ಕದ್ರಿ ಮಂಜುನಾಥ ದೇವಸ್ಥಾನ,ಪಣಂಬೂರು ನಂದನೇಶ್ವರ ದೇವಸ್ಥಾನಕ್ಕೂ ಬಿಲ್ಲವರಿಗೂ ಪ್ರಾಚೀನ ನಂಟು ಬಿಲ್ಲವ ಸಮಾಜದ ಪ್ರಮುಖರಾದ ಅರಸಪ್ಪನವರು 1865ರಲ್ಲಿ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಬಿಲ್ಲವರಿಗೆ ಪ್ರವೇಶ ಬೇಕೆಂದು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು ಆದರೆ ಪ್ರಯೋಜನ ಆಗಲಿಲ್ಲ. ಈ ನೆಲವನ್ನು ಆಳಿದ ಬಿಲ್ಲವರಿಗೂ ಕದ್ರಿ ದೇವಸ್ಥಾನಕ್ಕೂ ಪ್ರಾಚೀನ ನಂಟು. ಈ ದೇವಸ್ಥಾನದ
ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ಕೋಟ ಅವರ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಉದ್ಭವ ವಾಗುತ್ತಲೇ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪೈಪೋಟಿ ಶುರುವಾಗಿದ್ದು, ಜಾತಿ ಲೆಕ್ಕಾಚಾರ, ಪಕ್ಷದಲ್ಲಿನ ಹಿರಿತನ ಎಲ್ಲವೂ ಗಣನೆಗೆ ತೆಗೆದುಕೊಂಡು ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ. ಈ ನಡುವೆ ಸಾರ್ವಜನಿಕ ವಲಯದಲ್ಲಿ ಸದಾ ಸಮಾಜ ಸೇವೆಯಲ್ಲಿ ತಮನ್ನು ತಾವು ತೊಡಗಿಸಿಕೊಳ
ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ವತಿಯಿಂದ ಇಂದು ವೆಂಕಟರಮಣ ಹಿರಿಯ ಪ್ರಾಥಮಿಕ ಶಾಲೆ ಕುಳಾಯಿ 5ನೇ ವರ್ಷದ ಪುಸ್ತಕ ವಿತರಣೆ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು. ಹಿಂದು ಹಿಂದುಗಳನ್ನೇ ತುಳಿದು ಬಡಿದಾಡಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಸಮಾಜಕ್ಕೆ ತನ್ನಿಂದೆನಾದರೂ ಸಹಾಯ ಹಸ್ತವನ್ನು ನೀಡ ಬೇಕೆನ್ನುವ ಸದುದ್ದೇಶದಿಂದ ಹುಟ್ಟಿ ಕೊಂಡಿರುವ ಸಂಘಟನೆ ಫ್
ಬಿರುವೆರ್ ಕುಡ್ಲ-ಫ್ರೆಂಡ್ಸ್ ಬಳ್ಳಾಲ್‍ಬಾಗ್ 5 ಕುಟುಂಬಗಳಿಗೆ ವೈದ್ಯಕೀಯ ನೆರವು ಕುದ್ರೋಳಿ,ಜೂ.1: ಉದಯ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಫ್ರೆಂಡ್ಸ್ ಬಳ್ಳಾಲ್‍ಬಾಗ್ ,ಬಿರುವೆರ್ ಕುಡ್ಲದ ವತಿಯಿಂದ ಐದು ಅರ್ಹ ಕುಟುಂಬಗಳ ಸದಸ್ಯರ ವೈದ್ಯಕೀಯ ನೆರವಿಗೆ ಆರ್ಥಿಕ ಸಹಾಯ ವಿತರಣೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ವಠಾರದಲ್ಲಿ ಜರಗಿತು. ವಿಧಾನ ಸಭೆಯ ಸಭಾಪತಿ ಯ
ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಅಭಿನಯ ಪ್ರಧಾನ ಚಿಣ್ಣರಮೇಳದಲ್ಲಿ ಝೀ ಕನ್ನಡ ಡ್ರಾಮಾ ಜ್ಯೂನಿಯರ್ ಸೀಸನ್ 5 ರ ಫೈನಲಿಸ್ಟ್ ಪ್ರತಿಭಾನ್ವಿತ ಬಾಲಪ್ರತಿಭೆ ರಿಷಿತ್ ರಾಜ್ ವಿಟ್ಲ ಇವರಿಗೆ 2024 ನೇ ಸಾಲಿನ ರಂಗಮನೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ರಂಗಮನೆಯ ಅಧ್ಯಕ್ಷ ಹಾಗೂ ಪ್ರಸಿದ್ಧ ರಂಗ ನಿರ್ದೇಶಕ ಡಾ| ಜೀವನ್ ರಾಂ
ಬಂಟ್ವಾಳ: ಬಿ.ಸಿ.ರೋಡಿನ ಪ್ರಮುಖ ಲ್ಯಾಂಡ್ ಮಾರ್ಕ್ ಎನಿಸಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತವು ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆಯಲ್ಲಿ ತೆರವುಗೊಂಡಿದೆ. ನಾರಾಯಣ ಗುರು ವೃತ್ತದ ನಿರ್ಮಾಣ ಹಾಗೂ ನಿರ್ವಹಣೆಯನ್ನು ಬಂಟ್ವಾಳ ತಾಲೂಕು ಬಿಲ್ಲವ ಸಂಘ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಸಂಘಕ್ಕೆ ಮಾಹಿತಿ ನೀಡಿ ತೆರವು ಕಾರ್ಯ ನಡೆದಿದೆ. ಮುಂದೆ ಅದೇ ಪ್ರದೇಶ
ಬಿಲ್ಲವ ಸಮಾಜ ಜಿಲ್ಲೆಯಲ್ಲಿ ರಾಜಕೀಯವನ್ನು ಬಿಟ್ಟು ಒಟ್ಟಾಗ ಬೇಕಿದೆ. ಬಿಲ್ಲವರು ಎಲ್ಲವನ್ನೂ ಬಲ್ಲವರು. ಹಿಂದುತ್ವ ಸಿದ್ಧಾಂತವನ್ನು ಅರಿತುಕೊಂಡವರು, ಜಿಲ್ಲೆಯ ಬಹು ಸಂಖ್ಯಾತ ಸಮಾಜ,ರಾಜಕೀಯವನ್ನು ನಿರ್ಧಾರ ಮಾಡುವ ನಿರ್ಣಾಯಕರಾಗಿದ್ದಾರೆ. ಉದಯ ಪೂಜಾರಿಯವನ್ನು ತುಳಿಯುವ ಪ್ರಯತ್ನ ಬಹಳ ಹಿಂದಿನಿಂದ ನಡೆಯುತ್ತಾ ಇದೆ.ಈ ಹುನ್ನಾರಕ್ಕೆ ಉದಯ ಪೂಜಾರಿಯವರು ಯಾವತ್ತೂ ಹೆದರಿಲ್ಲ
ಮಲ್ಟಿ ಸ್ಟೇಟ್ ಸಹಕಾರಿ ಬ್ಯಾಂಕ್ ಗಳಲ್ಲಿ ಒಂದಾದ ಮುಂಬೈಯ ಪ್ರತಿಷ್ಠಿತ *ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರ ದಕ್ಷ *ಬೆಸ್ಟ್ ಚೇರ್ಮನ್* ಪ್ರಶಸ್ತಿಯನ್ನು *ಭಾರತ ಸರಕಾರದ ಜನರಲ್ ಮಿನಿಸ್ಟ್ರಿ ಆಫ್ ಕಮ್ಯುನಿಕೇಶನ್ಸ್ ನ ನಿರ್ದೇಶಕ ಶ್ರೀ ಸುಮ್ನೆಶ್ ಜೋಶಿರವರು* ಇಂದು ಮುಂಬಯಿ ನ ಲಲಿತ್ ಗ್ರಾಂಡ್ ಹೋಟೆಲ್ ನ ಸಭಾಗೃಹದಲ್ಲಿ ನಡೆದ ಕೋ ಆಪರೇಟಿವ್
