
ಉಡುಪಿ : ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ, ಉಡುಪಿ, ಇದರ 2021 – 2022 ನೇ ಸಾಲಿನ 20ನೇಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯು ಸೆಪ್ಟೆಂಬರ್ 11, ಭಾನುವಾರ ಬಿಲ್ಲವರ ಸೇವಾ ಸಂಘ (ರಿ), ಬನ್ನಂಜೆ ಉಡುಪಿ ಇದರಶಿವಗಿರಿ ಸಭಾಂಗಣದಲ್ಲಿ ಅಧ್ಯಕ್ಷರಾದ ಹರಿಶ್ಚಂದ್ರ ಅಮೀನ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ವಾರ್ಷಿಕ ಸಾಮಾನ್ಯ ಸಭೆಯನ್ನು ಬ್ಯಾಂಕಿನ ಮಾರ್ಗದರ್ಶಕ

ಎಸ್‌ಆರ್‌ಆರ್ ಮಸಾಲೆ, ಮಾಜಿ ಅಧ್ಯಕ್ಷ ಉದ್ಯಮಿ. ಶ್ರೀ ಗುರು ಚಾರಿಟೇಬಲ್ ಟ್ರಸ್ಟ್‌ನ ಮಾಜಿ ಅಧ್ಯಕ್ಷರು ಚಂದ್ರಹಾಸ್ ಸುವರ್ಣ ವಿಧಿವಶ ಶೈಲೇಂದ್ರ ಸುವರ್ಣ ಅವರ ಹಿರಿಯ ಸಹೋದರ ಶ್ರೀ ಚಂದ್ರಹಾಸ್ ಅವರು ಇಂದು ಬೆಳಿಗ್ಗೆ 10.20 ಕ್ಕೆ ಹೃದಯಾಘಾತದಿಂದ ಕೊನೆಯುಸಿರೆಳೆದರು. ನಾಳೆ ಬೆಳಗ್ಗೆ ಗೊರುಗುಡ್ಡದ ಮನೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ

ಬ್ರಹ್ಮ ಶ್ರೀ ನಾರಾಯಣ ಗುರುಗಳ 168 ಜಯಂತಿ ಪ್ರಯುಕ್ತ ಗುರು ಪೂಜೆಯನ್ನು ದಿನಾಂಕ 9-9-2022 ರಂದು ಮಂಗಳಾದೇವಿ ಪ್ರಾಂಗಣ ದಲ್ಲಿ ನಡೆಸಲು ನಿರ್ಧರಿಸಿದ್ದೇವೆ. ಕಾರ್ಯಕ್ರಮವು ಭಜನೆಯೊಂದಿಗೆ ಪ್ರಾರಂಭಗೊಂಡು, ಸಭಾ ಕಾರ್ಯಕ್ರಮ ಮತ್ತು ಮಹಾಪೂಜೇಯೊಂದಿಗೆ ಸಂಪನ್ನಗೊಳ್ಳಲಿದೆ. ನಮ್ಮ ಸಂಘವು ಪ್ರಪ್ರಥಮ ಬಾರಿಗೆ ಪ್ರತಿಷ್ಠಿತ ಬಿಲ್ಲವ ಸಮಾಜದಲ್ಲಿ, ವಿವಿಧ ಕ್ಷೇತ್ರದಲ್ಲಿ ತನ್ನ

ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ಕ್ಷೇತ್ರದ ಜೀರ್ಣೋದ್ಧಾರದ ಅಂಗವಾಗಿ ವಿಜ್ಞಾಪನ ಪತ್ರ ಬಿಡುಗಡೆ ಹಾಗೂ ನಿಧಿ ಸಂಚಯನ ಕಾರ್ಯಕ್ರಮ ನಡೆಯಿತು. ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವೀ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿಯವರು ವಿಜ್ಞಾಪನಾ ಪತ್ರವನ್ನು ಬಿಡುಗಡೆಗೊಳಿಸಿ ನಿಧಿಸಂಚಯನಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿ ಕ್ಷೇತ್ರದ ಬೆಳವಣಿಗೆ ಅಭಿವೃದ್ದಿ

ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ: ಹೆಮ್ಮಾಡಿಯ ಜನತಾ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಛಾಯಾ ಸಿ. ಪೂಜಾರಿರಾಜ್ಯಮಟ್ಟಕ್ಕೆ ಆಯ್ಕೆ ಪದವಿಪೂರ್ವ ಶಿಕ್ಷಣ ಇಲಾಖೆಯು ಕೊಲ್ಲೂರು ಶ್ರೀ ಮೂಕಾಂಬಿಕಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದಪದವಿಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪ

ಮೊಬೈಲ್ ಬಳಕೆದಾರರೇ ಡೇಂಜರ್: ತಕ್ಷಣ ಈ ಆ್ಯಪ್‌ಗಳನ್ನು ಡಿಲೀಟ್ ಮಾಡಿ...! ಮೊಬೈಲ್ ಬಳಕೆದಾರರ ಗೂಗಲ್ ಪ್ಲೇ ಸ್ಟೋರ್‌ನಲ್ಲಿರುವ 35 ಆ್ಯಪ್‌ಗಳಿಂದ ಅಪಾಯವಿದೆ ಎಂದು ಭದ್ರತಾ ಸಂಶೋಧನಾ ಸಂಸ್ಥೆಬಿಟ್ ಡಿಫೆಂಡರ್ ಎಚ್ಚರಿಸಿದ್ದು, ಇವು ಅನಗತ್ಯ ಜಾಹೀರಾತುಗಳನ್ನು ಕಳುಹಿಸುತ್ತಿವೆ ಮತ್ತು ವೈಯಕ್ತಿಕ ಮಾಹಿತಿಯನ್ನು ಕದಿಯುತ್ತಿವೆಎಂಬುದು ಸ್ಪಷ್ಟವಾಗಿದೆ ಎಂದು ತಿಳಿದು ಬಂದಿದೆಹ

ಸಾವಿರಾರು ಜನರಿಗೆ ಆಸರೆಯಾದ ಸಂಘಟನೆಯ ಸಾಹುಕಾರ ಉದಯಣ್ಣ ಒಬ್ಬವ್ಯಕ್ತಿಯ ಬದಲಾವಣೆ ಸಮಾಜದ ಸಾವಿರಾರು ಯುವಕರ ಪಾಲಿನ ಬದಲಾವಣೆಗೆ ಸಾಕ್ಷಿಯಾಗಿದೆ ಎಂದರೆ ಅದು ತುಳುನಾಡಿನಸೇವಾ ಮಾಣಿಕ್ಯ ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ ಜೀವನಕಥೆ ಹಲವಾರು ವರುಷಗಳ ಹಿಂದೆ ಎಲ್ಲರಂತೆ ಸಾಮಾನ್ಯಯುವಕನಾಗಿ ಸಮಾಜದಲ್ಲಿ ಅನೇಕ ನಾಯಕರ ಮೋಸದ ಆಟಕ್ಕೆ ತುತ್ತಾಗಿರುವ ಜೀವನದಲ್ಲಿ ತಪ್ಪು ದಾರಿಯಲ್

ಬಿಲ್ಲವಸಂಘ (ರಿ)ವಿಟ್ಲ ಬೆಳ್ಳಿಹಬ್ಬ ಸಂಭ್ರಮೋತ್ಸವ ದ ಪ್ರಯುಕ್ತ ನಡೆಯುದ 25 ದು ಕಾರ್ಯಕ್ರಮಗಳಲ್ಲಿ 13ನೆ ಕಾರ್ಯಕ್ರಮಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮ ಆಚರಣೆ ಯ ಪ್ರಯುಕ್ತ ಬೆಳಿಗ್ಗೆ ನಡೆದ ವನಮಹೋತ್ಸವ ಮಧ್ಯಾಹ್ನ. ನಡೆದ ಸಂಭ್ರಮ ಸಡಗರ ಭವ್ಯ ಶೋಭಾ ಯಾತ್ರೆಯ ಸಂಜೆ ನಡೆದ ಛದ್ಮ ವೇಷಸ್ಪರ್ಧೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಜೇಶ್ ವಿಟ್ಲ ನಿ

