Author Venkatesh Karkera Team Prajnaanambrahmah ತುಳುನಾಡ ದೈವಗಳಲ್ಲಿ ಅತಿಪ್ರಮುಖ ಶಕ್ತಿ ಎಂದರೆ ಬೆಮ್ಮೆರ್ ಯಾ ಬೆರ್ಮೆರ್. ಆಲಡೆಗಳಲ್ಲಿ, ನಾಗಮೂಲಸ್ಥಾನಗಳಲ್ಲಿ, ಗರಡಿಗಳಲ್ಲಿ, ದೈವಸ್ಥಾನಗಳಲ್ಲಿ ಹೀಗೆ ಹೆಚ್ಚುಕಡಿಮೆ ತುಳುನಾಡ ಉದ್ದಗಲಕ್ಕೂ ಬೇರೆ ಬೇರೆ ಹೆಸರಿನಿಂದ ಆರಾಧಿಸಲ್ಪಡುತ್ತಿದೆ. ಕೆಲವೆಡೆ ಬೆಮ್ಮೆರ್ ಕೋಲನೇಮ ಪಡೆದುಕೊಂಡು ದೈವಗಳಂತೆ ಆರಾಧನೆ ಪಡೆದರೆ
ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಹಲವು ತಿಂಗಳ ಬಳಿಕ ವಿಧಾಸಭಾ ವಿಪಕ್ಷ ನಾಯಕನನ್ನಾಗಿ ಆರ್ ಅಶೋಕ್ ಅವರನ್ನು ನೇಮಕ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ವಿಧಾನಪರಿಷತ್ ವಿರೋಧ ಪಕ್ಷದ ನಾಯಕನನ್ನೂ ಸಹ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಬೆಂಗಳೂರು, (ಡಿಸೆಂಬರ್ 25): ಕರ್ನಾಟಕ ವಿಧಾನಪರಿಷತ
ಹುಬ್ಬಳ್ಳಿ: ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರ ಅಕಾಡೆಮಿಯ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತುಳುನಾಡ ಅದ್ಭುತ ಕಲಾವಿದ ಕುಸಲ್ದರಸೆ ನವೀನ್ ಡಿ ಪಡೀಲ್ ಇವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರವಾದ “ಜೀಟಿಗೆ” ನಂತರ ಸಂತೋಷ್ ಮಾಡ ಇವರು ನಿರ್ದೇಶಿಸಿದ ಮೊದಲ ಅರೆಭಾಷೆ ಚಿತ್ರ
ಬೆಂಗಳೂರು, ಡಿಸೆಂಬರ್ 20: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರಪುರುಷರಾದ ಕೋಟಿ-ಚೆನ್ನಯರ ಹೆಸರಿನ ವಿಚಾರದಲ್ಲಿ ಮತ್ತೆ ಒತ್ತಾಯಗಳು ಕೇಳಿಬರಲಾರಂಭಿಸಿದೆ. ರಾಜ್ಯ ವಿಧಾನ ಪರಿಷತ್ ನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ಕೂಡಲೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸರಕಾರವನ್ನು ಒತ್ತಾಯಿಸಿದ್ದಾರ
