Billava Warriors – Billava News Portal
Wednesday, 28 October 2026

General news

General

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ

2 Apr 2026

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ ಅಧೀನ ಕಾರ್ಯದರ್ಶಿಗಳ ಆದೇಶ ಹೊರಬಂದಿದೆ. 2025ರ ಸೆಪ್ಟೆಂಬರ್‌ನಲ್ಲಿ ನೂತನವಾಗಿ ರಚಿಸಲಾದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹಿರಿಯ

General

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ

15 Mar 2026

ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ. ಜೇಸಿ ಸಂಸ್ಥೆಯ ರಾಷ್ಟ್ರೀಯ ತರಬೇತುದಾರರಾಗಿರುವ ಸುಧಾಕರ್ ಪೂಜಾರಿ ಅವರು ದೇಶದ ವಿವಿಧ ಭಾಗಗಳಲ್ಲಿ ಸಾವಿರಕ್ಕೂ ಹೆಚ್ಚು ತರಬೇತಿಗಳನ್

General

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ

11 Mar 2026

ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ  ಕಲೇಸಂ: ಕೊಡಮಾಡುವ 2025ನೆಯ ಸಾಲಿನ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಏ. 9ರಂದು

General

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ

10 Mar 2026

ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್'ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ ಹೆಸರನ್ನು, ಅವುಗಳ ರಾಷ್ಟ್ರ ಧ್ವಜಗಳನ್ನು ಗುರುತಿಸಿ ಈ ದಾಖಲೆಯನ್ನು ಸೃಷ್ಟಿಸಿದ್ದಾನೆ. ಬಾಲಕನಿಗೆ ಎಂಟು ವರ್ಷ ಒಂಭತ್ತು ತಿಂಗಳಾಗಿದ್ದು ಇಷ್ಟು ಚಿಕ್ಕ ವಯಸ್ಸಿನಲ್

General

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.

8 Mar 2026

ಚಿನ್ನ 30 ಬೆಳ್ಳಿ 1 ಕಂಚು - ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು ನಿವಾಸಿ, ಎಂಜಿಎಂ ಸಂಧ್ಯಾ ಕಾಲೇಜಿನ ವಿದ್ಯಾರ್ಥಿನಿ ಛಾಯಾ ಕರಾಟೆಯಲ್ಲಿ ರಾಷ್ಟ್ರಮಟ್ಟದ ಸಾಧಕಿಯಾಗಿದ್ದು, ಪ್ರಸ್ತುತ ಖೇಲೋ ಇಂಡಿಯಾಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಮೇಘಾ ಲಯದ ಶಿಲ್ಲಾಂಗ್‌ನಲ್ಲಿಭ

General

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ

7 Mar 2026

ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ ಪರಿಸರದಿಂದ ಬಂದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಎತ್ತಿ ಹಿಡಿದ ನಿಮ್ಮ ಸಾಹಸ ಅಪ್ರತಿಮ. ನ

General

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ

15 Feb 2026

ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು ಭಾಗವಹಿಸಿದ್ದರು ಈ ವೇಳೆ ಅವರು ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಮಹಾವೀರ ಆಸ್ಪತ್ರೆಗೆ ಕರೆತ

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್
General

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್

7 Jan 2026

ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿ ಗೌರವಿಸಲಾಯಿತು. ಸಾಮಾಜಿಕ, ಸಂಘಟನಾ ಹಾಗೂ ವೃತ್ತಿಪರ ಕ್ಷೇತ್ರಗಳಲ್ಲಿ ತೋರಿದ ಸಾ

General

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ

25 Dec 2025

ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ ಕತೆ ಹೀಗಿದೆ.              ಇವರು ದಕ್ಷಿಣ ಕನ್ನಡ ಜಿಲ್ಲೆಯ, ಬಂಟ್ವಾಳ ತಾಲೂಕಿನಲ್ಲಿ ಬಾಳಪ್ಪ ಪೂಜಾರಿ ಮತ್ತು ಪ್ರೇಮ

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.
General

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.

19 Dec 2025

 ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ ಒಮ್ಮತ ಮತ್ತು ಸಹಕಾರದ ಜೀವನವನ್ನು ನಾವು ಅನುಸರಿಸಿಕೊಂಡು ಬಂದಿದ್ದೇವೆ. ಕಾಲಕ್ರಮೇಣ ಪರ ಊರುಗಳು, ಪರ ದೇಶ

ನಾನು ಕಂಡ ಪ್ರವೀಣ್ ಪೂಜಾರಿ
General

ನಾನು ಕಂಡ ಪ್ರವೀಣ್ ಪೂಜಾರಿ

19 Dec 2025

ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ ಸಮಾಜದ ಸಾಮಾನ್ಯ ಕಾರ್ಯಕರ್ತ ಪ್ರವೀಣ್ ಪೂಜಾರಿ ಬೇರೆ ಸಮಾಜದಲ್ಲಿ ಸಾವಿರಾರು ಕೋಟಿ ಬೆಲೆಬಾಳುವ ಉದ್ಯಮಿಗಳು ಎಲ್ಲಾ ಸಮಾಜವನ್ನು ತಮ್ಮ ನೇತೃತ್ವದಲ್ಲಿ

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.
General

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.

15 Dec 2025

ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ ತಾಲೂಕು ದೊಂಡೇರಂಗಡಿ, ಕುಕ್ಕುಜೆ ಗ್ರಾಮದ ಅರ್ಪಿತ ನಿಲಯದ ಜಯ ಪೂಜಾರಿ ಹಾಗೂ ಉಡುಪಿ ತಾಲೂಕು ಕುತ್ಪಾಡಿ ಗ್ರಾಮದ ಅ