Billava Warriors – Billava News Portal
Wednesday, 28 October 2026

General news

ಶ್ರೀ ಗೆಜ್ಜೆಗಿರಿ ನೂತನ ಮೇಳಕ್ಕೆ ಸತೀಶ್ ಕುಮಾರ್ ಬಜಾಲ್ (ಸೌದಿ ಅರೇಬಿಯಾ) ಅವರ ಭಕ್ತಿಯ ಸೇವೆ
General

ಶ್ರೀ ಗೆಜ್ಜೆಗಿರಿ ನೂತನ ಮೇಳಕ್ಕೆ ಸತೀಶ್ ಕುಮಾರ್ ಬಜಾಲ್ (ಸೌದಿ ಅರೇಬಿಯಾ) ಅವರ ಭಕ್ತಿಯ ಸೇವೆ

27 Nov 2023

ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿಯ ನೂತನ ಮೇಳಕ್ಕೆ ಶ್ರೀಸತೀಶ್ ಕುಮಾರ್ ಬಜಾಲ್( ಸೌದಿ ಅರೇಬಿಯ) ಅವರು 50,000/- ಐವತ್ತು ಸಾವಿರ ರೂಪಾಯಿ ಮೊತ್ತವನ್ನು ಮಾತೆದೇಯಿಬೈದೆತಿ ಅಮ್ಮನವರ ಗೆಜ್ಜೆ ಸೇವೆಗೆ ಸೇವಾ ರೂಪದಲ್ಲಿ ಸಮರ್ಪಿಸಿದ್ದಾರೆ. ಶ್ರೀಯುತರಿಗೆ ದೇಯಿಬೈದೆತಿ ಕೋಟಿ-ಚೆನ್ನಯಮೂಲಸ್ಥಾನ ಕ್ಷೇತ್ರಾಡಳಿತ ಸಮಿ

ಭಾನುವಾರ ಶ್ರೀ ಗೆಜ್ಜೆಗಿರಿ ಮೇಳದ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು
General

ಭಾನುವಾರ ಶ್ರೀ ಗೆಜ್ಜೆಗಿರಿ ಮೇಳದ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು

27 Nov 2023

ದಿನಾಂಕ 27-11-2022 ರಂದು ಭಾನುವಾರ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅತೀ ವಿಜ್ರಂಭಣೆಯಿಂದ ಜರುಗುವ ಶ್ರೀ ಗೆಜ್ಜೆಗಿರಿ ನೂತನಮೇಳದ ಉದ್ಘಾಟನೆ ಹಾಗೂ ಪ್ರಥಮ ದೇವರ ಸೇವೆ ಆಟದ ಆಮಂತ್ರಣ ಪತ್ರಿಕೆ ಯನ್ನು ದಿನಾಂಕ 2-11-2022 ಇಂದು ಗೆಜ್ಜೆಗಿರಿಕ್ಷೇತ್ರದಲ್ಲಿ ಮಧ್ಯಾಹ್ನ ಮಹಾ ಪೂಜೆಯ ನಂತರ ಶ್ರೀ ಕ್ಷೇತ್ರದ ಶಕ್ತಿ ಸಾನಿಧ್ಯದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಆಮಂತ್ರ

ಬಿಲ್ಲವ, ಈಡಿಗ, ನಾಮಧಾರಿ, ನಾಯ್ಕ ಸೇರಿದಂತೆ ಸುಮಾರು 26 ಪಂಗಡಗಳಿಗೆ  ರಾಜ್ಯ ಸರ್ಕಾರ  ಎಂದು ಭಾವಿಸಿದೆ: ಬಿಲ್ಲವ ಮುಖಂಡ ಪದ್ಮರಾಜ್ ಆರ್‌‌.
General

ಬಿಲ್ಲವ, ಈಡಿಗ, ನಾಮಧಾರಿ, ನಾಯ್ಕ ಸೇರಿದಂತೆ ಸುಮಾರು 26 ಪಂಗಡಗಳಿಗೆ ರಾಜ್ಯ ಸರ್ಕಾರ ಎಂದು ಭಾವಿಸಿದೆ: ಬಿಲ್ಲವ ಮುಖಂಡ ಪದ್ಮರಾಜ್ ಆರ್‌‌.

