
ಕಾಂತಬಾರೆ - ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ ಇನ್ನು ನೆನಪು ಮಾತ್ರ ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರ ಕಾಂತಬಾರೆ - ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ ಇನ್ನು ನೆನಪು ಮಾತ್ರ ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರ ಕಿನ್ನಿಗೋಳಿ: ಸಹಸ್ರಮಾನದ ಇತಿಹಾಸದ, ಲಕ್ಷಾಂತರ
ಸುಳ್ಯ: ದೈವವೇ ಬಂದು ಜಗಳ ಬಿಡಿಸಿ ಸೌಹಾರ್ದತೆಯಿಂದ ಬಾಳಿ ಎಂಬ ಗತ ಕಾಲದ ದೈವ ಸಂದೇಶವನ್ನು ಇಂದಿಗೂ ಜನ ಮಾನಸಕ್ಕೆ ಮುಟ್ಟಿಸುವ ವಿಶಿಷ್ಟ ಆಚರಣೆ ಅಡ್ಡಣಪೆಟ್ಟು ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಪ್ರತಿ ವರ್ಷವೂ ನಡೆಯುತಿದೆ. ಮಂಡೆಕೋಲು ಗ್ರಾಮದ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ನಡೆಯುವ ಉಳ್ಳಾಕುಲು ಹಾಗೂ ಪರಿವಾರ ದೈವದ ನೇಮದ ಸಂದರ್ಭದ ನಡೆ
ರೈಲು ಎಲ್ಲರಂತಲ್ಲ ನಾನು... ಬಯಲ ಬೆಳಕಿನಲ್ಲಿ ಕತ್ತಲು ಕೊರೆಯುವಲ್ಲಿ ಓಡಬೇಕು; ಓಡುತ್ತಲೇ ಇರಬೇಕು ಅಬ್ಬರದಿ ಬಂದೆರಗುವ ಜನಸಾಗರಕೆ ತೀರವಾಗಬೇಕು ಶಾಂತವಾಗಿ ನಿರ್ವಾಹವಾಗಿ ಜೀವಜೀವಗಳ ನಿಜಬಂಧುವಾಗಿ ತುಂಬಿಕೊಂಡಂತೆ ಖಾಲಿಯಾಗುತ್ತಲೇ ಇರಬೇಕು ಜೀವನದ ಇತಿಮಿತಿಯಲಿ ಗತಿ ತಿರುಗಿದಂತೆ ಹಳಿಗಳೂ ಬದಲಾಗುತ್ತವೆ, ಎಲ್ಲೋ ಕವಲೊಡೆದು ಇನ್ನೆಲ್ಲೋ ಕೂಡುತ್ತವೆ ಉದ್ವೇಗ ಉನ್ಮಾದಗಳ
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ತಮ್ಮ ಚುನಾವಣಾ ಪ್ರಚಾರಕ್ಕಾಗಿ ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಹಾಗೂ ತುಳುನಾಡಿನ ಅವಳಿ ಯೋಧರಾದ ಕೋಟಿ-ಚೆನ್ನಯರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ, ಪುಷ್ಪ ನಮನ ನಾಟಕ ಬಿಲ್ಲವ ಸಮುದಾಯವನ್ನು ಮೂರ್ಖರನ್ನಾಗಿಸುವ ಯತ್ನವಾಗಿದ್ದು, ಇದನ್ನು ತೀವ್ರವಾಗಿ ಖಂಡಿಸಬೇಕು. ಶ್ರೀ ನಾರಾಯಣ ಗುರು ಹಾಗೂ ಅವಳಿ ವೀರರಾ
ಸಮುದಾಯ ಭಾವನೆ ಜತೆ ಚೆಲ್ಲಾಟ ಬೇಡ:ಸತ್ಯಜಿತ್ ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು, ಕೋಟಿ ಚೆನ್ನಯರ ಹೆಸರಿನಲ್ಲಿ ಬಿಲ್ಲವ ಸಮಾಜದ ಜನರ ಭಾವನೆಗಳ ಜತೆಗೆ ಚೆಲ್ಲಾಟವಾಡುವ ಪ್ರಯತ್ನ ಮುಂದುವರಿಸಿದರೆ, ಈ ಬಾರಿ ಅದಕ್ಕೆ ತಕ್ಕ ಉತ್ತರವನ್ನು ಸಮಾಜದ ಜನತೆ ನೀಡಲಿದ್ದಾರೆ ಎಂದು ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ. ನಗರದಲ್ಲಿ ಶನ
ಭಾರತದಂತಹ ಪ್ರಜಾಪ್ರಭುತ್ವದಲ್ಲಿ ಮತದಾನ ಕೇವಲ ಹಕ್ಕು ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಇದು ರಾಷ್ಟ್ರದ ಭವಿಷ್ಯವನ್ನು ರೂಪಿಸುವ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅಧಿಕಾರವಾಗಿದೆ. ನೀವು ಭಾರತದಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದರೆ ಮತ್ತು ಇನ್ನೂ ನೋಂದಾಯಿಸದಿದ್ದರೆ, ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಹಾದಿಯಲ್ಲಿ ನಿಮ
