
ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಕುವೆಂಪು ಸೇರಿದಂತೆ ನಾಡಿನ ವಿವಿಧ ಸಮಾಜ ಸುಧಾರಕರ ಕುರಿತು ಪಠ್ಯ ಪರಿಷ್ಕರಣೆಯಲ್ಲಿಆಗಿರುವ ತಪ್ಪುಗಳಿಗೆ ಸಮಾಜದ ವಿವಿಧ ವಲಯಗಳಿಂದ ಕೇಳಿಬಂದ ವಿರೋಧಗಳಿಗೆ ಸ್ಪಂದಿಸಿರುವ ಶಿಕ್ಷಣ ಇಲಾಖೆ ಎಂಟುತಿದ್ದುಪಡಿ ಮಾಡಿ ಪಠ್ಯದಲ್ಲಿ ಅಳವಡಿಸುವಂತೆ ಆದೇಶ ಹೊರಡಿಸಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಬ್ರಹ್ಮಶ್ರಿನಾರಾಯಣಗುರುಗಳ ಪಠ್ಯವ

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಕ್ಷೇತ್ರದ ಸ್ಥಳ ಪುರಾಣ ಆಧಾರಿತ ಬಹುಜನರ ನಿರೀಕ್ಷೆಯ ಶ್ರೀ ದೇಯಿಬೈದೆತಿ ಕೋಟಿ ಚೆನ್ನಯ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಮೂಲಕ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಎಂಬ ಪುಣ್ಯ ಕಥಾ ಯಕ್ಷಗಾನ ಪ್ರಸಂಗವನ್ನು ತುಳುನಾಡಿನ ಪ್ರಸಿದ್ಧ ಕ್ಷೇತ್ರ ಗೆಜ್ಜೆಗಿರಿಯಿಂದ ಬೆಳಕಿನ ಗೆಜ್ಜೆಸೇವೆಗೆ ಸನ್ನದ್ದ ಗೊಳಿಸುವ ಸಭೆ ಶ್ರೀ

ಮಂಗಳೂರು: ಪರಿಸರ ಜಾಗೃತಿ, ಸ್ವಚ್ಛತೆ ಕಾರ್ಯಕ್ರಮ ಇಂದಿನ ಅಗತ್ಯ. ಬಡವರ ಸೇವೆ ಜತೆಗೆ ಪರಿಸರ ಕಾಳಜಿ ಮೂಡಿಸುತ್ತಿರುವ ಗುರುಬೆಳದಿಂಗಳು ಫೌಂಡೇಶನ್ ಕಾರ್ಯ ಶ್ಲಾಘನೀಯ ಎಂದು ಉಳ್ಳಾಲ ಶಾಸಕ ಯು.ಟಿ.ಖಾದರ್ ಹೇಳಿದರು. ಗುರುಬೆಳದಿಂಗಳು ಫೌಂಡೇಶನ್ ಕುದ್ರೋಳಿ ವತಿಯಿಂದ ಮಂಗಳೂರು ವಲಯ ಅರಣ್ಯ ಇಲಾಖೆ, ಪರಿಸರ ಪ್ರೇಮಿ ಮಾಧವ ಉಳ್ಳಾಲ್ ಅವರ ಸಹಕಾರದಲ್ಲಿ ಉಳ್ಳಾಲ ಅಬ್ಬಕ್ಕನ ಪ

ಮೂಡಬಿದ್ರಿ ನಿವಾಸಿಯಾದ ಅನೀಲ್ ಕೋಟ್ಯಾನ್ ರಸ್ತೆ ಬದಿಯ ವ್ಯಾಪಾರಿ ಆಗಿದ್ದು ಜೂನ್ 12ನೇ ತಾರೀಖಿನಂದು ಬ್ರೈನ್ ಸ್ಟ್ರೋಕ್ಆಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಇವರ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಯಕಳಿಸು 20ಲಕ್ಷ ಬೀರಬಹುದು ಎಂಬ ಅಂದಾಜು ವೈದ್ಯರು ತಿಳಿಸಿರುತ್ತಾರೆ ಇವರು ಅನೇಕ ಸಮಾಜಮುಖಿ ಕೆಲಸಗಳಲ್ಲಿ ತೊಡಗಿದ್ದುನಿಸ್ವಾರ್