27 Nov 2023

ಬಿಲ್ಲವ, ಈಡಿಗ, ನಾಮಧಾರಿ, ನಾಯ್ಕ ಸೇರಿದಂತೆ ಸುಮಾರು 26 ಪಂಗಡಗಳಿಗೆ ರಾಜ್ಯ ಸರ್ಕಾರ ಹೊಸತಾಗಿ ಸ್ಥಾಪಿಸಲು ಆದೇಶನೀಡಿರುವ, ‘ಬ್ರಹ್ಮಶ್ರೀ ನಾರಾಯಣಗುರು ಕೋಶ’ವನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಅವರು ವಿರೋಧಿಸಿದ್ದು,‘ರಾಜ್ಯದ ಬಿಜೆಪಿ ಸರ್ಕಾರ ಬಿಲ್ಲವ ಸಮುದಾಯವನ್ನು ಮೂರ್ಖರು ಎಂದು ಭಾವಿಸಿದಂತಿದೆ’ ಎಂದುಆಕ್ರೋಶ ವ್ಯಕ್ತಪಡಿಸ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಶ್ರೀ ಜಯರಾಮ ಬನ್ನಾನ್ ಆಯ್ಕೆ
General

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಶ್ರೀ ಜಯರಾಮ ಬನ್ನಾನ್ ಆಯ್ಕೆ

27 Nov 2023

ವಾಣಿಜ್ಯೋದ್ಯಮ ಕ್ಷೇತ್ರದಲ್ಲಿ ಮಾಡಿದ ವಿಶೇಷ ಸಾಧನೆಯನ್ನು ಗುರುತಿಸಿ 2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆಆಯ್ಕೆಯಾದ ಹೆಸರಾಂತ ಸಾಗರ್ ರತ್ನಂ ಗ್ರೂಪ್ಸ್ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಜಯರಾಮ ಬನ್ನಾನ್. ಶ್ರೀಯುತರು ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿಯ ಗೌರವ ಸಲಹೆಗಾರು. ಶ್ರೀಯುತರ ಸಾಧನೆಗೆ ಇನ್ನಷ್ಟು ಪ್

ಬಂಟ್ವಾಳದ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಸೇರಿ ಹಲವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
General

ಬಂಟ್ವಾಳದ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಸೇರಿ ಹಲವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

27 Nov 2023

ಸಮಾಜ ಸೇವಕ ಕೊಡುಗೈ ದಾನಿ, ಅನೇಕ ಜನರಿಗೆ ಉದ್ಯೋಗ ನೀಡಿದ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ಬಡಜನರ ಪಾಲಿನ ಎರ್ಮಾಲ ಡಾಕ್ಟರ್ ಎಂದೇ ಹೆಸರುವಾಸಿಯಾದ ಡಾ! ಭಾಸ್ಕರ್ ರಾವ್, ಹಿರಿಯ ಪರ್ತಕರ್ತ ವೆಂಕಟೇಶ ಬಂಟ್ವಾಳ, ಯಕ್ಷಗಾನ ಕ್ಷೇತ್ರದ ಖ್ಯಾತ ಹಾಸ್ಯ ಕಲಾವಿದ ಜಯರಾಮ ಆಚಾರ್ಯ,ದೈವ ನರ್ತಕ ವೆಂಕಪ್ಪ ನಲಿಕೆ, ಸಜೀಪ ಶಾರದ ಫ್ರೆಂಡ್ಸ್ ಸರ್ಕಲ್ ವಿದ್ಯಾನಗರ ಸಜೀಪ ಮುನ್ನೂರು ಇವರ ಸ

