Billava Warriors – Billava News Portal
Wednesday, 28 October 2026

General news

General

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ

28 Sep 2024

ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು. ಶ್ರೀ ರಾಜರಾಜೇಶ್ವರಿ ಭಜನ ಮಂಡಳಿ ಯವರ ಭಜನೆಯ ಮೂಲಕ‌ ಪ್ರಾರಂಭಗೊಂಡು ನಂತರ ಬಿಲ್ಲವ ಸಮಾಜದ ಪುಟಾಣಿ ಮಕ್ಕಳು, ಮಹಿಳೆಯರ ಹಾಗೂ ಪುರುಷರ ತಂಡಗಳ‌ ನೃತ್ಯ ಭಜನೆ ನೆರ

General

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ

22 Sep 2024

ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ ಇಂಡಿಪೆಂಡೆಂಟ್ ಪಿಯು ಕಾಲೇಜ್ ಹೆಮ್ಮಾಡಿ ಇಲ್ಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡತ್ತಿದ್ದಾಳೆ. ಇದೇ ತಿಂಗಳು 26 ನೇ ತಾರೀ

General

ಉಜಿರೆ ಕನ್ಯಾಡಿ ಸರ್ಕಾರಿ ಶಾಲೆಗೆ 1.65 ಲಕ್ಷ ರೂಪಾಯಿ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

20 Sep 2024

ಹಿಂದೂ ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಬೆಂಗಳೂರಿನ ಬಿಟ್ಸ್  & ಬೈಟ್ ಐಟಿ ಕಂಪನಿಯ ಶ್ರೀ ಪ್ರಕಾಶ್ ರಾವ್ ಇವರು ನೀಡಿದ ಒಂದು ಲಕ್ಷ ಅರವತ್ತೈದು ಸಾವಿರ ರೂಪಾಯಿ ವೆಚ್ಚದ ಸ್ಮಾರ್ಟ್ ಕ್ಲಾಸ್ ಅನ್ನು ಶ್ರೀ ರಾಮಕ್ಷೇತ್ರ ದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಕನ್ಯಾಡಿಯ ಸರ್ಕಾರಿ ಶಾಲೆಗೆ ಹಸ್ತ

General

ದುಬೈಯಲ್ಲಿ ಶಿಕ್ಷಣ ಪಡೆಯುತ್ತಿರುವ ಬಹುಮುಖ ಪ್ರತಿಭೆ ಪ್ರಿಷ ಪೂಜಾರಿ ಬೆಳ್ವಾಯಿ...

20 Sep 2024

ಬಹುಮುಖ ಪ್ರತಿಭೆ ಪ್ರಿಷ ಪೂಜಾರಿ ಬೆಳ್ವಾಯಿ... ಇತ್ತೀಚಿನ ಕಾಲಗಟ್ಟದಲ್ಲಿ ಮಕ್ಕಳು ಹೆಚ್ಚಾಗಿ ಮೊಬೈಲ್‌  ಟಿವಿ ಇಂಟರ್ನೆಟ್ ಗಳ ಜೊತೆಗೆ ಕಾಲ‌ ಕಳೆಯುತ್ತಿರುವಾಗ, ಇಳ್ಳೊಬ್ಬಲು ತನ್ನ ರಜಾದಿನಗಳನ್ನು ಯಕ್ಷಗಾನ ಭಜನೆ, ಇನ್ನು‌ ಅನೇಕ‌ ನೃತ್ಯಗಳ ಕಡೆ ಗಮನ ಹರಿಸಿ ತನ್ನ ಬಾಲ್ಯವನ್ನು ಕಳೆಯುತ್ತಿದ್ದಾಳೆ. ದುಬೈಯಲ್ಲಿ ಶಿಕ್ಷಣ ಪಡೆಯುತ್ತಿರುವ ಈ ಪುಟಾನಿ‌ ಪ್ರೀಷ ಪೂಜಾರಿ, ಬೆ