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ತಾಯಿ ಮನೆಗೆ ಹೋಗಿ ನನ್ನ ಮಾತೃಶ್ರೀಯವರ ಲಚ್ಚಿ ಪೂಜಾರ್ದಿ ಅವರ ಆಶೀರ್ವಾದ ಪಡೆದ ನಂತದ ಕೋಟ ಶ್ರೀನಿವಾಸ್ ಪೂಜಾರಿ ಅದ್ದೂರಿಯಾಗಿ ನಾಮಪತ್ರ ಸಲ್ಲಿಸಿದರು. ಕಚೇರಿ ಆವರಣದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿ ಬಳಿಕ ನಾಮಪತ್ರ ಸಲ
ಇವರು ಸದಾ ಹಸನ್ಮುಖಿ... ಎಲ್ಲರಲ್ಲೂ ನಗುಮುಖದಿಂದಲೇ ಮಾತನಾಡಿಸುತ್ತ ಸಮಸ್ಯೆ ಆಲಿಸುವ ಸರಳ ಸಜ್ಜನಿಕೆಯ ಗುಣಹೊಂದಿದವರು ನೇರ ನಡೆನುಡಿಯ ಧೀಮಂತ ವ್ಯಕ್ತಿತ್ವದ ಪದ್ಮರಾಜ್ ಆರ್. ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶ, ಸಮಾಜಸೇವೆಯನ್ನು ಮೈಗೂಡಿಸಿಕೊಂಡು, ಕುದ್ರೋಳಿ ಗೋಕರ್ಣನಾಥ ದೇವಳದ ಬಗ್ಗೆ ಅಪಾರ ಶ್ರದ್ಧೆ ಭಕ್ತಿ ಹೊಂದಿ ಕಿರಿಯ ವಯಸ್ಸಿನಲ್ಲೇ ದೇವಳದ ಬಹು ದೊಡ್ಡ ಜವಾ
ಶ್ರೀಮತಿ ಶಾರದಾ ಅಂಚನ್ ಅವರಿಗೆ "ಪ್ರೊ| ನಳಿನಿ ವಿಶ್ವನಾಥ್ ಕಾರ್ನಾಡ್ ಸಂಸ್ಮರಣಾ ಪ್ರಶಸ್ತಿ" ಗೋರೆಗಾಂವ್ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಮಾ. 8ರಂದು ಅಪರಾಹ್ನ 4ರಿಂದ ಸಂಘದ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಗೋರೆಗಾಂವ್‌ನ ಕೇಶವಗೋರೆ ಸ್ಮಾರಕ ಟ್ರಸ್ಟ್‌ನಲ್ಲಿ ನಡೆಯಲಿದೆ. ಸುಜಾತಾ ವಿ. ಕೋಟ್ಯಾನ್ ಮತ್ತು ಶೈ
ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಉಡುಪಿ ಜಿಲ್ಲೆಯ ಅಂಬಲಪಾಡಿ ವಿಠೋಬ ರುಕುಮಾಯಿ ಮತ್ತು ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಶಿವಕುಮಾರ್ ಪೂಜಾರಿಯವರ ನೇತೃತ್ವದಲ್ಲಿ ಫೆಬ್ರವರಿ 12ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ನಾ
ಯುವವಾಹಿನಿ( ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ ಯುವ ವಾಹಿನಿಯ ಸಮಾಜಮುಖಿ ಕಾರ್ಯಕ್ಕೆ ಶಕ್ತಿ ತುಂಬುವ ಕೆಲಸ ಶ್ಲಾಘನೀಯ : ಮಹೇಶ್ ಕುಮಾರ್ ಮಂಗಳೂರು : ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸಮಾಜಮುಖಿ ಕಾರ್ಯಕ್ಕೆ ಸಮಾಜದ ಸರ್ವರ ಬೆಂಬಲ ಅತ್ಯಂತ ಸಂತಸ ತಂದಿದೆ, ಆರ್ಥಿಕ ಕ್ರೋಡೀಕರಣಕ್ಕಾಗಿ ನಡೆದ ನಾಟಕ ಪ್ರದರ್ಶನದಲ್ಲಿ ಪುರಭವನದ ಜನಸ್ತೋಮದಿಂದ ತುಂಬಿ
ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ದೇಯವಾಕ್ಯದೊಂದಿಗೆ ಹುಟ್ಟಿಕೊಂಡ ಸಂಸ್ಥೆ ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯು ಹಲವಾರು ಕುಟುಂಬಗಳಿಗೆ ನೆರಳಾಗಿ ಸಾಮಾಜಿಕ ಜೀವನದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಎಲ್ಲರ ಪ್ರೀತಿಪಾತ್ರವಾದ ಸಂಘಟನೆ ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಈ ನಮ್ಮ ಸಂಘಟನೆಗೆ ಇಂದು 7ವರ್ಷದ ಸಂಭ್ರಮ 7ನೇ ವರ್ಷಚಾರಣೆಯನ್ನ