ನಾರಾಯಣ ಗುರು ಶಕ್ತಿ ಪೀಠದ ಡಾ.ಶ್ರೀ ಪ್ರಣವಾನಂದ ಸ್ವಾಮೀಜಿ ಅವರು ಬಿ.ಜನಾರ್ದನ ಪೂಜಾರಿ ಅವರನ್ನು ಭೇಟಿ
General

ನಾರಾಯಣ ಗುರು ಶಕ್ತಿ ಪೀಠದ ಡಾ.ಶ್ರೀ ಪ್ರಣವಾನಂದ ಸ್ವಾಮೀಜಿ ಅವರು ಬಿ.ಜನಾರ್ದನ ಪೂಜಾರಿ ಅವರನ್ನು ಭೇಟಿ

27 Nov 2023

ಬಿಲ್ಲವ ಈಡಿಗ ಸಮುದಾಯದ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿರುವ ನಾರಾಯಣ ಗುರು ಶಕ್ತಿ ಪೀಠದ ಡಾ.ಶ್ರೀ ಪ್ರಣವಾನಂದಸ್ವಾಮೀಜಿ ಅವರು ಇಂದು ಬಂಟ್ವಾಳದಲ್ಲಿ ಬಿಲ್ಲವ ಸಮುದಾಯದ ಧೀಮಂತ ಮುಖಂಡ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನಪೂಜಾರಿ ಅವರನ್ನು ಭೇಟಿಯಾದರು. ಸ್ವಾಮೀಜಿಯವರು ನಡೆಸುತ್ತಿರುವ ಹೋರಾಟಕ್ಕೆ ಪೂರ್ಣ ಬೆಂಬಲ ನೀಡುವುದಾಗಿ ಭರವಸೆನೀಡಿದರು. ಈ ಸಂದರ್ಭದಲ್ಲಿ ಮಂಗಳೂರು

ನಾವು ಸತ್ತ ಮೇಲೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳು ಏನಾಗುತ್ತೆ ಗೊತ್ತಾ? ಇಲ್ಲಿದೆ ಉತ್ತರ…!!!
General

ನಾವು ಸತ್ತ ಮೇಲೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳು ಏನಾಗುತ್ತೆ ಗೊತ್ತಾ? ಇಲ್ಲಿದೆ ಉತ್ತರ…!!!

27 Nov 2023

ನಾವು ಸತ್ತ ಮೇಲೆ ನಮ್ಮ ಫೇಸ್‌ಬುಕ್ , ಇನ್​​ಸ್ಟಾಗ್ರಾಮ್ ಅಥವಾ ಟ್ವಿಟರ್ ಖಾತೆ ಏನಾಗುತ್ತದೆ..?. ಈ ರೀತಿಯ ಅನೇಕ ಪ್ರಶ್ನೆಗಳುಬಹುತೇಕರಲ್ಲಿ ಕಾಡುತ್ತಿರುತ್ತದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ. ಇಂದಿನ ಆಧುನಿಕ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ತುಂಬಾ ಪರಿಣಾಮ ಬೀರಿರುವುದು ನಿಜ. ಹೆಚ್ಚಿನ ಜನರಲ್ಲಿ ಕನಿಷ್ಠಯಾವುದಾದರೂ ಒಂದು ರೀತಿಯ ಸಾಮಾಜಿಕ ಜಾಲತಾಣದ ಖಾತೆ ಇದ್ದೇ ಇ

ಮಾನಹಾನಿ ಪ್ರಕರಣ ಆರೋಪಿಗಳನ್ನು ಬಂಧಿಸುವಲ್ಲಿ ಯಾಕೆ ಪೊಲೀಸ್ ಇಲಾಖೆ ವಿಫಲ? -ಪದ್ಮರಾಜ್ ಆರ್.
General

ಮಾನಹಾನಿ ಪ್ರಕರಣ ಆರೋಪಿಗಳನ್ನು ಬಂಧಿಸುವಲ್ಲಿ ಯಾಕೆ ಪೊಲೀಸ್ ಇಲಾಖೆ ವಿಫಲ? -ಪದ್ಮರಾಜ್ ಆರ್.

