Billava Warriors – Billava News Portal
Wednesday, 28 October 2026

General news

ಯುವಕರ ಐಕಾನ್ ಪದ್ಮರಾಜ್ ಬಗ್ಗೆ ಕಾಂಗ್ರೆಸ್  ಒಲವು  ವಿಧಾನ ಸಭಾ ಟಿಕೆಟ್ ಗ್ಯಾರಂಟಿ,
General

ಯುವಕರ ಐಕಾನ್ ಪದ್ಮರಾಜ್ ಬಗ್ಗೆ ಕಾಂಗ್ರೆಸ್ ಒಲವು ವಿಧಾನ ಸಭಾ ಟಿಕೆಟ್ ಗ್ಯಾರಂಟಿ,

27 Nov 2023

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕರಾವಳಿಯಲ್ಲಿ ಗೆದ್ದೇ ಗೆಲ್ಲಬೇಕು ಎನ್ನುವ  ಚಾಣಕ್ಯ ರಾಜಕೀಯ ಹೆಜ್ಜೆ ಇಡುತ್ತಿರುವಕಾಂಗ್ರೆಸ್,  ಹೈಕಮಾಂಡ್  ಜಾತಿ ಧರ್ಮದ ಭೇದವಿಲ್ಲದೆ ಎಲ್ಲರನ್ನೂ ನಗುಮುಖದಿಂದಲೇ ಮಾತನಾಡಿಸುತ್ತ ಸಮಸ್ಯೆ ಆಲಿಸುವಸರಳ ಸಜ್ಜನಿಕೆಯ ಗುಣ ಹೊಂದಿರುವ ನೇರ ನಡೆನುಡಿಯ ಧೀಮಂತ ವ್ಯಕ್ತಿತ್ವದ ಪದ್ಮರಾಜ್ ಆರ್ ಬಗ್ಗೆ ವಿಶೇಷ ಒಲವುವ್ಯಕ್ತಪಡಿಸಿದೆ ಎಂದು ತಿಳಿ

ದಿ ಬೆಸ್ಟ್ ಓವರ್ ಆಲ್ ಲುಕ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂದ ಪ್ರತಿಭಾ ದಯಾ ಕ್ಕುಕ್ಕಾಜೆ
General

ದಿ ಬೆಸ್ಟ್ ಓವರ್ ಆಲ್ ಲುಕ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂದ ಪ್ರತಿಭಾ ದಯಾ ಕ್ಕುಕ್ಕಾಜೆ

27 Nov 2023

ಅಖಿಲ ಭಾರತ ಹೇರ್ ಅಂಡ್ ಬ್ಯೂಟಿ ಅಸೋಸಿಯೇಷನ್ ​​ಮಂಗಳೂರು, ಆರ್‌ಸಿಒ ಪ್ರೊಫೆಷನಲ್, ಒಲಿವಿಯಾ ಮತ್ತು ಸಿವಿಪ್ರೊಫೆಷನಲ್‌ಗಳ ಸಹಯೋಗದಲ್ಲಿ ಬ್ರೈಡಲ್ ಮೇಕಪ್ ಸ್ಪರ್ಧೆಯನ್ನು ಆಯೋಜಿಸಿದೆ. ಬೆಂದೂರ್ ವೆಲ್ ನ ಮಾಯಾಇಂಟರ್‌ನ್ಯಾಶನಲ್ ಹೋಟೆಲ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ ಮಂಗಳೂರು, ಕಾಸರಗೋಡು, ಉಡುಪಿ, ಮಡಿಕೇರಿ, ಕಾರವಾರದಿಂದ 45ಕ್ಕೂ ಹೆಚ್ಚು ಮೇಕಪ್ ಕಲಾವಿದರು ಭಾಗವಹಿಸಿದ್

