
ಮಂಗಳೂರು ದಕ್ಷಿಣ ಕ್ಷೇತ್ರದ ರಾಜಕೀಯ ರಂಗ ದಿನಕ್ಕೊಂದು ತಿರುವು ಪಡೆಯುತ್ತಿದೆ. ಕಾಂಗ್ರೆಸ್ ಪಕ್ಷದ ಕಡೆಯಿಂದಲೇ ಅಚ್ಚರಿಯಬೆಳವಣಿಗಳು ದಾಖಲಾಗುತ್ತಿವೆ. ಟಿಕೆಟ್ ಸಿಗದಿದ್ದರೆ ಪಕ್ಷೇತರಳಾಗಿ ಸ್ಪರ್ಧಿಸುವ ಬಗ್ಗೆ ಮಾಜಿ ಮೇಯರ್ ಒಬ್ಬರು ನಿನ್ನೆ ಮನದಇಂಗಿತ ವ್ಯಕ್ತಪಡಿಸಿದ್ದರು. ಇಂದು ಯುವ ವಕೀಲ, ಸಾಮಾಜಿಕ ಧುರೀಣ ಪದ್ಮರಾಜ್ ಆರ್. ಅವರನ್ನು ಸ್ಪರ್ದಿಸುವಂತೆ ಅವರಹಿತೈಷಿಗಳ

ಮೇಯರ್ ಆಗಿದ್ದಾಗ ಮಸಾಜ್ ಸೆಂಟರ್, ಸ್ಕಿಲ್ ಗೇಮ್ ಗಳ ಮೇಲೆ ಸದಾ ದಾಳಿ ನಡೆಸುವ ಮೂಲಕ ಮಂಗಳೂರಿನ ಜನಮಾನಸದಲ್ಲಿ ಭದ್ರವಾಗಿ ನೆಲೆಯೂರಿದ್ದ ಕವಿತಾ ಸನಿಲ್ ಅವರು ದೀರ್ಘಕಾಲದ ಬಳಿಕ ಮತ್ತೆ ಪ್ರವರ್ಧಮಾನಕ್ಕೆ ಬಂದಿದ್ದಾರೆ. ಮಂಗಳೂರು ದಕ್ಷಿಣ ಕ್ಚೇತ್ರದಿಂದ ಸ್ಪರ್ಧಿಸಲು ಅರ್ಜಿ ಸಲ್ಲಿಸಿದ್ದ ಕವಿತಾ ಸನಿಲ್ ಅವರು ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಲುಸಜ್ಜಾಗಿದ್ದಾರೆ. ಕಾಂಗ್ರೆ

ಅತ್ತಾವರ ಶ್ರೀ ಅರಸು ಮುಂಡತ್ತಾಯ ದೈವಸ್ಥಾನದ ವೈಭವ ದ "ಬಂಡಿ ನೇಮೋತ್ಸವ"(ಅತ್ತಾವರ ಬಂಡಿ) ಇಂದಿನಿಂದ ಪ್ರಾರಂಭಭಂಡಾರ ಮನೆ “ಬೈದೆರೆ ಗುತ್ತು"ನೇತ್ರತ್ವ ದಲ್ಲಿ ಶ್ರೀ ಅರಸು ಮುಂಡತ್ತಾಯ ಮತ್ತು ಪರಿವಾರ ದೈವಗಳ "ಬಂಡಿ ನೇಮೋತ್ಸವವುಇಂದು ಧ್ವಜಾರೋಹಣದೊಂದಿಗೆ ಪ್ರಾರಂಭಗೊಳ್ಳಲಿದೆ.ಏಪ್ರಿಲ್ 9 ರಂದು ಅರಸು ದೈವಗಳ ಕಂಚಿಲ ನೇಮೋತ್ಸವ, ಏಪ್ರಿಲ್10ರಂದು ಶ್ರೀ ವೈದ್ಯನಾಥ ದೈವದ