27 Nov 2023

ಹೆಣ್ಣುಮಕ್ಕಳನ್ನು ಭಾರತದಲ್ಲಿ ಪೂಜನೀಯ ಭಾವನೆಯಲ್ಲಿ ನೋಡುತ್ತೇವೆ. ಆದರೆ ಇತ್ತೀಚೆಗೆ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾಕುಳಾಯಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಮಾನಹಾನಿಕಾರವಾಗಿ ಬರೆದಿರುವ ಆರೋಪಿಗಳನ್ನು ಇನ್ನೂಬಂಧಿಸಿಲ್ಲ. ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡಸುವಂತೆ ಮಂಗಳೂರು ಪೊಲೀಸ್ ಕಮೀಷನರ್‌ಗೆ ಖುದ್ದಾಗಿ ದೂರನ್ನೂನೀಡಲಾಗಿದೆ. ಹಲವಾರು ಸಂಘಟನೆ

ವೆನ್ಲಾಕ್ ಆಸ್ಪತ್ರೆಯ ಹಿರಿಯ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿಯವರು’ ಸಾಧನಾ ಶ್ರೀ ‘ಪ್ರಶಸ್ತಿಗೆ ಆಯ್ಕೆ
General

ವೆನ್ಲಾಕ್ ಆಸ್ಪತ್ರೆಯ ಹಿರಿಯ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿಯವರು’ ಸಾಧನಾ ಶ್ರೀ ‘ಪ್ರಶಸ್ತಿಗೆ ಆಯ್ಕೆ

27 Nov 2023

ಡಾ. ಸದಾನಂದ ಪೂಜಾರಿಯವರಿಗೆ ಸಾಧನಾ ಶ್ರೀ ಪ್ರಶಸ್ತಿ ಮಂಗಳೂರು: ಮಂಗಳೂರಿನ ಜನಪ್ರಿಯ ವೈದ್ಯ, ವೆನ್ಲಾಕ್ ಆಸ್ಪತ್ರೆಯ ಹಿರಿಯ ಮೂತ್ರರೋಗ ತಜ್ಞ ಡಾ. ಸದಾನಂದಪೂಜಾರಿಯವರು’ ಸಾಧನಾ ಶ್ರೀ ‘ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ನವೆಂಬರ್ 2 ರಂದು ಸಂಜೆ 7 ಗಂಟೆಗೆ ಬೆಳ್ತಂಗಡಿ ನಾರಾಯಣ ಗುರು ಮಂದಿರದಲ್ಲಿ ನಡೆಯಲಿರುವ ಬೆಳ್ತಂಗಡಿ ಜೇಸಿಐಯ ಜೇಸಿಸಪ್ತಾಹದಲ್ಲಿ ಮಾಜಿ ಸಚಿವ ಕೆ. ವಸಂ

ಶ್ರೀಯುತ ಗೋಪಾಲಕೃಷ್ಣ ಕುಂದರ್ ಬಜಪೆ  ಇವರಿಗೆ ನವಕರ್ನಾಟಕ ರತ್ನ- 2022 ಗೌರವ ಪಶಸ್ತಿ ಪ್ರದಾನ
General