ಮರ ಸೇಬು ಹಣ್ಣಿನ ಬಗ್ಗೆ ನಿಮಗೆ ತಿಳಿದಿರದ ಪ್ರಯೋಜನಕಾರಿ ಮಾಹಿತಿಗಳು
General

ಮರ ಸೇಬು ಹಣ್ಣಿನ ಬಗ್ಗೆ ನಿಮಗೆ ತಿಳಿದಿರದ ಪ್ರಯೋಜನಕಾರಿ ಮಾಹಿತಿಗಳು

27 Nov 2023

ಮಳೆಗಾಲದಲ್ಲಿ ಸಿಗುವ ಹಣ್ಣು ಪಿಯರ್ಸ್‌. ಇದನ್ನು ಮರಸೇಬು ಅಥವಾ ಪೇರಿಕಾಯಿ ಎಂದು ಕರೆಯುತ್ತಾರೆ. ಸೇಬಿನ ಆಕಾರವನ್ನುಕೊಂಚ ಹೋಲುವ ಈ ಮರ ಸೇಬು ಗುಣದಲ್ಲಿ ಭಿನ್ನವಾಗಿರುತ್ತದೆ. ಪ್ರಾಚೀನ ಕಾಲದಿಂದಲೂ ಪಿಯರ್ಸ್‌ನ್ನು ಪ್ರಪಂಚದಾದ್ಯಂತಉಪಯೋಗಿಸಲ್ಪಡುತ್ತದೆ. ಮೂಲ ಯೂರೋಪ್‌ ದೇಶದ್ದಾದರೂ ಕಡಿಮೆ ಉಷ್ಣಾಂಶವಿರುವ ಪ್ರದೇಶಗಳಲ್ಲಿ ಇದನ್ನುಬೆಳೆಯಲಾಗುತ್ತದೆ. ಹಸಿರು ಬಣ್ಣವಿರುವ ಪ

2ನೇ ಪತ್ನಿಯನ್ನು ನಾಮಿನಿ ಮಾಡಿದರೆ, ಮೊದಲ ಪತ್ನಿಗೆ ಹಕ್ಕಿರುವುದಿಲ್ಲವೇ..?
General

2ನೇ ಪತ್ನಿಯನ್ನು ನಾಮಿನಿ ಮಾಡಿದರೆ, ಮೊದಲ ಪತ್ನಿಗೆ ಹಕ್ಕಿರುವುದಿಲ್ಲವೇ..?

27 Nov 2023

2ನೇ ಪತ್ನಿಯನ್ನು ನಾಮಿನಿ ಮಾಡಿದರೆ, ಮೊದಲ ಪತ್ನಿಗೆ ಹಕ್ಕಿರುವುದಿಲ್ಲವೇ..? ಮೊದಲ ಹೆಂಡತಿ ಬದುಕಿದ್ದಾಗ ಮತ್ತೊಂದು ಮದುವೆ ಆಗಿದ್ದರೆ, 2ನೇ ಪತ್ನಿಗೆ ಆಸ್ತಿಯಲ್ಲಿ ಯಾವ ಭಾಗವೂ ಬರುವುದಿಲ್ಲ. ಆದರೆಎರಡನೇ ಪತ್ನಿಯ ಮಕ್ಕಳಿಗೆ ಭಾಗ ಇರುತ್ತದೆ. ಪತಿಯ ಡೆಪಾಸಿಟ್ ಹಣದಲ್ಲಿ ಮೊದಲ ಪತ್ನಿಗೆ & ಮಕ್ಕಳಿಗೆ, ಎರಡನೆಯ ಪತ್ನಿಯ ಮಕ್ಕಳಿಗೆ ಸಮಪಾಲು ಬರುತ್ತದೆ. ನಾಮಿನಿ ಆದಮಾತ್ರಕ್

Whatsapp New Feature: ವಾಟ್ಸ್ ಆ್ಯಪ್ ಪರಿಚಯಿಸುತ್ತಿರುವ ಹೊಸ ಅಪ್ಡೇಟ್ ಕಂಡು ಸ್ಮಾರ್ಟ್ ಫೋನ್ ಕಂಪನಿಗಳು ಶಾಕ್: ಯಾಕೆ ಗೊತ್ತೇ?
General

Whatsapp New Feature: ವಾಟ್ಸ್ ಆ್ಯಪ್ ಪರಿಚಯಿಸುತ್ತಿರುವ ಹೊಸ ಅಪ್ಡೇಟ್ ಕಂಡು ಸ್ಮಾರ್ಟ್ ಫೋನ್ ಕಂಪನಿಗಳು ಶಾಕ್: ಯಾಕೆ ಗೊತ್ತೇ?