ಪದ್ಮರಾಜ್ ಟಿಕೆಟ್ ಆಕಾಂಕ್ಷಿ ಎಂದಾಗಲೇ, ಪ್ರಶ್ನೆ ಹುಟ್ಟಿತ್ತು ... ಪದ್ಮರಾಜ್ ರಾಜಕೀಯಕ್ಕೆ ಬರುತ್ತಾರಾ...? ಬಂದರೂ ಯಾವ ಪಕ್ಷ..? ಈ ಕೊಳಕು ರಾಜಕಾರಣಕ್ಕೆ ಪದ್ಮರಾಜ್ ರಂತಹ ವ್ಯಕ್ತಿತ್ವಸರಿಹೊಂದುತ್ತದೆಯೋ..? ಹೀಗೆ ಹತ್ತು ಹಲವಾರು ಪ್ರಶ್ನೆಗಳು... ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಬೆರೆತು, ಜನ ಮೆಚ್ಚಿದ ನಾಯಕನಾಗಿ, ಸಮಾಜಸೇವೆಯನ್ನೇ ಉಸಿರಾಗಿ ಇರಿಸಿಕೊಂಡಪದ್ಮರಾಜ್

ವಯಸ್ಸಿನ್ನೂ ಸಣ್ಣದಿರುತ್ತದೆ, ಆದರೆ ಕೂದಲು ಬೆಳ್ಳಗಾಗುವುದರ ಜೊತೆಗೆ, ಗಡ್ಡ- ಮೀಸೆಯಲ್ಲಿ ಕೂಡ ಬಿಳಿ ಕೂದಲು ಅಲ್ಲಲ್ಲಿಇಣುಕುತ್ತಿರುತ್ತದೆ! ಈ ಸಮಸ್ಯೆ ಇರುವವರಿಗೆ ಇಲ್ಲಿದೆ ನೋಡಿ ಸಿಂಪಲ್ ಮನೆಮದ್ದುಗಳು ಕೆಲವರಿಗೆ ಮುಖದಲ್ಲಿ ಗಡ್ಡ-ಮೀಸೆ ಇದ್ದರೆ, ನೋಡಲು ಚೆನ್ನಾಗಿ ಕಾಣುತ್ತಾರೆ. ಇನ್ನೂ ಕೆಲವರಿಗೆ ಗಡ್ಡ ಮೀಸೆ ಇಲ್ಲದಿದ್ದರೆ, ನೋಡಲುಜೆಂಟಲ್ ಮೆನ್ ರೀತಿಯಾಗಿ ಕಾಣುತ್

Introducing our very own Subhash Poojari Asst: Police Inspector Mumbai Police 2023 Subhash Pujari from Highway Safety Patrol in Navi Mumbai, who won bronze medal in a bodybuilding competition in Tashkent recently, is the first policeman from the country to win in this championship 2022 Subhash Puja

ಮಂಗಳೂರು(reporterkarnataka.com): ಮುಂಬರುವ ವಿಧಾನ ಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮೊದಲ ಪಟ್ಟಿಈಗಾಗಲೇ ಬಿಡುಗಡೆಯಾಗಿದೆ. ಇದೀಗ ಎರಡನೇ ಪಟ್ಟಿಗೆ ಟಿಕೆಟ್ ಆಕಾಂಕ್ಷಿಗಳು ಚಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಮಂಗಳೂರುಉತ್ತರ, ಮಂಗಳೂರು ದಕ್ಷಿಣ ಹಾಗೂ ಪುತ್ತೂರು ಕ್ಷೇತ್ರದಲ್ಲಿ ಟಿಕೆಟ್ ಯಾರಿಗೆ ಎನ್ನುವ ಕುತೂಹಲ ಎಲ್ಲೆಡೆ ಮೂಡಿದೆ. ಹಲವು ಚುನಾವಣೆಗಳಲ್ಲ

ಮಂಗಳೂರು, ಮಾ 21 ನಗರದ ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಕೊಟ್ಟ ಮಾತಿನಂತೆ ಇಂದು(ಮಾ.22) ಗುರುಬೆಳದಿಂಗಳು ಫೌಂಡೇಶನ್ 6 ಲಕ್ಷ ರೂಪಾಯಿ ವೆಚ್ಚದಲ್ಲಿ ನವೀಕರಿಸಿದ ಮನೆಯನ್ನು ಹಸ್ತಾಂತರಿಸಿದೆ.19ನವೆಂಬರ್ 2022 ರಂದು ಮಂಗಳೂರು ನಗರದ ಗರೋಡಿ ಸಮೀಪದ ರಸ್ತೆಯಲ್

