
ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಮಂಗ್ಲಿಮಾರ್ ಶ್ರಿ ಅಣ್ಣಪ್ಪಪಂಜುರ್ಲಿ ದೈವಸ್ತಾನ ಹಿಂದು ಮತ್ತೂ ಕ್ರೈಸ್ತರ ನಡುವಿನ ಸಾಮರಸ್ಯದ ಕೊಂಡಿ ಯಾಗಿದೆ. ಹೌದು ಅಮ್ಟಾಡಿ ಗ್ರಾಮದ ಗ್ರಾಮ ದೈವ ಅಣ್ಣಪ್ಪ ಪಂಜುರ್ಲಿಯ ಗುಡಿ (ಸಾನ) ಕಟ್ಟಿಸಿದವರು ಅಗತ್ತಿಮಾರು ಸಾಲ್ವದೊರ್ ಕಾಮತ್ (ಸಾಲು ಕಂಬತ್ತಿ)ಮೂಲತಃ ಕ್ರೈಸ್ತಧರ್ಮದವರಾದ ಇವರು ಅಣ್ಣಪ್ಪ ಪಂಜುರ್ಲಿ ದೈವದ ಪರಮಭಕ್ತರು,ಇವರು

ತುಳುವರಿಗೆ ಕುವೆಂಪು, ದ. ರಾ. ಬೇಂದ್ರೆ, ಮಾಸ್ತಿ ಇಂತಹ ಕನ್ನಡ ಕವಿಗಳ ಹೆಸರು ಚಿರಪರಿಚಿತ. ಆಗಾಗ ಅವರ ಕವಿತೆಗಳನ್ನು, ಸಾಹಿತ್ಯಗಳನ್ನು ಓದಿ ಖುಷಿ ಪಡುತ್ತೇವೆ. ಅದರೆ ತುಳು ಕವಿಗಳ ಬಗ್ಗೆ ಕೇಳಿದರೆ ಮಾತ್ರ ಯಾಕೋ ಮುಖ ಮುಖ ನೋಡುತ್ತೇವೆ. ಯಾರೊಬ್ಬರ ಪರಿಚಯವೂ ನಮಗಿಲ್ಲ. ಅವರ ಬರಹಗಳು ಕವಿತೆಗಳನ್ನಂತೂ ನೋಡಿಯೇ ಇರಲಿಕ್ಕಿಲ್ಲ. ಅನೇಕ ಕವಿಗಳು ಅಥವಾ ಸಾಹಿತಿಗಳು ತುಳು ಭಾಷೆ

ತುಳು ಶಾಸನಗಳು | ತುಳುನಾಡಿನ ಚರಿತ್ರೆ ಮತ್ತು ಭಾಷೆಯ ಅಧ್ಯಯನದಲ್ಲಿ ಬಾಕಿ ಉಳಿದ ಅಧ್ಯಯನ ಮತ್ತು ನಿರ್ಲಕ್ಷಕ್ಕೆ ಒಳಪಟ್ಟಿದ್ದು ಇಲ್ಲಿಯ ತುಳು ಶಾಸನಗಳು. ತುಳುನಾಡು ಕಂಡಂತಹ ಇತಿಹಾಸಕಾರರಾದ Dr. P. Gururaj Bhat ಅವರು ಒಂದೆರಡು ತುಳು ಶಾಸನಗಳನ್ನು ಗುರುತಿಸಿದರೂ, ಓದಿ ಪ್ರಕಟನೆ ಮಾಡಿರಲಿಲ್ಲ. Dr. K.V Ramesh ಶಾಸನ ತಜ್ಞರು ಇವರು ಕಾಸರಗೋಡಿನ ಅನಂತಪುರ ಶಾಸನವನ್ನು

ಕಳೆದವರ್ಷ "ಕನ್ನಡ್ ಗೊತ್ತಿಲ್ಲ" ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಮಯೂರ ರಾಘವೇಂದ್ರ ನಿರ್ದೇಶನದ, ಅನಂತ ಕೃಷ್ಣ ನಿರ್ಮಾಣದ, ಪೃಥ್ವಿ ಅಂಬರ್ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ "ಅಬ ಜಬ ದಬ" ಚಿತ್ರರ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಇನ್ನು ಹತ್ತು ದಿನಗಳ ಚಿತ್ರೀಕರಣವಾದರೆ ಚಿತ್ರೀಕರಣ ಮುಕ್ತಾಯವಾಗಲಿದೆ. "ಕನ್ನಡ್ ಗೊತ್ತಿ