27 Nov 2023

Whatsapp Schedule Call: ಯಾವುದೇ ಸ್ಮಾರ್ಟ್ ಫೋನ್ ನಲ್ಲೂ ಈರೀತಿಯ ಆಯ್ಕೆ ಇಲ್ಲ. ಆದರೆ, ವಾಟ್ಸ್ ಆ್ಯಪ್ ಇದೇಮೊದಲ ಬಾರಿಗೆ ಕರೆಯನ್ನು ಶೆಡ್ಯುಲ್‌ ಮಾಡಿಕೊಳ್ಳಬಹುದಾದ ಉಪಯುಕ್ತ ಫೀಚರ್ ನೀಡಲು ಮುಂದಾಗಿದೆ. ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್ ಆ್ಯಪ್ ಕಳೆದ ವರ್ಷದಂತೆ ಈ ವರ್ಷ ಕೂಡ ಕುತೂಹಲಕಾರಿನೂತನ ಆಯ್ಕೆಗಳನ್ನು ಪರಿಚಯಿಸಲು ಶುರು ಮ

ದಾನ ಕೊಟ್ಟ ಮೇಲೂ ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಮಕ್ಕಳಿಗೆ ಭಾಗ ಕೊಡಬೇಕೆ..?
General

ದಾನ ಕೊಟ್ಟ ಮೇಲೂ ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಮಕ್ಕಳಿಗೆ ಭಾಗ ಕೊಡಬೇಕೆ..?

27 Nov 2023

 ದಾನ ಕೊಟ್ಟ ಮೇಲೂ ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಮಕ್ಕಳಿಗೆ ಭಾಗ ಕೊಡಬೇಕೆ..? ಮದುವೆಯ ಸಮಯದಲ್ಲಿ ಪ್ರತ್ಯೇಕ ಆಸ್ತಿಯನ್ನು ಮಗಳಿಗೆ ನೀವು (ತಂದೆ) ಸ್ವಇಚ್ಛೆಯಿಂದ ದಾನ ಮಾಡಿದ್ದರೆ, ಅದನ್ನು ವಾಪಸ್ಪಡೆಯುವಂತಿಲ್ಲ. ಮಗಳಿಗೂ, ಮಗನಿಗೂ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕಿರುತ್ತದೆ. ನಿಮ್ಮ ತಂದೆಯಿಂದ ನಿಮಗೆ ಬಂದಿದ್ದರೆ, ಅದು ನಿಮ್ಮ ಪ್ರತ್ಯೇಕ ಆಸ್ತಿಯಾಗುತ್ತದೆ.

ಯಕ್ಷರಂಗದ ಗಾನ ಚತುರ,ಕನ್ನಡ ಭಾಷೆ ಬಾರದಿದ್ದರೂ ಸುಶ್ರಾವ್ಯವಾಗಿ ಹಾಡಬಲ್ಲ ಕಲಾವಿದ ರೋಶನ್ ಕೋಟ್ಯಾನ್
General

ಯಕ್ಷರಂಗದ ಗಾನ ಚತುರ,ಕನ್ನಡ ಭಾಷೆ ಬಾರದಿದ್ದರೂ ಸುಶ್ರಾವ್ಯವಾಗಿ ಹಾಡಬಲ್ಲ ಕಲಾವಿದ ರೋಶನ್ ಕೋಟ್ಯಾನ್

27 Nov 2023

ಶತಮಾನಗಳ ಇತಿಹಾಸವಿರುವ ಯಕ್ಷಗಾನವು ಸದಾ ಪಂಡಿತ ಪಾಮರರ ಚಿಂತನ-ಮಂಥನದ ವಸ್ತುವಾಗಿರುದು ಯಕ್ಷಗಾನ ಕಲೆಯಜೀವಂತಿಕೆಯ ಲಕ್ಷಣವಾಗಿದೆ. ಇದರ ವರ್ಣರಂಜಿತ ಇತಿಹಾಸದಲ್ಲಿ ತೆಂಕು-ಬಡಗಿನ ಅನೇಕ      (Copyrights owned by: billavawarriors.com ) ಕಲಾವಿದರುಅವಿಸ್ಮರಣೀಯರು.ಯಕ್ಷರಂಗದಲ್ಲಿ ಮಿಂಚಿ ಕಲಾ ಪ್ರೇಮಿಗಳ ಮನಗೆದ್ದ ತನ್ನದೇ ಆದ ಛಾಪನ್ನು ಒತ್ತಿ  ಪ್ರೇಕ್ಷಕರ ಮನ ಗೆ

