
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ 2020ನೇ ಸಾಲಿನ ಪ್ರತಿಷ್ಠಿತ 'ಮೈಸೂರು ದಿಗಂತ' ಪ್ರಶಸ್ತಿಯನ್ನುಮಂಗಳೂರಿನ ಪ್ರಜಾವಾಣಿ ಪತ್ರಕರ್ತ ಪ್ರದೀಶ್ ಮರೋಡಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ಪ್ರದಾನ ಮಾಡಿದರು. ಕಂದಾಯ ಸಚಿವರಾದ ಆರ್.ಅಶೋಕ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು

ಅಂದು ನಾರಾಯಣ ಗುರುಗಳು ಮೇಲ್ವರ್ಗದ ದಾಸ್ಯತ್ವದಿಂದ ಮುಕ್ತಿಗೊಳಿಸಿ ಸಮಾಜದಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸಿದ ಕಾಲ. ತುಳುನಾಡಿನ ಇತಿಹಾಸದಲ್ಲಿ ನಾಗರಾಧನೆ ದೈವಾರಾಧನೆ ದೇವತಾರಾಧನೆ ಸನಾತನ ಧರ್ಮ ಕೊಂಡಿಯಾಗಿ ರೂಪುಗೊಂಡಿದ್ದುಅಂತು ಸತ್ಯ.... ನಾರಾಯಣ ಗುರು ಪರಂಪರೆಯ ಶಾಂತಿ ಗಳು ಪೂಜೆ ಪುರಸ್ಕಾರ ಮಾಡುವವರು ಒಂದು ಕಡೆಯಾದರೆ ಬಿಲ್ಲವ ಪೂಜಾರಿಎಂದೊಡನೆ ಮದ್ದು ನೀಡುವ ಬೈದ್ಯ

ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರ 150ನೇ ಸಂಭ್ರಮ ಮಾರ್ಚ್ 7ರಂದು ನಾಗಬ್ರಹ್ಮ ಮಂಡಲದೊಂದಿಗೆ ಅತ್ಯಂತ ಅದ್ದೂರಿಹಾಗು ಸಹಸ್ರಾರು ಸ್ವಯಂಸೇವಕರು, ಕ್ಷೇತ್ರಾಡಳಿತ ಅಧ್ಯಕ್ಷರು, ಸಮಿತಿ ಸದಸ್ಯರ ಪ್ರೋತ್ಸಾಹದಿಂದ ಯಶಸ್ವಿಯಾಗಿಸಂಪನ್ನಗೊಂಡಿತು. ಆದರೆ ಈ ಉತ್ಸವದ ಪೂರ್ವಭಾವಿ ಸಭೆಯಿಂದ ಹಿಡಿದು ಉತ್ಸವ ಸಂಪನ್ನಗೊಳ್ಳುವ ತನಕ ಪ್ರಮುಖಆಕರ್ಷಣೆಯಾಗಿದ್ದು, ಹತ್ತಿರ ಬಂದು ನೀ

ನಾಗಪಾತ್ರಿಯ ನಾಗನರ್ತಕರಾಗಿ ಮೊದಲ ಬಾರಿ ಕಳೆದ ಆರು ತಿಂಗಳ ಅವಿರತ ಅಭ್ಯಾಸದಿಂದ ತುಳುನಾಡಿನ ಸಹೋದರರಾದಅಭಿಜಿತ್ ಪೂಜಾರಿ ಮತ್ತು ಅಜಿತ್ ಪೂಜಾರಿ ಅವರಿಬ್ಬರು ಕಂಕನಾಡಿಯ ನಾಗಬ್ರಹ್ಮ ಮಂಡಲೋತ್ಸವದಲ್ಲಿ ನರ್ತನ ಸೇವೆಯನ್ನುನೀಡಿರುವುದು ವಿಶೇಷವಾಗಿದೆ. ಇಬ್ಬರೂ ಸಹೋದರರು ಸ್ನಾತಕೋತ್ತರ ಪದವೀಧರರು. ಶ್ರೀ ವಿನಾಯಕ ಯಕ್ಷಗಾನ ಮಕ್ಕಳ ಮೇಳದ ಸಂಚಾಲಕ ಜಯಂತ್ ಅಮೀನ್ ಅವರ ಸುಪುತ್ರ

