
ಗೆಜ್ಜೆಗಿರಿಯಲ್ಲಿರುವ ದೇಯಿ ಬೈದ್ಯೆತಿ ಸಮಾಧಿಗೆ 450 ವರ್ಷಗಳ ಇತಿಹಾಸವಿದೆ. ಪಡುಮಲೆಯ ಅರಸು ಬಳ್ಳಾಲರಿಗೆ ಚಿಕಿತ್ಸೆನೀಡಲೆಂದು ಗೆಜ್ಜೆಗಿರಿ ಮನೆಯಿಂದ ತೆರಳಿದ್ದ ದೇಯಿ ಬೈದ್ಯೆತಿ ನಾಟಿ ವೈದ್ಯಕೀಯದ ಮೂಲಕ ಬಳ್ಳಾಲರ ಜೀವ ಉಳಿಸಿದ್ದರು. ಅರಸುಗುಣಮುಖನಾದ ಬಳಿಕ ಮತ್ತೆ ತನ್ನ ಮನೆಗೆ ಮರಳುತ್ತಿದ್ದ ಸಂದರ್ಭ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಬಳ್ಳಾಲರೇ ಮುಂದೆನಿಂತು ಹೆರಿಗ

ಬಂಟ್ವಾಳ ತಾಲೂಕಿನ ಪ್ರತಿಭಾ ಎನ್.ದರ್ಖಾಸು ಅವರಿಗೆ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸುವ ಅವಕಾಶ ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ.ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾಎನ್.ದರ್ಖಾಸು ಎ

ಮಂಗಳೂರು: ಕಳೆದ ಕೆಲವು ದಶಕಗಳಿಂದ ಕೋಮುದಳ್ಳೂರಿಯಲ್ಲಿ ಬೆಂದು ಹೋಗಿದ್ದ ಕರಾವಳಿಯ ವಾಣಿಜ್ಯ ನಗರಿ ಮಂಗಳೂರುಇತ್ತೀಚಿನ ವರ್ಷಗಳಲ್ಲಿ ಅದ್ಯಾಕೋ ಸ್ಥಬ್ಧವಾಗಿತ್ತು. ಈ ಸಂತೃಪ್ತಿಯ ಮಧ್ಯೆ ಶನಿವಾರ ಮಂಗಳೂರು ನಗರದ ಕಂಕನಾಡಿ ಪೊಲೀಸ್ಠಾಣೆ ಬಳಿ ಆಟೋ ಕುಕ್ಕರ್ ಬಾಂಬ್ ಸ್ಫೋಟ ಜನರನ್ನು ಮತ್ತೆ ಆತಂಕಕ್ಕೀಡು ಮಾಡಿದೆ. ಆದರೆ ಇದೆಲ್ಲದರ ನಡುವೆ ಆಘಟನೆಯಲ್ಲೂ ತುಳುನಾಡಿನ ಕಾರ್ಣಿಕ ಶ

ಮಂಗಳೂರು: ರಿಕ್ಷಾದಲ್ಲಿ ಕುಕರ್ ಬಾಂಬ್ ಸ್ಫೋಟಗೊಂಡು ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಗೋರಿಗುಡ್ಡೆ ನಿವಾಸಿಪುರುಷೋತ್ತಮ ಪೂಜಾರಿ ಅವರನ್ನು ಕುದೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಬಿಲ್ಲವ ಬ್ರಿಗೇಡ್ಸ್ಥಾಪಕ ಅಧ್ಯಕ್ಷ ಅವಿನಾಶ್ ಸುವರ್ಣ, ಕೃತಿನ್, ಗೆಜ್ಜೆಗಿರಿ ಕ್ಷೇತ್ರದ ವಕ್ತಾರ ರಾಜೇಂದ್ರ ಚಿಲಿಂಬಿ ಭೇಟಿಯಾಗಿ ಎಲ್ಲ ರೀತಿಯ ಸಹಾಯನೀಡುವುದದ