ಸೌದಿ ಅರೇಬಿಯಾದ ಪ್ರಮುಖ ಆಹಾರ "ಕುಬ್ಬುಸು"
General

ಸೌದಿ ಅರೇಬಿಯಾದ ಪ್ರಮುಖ ಆಹಾರ "ಕುಬ್ಬುಸು"

27 Nov 2023

ತುತ್ತು ಅನ್ನ ತಿನ್ನೋಕೆ,ಬೋಗಸೆ ನೀರು ಕುಡಿಯೋಕೆ,ತುಂಡು ಬಟ್ಟೆ ಸಾಕು ನನ್ನ ಮಾನ ಮುಚ್ಚೋಕೆ,ಅಂಗೈ ಅಗಲ ಜಾಗ ಸಾಕುಹಾಯಾಗಿರೋಕೆ ನಾ ಹಾಯಾಗಿರೋಕೆ" ಇದು ಕನ್ನಡದ ಜನಪ್ರಿಯ ಚಲನಚಿತ್ರದ ಒಂದು ಹಾಡಿನ ಸಾಲು. ಹೌದು ಮನುಷ್ಯ ಈಭೂಮಿಯಲ್ಲಿ ಬದುಕಬೇಕಾದರೆ ನೀರು,ಗಾಳಿ, ಆಹಾರ, ಮತ್ತು ಬಟ್ಟೆ ಬೇಕೇ ಬೇಕು.ಆಹಾರವಿಲ್ಲದೆ ಮನುಷ್ಯ ಹೆಚ್ಚು ಕಾಲಬದುಕಲಾರ.ಪ್ರಪಂಚದ ಎಲ್ಲಾ ದೇಶಗಳು ತನ್

ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ರವರಿಗೆ ರಸ್ತೆ ಅಪಘಾತ
General

ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ರವರಿಗೆ ರಸ್ತೆ ಅಪಘಾತ

27 Nov 2023

ತುಳು ಚಿತ್ರ ರಂಗ ರಂಗಭೂಮಿ ಹಾಸ್ಯನಟ ಅರವಿಂದ್ ಬೋಳಾರ್ರವರ ವಾಹನ ಸ್ಕಿಡ್ ಆಗಿ ಅಪಘಾತಕ್ಕೂಳಗಾದ ಘಟನೆಮಂಗಳೂರು ಪಂಪ್ ವೆಲ್ ಬಳಿ ನಡೆದಿದೆ. ತುಳುನಾಡ ಮಾಣಿಕ್ಯ ಖ್ಯಾತಿಯ ಬಳಿ ನಡೆದಿದೆ. ತುಳುನಾಡ ಮಾಣಿಕ್ಯ ಖ್ಯಾತಿಯ ಹಾಸ್ಯನಟ ಅರವಿಂದ್ ಬೋಳಾರ್ ಅವರು ಚಲಾಯಿಸುತ್ತಿದ್ದ ಆಕ್ಟೀವಾ ಹೊಂಡಾ ಸ್ಕಿಡ್ ಹೊಡೆದು ಅಪಘಾತ ಕ್ಕೂಳಗಾಗಿದೆ .  ಚಿಕಿತ್ಸೆಗಾಗಿಎನೆಪೋಯ ಖಾಸಗಿ  ಆಸ್ಪತ್ರ

ಬಂಟ್ವಾಳ: ದೆಹಲಿ ಪ್ರಜಾಪ್ರಭುತ್ವದ ಪಥ ಸಂಚಲನದಲ್ಲಿ ಭಾಗವಹಿಸುತ್ತಿದ್ದಾರೆ ಕರಾವಳಿಯ ಏಕೈಕ ಯುವಕ ಮಿಥುನ್
General

ಬಂಟ್ವಾಳ: ದೆಹಲಿ ಪ್ರಜಾಪ್ರಭುತ್ವದ ಪಥ ಸಂಚಲನದಲ್ಲಿ ಭಾಗವಹಿಸುತ್ತಿದ್ದಾರೆ ಕರಾವಳಿಯ ಏಕೈಕ ಯುವಕ ಮಿಥುನ್