General

ಛಲ ಬಿಡದೆ ಹೋರಾಡಿ ವಿರೋಧಿಗಳ ಕುತಂತ್ರವನ್ನು ಮನದಟ್ಟು ಮಾಡುವಲ್ಲಿ ಯಶಸ್ವಿಯಾದ ಮಹೇಶ್ ಕೋಟ್ಯಾನ್

19 Sep 2024

lಮಂಗಳೂರು SEZ ಸಂತ್ರಸ್ತರ ನಡುವಿನ ಛಲ ಬಿಡದ ಹೋರಾಟಗಾರ ಆತ ಆಗ ಹದಿಹರೆಯದ ಹುಡುಗ, ಸಂಘಟನೆಗಳಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಜೀವನೋಪಾಯಕ್ಕಾಗಿ ಕುಟುಂಬದ 16 ಎಕರೆ ಜಾಗದಲ್ಲಿ ವಾಣಿಜ್ಯ ಕೃಷಿ ಬೆಳೆಯುವ ಚಿಂತನೆಯಲ್ಲಿ ಇದ್ದವನು. ಈ ಬಗ್ಗೆ ಹಲವಾರು ಅಧ್ಯಯನಗಳನ್ನು ಮಾಡುತ್ತಿದ್ದನು. ಜಾಗದಲ್ಲಿರುವ ದೈವ ದೇವರುಗಳಿಗೆ ಅಷ್ಟೇ ನಿಷ್ಠೆಯಿಂದ ಕ್ರಿಯಾ

General

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ

14 Sep 2024

ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ  ಚತುರ್ಭಾಷಾ ತಾರೆ, ಚಿರಶ್ರೀ ಅಂಚನ್ ನಿಶ್ಚಿತಾರ್ಥ ನೆರವೇರಿದೆ. ಫೆ.3ರಂದು ಚಿರಶ್ರಿ ಹಸೆಮಣೆ ಏರಲಿದ್ದಾರೆ. ಚಿರಶ್ರ

General

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ

14 Sep 2024

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ ನಿರ್ದೇಶನ ಗೊಂಡಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಸೇವಾದಳದ ಪ್ರಧಾನ ಕಾರ್ಯದರ್ಶಿ ಯಾಗಿ ಸೇವೆ ಸಲ್ಲಿಸುತ್ತಿರುವ ಇವರು ಮೆಸ್ಕಾಂ ಸಲಹಾ ಸಮಿತಿ

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 
General

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 

4 Sep 2024

ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ , ಕನ್ನಡ ನಾಡು ನುಡಿಗೆ ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಗುರುತಿಸಿ ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿ ಯನ್ನು ಶ್ರೀ ಕೆ.ಪಿ ಮಂಜುನಾಥ್ ಸಾಗರ್ ಅವರಿಗೆ ಪ್ರಧಾನ

General

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ...!! ಸುಭಾಷ್ ಪೂಜಾರಿ

16 Aug 2024

ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ - ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ ಬ್ರಹತ್ ಮೊತ್ತದ ಕೊಡುಗೆ ನೀಡಿದ ಶಾಲೆಯ ಹಳೆ ವಿಧ್ಯಾರ್ಥಿ ಮತ್ತು ಉದ್ಯಮಿಗಳಾದ ಸುಭಾಷ್ ಪೂಜಾರಿಯವರು 9 ಲಕ್ಷದ ಮೌಲ್ಯದ ಶಾಲಾ ವಾಹನವ

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು
General

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು

15 Aug 2024

ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಲೇಡಿಹಿಲ್ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ನಲ್ಲಿ ನಡೆಯಿತು. ಮೇಜರ್ ದಾಮೋದರ್ ಸುವರ್ಣ ಯೆಯ್ಯಾಡಿ ಇ

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ
General

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ

12 Aug 2024

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ ಮಾಡಲಾಯಿತು. ಕಳೆದ ಹಲವು ವರ್ಷದ ಹಿಂದೆ ಬ್ರಹ್ಮ ಶ್ರೀ ನಾರಾಯಣ ಗುರುಗಳ ಆದರ್ಶವನ್ನು ಮುಂದಿಟ್ಟುಕೊಟ್ಟು ಫ್ರೆಂಡ್ಸ್ ಬಲ್ಲಾಳ್ ಭಾಗ್ ಬ

General

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ

3 Aug 2024

ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದರು.ವೃತ್ತಿಯಲ್ಲಿ ಶಿಕ್ಷಕರಾಗಿ ಪ್ರವೃತ್ತಿಯಲ್ಲಿ ಭಾಗವತರಾಗಿ ಜೊತೆಗೆ ವಿಟ್ಲದ ನಾಡಕಛೇರಿ, ಸಬ್ ರಿಜಿಸ್ಟ್ರರ