ಸ್ವಾತಂತ್ರ್ಯದ ಅಮೃತ ಮಹೋತ್ಸವ ನೆನಪಿನಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಪ್ರಾಂಗಣದಲ್ಲಿ 900 ಕಿಲೋ ಧವಸಧಾನ್ಯ ಹಾಗೂ ಪುಷ್ಪಗಳಿಂದ ರೂಪಿಸಿದ ತಿರಂಗಾ ಕಲಾಕೃತಿಯನ್ನು ದ.ಕ. ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ ಅವರು ಸೋಮವಾರ ವೀಕ್ಷಿಸಿ ಶ್ಲಾಘಿಸಿದರು. ಸುದ್ದಿಗಾರರ ಜತೆಗೆ ಮಾತನಾಡಿದ ಜಿಲ್ಲಾಧಿಕಾರಿಯವರು, ‘ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವ ನೆನಪಿನಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಪ್ರಾಂಗಣದಲ್ಲಿ 900 ಕಿಲೋ ಧವಸಧಾನ್ಯಹಾಗೂ ಪುಷ್ಪಗಳಿಂದ ರೂಪಿಸಿದ ತಿರಂಗಾ ಕಲಾಕೃತಿಯನ್ನು ದ.ಕ. ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ ಅವರು ಸೋಮವಾರ ವೀಕ್ಷಿಸಿಶ್ಲಾಘಿಸಿದರು.ಸುದ್ದಿಗಾರರ ಜತೆಗೆ ಮಾತನಾಡಿದ ಜಿಲ್ಲಾಧಿಕಾರಿಯವರು, ‘ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ

ಮಂಗಳೂರು: ಈ ಬಾರಿ ನಾವು ದೇಶ ಸ್ವಾತಂತ್ರ್ಯ ಅಮೃತೋತ್ಸವದ ಸಡಗರದಲ್ಲಿದೆ. ಗಲ್ಲಿಗಲ್ಲಿಗಳಲ್ಲಿ ತಿರಂಗ ರಾರಾಜಿಸುತ್ತಿದೆ. ಶ್ರೀಕ್ಷೇತ್ರ ಕುದ್ರೋಳಿಯ ರಾಜಗೋಪುರದ ಮುಂಭಾಗದ ನೆಲದಲ್ಲಿ ಮೂಡಿರುವ 900 ಕೆಜಿ ಧಾನ್ಯಗಳ ಬೃಹತ್ ತಿರಂಗ ಭಕ್ತರಗಮನಸೆಳೆಯಿತು.ಈ ಬೃಹತ್ ತಿರಂಗ 38 ಫೀಟ್ ಅಗಲವನ್ನು ಹೊಂದಿದೆ. ತಲಾ 300 ಕೆಜಿ ಮಸ್ಸೂರು ದಾಲ್, ಸಬ್ಬಕ್ಕಿ, ಹೆಸರು ಕಾಳುಗಳನ್ನುಬಳಸಲ

ಪುತ್ತೂರು: ದೇಯಿ ಬೈದೆತಿ, ಕೋಟಿ-ಚೆನ್ನಯ್ಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸೋಣ ಸಂಕ್ರಮಣದ ಪ್ರಯುಕ್ತ ವಿಶೇಷಪೂಜೆ ಹಾಗೂ ಶ್ರೀ ದೇಯಿಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಯಕ್ಷಗಾನ ಮೇಳದ ಕರಪತ್ರ ಬಿಡುಗಡೆ ಆ.17ರಂದುನಡೆಯಲಿದೆ. ಆ.17 ರ ಬುಧವಾರ ಸಿಂಹ ಸೋಣ ಸಂಕ್ರಮಣದಂದು, ಬೆಳಗ್ಗೆ 8 ರಿಂದ ದ್ವಾದಶ ನಾರಿಕೇಳ ಗಣಪತಿಯಾಗ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