ಸಮಾಜ ಸೇವಕರೂ, ಉದ್ಯಮಿ, ತುಳು ಸಂಘ ಅಂಕ್ಲೇಶ್ವರ ಗುಜರಾತ್ ಇದರ ಉಪಾಧ್ಯಕ್ಷ ಹಾಗೂ ಗುಜರಾತ್ ಬಿಲ್ಲವ ಸಂಘದಉಪಾಧ್ಯಕ್ಷರು ಶ್ರೀ ಹರೀಶ್ ಪೂಜಾರಿ ಅವರು ಮಾತೆ ದೇಯಿಬೈದೆತಿ ಅಮ್ಮನವರ ಬೆಳಕಿನ ಗೆಜ್ಜೆಸೇವೆಗೆ ಸುಮಾರು 51 ಸಾವಿರರೂಪಾಯಿ ಮೊತ್ತವನ್ನು ಸೇವಾ ರೂಪದಲ್ಲಿ ಸಮರ್ಪಿಸಿರುವ ಶ್ರೀ ಹರೀಶ್ ಪೂಜಾರಿ ಗುಜರಾತ್ ಅವರಿಗೆ ದೇಯಿಬೈದೆತಿಕೋಟಿ-ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿ

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬಾ ಆಂಜನೇಯ ದೇವಸ್ಥಾನದಲ್ಲಿ ಮಾ.5ರಿಂದ ಮಾ.10ರವರೆಗೆ ನಡೆಯುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ ಭಾನುವಾರ ನಡೆಯಿತು.

ಶ್ರೀ ಗೆಜ್ಜೆಗಿರಿ ಮೇಳದ ಮಾತೆ ಅಮ್ಮನವರ ಗೆಜ್ಜೆ ಸೇವೆಯ ತಿರುಗಾಟಕ್ಕೆ ಸುಮಾರು 25 ಲಕ್ಷ ರೂಪಾಯಿ ವೆಚ್ಚದ ಟಾಟಾ ಸಮೂಹದನೂತನ ಲಾರಿ ಯ ಸೇವೆಕೊಡುಗೈ ಧಾನಿಗಳೂ, ಸಮಾಜ ಸೇವಕರೂ, ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳದ ಗೌರವ ಸಲಹೆಗಾರರು, ಹೋಟೆಲ್ ಉದ್ಯಮಿ, ಸಾಗರ ರತ್ನಂ ಗ್ರೂಪ್ಸ್ MD, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಸರಳ ಸಜ್ಜನಿಕೆಯ ಸಹೃದಯಿ ಶ್ರೀ ಜಯರಾಮ್ ಬನನ್ಅವರಿ

ಕಾರ್ಕಳ:ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯ 18ರ ಮೇಲ್ಪಟ್ಟ ವಯೋಮಿತಿಯ ವಿಭಾಗದಲ್ಲಿರೆಂಜಾಳದವರಾದ ರಕ್ಷಾ ಮತ್ತು ದೀಕ್ಷಾ ಚಿನ್ನದ ಪದಕ ಗೆದ್ದಿದ್ದಾರೆ. ರಕ್ಷಾ ಕುಮಿಟೆಯಲ್ಲಿ, ಚಿನ್ನ ಹಾಗೂ ಕಟಾದಲ್ಲಿ ಕಂಚು ಗಳಿಸಿದ್ದಾರೆ. ದೀಕ್ಷಾ ರವರು 14ರಿಂದ 18 ವಯೋಮಿತಿ ವಿಭಾಗದಲ್ಲಿಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರ

ಮಂಗಳೂರಿನಲ್ಲಿ ಗೆಜ್ಜೆಗಿರಿ ಮೇಳದ ಉದ್ಘಾಟನೆಯ ಆಮಾಂತ್ರಣ ಪತ್ರಿಕೆ ಅನಾವರಣನವಂಬರ್ 27 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜರಗುವ ಶ್ರೀ ಗೆಜ್ಜೆಗಿರಿ ಮೇಳದ ಉದ್ಘಾಟನೆ ಹಾಗೂ ದೇವರ ಪ್ರಥಮ ಸೇವೆಆಟದ ಆಮಂತ್ರಣ ಪತ್ರಿಕೆಯನ್ನು ಮಂಗಳೂರಿನ ಕುದ್ರೋಳಿಯ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವ ಸಂದೇಶಗಳ ರಂಗ ಚಾಲನೆಕಾರ್ಯಕ್ರಮದಲ್ಲಿ ಶ್ರೀ ಬಿ. ಜನಾರ್ಧನ ಪೂಜಾರಿ ಅನಾವ

‘ಶೂದ್ರಶಿವ’ ಶೀರ್ಷಿಕೆ ಅನಾವರಣ ರುದ್ರ ಥಿಯೇಟರ್ ಮಂಗಳೂರು ಅವರ ಹೊಸ ಪಯಣ, ರಂಗಕರ್ಮಿ ವಿದ್ದು ಉಚ್ಚಿಲ್ ರಂಗ ನಿದೇರ್ಶನದಲ್ಲಿ ಕುದ್ರೋಳಿ ಶ್ರೀಗೋಕರ್ಣನಾಥ ದೇವಳದ ಕೋಶಾಧಿಕಾರಿ ಪದ್ಮರಾಜ್ ಆರ್. ಮಾರ್ಗದರ್ಶನದಲ್ಲಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ, ತತ್ವಗಳು ಮತ್ತವರ ಬದುಕಿನ ಕುರಿತು ನಾಟಕ ‘ಶೂದ್ರಶಿವ’ ಶೀರ್ಷಿಕೆಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅ

ಸಮಾಜ ಸೇವಕರು, ಕೊಡುಗೈ ಧಾನಿಗಳು, ಬಿಲ್ಲವ ಸಂಘ ಕುವೈಟ್ ನ ಮಾಜಿ ಅಧ್ಯಕ್ಷರು ಶ್ರೀ ರಘು ಸಿ ಪೂಜಾರಿಮಾರ್ನಾಡ್(ಕುವೈಟ್) ಅವರು ಕ್ಷೇತ್ರದಲ್ಲಿ ನವೆಂಬರ್ 27ರಂದು ಜರುಗುವ ಸೇವೆಯಾಟದ ಅನ್ನಸಂತರ್ಪಣೆಗೆ 25,000/- ರೂಪಾಯಿ ಮೊತ್ತವನ್ನು ಇಂದು ಸೇವಾ ರೂಪದಲ್ಲಿ ನೀಡಿರುತ್ತಾರೆ ಕ್ಷೇತ್ರದ ಪುನರುತ್ಥಾನಕ್ಕೆ ಹಾಗೂ ಬ್ರಹ್ಮಕಲಶೋತ್ಸವ, ವಾರ್ಷಿಕ ಜಾತ್ರೋತ್ಸವ, ಯಕ್ಷಗಾನ ಸೇವೆಯ

ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ (ರಿ.), ವಿದ್ಯಾನಗರ ಸಜೀಪಮುನ್ನೂರು, ಈ ಸಂಘ ಕಳೆದ 30 ವರ್ಷಗಳಿಂದ ನಿಸ್ವಾರ್ಥತೆಯಿಂದಸೇವೆ ಸಲ್ಲಿಸುತ್ತಿದ್ದು, ಸಂಘದ ಸದಸ್ಯರು ದುಡಿದ ಸಂಬಳದ ಸ್ವಲ್ಪಭಾಗವನ್ನು ಸಮಾಜ ಸೇವೆಗೆ ದೇಣಿಗೆಯಾಗಿ ನೀಡಿ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಅರಳು ಪ್ರತಿಭೆ ಗಳನ್ನು ಆನ್ವೇತಿಸಿ, ಪೋಷಿಸಿ, ಸಮಾಜಕ್ಕೆ ಕೊಡುಗೆಯಾ