತೆಯ ಆಧ್ಯಾತ್ಮಿಕ ತೆಯ ಅರಿವು ಮೂಡಿಸುವ ಶ್ರೀ ಕ್ಷೇತ
ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು ದಿನಗಳ ಹಿಂದೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಸಂಜೆ ಅವರು ನಿಧಾನರಾಗಿದ್ದಾರೆ. ಮೃತರು ಪತ
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ ಸನ್ಮಾನ ನೀಡಿದೆ. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ.ಪೂಜಾರಿ ಯುವವಾಹಿನಿಯ ಪರವಾಗಿ ಸನ್ಮಾನವನ್ನು ಸ್ವ
ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ - ಕೋಟಿ ಚೆನ್ನಯರ ಭವ್ಯ ಆಲಯ ನಿರ್ಮಾಣಗೊಂಡಿದೆ. ಕ್ಷೇತ್ರದ ನಿರ್ಮಾಣ-ಬ್ರಹ್ಮಕಲಶ ಕಾರ್ಯ ಇಡೀ ತುಳುನಾಡಿದ ಧಾರ್ಮಿಕ ಪರ
ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು ನಾಡು ನುಡಿ ಕಲೆ ಮತ್ತು. ಸಂಸ್ಕ್ರತಿಗಳ ನವಿರುತನಕ್ಕೆ ಹಾಗು ಸಂಘಟನ ಕ್ಷೇತ್ರಕ್ಕೆ ಸಲ್ಲಿಸಿದ ಅನುಪಮ ಕೊಡು

ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ ಅಲ್ಲ ಎಂಬರ್ಥದಲ್ಲೇ ಪರಿಗಣಿತವಾಗಿತ್ತು. ಒಂದೇ ಆ ವ್ಯಕ್ತಿಯಲ್ಲಿ ಅಥವಾ ಗೈದ ವಿಧ