ನೊಂದ ಮನಸ್ಸಿಗೆ ಆಸರೆಯಾದ ಪದ್ಮರಾಜ್ ಆಟೋ ಬಾಂಬ್ ಸ್ಪೋಟ ಸಂತ್ರಸ್ತನಿಗೆ ಸುಸಜ್ಜಿತ ಮನೆ ಸಿದ್ಧ ಅಣ್ಣ ಇರೆಗ್ ಏರ್ ಇಜ್ಜಿಂಡಲ ಮಲ್ಲೆಜ್ಜಿ ಯಾನುಲ್ಲೆ, ಎಂಕ್ಲೆನಾ ಗುರುಬೆಳದಿಂಗಳು ಸಂಸ್ಥೆ ಉಂಡು... ಎನ್ನುವ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ನೀಡಿದ ಭರವಸೆಯ ಮಾತು ಆಟೋ ಕುಕ್ಕರ್ ಬಾಂಬ್ ಸ್ಪೋಟದ ಸಂತ್ರಸ್ತಪುರುಷೋತ್ತಮ ಪೂಜಾರಿಯವರ ಪಾಲಿಗೆ

ರಾಮ ನಾಮ ಪಾಯಸಕ್ಕೆ ಕೃಷ್ಣ ನಾಮ ಸಕ್ಕರೆ ಎನ್ನುವಂತೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭ್ಯವ ಪ್ರಭು ಶ್ರೀ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪವಿತ್ರ ಶ್ರೀ ರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆಆಯ್ಕೆಯಾಗಿದೆ. ಶಿಲ್ಪಿಗಳ ತವರೂರು ಎಂದೇ ಖ್ಯಾತವಾಗಿರುವ ಕಾರ್ಕಳದ ಈದು ಗ್ರಾಮದ ತುಂಗ ಪೂಜಾರಿಯವರ ಭೂಮಿಯಲ್ಲಿದ್ದ ಶಿಲೆಆಯ್ಕೆಯಾಗಿದ್ದ

ಕೋಟ್ಯಂತರ ಭಕ್ತರ ನಂಬಿಕೆಯ ಗುಳಿಗ ದೈವಕ್ಕೆ ಗೃಹಸಚಿವರಿಂದ ಅಪಮಾನ ಖಂಡನೀಯ ತುಳುನಾಡು ಮಾತ್ರವಲ್ಲ ದೇಶ, ವಿದೇಶದಲ್ಲೂ ಚರಿತ್ರೆ ಸೃಷ್ಟಿಸಿರುವ ನಾಟಕ ವಿಜಯಕುಮಾರ್ ಕೊಡಿಯಾಲ್‌ಬೈಲ್ ನಿರ್ದೇಶನದ'ಶಿವಧೂತ ಗುಳಿಗೆ'. ದೈವಾರಾಧನೆ ಎಂದರೆ ತುಳುನಾಡಿನ ಧಾರ್ಮಿಕತೆ ಮತ್ತು ನಂಬಿಕೆ. ಇದು ಕೇವಲ ಆಚರಣೆಯಲ್ಲ; ತುಳುನಾಡಿನಬದುಕಿನ ಸಂಸ್ಕೃತಿಯೂ ಹೌದು ಎನ್ನುವುದನ್ನು ಅದ್ಭುತ ರಂಗ

ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಯಾಯಿ, ಬಿಲ್ಲವ ಸಮಾಜದ ಹಿರಿಯ ಸಂಘಟಕರು, ಸಮಾಜಿಮುಖಿ ಚಿಂತಕರು ಆದ ಶ್ರೀದೇವೇಂದ್ರ ಅಂಚನ್ ಕದ್ರಿ ಸ್ವರ್ಗಸ್ಥರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರ ಅಂತಿಮ ದರ್ಶನ ಇಂದು ಸಂಜೆ 4:00 ಘಂಟೆಗೆ ಸಿ.ವಿ.ನಾಯಕ್ ಬಳಿ ಇರುವ ಮೃತರ ಮನೆ ಸರೋಜ್ ಮಧು ಅಪಾರ್ಟ್ಮೆಂಟ್ ನಲ್ಲಿ ವಿಧಿವಿದಾನಗಳೊಂದಿಗೆ ನೆರೆವವೇರಲಿದೆ. ವಿ.ಸೂಚನೆ:- ಮೃತರ ಮನ