Billava Warriors – Billava News Portal
Wednesday, 28 October 2026

General news

General

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ

23 Jul 2024

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ ಪೋಷಕರಿಗೆ ದಿಕ್ಕು ತೋಚದಂತಾಗಿದೆ. ಇದನ್ನು ಮನಗಂಡ ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯು "ಸೇವೆಯೇ

General

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ

22 Jul 2024

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ " Development of Nanostructured Multilayer coating by electro position using single bath techniques and their corrosion studies " ಎಂಬ  ವಿಷಯದಲ್ಲ

General

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!

18 Jul 2024

ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು ಹಾರ ಹಾಕುವ ಮೂಲಕ ಹೆಸರು ಗಳಿಸುವ ಮುಂದಾಳೊಚನೆಯಿಂದ ಸಮಾಜದಲ್ಲಿ ನಾಯಕರಾಗಿ ಗುರುತಿಸಲ್ಪಡುವವರೇ ಹೆಚ್ಚು.... ಆದರೆ ಇಲ್ಲೊಬ

General

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.

16 Jul 2024

ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸದರಾದ ಜಗದೀಶ್ ಶೆಟ್ಟರ್, ಡಾ. ಸಿ.ಎನ್. ಮಂಜುನಾಥ್,

General

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ

16 Jul 2024

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು ಆರ್ಥಿಕತೆಗೆ ಪ್ರಸಿದ್ಧ ವ್ಯಕ್ತಿ. ಅತ್ಯುತ್ತಮ ಶೈಕ್ಷಣಿಕ ಅರ್ಹತೆಗಳು, ಬಹುಮುಖಿ ವ್ಯಕ್ತಿತ್ವ, ಶಿಕ್ಷಣ ತಜ್ಞ, ಅಂತರರಾಷ್ಟ್ರೀಯ ಸ್ಪೀಕರ್,

General

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ

11 Jul 2024

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ಮಾಲೀಕ ಹಾಗೂ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಹೆಂಡತಿ ಮತ್ತು ಓರ್ವ

General

ಆಷಾಢ ಮಾಸಕ್ಕೆ ಗಂಡ ಹೆಂಡತಿ ಒಟ್ಟಿಗೆ ಇರುವಂತಿಲ್ಲ ಯಾಕೆ?

10 Jul 2024

ಆಷಾಢ ಮಾಸವನ್ನು ಅಶುಭವೆಂದೇ ಪರಿಗಣಿಸಲಾಗುತ್ತದೆ. ಹೀಗಾಗಿ ಈ ಮಾಸದಲ್ಲಿ ಶುಭ ಕಾರ್ಯಗಳು ನಡೆಯುವುದಿಲ್ಲ. ಅದಲ್ಲದೇ, ಹೊಸದಾಗಿ ಮದುವೆಯಾದ ದಂಪತಿಗಳಿಬ್ಬರೂ ಪರಸ್ಪರ ದೂರವಿರಬೇಕಾದ ಕಾರಣ ಹೆಣ್ಣು ಮಕ್ಕಳು ಗಂಡನ ಮನೆಯಿಂದ ತವರು ಮನೆಗೆ ತೆರಳುತ್ತಾರೆ. ಹಾಗಾದ್ರೆ ಈ ಆಚರಣೆಯ ಹಿಂದಿರುವ ಕಾರಣವೇನು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ. ಹಿಂದೂ ಧರ್ಮದ ಚಾಂದ್ರಮಾನ ಪಂಚಾಂಗದ ನ

General

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಅಕ್ಷತಾ ಪೂಜಾರಿ ಬೋಳ

7 Jul 2024

ದಕ್ಷಿಣ ಆಫ್ರಿಕಾದ ಪೊಟ್‌ಚೆಫ್ಸ್‌ಟ್ರೂಮ್‌ ನಲ್ಲಿ ನಡೆದ ಏಷ್ಯಾ- ಪೆಸಿಫಿಕ್-ಆಫ್ರಿಕನ್ ಪವರ್‌ಲಿಫ್ಟಿಂಗ್ ಮತ್ತು ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್‌ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಅಕ್ಷತಾ ಪೂಜಾರಿ ಬೋಳ ಅವರು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಸೀನಿಯರ್ಸ್ ವಿಭಾಗದಲ್ಲಿ ಸ್ಪರ್ಧಿಸಿದ್ದ ಅಕ್ಷತಾ ಪೂಜಾರಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದವರು. ಸ

General

ಲಯನ್ಲ್ ಕ್ಲಬ್ ಸಕಲೇಶಪುರ ಇದರ 2023-24 ಸಾಲಿನ ಅಧ್ಯಕ್ಷರು Lion.ಕೃಷ್ಣಪ್ಪ ಕೆ.ಎಸ್ ಪೂಜಾರಿ ವ್ಯಕ್ತಿ ಪರಿಚಯ