ಅರುಣ್ ಉಳ್ಳಾಲ್ ಫೇಸ್ ಬುಕ್ ವಾಲ್ನ್ ನಲ್ಲಿ ಬೆಂಜನಪದವಿನ ಯಮುನಕ್ಕನಿಗೆ ವಿವಾಹ ಕಾಣಿಕೆ ನಮ್ಮ ಗೃಹಪ್ರವೇಶ ಡಿಜೆಮುಕ್ತವಾಗಿ ನಡೆದಾಗ ಅದನ್ನು ಮೆಚ್ಚಿಕೊಂಡರ ಮಧ್ಯೆ ಕೆಲವು ಅಮಲುಪ್ರಿಯರಲ್ಲಿ 'ಆಹಾ ಒಳ್ಳೆಯ ತಂತ್ರ..ಸಂಸ್ಕೃತಿ ಕುಟುಂಬ ಈ ಮೂಲಕ ಸಾಕಷ್ಟು ಹಣ ಉಳಿಸಿತು' ಎಂಬ ಅಗ್ಗದ ಮಾತುಗಳು ಕೇಳಿಬಂದಿತ್ತಂತೆ. ಹೌದು, ಹಣ ಉಳಿಸಿದ್ದು ಸತ್ಯ. ಯಾರ್ಯಾಯ ಮನೆಮಕ್ಕಳಿಗೆ ಕುಡ
Author Venkatesh Karkera ಹಿಂದಿನಿಂದ ಕೇಳುತ್ತಾ ಬಂದಿದ್ದ ದೈವದ ಕಥೆಯೊಂದು ಬಹಳ ಸಮಯದಿಂದ ಬಹುವಾಗಿ ಕಾಡುತ್ತಿತ್ತು. ಎಲ್ಲಾ ಮತ- ಪಂಥಗಳಲ್ಲಿ ದೇವರು ಎಂದರೆ ಅತಿಮಾನುಷ ಶಕ್ತಿ, ಸರ್ವಸಮರ್ಥ, ಸರ್ವಜ್ಞ, ಸರ್ವವ್ಯಾಪಿ ಎಂಬೆಲ್ಲ ಕಲ್ಪನೆಗಳಿವೆ. ಆದರೆ ನಮ್ಮ ತುಳು ಜನಪದ ವಿದ್ವಾಂಸರು ಮಾತ್ರ ತುಳುವರ ಇಸರ ದೇವರನ್ನು ಬರೀ ಒಬ್ಬ ಕೃಷಿಕನ ಮಟ್ಟಕ್ಕೆ ಇಳಿಸಿಬಿಟ್ಟಿದ್ದರು.
ಸಂಸ್ಕೃತಿಯ ಆರಾಧಕ, ಹಿರಿಯ ಸಾಹಿತಿ ಬನ್ನಂಜೆ ಬಾಬು ಅಮೀನ್ ಅವರಿಗೆ ಮೊನ್ನೆ ನಡೆದ ಅಭಿವಂದನಾ ಕಾರ್ಯಕ್ರಮ ಅವರ ಧೀರ್ಘ ಕಾಲದ ಸಾಧನೆಗೆ, ಪ್ರಾಮಾಣಿಕ ಶ್ರಮಕ್ಕೆ ತಕ್ಕುದಾದ ರೀತಿಯಲ್ಲಿ ಘನತೆಯಿಂದ ಅರ್ಥಪೂರ್ಣವಾಗಿ ನಡೆಯಿತು.ನೂರಾರು ಮಂದಿಗೆ ಸತ್ಪ್ರೇರಣೆಯಾಯಿತು. ಮಣ್ಣಿನ ಮೂಲ ಸಂಸ್ಕೃತಿಯ ಬಗ್ಗೆ ನೈಜ ತುಡಿತವುಳ್ಳವರ ಸಮ್ಮೇಳನದಂತಾಯಿತು. ಹಾಗೆಯೇ ವ್
ಬೆಮ್ಮೆರ್‌ರ ಪಾಡ್ದನದಲ್ಲಿ ಅವರ ಸ್ವರೂಪದ ಕಲ್ಪನೆಯನ್ನು ಗಮನಿಸಿದವರಿಗೆ ಕೌತುಕದ ಸಂಗತಿಯೊಂದು ಪ್ರಶ್ನೆಯಾಗಿ ಕಾಡುತ್ತದೆ. ಬೆಮ್ಮೆರ್ ತನ್ನ ಬಲ ಹೆಗಲಲ್ಲಿ ಬಂಗಾರದ ಜನಿವಾರ ಮತ್ತು ಎಡ ಹೆಗಲಲ್ಲಿ ಬೆಳ್ಳಿಯ ಜನಿವಾರ ಧರಿಸಿಕೊಂಡು ಉದ್ಭವವಾದರು ಎನ್ನುತ್ತದೆ ಪಾಡ್ದನ. ಸಾಮಾಜಿಕ ಮತ್ತು ಧಾರ್ಮಿಕ ಈ ಎರಡೂ ಹಿನ್ನೆಲೆಯಲ್ಲಿ ನೋಡಿದರೂ ಈ ಮಾತಿನ ಅಂತರಾಳವನ್ನು ಅರಿಯಲು ಸಾಧ್ಯವಾ