27 Nov 2023

ಪ್ರಜಾಪ್ರಭುತ್ವ ದಿನದ ಅಂಗವಾಗಿ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಪಥಸಂಚಲನದಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್ ನಿಂದ ಕರ್ನಾಟಕವನ್ನು ಏಕೈಕ ಯುವಕ ಪ್ರತಿನಿಧಿಸಲಿದ್ದು, ಅವರು ಕರಾವಳಿ ಮೂಲದವರಾಗಿದ್ದಾರೆ. ಬಂಟ್ವಾಳ ತಾಲೂಕಿನ ಸೇರಾ ನಿವಾಸಿ ಮಿಥುನ್ ಅವರು ಪಥಸಂಚಲನದಲ್ಲಿ ಭಾಗವಹಿಸಲಿದ್ದಾರೆ. ಮಿಥುನ್ ಕುಮಾರ್, ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಸೇರಾ ನಿವಾಸಿ ದಿ.ಕ

ಮಂಗಳೂರು: 'ಬಿಎಸ್ ಡಬ್ಲ್ಯೂಟಿ' ವರ್ಷದ ವ್ಯಕ್ತಿ ಪ್ರಶಸ್ತಿಗೆ  ಚಿತ್ರ ನಟ ಅರವಿಂದ್ ಬೋಳಾರ್ ಆಯ್ಕೆ...
General

ಮಂಗಳೂರು: 'ಬಿಎಸ್ ಡಬ್ಲ್ಯೂಟಿ' ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ ಬೋಳಾರ್ ಆಯ್ಕೆ...

27 Nov 2023

ಮಂಗಳೂರು : ಜ. 20 : ಭಾರತ್  ಸೋಶಿಯಲ್ ವೆಲ್ಫೇರ್ ಟ್ರಸ್ಟ್ "BSWT" ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ಬೋಳಾರ್ ರವರು ಆಯ್ಕೆಯಾಗಿದ್ದಾರೆ. ಅರವಿಂದ್ ಬೋಳಾರ್ ಅವರು ತುಳು ನಾಟಕ. ಚಲನಚಿತ್ರ ಮತ್ತು ಯಕ್ಷಗಾನ ರಂಗದ  ಪ್ರಮುಖ ಕಲಾವಿದರಲ್ಲಿ ಒಬ್ಬರು. ಕನ್ನಡ, ಕೊಂಕಣಿ, ಮಲೆಯಾಳಂ ಭಾಷಾ ಸಿನಿಮಾದಲ್ಲಿ ಅಭಿನಯಿಸುತ್ತಾ ಬ್ಯಾರಿ ಭಾಷಾಪಾತ್ರದಲ್ಲಿಯೂ ಸೈ ಎನಿಸಿಕ

ಟಾಟಾ ಮುಂಬಯಿ ಮ್ಯಾರಥಾನ್ ರನ್ನಿಂಗ್ ರೇಸ್‌ನಲ್ಲಿ ಕಡಬದ ಹರೀಶ್ ಎಂ.ಡಿರವರ 3ನೇ ಸಾಧನೆ
General

ಟಾಟಾ ಮುಂಬಯಿ ಮ್ಯಾರಥಾನ್ ರನ್ನಿಂಗ್ ರೇಸ್‌ನಲ್ಲಿ ಕಡಬದ ಹರೀಶ್ ಎಂ.ಡಿರವರ 3ನೇ ಸಾಧನೆ

27 Nov 2023

ಮುಂಬಯಿ – ಮ್ಯಾರಥಾನ್ ನಲ್ಲಿ ಕಡಬದ ಕೊಣಾಜೆಯ ಯುವಕ ಹರೀಶ್ ಎಂ.ಡಿ 42 ಕಿಲೋಮೀಟರ್ ದೂರವನ್ನು 4 ಗಂಟೆಯಲ್ಲಿ ಕ್ರಮಿಸಿ ಸಾಧನೆಗೈದಿದ್ದಾರೆ. ಕ್ರೀಡಾ ಲೋಕದಲ್ಲಿ ತನ್ನದೇ ಛಾಪನ್ನು ಮೂಡಿಸುತ್ತಿರುವ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಮುಚ್ಚಿಲೋಡಿ ನಿವಾಸಿದೇವಪ್ಪ ಪೂಜಾರಿ ಮೋಹಿನಿ ದಂಪತಿಯ ಪುತ್ರ ಹರೀಶ್ ಎಂ.ಡಿ. ಟಾಟ ಮುಂಬೈ ಮ್ಯಾರಥಾನ್‌ನಲ್ಲಿ 4 ಗಂಟೆಯಲ್ಲಿ 42 ಕಿ.ಮೀ. ದೂರ