ಬಿರುವೆರ್ ಕುಡ್ಲ ಉದಯ್ ಅಣ್ಣನ ಪ್ರೇರಣೆಯಿಂದ... ಬ್ರಹ್ಮ ಶ್ರೀ ನಾರಾಯಣ ಗುರುಗಳ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದಂತೆ...Birwa Brthers Whatsapp Grouop ಸಜೀಪ ನಡು ಗ್ರಾಮದ ಗೊಲಿಪಡ್ಪು ನಿವಾಸಿ ಮಾಧವ ಫೂಜಾರಿ ಇವರಿಗೆ ವಿಷಜಂತು ಕಡಿತದಿಂದ ತೀವ್ರ ಬಳಲುತಿದ್ದು ಏರಡೂ ಕಿಡ್ನಿ ವಫಲ್ಯಗೊಂಡಿದ್ದು, ವಾರಕ್ಕೆ ಎರಡರಂತೆ ತಿಂಗಲಿಗೆ ಎಂಟು ಡಯಾಲಿಸಿಸ್ಹಾಗೂ

ಕಂಕನಾಡಿ ಗರಡಿಯಲ್ಲಿ ಗುರುಪೂಜೆ ಹಾಗೂ ಬ್ರಹ್ಮ ಬೈದರ್ಕಳ ಸಾನಿಧ್ಯದಲ್ಲಿ ವಿಶೇಷ ಪ್ರಾರ್ಥನೆ ಬಿಲ್ಲವ ಸಮಾಜದ ಸ್ವಾಭಿಮಾನ ದ ಹೋರಾಟಕ್ಕೆ ಸಂದ ಗೆಲುವು ಹಾಗೂ ಸಮಾಜದ ಅಭಿವೃದ್ಧಿಗಾಗಿ ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರದಲ್ಲಿ ಗುರುಪೂಜೆ ಹಾಗೂ ಬ್ರಹ್ಮ ಬೈದರ್ಕಳ ಸಾನಿಧ್ಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.ಈಸಂಧರ್ಭದಲ್ಲಿ ಗರಡಿ ಕ್ಷೇತ್ರದ ಅಧ್ಯಕ್ಷರಾ

ಶ್ರೀ ನಾರಾಯಣ ಗುರುಗಳ ಅನುಯಾಯಿಗಳಿಗೆ ಸಂದ ಜಯ ಹಾಗೂ ಸಮಾಜದ ಅಭಿವೃದ್ಧಿಗಾಗಿ ನಡೆಸುವ ಕಾರ್ಯಚಟುವಟಿಕೆಗಳಿಗಾಗಿ ಬ್ರಹ್ಮಶ್ರೀ ನಾರಾಯಣಗುರು ದೇವರ ಅನುಗ್ರಹಕ್ಕಾಗಿ ವಿಶೇಷ ಗುರು ಪೂಜೆ ಶನಿವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಜರುಗಿತು. ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಕೋಶಾಧಿಕಾರಿ ಆರ್.ಪದ್ಮರಾಜ್, ಪ್ರಮುಖರಾದ ಸತ್ಯಜಿತ್ ಸ

ಬಿಲ್ಲವರ ಒಗ್ಗಟ್ಟಿಗೆ ಸಂದ ಜಯ ಹಾಗೂ ಸಮಾಜದ ಅಭಿವೃದ್ಧಿಗಾಗಿ ನಡೆಸುವ ಕಾರ್ಯಚಟುವಟಿಕೆಗಳಿಗಾಗಿ ಬ್ರಹ್ಮ ಶ್ರೀನಾರಾಯಣಗುರು ದೇವರ ಅನುಗ್ರಹಕ್ಕಾಗಿ ವಿಶೇಷ ಗುರು ಪೂಜೆ ಬಿಲ್ಲವ ಸಮಾಜದ ಸಮಸ್ತ ಸಂಘಟನೆಗಳ ಪರವಾಗಿ ಜೂನ್ 25ರಂದು ಸಂಜೆ 5.30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಜರುಗಲಿದೆ. ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಗು

ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರದ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಬ್ರೈನ್ ಸೆಂಟರ್ ಉದ್ಘಾಟನೆ ವೇಳೆ ಪ್ರಧಾನಿ ಮೋದಿ ಪಕ್ಕದಲ್ಲಿ ನಿಂತಿದ್ದ ಕರ್ನಾಟಕ ಪೊಲೀಸ್ ಸೇವೆಯ ಭದ್ರತಾ ಅಧಿಕಾರಿ ಹೆಸರು ರೀಣಾ ರಘು ಸುವರ್ಣ. ಸದ್ಯ ಜೆಸಿ ನಗರದ ಎಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರೀನಾ ಸುವರ್ಣ 2014 ರಲ್ಲಿ ಕರ್ನಾಟಕ ಪೊಲೀಸ್ ಸೇವೆಗೆ ಸೇರಿದ್ದರು. ಪ್ರೊಬೇಷನರಿ

ಸುರತ್ಕಲ್: ಸ್ತ್ರೀ ಸಬಲೀಕರಣ, ಬಡಮಕ್ಕಳ ಶಿಕ್ಷಣ ಹಾಗೂ ಸರಕಾರಿ ಶಾಲೆಗಳ ಅಭಿವೃದ್ಧಿ ಧ್ಯೇಯವನ್ನಿಟ್ಟುಕೊಂಡು ಸ್ಥಾಪಿಸಿರುವ"ಕುಳಾಯಿ ಫೌಂಡೇಶನ್" ಈ ಶೈಕ್ಷಣಿಕ ವರ್ಷದಲ್ಲಿ ಸುಮಾರು 250 ಮಂದಿ ಸಾಮಾಜಿಕ ಹಾಗೂ ಆರ್ಥಿಕ ಹಿಂದುಳಿದ ಮಕ್ಕಳಸಂಪೂರ್ಣ ವಿದ್ಯಾಭ್ಯಾಸದ ಖರ್ಚು ವೆಚ್ಚ ನಿಭಾಯಿಸುವ ಜೊತೆಗೆ ಅವರನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ದತ್ತು ಪಡೆಯುವ ಯೋಜನೆಹಾಕಿಕೊಂಡಿದೆ

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕಾರ್ಣಿಕ ಶಕ್ತಿಯನ್ನು ಸ್ತುತಿಸುವ ಭಾಗ್ಯದ ತುಡರ್ಭಕ್ತಿಗೀತೆಯು ಸಂಕ್ರಾಂತಿಯ ದಿನ ಪುಣ್ಯ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಲೋಕಾರ್ಪಣೆ ಗೊಂಡಿತು. ಭದ್ರಾಕ್ಷಿ ಬೆಂಜನಪದವು ರವರ ಸುಶ್ರಾವ್ಯಕಂಠದಿಂದ ಮೂಡಿರುವ ಸಂಪತ್ ಪೂಜಾರಿ ಮೂಡಬಿದ್ರೆ ನಿರ್ಮಾಣದ ಹಾಡು ಹೆಚ್ಚು ಜನರು ವೀಕ್ಷಿಸುವಂತಾಗಿ ಜನಮನ್ನಣೆಯನ್

ಕುದ್ರೋಳಿ ಗೋಕರ್ಣನಾಥ ಸೇವಾದಳದ ಹಿರಿಯ ಸದಸ್ಯ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅವಿರತ ಸೇವಕ, ನಮ್ಮೆಲ್ಲರ ಪ್ರೀತಿಯ ಪ್ರೇಮಚಂದ್ರ ಅವರು ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ನಿಧನರಾದರು. ಅವರ ಆತ್ಮಕ್ಕೆಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇವೆ. ಮೃತರ ಅಂತಿಮ ವಿಧಿ ಸೋಮವಾರ ಮಧ್ಯಾಹ್ನ 2 ಗಂಟೆಗೆ ಮನೆಯಲ್ಲಿ ನೆರವೇರಲಿದ್ದು, ಅಂತ್ಯ ಸಂಸ್ಕಾರ ನಂದಿಗುಡ್ಡೆ ಸ