ಮಂಗಳೂರು: ಕಳೆದ ವರ್ಷ ನವೆಂಬರ್ 19ರಂದು ಕಂಕನಾಡಿ ಗರೋಡಿ ಬಳಿ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ನೂತನ ಆಟೋ ರಿಕ್ಷಾಮತ್ತು ಬಿಜೆಪಿ ವತಿಯಿಂದ 5 ಲಕ್ಷ ರೂ. ಮೌಲ್ಯದ ಚೆಕ್ ರವಿವಾರ ಹಸ್ತಾಂತರಿಸಲಾಯಿತು. ಈ ವೇಳೆ ಮಾತನಾಡಿದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟ

ಮಂಗಳೂರು: ಪೇಜಾವರ ಕೆಂಜಾರು ಬಿಲ್ಲವ ಸಮಾಜ ಸೇವಾ ಮಂದಿರದಲ್ಲಿ ಮಾ.9ರಂದು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ ಬಿಂಬದ ಪುನಃ ಪ್ರತಿಷ್ಠಾಪನೆ, ಕಲಶಾಭಿಷೇಕ ನೆರವೇರಲಿದ್ದು, ಈ ಹಿನ್ನೆಲೆಯಲ್ಲಿ ಬಿಂಬದ ಮೆರವಣಿಗೆ ಕುದ್ರೋಳಿಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಭಾನುವಾರ ವಿಜೃಂಬನೆಯಿಂದ ಜರುಗಿತು. ವಿವಿಧ ಭಜನಾ ತಂಡಗಳು ಮೆರವಣಿಗೆಯಲ್ಲಿಪಾಲ್ಗೊಂಡಿದ್ದವು. ಕುದ್ರೋಳಿ ಶ್ರೀ

ಮಂಗಳೂರು: ನಗರದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಗರಡಿ ಸಂಭ್ರಮ -150ರ ನಮ್ಮೂರ ಸಂಭ್ರಮ ಅಂಗವಾಗಿಶನಿವಾರ ಸಹಸ್ರ ನಾರಿಕೇಳ ಗಣಯಾಗ ನಡೆಯಿತು. ವೇದಮೂರ್ತಿ ಕೆ. ವಾಸುದೇವ ಶಾಂತಿಯವರ ಉಪಸ್ಥಿತಿಯಲ್ಲಿ ಬಿ. ಗಂಗಾಧ ಶಾಂತಿ ನೇತೃತ್ವದಲ್ಲಿ ನಾರಾಯಣಗುರು ವೈದಿಕ ಸಮಿತಿಸಹಭಾಗಿತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು. ಗರಡಿ ಕ್ಷೇತ್ರದಲ್ಲಿ ನಿರ್ಮಾಣಗೊಂಡ

"TULUNADU TIGERS BAHRAIN" ಬಹ್ರೇನ್‌ನಲ್ಲಿ ಮೊದಲ ಅಧಿಕೃತ ಹುಲಿ ನೃತ್ಯ ತಂಡ ಮತ್ತು GCC ಯಲ್ಲಿ ಎರಡನೇ ಅಧಿಕೃತ ತಂಡವನ್ನು 03 ಫೆಬ್ರವರಿ 2023 ರಂದುರಚಿಸಲಾಯಿತು. ಅಧಿಕೃತ ಲೋಗೋ ಶ್ರೀ ರಾಜಶೇಖರ್ ಕೋಟ್ಯಾನ್ - ರಾಷ್ಟ್ರೀಯ ಬಿಲ್ಲವರ ಮಹಾ ಮಂಡಳಿ ಅಧ್ಯಕ್ಷ, ಶ್ರೀ ಹರೀಶ್ ಪೂಜಾರಿ - ಜಿಎಸ್ಎಸ್-ಬಹ್ರೇನ್ ಬಿಲ್ಲವಾಸ್ ಅಧ್ಯಕ್ಷ, ಶ್ರೀ ರಾಜ್ಕುಮಾರ್ - ರಾಜ್ಯೋತ್ಸವ ಪ್ರ

