
ಕರಾವಳಿಯ ಸಿನಿ ಲೋಕದಲ್ಲಿ ಬೆಳಕು ಪಸರಿಸುವ ಮತ್ತು ಸದ್ದು ಮಾಡುತ್ತಿರುವ ತುಳು ಚಿತ್ರ 'ರಾಜ್ ಸೌಂಡ್ಸ್ & ಲೈಟ್ಸ್' ಎಲ್ಲಾ ಗಡಿಗಳನ್ನು ದಾಟಿ 19 ದೇಶಗಳಲ್ಲಿ ಖ್ಯಾತಿ ಗಳಿಸಿ. ಸೌದಿ ಅರೇಬಿಯಾ ದಲ್ಲಿ ಪ್ರಥಮ ಭಾರಿಗೆ ತುಳು ಚಿತ್ರ ಮಂಗಳೂರು ಅಸೋಸಿಯೇಷನ್ ಆಫ್ ಸೌದಿ ಅರೇಬಿಯಾ ದ ಅಧ್ಯಕ್ಷರು ಸತೀಶ್ ಕುಮಾರ್ ಬಜಾಲ್ ಹಾಗು ತಂಡದ ಪರವಾಗಿ ಪ್ರದರ್ಶನಗೊಂಡಿತು. ಸೌದಿ ಅರೇಬಿಯ

ಪುಣೆಯ ಪ್ರತಿಷ್ಠಿತ ಬಿಲ್ಲವ ಸಮಾಜ ಸೇವಾ ಸಂಘದ ಮಹಿಳಾ ಯುವ ವಿಭಾಗದ ಅಧ್ಯಕ್ಷೆಯಾಗಿ ತೃಪ್ತಿ ಎಸ್ ಪೂಜಾರಿಆಯ್ಕೆಯಾಗಿದ್ದಾರೆ. ಜೂನ್ 5ರಂದು ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಕಚೇರಿಯಲ್ಲಿ ಅಧ್ಯಕ್ಷ ವಿಶ್ವನಾಥ ಪೂಜಾರಿ ಕಡ್ತಲ ಅವರ ಅಧ್ಯಕ್ಷತೆಯಲ್ಲಿಸಂಘದ ಸಭೆ ಜರಗಿತು. ಈ ಸಂದರ್ಭ ಸರ್ವಾನುಮತದಿಂದ ಆರಿಸಲಾಯಿತು. ಪುಣೆ ಬಿಲ್ಲವ ಸಂಘದಲ್ಲಿ ಸಕ್ರಿಯ ಸದಸ್ಯರಾಗಿರುವ ಇವರು ಬಿ

ಕರಾಟೆಯ ಸವ್ಯಸಾಚಿ ಶೋಧನ್ ಕುಮಾರ್ ಮೂಡುಬೆಟ್ಟು ಶ್ರೀ ಶ್ರೀಧರ ಪೂಜಾರಿ ಹಾಗೂ ಶ್ರೀಮತಿ ಇಂದಿರಾ ದಂಪತಿಯ ಮಗನಾಗಿ ಜನಿಸಿದ ಶೋಧನ್ ಕುಮಾರ್ಬಾಲ್ಯದಿಂದಲೇ ಕರಾಟೆ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಪ್ರತಿಭೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣವನ್ನು ವಳಕಾಡು ಶಾಲೆ, ಶ್ಯಾಮಿಲಿ ಪದವಿಪೂರ್ವ ಕಾಲೇಜು ಮತ್ತು ಪೂರ್ಣ ಪ್ರಜ್ಞಾ ಕಾಲೇಜು ಪದವಿ ಶಿಕ್ಷಣ ಪೂರೈಸಿ ಶೈಕ್ಷಣಿಕವ

ಒಬ್ಬರು ತನ್ನ ಊರಿನ ವ್ಯಾಪ್ತಿಯಲ್ಲಿ ದಿನದ ಇಪ್ಪತ್ತನಾಲ್ಕು ಘಂಟೆಗಳ ಕಾಲ ಜನರಿಗೆ ಸ್ಪಂದಿಸುತ್ತಾ ಬೆಳೆದರೆ. ಇನ್ನೊಬ್ಬರುತುಳುನಾಡಿನ ಮೂಲೆಮೂಲೆಯಲ್ಲೂ ಸಂಘಟನೆಯ ಕಿಚ್ಚು ಚೆಲ್ಲಿ ಯುವಕರನ್ನು ಸಾಮಾಜಿಕ ಸೇವೆಯಲ್ಲಿ ತೊಡಗಿಸಿರುವನಾಯಕರು. ಹೌದು ಒಂದು ಕಾಲವಿತ್ತೂ ತನ್ನಪ್ರಾಣವನ್ನೂ ಲೆಕ್ಕಿಸದೆ ಸಮಾಜಕ್ಕಾಗಿ ಸ್ಪಂದಿಸುವ ಯುವಕರನ್ನು ರಾಜಕೀಯ ಪಕ್ಷಗಳುತಮ್ಮ ದಾಳಕ್ಕೆ ಬಳಸ