ಶ್ರೀಯುತ ಗೋಪಾಲಕೃಷ್ಣ ಕುಂದರ್ ಬಜಪೆ ಇವರಿಗೆ ನವಕರ್ನಾಟಕ ರತ್ನ- 2022 ಗೌರವ ಪಶಸ್ತಿ ಪ್ರದಾನ

27 Nov 2023

ಕನ್ನಡ ಭಾಷೆ ಅಳಿಯುವ ಭೀತಿ ಇದೆ ಎನ್ನುವ ಅಭಿಪ್ರಾಯವನ್ನು ಕೆಲವರು ವ್ಯಕ್ತಪಡಿಸುತ್ತಿದ್ದಾರೆ. ಅಂತಹ ಆತಂಕದಆವಶ್ಯಕತೆಯಿಲ್ಲ. ಎರಡೂವರೆ ಸಾವಿರ ಇತಿಹಾಸವಿರುವ ಕನ್ನಡ ಭಾಷೆಯ ಬೇರುಗಳು ಗಟ್ಟಿಯಾಗಿವೆ. ಅದು ಎಂತಹಬಿರುಗಾಳಿಯನ್ನು ತಡೆದುಕೊಳ್ಳಬಲ್ಲದು, ಕಾಲಕಾಲಕ್ಕೆ ಒಂದಷ್ಟು ಬದಲಾವಣೆ ಯನ್ನು ಕಾಣಬಹುದಷ್ಟೆ ಭಾಷೆ ಗಟ್ಟಿಯಾಗಲು ಅದರಅವಶ್ಯಕತೆ ಇರುತ್ತದೆ. ಸಾಹಿತ್ಯ ರಚನೆ ಆ

ಶ್ರೀ ಗೆಜ್ಜೆಗಿರಿ ನೂತನ ಮೇಳಕ್ಕೆ ಶ್ರೀ ಕೆ ಚಿತ್ತರಂಜನ್ ಗರೋಡಿ ಅವರ ಭಕ್ತಿಯ ಸೇವೆ
General

ಶ್ರೀ ಗೆಜ್ಜೆಗಿರಿ ನೂತನ ಮೇಳಕ್ಕೆ ಶ್ರೀ ಕೆ ಚಿತ್ತರಂಜನ್ ಗರೋಡಿ ಅವರ ಭಕ್ತಿಯ ಸೇವೆ

27 Nov 2023

ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳದ ಚೌಕಿ ಪೂಜೆಯ ದೇವರ ಬೆಳ್ಳಿಯ ಎರಡು ಕಿರೀಟ ಮತ್ತು ಬೆಳ್ಳಿಯ ಸುದರ್ಶನ ಚಕ್ರದ ಸಂಪೂರ್ಣ ವೆಚ್ಚ ಶ್ರೀ ಕೆ. ಚಿತ್ತರಂಜನ್ ಗರೋಡಿ ಮತ್ತು ಅವರ ಧರ್ಮಪತ್ನಿ ಶ್ರೀಮತಿ ಸುಲೋಚನ ಅಮ್ಮ ಅವರ ಭಕ್ತಿಯ ಸೇವೆ ತಾನು ಸಂಪಾದಿಸಿರುವ ಮುಕ್ಕಾಲು ಭಾಗವನ್ನು ಶೈಕ್ಷಣಿಕವಾಗಿ, ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ, ಸಮಾಜಕ್ಕೆ ಅರ್ಪಿಸಿ ರುವ ಕಲಿಯುಗದ ಮಹಾ ಧ

ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ವದ ಹಿನ್ನೆಲೆ ವಿಟ್ಲ ಕೇಪು ವಲಯ ಸಮಿತಿ ರಚನೆ.
General

ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ವದ ಹಿನ್ನೆಲೆ ವಿಟ್ಲ ಕೇಪು ವಲಯ ಸಮಿತಿ ರಚನೆ.

27 Nov 2023

ಕೇಪು ವಲಯ ಸಮಿತಿಯ ಕಾರ್ಯಧ್ಯಕ್ಷರಾಗಿ ಸಮಾಜ ಸೇವಕ ಸುಧಾಕರ ಪೂಜಾರಿ ಬಡಕೋಡಿ ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ 2023ರ ಮಾರ್ಚ್ ತಿಂಗಳಲ್ಲಿ ನಡೆಯಲಿರುವಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯವರ ಮಾರ್ಗದರ್ಶನದಲ್ಲಿ ವಿಟ್ಲದ ಕೇಪುವಿನಲ್ಲಿ  ವಲಯ ಸಮಿತಿಯ ರಚನೆ ಮಾಡಲಾಯಿತು. ಧರ್ಮದರ್ಶಿಗಳು