ಹೃದಯ ಹೃದಯಗಳಲ್ಲಿ ಬೆಸೆದ ಹೃದಯ ಶ್ರೀಮಂತ ಜಯ ಸುವರ್ಣರ ಜನ್ಮದಿನದ ನೆನಪಿನ ಸಲುವಾಗಿ ನುಡಿನಮನ ಮುಂಬೈ ವಿಶ್ವವಿದ್ಯಾಲಯದಲ್ಲಿ ಪಿ ಎಚ್. ಡಿ ಕೋರ್ಸ್ ವರ್ಕ್ ನ ಸಲುವಾಗಿ ಜಯ ಸುವರ್ಣರ ಕುರಿತು ಶೋಧ ಪ್ರಬಂಧವನ್ನು ರಚಿಸಲು ಡಾ ಜಿ ಎನ್. ಉಪಾಧ್ಯ ಅವರು ಹೇಳುವವರೆಗೆ ಸುವರ್ಣರನ್ನು ತಿಳಿಯುವ ಪ್ರಯತ್ನವನ್ನು ನಾನೆಂದೂ ಮಾಡಿರಲಿಲ್ಲ. ನನ್ನದು ಸಾಹಿತ್ಯ ಪ್ರಪಂಚ. ಅಪರೂಪಕ್ಕೆ ಸಾ
ಬೆಳ್ತಂಗಡಿ: 5 ಬಾರಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿ, ಕಳೆದ 50 ವರ್ಷದಲ್ಲಿ ಕ್ಷೇತ್ರದ ಬಡ ಜನತೆಯ ಧ್ವನಿಯಾಗಿ ಕೆಲಸ ಮಾಡಿ ಇಹಲೋಕ ತ್ಯಜಿಸಿದ ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸ್ಥಾಪನೆಗೆ ಕಾರಣಕರ್ತರು ಹಾಗೂ ಸಂಘದ ವಾಣಿಜ್ಯ ಸಂಕೀರ್ಣದ ರೂವಾರಿ; ಸಂಘದ ಗೌರವಾದ್ಯಕ್ಷರಾಗಿದ್ದ ವಸಂತ ಬಂಗೇರರ ಹೆಸರಿನಲ್ಲಿ ಬೆಳ್ತಂಗಡಿ ಪೇಟೆಯ ಹೆದ್ದಾರಿಯ ಮುಖ್ಯ ವೃತ್ತದಲ್ಲ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ ನೇರ ನಡೆನುಡಿಯ, ದಿಟ್ಟ ಹೋರಾಟಗಾರ, ಭ್ರಷ್ಟಾಚಾರಿಗಳಿಗೆ ದುಃಸ್ವಪ್ನರಾಗಿದ್ದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ಇಂದು ಸಂಜೆ ಚಿರನಿದ್ರೆಗೆ ಜಾರಿದ್ದು, ಅವರ ಪ್ರಾರ್ಥಿವ ಶರೀರದ ಸಾರ್ವಜನಿಕ ಅಂತಿಮ ದರ್ಶನ ನಾಳೆ ಮೇ 9ರಂದು ಬೆಳಿಗ್ಗೆ ಹಳ
ಎರಡು ವರ್ಷಗಳ ಹಿಂದೆ ಜಯ ಸುವರ್ಣರ ಕುರಿತು ಮಾಹಿತಿಯನ್ನು ಸಂಗ್ರಹಿಸುವ ಸಲುವಾಗಿ ಅವರ ಮಗ ಸೂರ್ಯಕಾಂತ್ ಸುವರ್ಣರನ್ನು ಸಂದರ್ಶನ ಮಾಡಲು ಗೊರೆಗಾವ್‍ನಲ್ಲಿರುವ ಜಯ ಸುವರ್ಣರ ಕಚೇರಿಗೆ ಮೊದಲ ಬಾರಿ ಭೇಟಿ ನೀಡಿದ್ದೆ. ಜಯ ಸುವರ್ಣರನ್ನೇ ಹೋಲುತ್ತಿದ್ದ ಸೂರ್ಯಕಾಂತ್ ಮಿತಭಾಷಿಯೆಂದು ತಿಳಿದಾಗ ನಾನು ಕೇಳುವ ಪ್ರಶ್ನೆಗಳಿಗೆ ಸರಿಯಾದ ಉತ್ತರ ಸಿಗುತ್ತೋ ಇಲ್ಲವೋ ಎನ್ನುವ ಸಂದೇಹ ಮೂ