ಮಾತೆತ್ತಿದರೆ ಜೈ ಕೋಟಿ ಚೆನ್ನಯ ಅನ್ನುವ, ಕಂಡ ಕಂಡ ಬಸ್‌ಸ್ಟ್ಯಾಂಡ್- ಏರ್‌ಪೋರ್ಟ್ -ವೃತ್ತಗಳಿಗೆಲ್ಲ ಕೋಟಿಚೆನ್ನಯರ ಹೆಸರಿಡಬೇಕೆಂದು ಒತ್ತಾಯಿಸುವ ಕೋಟಿ ಚೆನ್ನಯರ ಅಭಿಮಾನಿಗಳಿಗೆ (ಭಕ್ತರಿಗಲ್ಲ), ಅವರ ಆದರ್ಶಪುರುಷರೇ ಸರಿಯಾದ ಉತ್ತರ ನೀಡಿದ್ದಾರೆ. ನಾವು ಹಲವು ವರ್ಷಗಳಿಂದ ಈ ಬಗ್ಗೆ ಮನವಿ ಮಾಡಿಕೊಳ್ಳುತ್ತಿದ್ದರೂ ಯಾರೂ ತಲೆಕೆಡಿಸಿಕೊಂಡಿರಲಿಲ್ಲ. ಈಗ ಸ್ವತಃ ಬ್ರಹ್ಮಬೈ
ಮಾನ್ಯ ಸಂಸದರು ಶಾಸಕರುಗಳಿಗೆ.! ಮಂಗಳೂರು ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ "ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು" ಎಂಬ ಹೆಸರಿನಿಂದ ನಾಮಕರಣ ಮಾಡುವ ಕುರಿತು ಮನವಿ. ✒️ ಪ್ರಶಾಂತ್ ಪೂಜಾರಿ ಮಸ್ಕತ್, ಪಜೀರ್ ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ ನಿವೇದಿಸಿಕೊಳ್ಳುವುದೇನೆಂದರೆ ಸುಮಾರು ಐದು ಶತಮಾನಗಳ ಹಿಂದೆ ತುಳುನಾಡ ಮಣ್ಣಲ್ಲಿ ಅವತಾರ
Heart Attack: ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತದಿಂದ ಹೆಚ್ಚಿನ ಯುವಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ತಪ್ಪಿಸಲು ವಾರದಲ್ಲಿ 150 ನಿಮಿಷಗಳ ಕಾಲ ವೇಗವಾಗಿ ನಡೆಯಿರಿ. ಅಷ್ಟೇ ಅಲ್ಲ, ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಅಳವಡಿಸಿಕೊಂಡರೆ, ಈ ಅಪಾಯಕಾರಿ ಕಾಯಿಲೆಯನ್ನು ದೂರ ಮಾಡಬಹುದು. ನಿಮ್ಮ ಹೃದಯವನ್ನು ಆರೋಗ್ಯವಾಗಿರಿಸಿಕೊಳ್ಳಬೇಕಾದರೆ.. ಸರಿಯಾದ ಜೀವ
ಮುಲ್ಕಿ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಗೊಂಡ ಜನಪದ ವಿದ್ವಾಂಸ ಡಾ. ಗಣೇಶ್ ಅಮೀನ್ ಸಂಕಮಾರ್ ರವರಿಗೆ ಮುಲ್ಕಿ ಅರಮನೆಯ ಗೌರವ ಜನಪದ ವಿದ್ವಾಂಸ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ, ಇದರ ನಿರ್ದೇಶಕರಾದ ಡಾ. ಗಣೇಶ್ ಅಮೀನ್ ಸಂಕಮಾರ್ ರವರು ಮುಲ್ಕಿ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಹಿನ್ನೆಲೆಯಲ್ಲಿ ಮುಲ್