ಕೆಲವೊಮ್ಮೆ ಉಷ್ಣತೆಯಿಂದ ಕಣ್ಣು ಉರಿ ಶುರುವಾಗುತ್ತದೆ. ಅಥವಾ ದಿನನಿತ್ಯ ಹೆಚ್ಚಾಗಿ ಬಳಸುವ ಕಂಪ್ಯೂಟರ್, ಲ್ಯಾಪ್‌ಟಾಪ್, ಟಿವಿ, ಮೊಬೈಲ್ ನೋಡುವ ಅಭ್ಯಾಸದಿಂದಲೂ ಕಣ್ಣು ಉರಿ ಬರಬಹುದು. ಕಣ್ಣಿನ ಉರಿ ಸಮಸ್ಯೆಯಿಂದ ಹೊರಬರಲು ಈ ಮನೆಮದ್ದುಗಳನ್ನು ಉಪಯೋಗಿಸಿ. * ಕೊತ್ತಂಬರಿ ಬೀಜದಿಂದ ಕಷಾಯ ಮಾಡಿ. ಅದರಲ್ಲಿ ಹತ್ತಿಯನ್ನು ನೆನೆಸಿ, ಆ ಹತ್ತಿಯನ್ನು ಕಣ್ಣುಗಳ ಮೇಲೆ ಇಟ್ಟರೆ ಕಣ

ಬೆಳಿಗ್ಗೆ ಎದ್ದ ತಕ್ಷಣ ಅನೇಕರಿಗೆ ಕಾಫಿ, ಟೀ ಬೇಕೆಬೇಕು. ಕೆಲಸದ ಒತ್ತಡದಲ್ಲಿ ರಿಲ್ಯಾಕ್ಸ್ ಆಗಲು ಅನೇಕರು ಪದೇ ಪದೇ ಕಾಫಿ, ಟೀ ಕುಡಿಯುತ್ತಿರುತ್ತಾರೆ. ಮನೆಯಲ್ಲಿ ಗ್ಲಾಸ್,ಸ್ಟೀಲ್ ಬಳಸುವ ನಾವು ಹೊರಗೆ ಹೋದಾಗ ಪೇಪರ್ ಕಪ್ ನಲ್ಲಿ ಟೀ, ಕಾಫಿ ಕುಡಿಯುತ್ತೇವೆ. ಆದ್ರೆ ಅದು ಆರೋಗ್ಯಕ್ಕೆ ಅಪಾಯಕಾರಿ ಎಂಬುದು ನಿಮಗೆ ಗೊತ್ತಾ? ಪೇಪರ್ ನಂತೆ ಕಾಣುವ ಕಪ್ ಪಾಲಿಯೆಸ್ಟರ್‌ಗಳಿಂದ

ಮಕ್ಕಳಿಂದ ಹಿಡಿದು ಯುವಕರವರೆಗೆ ಎಲ್ಲರಿಗೂ ಇಷ್ಟವಾಗುವ ಫ್ರೂಟ್ ಜಾಮ್ ಗಳನ್ನು ಬ್ರೆಡ್ ಜೊತೆ ತಿನ್ನುವುದು ಕ್ರಮ. ಆದರೆ ಅದರ ಮಿತಿಮೀರಿದ ಬಳಕೆ ಹಲವು ಸಮಸ್ಯೆಗಳನ್ನು ತಂದೊಡ್ಡುತ್ತದೆ. ಹಲವು ಬಗೆಯ ಹಣ್ಣುಗಳನ್ನು ಜೊತೆಯಾಗಿ ಸೇರಿಸಿ ತಯಾರಿಸುವ ಫ್ರುಟ್ ಜಾಮ್ ಇಂದು ಮಾರುಕಟ್ಟೆಯಲ್ಲಿ ಹಲವು ಬ್ರಾಂಡ್ ಗಳಲ್ಲಿ ಲಭ್ಯವಿದೆ. ಇದರಲ್ಲಿ ನೈಸರ್ಗಿಕ ವಸ್ತುಗಳ ಬಳಕೆಯೇ ಹೆಚ್ಚಿರು

ತುಪ್ಪ ಸೇವನೆಯಿಂದ ಬೊಜ್ಜು ಬರುತ್ತದೆ ಎಂದು ಅದನ್ನು ದೂರವಿಡದಿರಿ. ನಿಯಮಿತ ಪ್ರಮಾಣದಲ್ಲಿ ಅದನ್ನು ಸೇವಿಸುವುದರಿಂದ ಹಲವು ಆರೋಗ್ಯದ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ನಿತ್ಯ ತುಪ್ಪ ಸೇವಿಸುವುದರಿಂದ ದೇಹದ ಕಾಂತಿ ಹೆಚ್ಚುತ್ತದೆ. ನಿಮ್ಮ ಮುಖಕ್ಕೆ ವಿಶೇಷ ಹೊಳಪು ಸಿಗುತ್ತದೆ. ಇದು ಜೀವಕೋಶಗಳ ಪೋಷಣೆ ಮಾಡಿ ತ್ವಚೆಯ ಒಣಗುವಿಕೆಯನ್ನು ನಿವಾರಿಸುತ್ತದೆ. ತುಪ್ಪ ನಿಯಮಿತವ