ನಾರಾಯಣ ಗುರು ನಿಗಮ ರಚನೆಯ ಜವಬ್ದಾರಿ ನನ್ನದು: ಇನ್ನೆರಡು ದಿನಗಳಲ್ಲಿ ನಿಗಮ ಘೋಷಣೆ: ಸಚಿವ ಕೋಟ ಟ್ವೀಟ್ ಬಿಲ್ಲವ, ಈಡಿಗ, ನಾಮಧಾರಿ ಸಹಿತ 26 ಉಪ ಪಂಗಡಗಳ ಬಹು ಬೇಡಿಕೆಯ ನಾರಾಯಣ ಗುರುಗಳ ಹೆಸರಿನಲ್ಲಿ ನಿಗಮರಚನೆಯು ಇನ್ನೆರಡು ದಿನಗಳಲ್ಲಿ ಘೋಷಣೆ ಆಗಲಿದೆ. ಆ ಜವಬ್ದಾರಿ ನನ್ನದು ಎಂದು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರ

ಬೊಜ್ಜಿಲ್ಲದ ವ್ಯಕ್ತಿಗಳಿಲ್ಲ ಎನ್ನುವ ಸ್ಥಿತಿ ಈಗಿದೆ. ಎಲ್ಲರ ಹೊಟ್ಟೆ ಮುಂದೆ ಬಂದಿರೋದನ್ನು ನಾವು ನೋಡ್ಬಹುದು. ಏನೇ ಮಾಡಿದ್ರೂ ಈ ಕೊಬ್ಬು ಇಳಿಯಲ್ಲ ಎನ್ನುವವರು ಅಡುಗೆ ಮನೆಯಲ್ಲಿರೋ ಈ ಮನೆಮದ್ದನ್ನು ಒಮ್ಮೆ ಟ್ರೈ ಮಾಡಿ. ನಿಮ್ಮ ಹೊಟ್ಟೆ ಬೊಜ್ಜು ಇಳಿಸುತ್ತೆ ಈ ಪಾನೀಯ : ಅಡುಗೆ ಮನೆಯಲ್ಲಿರುವ ಜೇನುತುಪ್ಪ ಹಾಗೂ ದಾಲ್ಚಿನಿಯನ್ನು ಬಳಸಿ ನೀವು ಬೊಜ್ಜನ್ನು ಕಡಿಮೆ ಮಾಡ್

ಬದಲಾದ ಕಾಲಕ್ಕೆ ತಕ್ಕಂತೆ ಎಲ್ಲವೂ ಬದಲಾಗುತ್ತದೆ. ಹಾಗೆಯೇ ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲಾ ಮನೆಗಳಲ್ಲಿ ವೆಸ್ಟರ್ನ್ ಟಾಯ್ಲೆಟ್‌ಗಳ ಬಳಕೆ ಹೆಚ್ಚುತ್ತಿದೆ. ಹಳೆಯ ಕಾಲದ ಕೆಲವೇ ಕೆಲವು ಮನೆಗಳಲ್ಲಿ ಮಾತ್ರ ಇಂಡಿಯನ್ ಟಾಯ್ಲೆಟ್ ಬಳಕೆಯಲ್ಲಿದೆ. ಆದ್ರೆ ಇವೆರಡರಲ್ಲೂ ಆರೋಗ್ಯಕ್ಕೆ ಯಾವ ರೀತಿಯ ಟಾಯ್ಲೆಟ್ ಬಳಸೋದು ಉತ್ತಮ ತಿಳಿಯೋಣ. ಭಾರತೀಯ ಶೌಚಾಲಯ ಬಳಕೆಯ ಪ್ರಯೋಜನಗಳ

1ತುಪ್ಪವನ್ನು ಆರೋಗ್ಯಕರ ಕೊಬ್ಬು ಎಂದು ಪರಿಗಣಿಸಲಾಗುತ್ತದೆ, ಇದು ಕರಗುವ ಜೀವಸತ್ವಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. 2. ಇದು ವಿಟಮಿನ್ ಕೆ ಮತ್ತು ಇತರ ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ. ಇದು ಮಧುಮೇಹ ರೋಗಿಗಳಿಗೆ ಹೆಚ್ಚು ಅಗತ್ಯವಿರುವ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. 3. ಹೆಚ್ಚಿನ ಕಾರ್ಬೋಹೈಡ್ರೇಟ್ ಆಹಾರದಲ್ಲಿ ತುಪ್ಪವನ್