
ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏 ಅಷ್ಟೇ ಅಲ್ಲದೆ, 📚 ಕಲಿಕೆಯಲ್ಲಿ ಪ್ರಥಮ ಸ್ಥಾನ, 🎶 ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ✍️ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ♻️ Best Out of Waste ಸ್
ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ ಬೆಳಗ್ಗೆ 4.30 ರ ಸುಮಾರಿಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿ, ದಾಂಧಲೆ ನಡೆಸಿರುವುದನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ

#ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು *ಯುವ ವೈಭವ 2025* ಹಾಗೂ ಯುವವಾಹಿನಿ ಸಂಘಟನೆ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದರು. ವೇದಿಕೆಯಲ್ಲಿ ಸ್ಥಾಪಕ ಅಧ್ಯಕ್ಷರಾದ ಸುಧೀರ್ ಎಸ್ ಪೂಜಾರಿ, ಗ

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶ್ರೀ ನಾರಾಯಣ ಗುರ

ಕಲಾಸೇತು -- ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ ವಿಶೇಷ ಮಕ್ಕಳು ಪದ್ಮರಾಜ್ ರವರಿಗೆ ಹಸ್ತಾಂತರಿಸಿದರು.

ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ ಅವಿಭಜಿತ ಪುತ್ತೂರು ತಾಲೂಕು ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ-2025 ನ.23 ರಂದು ಕೊಂಬೆಟ್ಟು ಜ್ಯೂನಿಯರ್ ಕಾ

🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ ಹಾರ್ದಿಕ ಅಭಿನಂದನೆಗಳು. ಈ ಐತಿಹಾಸಿಕ ವಿಜಯದಲ್ಲಿ ನಮ್ಮ ತುಳುನಾಡಿನ ಹೆಮ್ಮೆಯಿದೆ! ದಕ್ಷಿಣ ಭಾರತದಿಂದ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದ ಏಕೈಕ
ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ ನಂತರ ಅಲ್ಲಿ ಕೆಲವು ವರ್ಷಗಳ ಕಾಲ ವೃತ್ತಿ ಜೀವನವನ್ನು ಮಾಡಿ. ಇನ್ನೂ ಹೊರದೇಶದಲ್ಲಿ ದುಡಿದು ಹೆಚ್ಚಿನ ಸಂಪಾದನೆ ಮಾಡಿ ಏನಾದರೂ ಸಾಧಿ

ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು ಅರ್ಪಿಸಿ ಬೆಳೆಸಿದಾಗಲೇ ಸಮಾಜದ ಮುಂದೆ ಬೃಹದ್ ವೃಕ್ಷವಾಗಿ ನಿಲ್ಲಲು ಸಾಧ್ಯ. ಅಂತಹ ಸಾಧನೆಯ ಹಾದಿಯಲ್ಲಿ ಮುನ್ನಡೆಯುವ ನಿರೂಪಣಾ ಕ್ಷೇತ್ರದ ಬಹುಮುಖ ಪ್ರತಿಭ
ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ಮಂಬೈ ವಿ ಕೆ ಸಮೂಹ ಸಂಸ್ಥೆಯ ಚೆಯರ್ ಮ್ಮಾನ್ ಮಧ್ಯಗುತ್ತು ಕರುಣಾಕರ ಎಂ

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜ

ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ. ರಾಜ್ಯಪಾಲರು ಅತಿಥಿಗಳೊಂದಿಗೆ ಮಾತನಾಡುವಾಗ, ಗುರುಗಳ ಕಂಚಿನ ಪ್ರತಿಮೆಯೂ ಅವರ ಕಡೆಗೆ ಇರುತ್ತದೆ. ಸ್ವಾಮಿಗಳ ಚಿತ್ರ ಮತ್ತ