ಬೆಂಗಳೂರು: ಕೆಂಪು ಬಾಳೆಹಣ್ಣನ್ನು ನಾವು ಸೇವನೆ ಮಾಡುವುದು ಕಡಿಮೆ. ಆದರೆ ಇದರಿಂದ ಆಗುವ ಉಪಯೋಗ ಮಾತ್ರ ಅನೇಕ. ಕೆಂಪು ಬಾಳೆಹಣ್ಣಿನಲ್ಲಿ ನಾರಿನ ಅಂಶ, ವಿಟಮಿನ್ ಸಿ ಅಂಶ ಹೇರಳವಾಗಿದೆ. ಇದು ಮಲಬದ್ಧತೆ, ಹೆಣ್ಣು ಮಕ್ಕಳಲ್ಲಿ ಫಲವಂತಿಕೆ ಹೆಚ್ಚಿಸುವ ಕೆಲಸ ಮಾಡುತ್ತದೆ. ಅಷ್ಟೇ ಅಲ್ಲ, ತೂಕ ಕಡಿಮೆ ಮಾಡಲು, ಅನಿಮಿಯಾ ಅಥವಾ ರಕ್ತ ಹೀನತೆ ದೂರ ಮಾಡಲು, ಎದೆಯುರಿ ಮುಂತಾದ ಸಮಸ್ಯ

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಅನುದಾನ ಬಿಡುಗಡೆಯಾಗಿ ಮೂರು ತಿಂಗಳಾದರೂ ಮಕ್ಕಳಿಗೆ ಉಚಿತ ಶೂ (Shoe), ಸಾಕ್ಸ್ (Socks) ಭಾಗ್ಯ ಇಲ್ಲ. ಹೌದು, ರಾಜ್ಯಾದ್ಯಂತ ಶಾಲೆಗಳು ಆರಂಭವಾಗಿ ಆರು ತಿಂಗಳು ಕಳೆದರೂ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಇನ್ನೂ ವಿತರಣೆ ಮಾಡಿಲ್ಲ. ಈ ವರ್ಷ ಶಾಲಾರಂಭದಿಂದ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸುವಂ

ಸಮಾಜ ಸೇವಕರು, ಕೊಡುಗೈ ಧಾನಿಗಳೂ, ಬಿಲ್ಲವಾಸ್ ದುಬೈ ಯ ಮಾಜಿ ಅಧ್ಯಕ್ಷರು, ಗೆಜ್ಜೆಗಿರಿ ಕ್ಷೇತ್ರದ ಪೋಷಕರೂ ಆದಶ್ರೀಯುತ ಸತೀಶ್ ಪೂಜಾರಿ ಬೆಳಪು, ದುಬೈ ಅವರು ಇಂದು ಕುಟುಂಬಸಮೇತರಾಗಿ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿ ಕ್ಷೇತ್ರದಶಕ್ತಿಗಳ ದರ್ಶನ ಪಡೆದು ಅನ್ನ ಪ್ರಸಾದವನ್ನು ಸ್ವೀಕರಿಸಿದರು.ಸತ್ಯಧರ್ಮ ಚಾವಡಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಶ್ರೀಯುತರನ್ನು ಕ್ಷೇತ

ಮಾಯಾನಗರಿ ಮುಂಬೈಯಲ್ಲಿ ಚತುರ ಸಂಘಟಕನಾಗಿ, ನಾಟಕ, ಯಕ್ಷಗಾನ ಮತ್ತು ಚಲನ ಚಿತ್ರ ಸಂಚಾಲಕರಾಗಿ ಮಿನುಗುತ್ತಿರುವಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ, ಕಮಲ ಕಲಾ ವೇದಿಕೆ ಮುಂಬಯಿಯ ರೂವಾರಿ ನಮ್ಮ ತುಳುನಾಡ ಪ್ರತಿಭೆ, ಕ್ಯಾಂಟಿನ್ ಉದ್ಯಮಿ ಶ್ರೀ ನವೀನ್ ಪಡು ಇನ್ನಾ, ಮುಂಬೈ ಅವರು ಮೂಲತ ದಕ್ಷಿಣ ಕನ್ನಡ ಜಿಲ್ಲೆಯ ಪಡು ಇನ್ನಾ ಗ್ರಾಮದವರು ತನ್ನಭವಿಷ್ಯದ ಹೊಂಗನಸನ್ನು