6 Jul 2024

ಲಯನ್ಲ್ ಕ್ಲಬ್  ಸಕಲೇಶಪುರ ಇದರ 2023-24 ಸಾಲಿನ ಅಧ್ಯಕ್ಷರು Lion.ಕೃಷ್ಣಪ್ಪ ಕೆ.ಎಸ್ ಪೂಜಾರಿ ವ್ಯಕ್ತಿ ಪರಿಚಯ ಆರ್ಶಿತಾ ನಿವಾಸ ಹಳೆಸಂವೆರಿ ಸಕಲೇಶಪುರ ಸೋಮಯ್ಯ ಪೂಜಾರಿ ತಾಯಿ ಕೃಷ್ಣಮ್ಮ ಅವರ ನಾಲ್ಕನೇ ಪುತ್ರ ಕೃಷ್ಣಪ್ಪ ಪೂಜಾರಿರವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಲಕ್ಷ್ಮಣ ರಾವ್ ಗುಜಾರ್ ಹೈಸೂಲ್ ಜಾವಾಲೆ ಬಾಳೂರು ಮೂಡಿಗೆರೆ ತಾಲ್ಲೂಕು 1990 ಇಸವಿಯಲ್ಲಿ ಸಕಲೇಶಪು

General

ಸಹಸ್ರಾರು ಮಂದಿಯ ಹೃದಯ ದೇವತೆ ಲೀಲಾವತಿ ಜಯ ಸುವರ್ಣ

1 Jul 2024

ಸ್ವಂತ ಮಕ್ಕಳನ್ನು ಹೆತ್ತು ತಾಯಿಯಾಗುವುದಕ್ಕಿಂತ, ಸಾಮಾಜಿಕವಾಗಿ ತಾಯಿಯಾದವರು ಎಲ್ಲ ತಾಯಿಯಂದಿರಿಗಿಂತ ಉನ್ನತ ಸ್ಥಾನದಲ್ಲಿ ನಿಲ್ಲುತ್ತಾರೆ. ಅಂಥ ವಿಶಾಲ ಹೃದಯಿ ಲೀಲಾವತಿ ಜಯ ಸುವರ್ಣರು. ಜಗತ್ತಿನ ಬಹುತೇಕ ಸಾಧಕರ ಸಾಧನೆಯಲ್ಲಿ ಅದೆಷ್ಟೋ ಮಹಿಳೆಯರ ತ್ಯಾಗವಿದೆ, ಸಹನೆಯಿದೆ, ಸಮರ್ಪಣೆಯಿದೆ, ಪ್ರೀತಿ ಪ್ರೋತ್ಸಾಹಗಳಿವೆ. ಬಿಲ್ಲವ ಸಮಾಜದ ಅಭಿವೃದ್ಧಿಯ ರೂವಾರಿ ಸನ್ಮಾನ್ಯ ಜಯ

General

ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃ ವಿಯೋಗ

30 Jun 2024

ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃ ವಿಯೋಗ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃ ವಿಯೋಗ. ಕೋಟ ಶ್ರೀನಿವಾಸ ಪೂಜಾರಿ ಅವರ ಮಾತೃಶ್ರೀ ಶ್ರೀಮತಿ ಲಚ್ಚಿ ಪೂಜಾರಿ ಅವರು ಇಂದು ಮಧ್ಯಾಹ್ನ ವಿಧಿವಶರಾಗಿದ್ದಾರೆ. ವಯೋ ಸಹಜ ಕಾರಣದಿಂದಾಗಿ ಸುಮಾರು 95 ವರ್ಷ ವಯಸ್ಸಿನ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ ಇಂದು ಇಹಲೋಕ

General

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಮುಂಬೈಯ ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆ

28 Jun 2024

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು, ಕಳೆದ ಎರಡು ದಶಕಗಳಿಂದ ಕನ್ನಡ ಭಾಷೆ, ಸಂಸ್ಕೃತಿ, ಕಲೆಗಳ ಉಳಿವಿಗಾಗಿ ಶ್ರಮಿಸುತ್ತಿದೆ. ಸಂಘವು ಪ್ರತಿ ವರ್ಷ ದತ್ತಿನಿಧಿ ಪ್ರಶಸ್ತಿಯನ್ನು ಪ್ರಧಾನಿಸುತ್ತಿದ್ದು ಈ ಬಾರಿಯ ನ್ಯಾಯವಾದಿ ಮಹಮ್ಮದ್ ಇಬ್ರಾಹಿಂ ಪಾರ ಸ್ವರಣಾರ್ಥ, ನ್ಯಾಯವಾದಿ ಇಬ್ರಾಹಿಂ ಖಲೀಲ್ ಅರಿಮಲ ದುಬೈ ಅವರು ನೀಡುವ ದತ್ತಿನಿಧಿ ಪ್ರಶಸ್ತಿ