Movie Review by Padmaraj Ramaiah. 'ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್' ಚಿತ್ರದ ಟೈಟಲೇ ವಿಭಿನ್ನ. ಮತ್ತೆ ಸಿನಿಮಾ ಅಷ್ಟೇ ವಿಭಿನ್ನವಾಗಿ ಇರದೆ ಇರುತ್ತದಾ...? ಹೌದು ಆನಂದ್ ಎನ್.ಕುಂಪಲ ನಿರ್ಮಾಣದಲ್ಲಿ ಹೊಸ ಹುಡುಗರೇ ಸೇರಿಕೊಂಡು ನಿರ್ಮಿಸಿದ ಚೊಚ್ಚಲ ಸಿನಿಮಾದಲ್ಲೇ ಪ್ರೇಕ್ಷಕರ ಹೃದಯ ಗೆಲ್ಲುವುದರಲ್ಲಿ ಯಶಸ್ವಿಯಾಗಿದೆ. ಇಡೀ ಸಿನಿಮಾದಲ್ಲಿ ಯಾವುದೇ ಅಶ್ಲೀಲ ಕಾಮಿಡಿ

ಬೆಂಗಳೂರು : ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಟ್ಟ ಕುರಿತು ಊಹಾಪೋಹಗಳೆದ್ದಿದ್ದು, ಈ ಬಗ್ಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ್ದು, ಯಾವುದೇ ಕಾರಣಕ್ಕೂ ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ

ಶಾಲಾ ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಷಯವನ್ನು ಕಡಿತಗೊಳಿಸಲಾಗಿದೆ ಎಂಬ ವಿರೋಧ ಪಕ್ಷಗಳು ಹಾಗೂ ನಾರಾಯಣ ಗುರುಗಳ ಅನುಯಾಯಿಗಳ ತೀವ್ರ ವಿರೋಧದ ನಡುವೆ ಕೋಟಾ ಶ್ರೀನಿವಾಸ ಪೂಜಾರಿ ಅವರು ಸಮಾಧಾನಕರಮಾಹಿತಿಯನ್ನು ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜ

14-5-2022 ರಂದು ವಿಶ್ವಬಿಲ್ಲವ ಮಹಿಳಾ ಸಂಘದ ವಾರ್ಷಿಕ ಕಾರ್ಯಕ್ರಮ ಅಂಗವಾಗಿ ನಡೆದ ವಿದ್ಯಾರ್ಥಿ ವೇತನ ಕಾರ್ಯಕ್ರಮವು ಕುದ್ರೋಳಿ ಶ್ರೀ ಗೋಕರ್ಣನಾಥ ಸನ್ನಿಧಿಯಲ್ಲಿರು ಕೊರಗಪ್ಪ ಮೆಮೋರಿಯಲ್ ಹಾಲ್ ನ ಸಭಾಂಗಣದಲ್ಲಿ ಜರುಗಿತು. ಸಂಘದ ಅಧ್ಯಕ್ಷರಾದ ಉರ್ಮಿಳಾ ರಮೇಶ್ ಕುಮಾರ್ ರವರು ಪದಾಧಿಕಾರಿಗಳೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರು ಭಾವಚಿತ್ರಕ್ಕೆ ದೀಪ ಬೆಳಗಿಸಿ ಕಾರ್ಯಕ್ರಮಕ

ನಾರಾಯಣ ಗುರುಗಳ ವಿಚಾರಧಾರೆಯನ್ನು ಪಠ್ಯದಲ್ಲಿ ಸೇರ್ಪಡೆಗೊಳಿಸುವ ಮೂಲಕ ವಿವಾದಕ್ಕೆ ಅಸ್ಪದ ಕೊಡದಿರುವಂತೆಸರ್ಕಾರಕ್ಕೆ ಮನವಿ ಸಾರ್ವಕಾಲಿಕ ಯೋಗ್ಯವಾದ ಸಂದೇಶಗಳನ್ನು ನೀಡಿದ ಸಮಾಜಸುಧಾರಕರಾದ ಬ್ರಹ್ಮಶ್ರಿ ನಾರಾಯಣ ಗುರುಗಳ ಕುರಿತಾದಪಠ್ಯವನ್ನು ರಾಜ್ಯ ಸರ್ಕಾರ ಕೈ ಬಿಟ್ಟಿರುವುದು ಸಮಂಜಸವಲ್ಲ. ಒಂದೇ ಜಾತಿ,ಒಂದೇ ಮತ,ಒಬ್ಬರೆ ದೇವರು ಎನ್ನುವ ವಿಶ್ವ ಸಮ್ಮತಪರಿಕಲ್ಪನೆಯನ್ನು

10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನಾರಾಯಣಗುರು ಮತ್ತು ಪೆರಿಯಾರ್ ಅವರ ಕುರಿತಾದ ಪಠ್ಯಭಾಗವನ್ನುಪಠ್ಯಪುಸ್ತಕ ಪರಿಷ್ಕರಣ ಸಮಿತಿ ಕೈಬಿಟ್ಟಿದ್ದು ಖಂಡನೀಯ ಸಮಾಜ ಸುಧಾರಕ ಸಂತರೆನಿಸಿಕೊಂಡ ಇವರಿಬ್ಬರ ಸಂದೇಶಗಳಿರುವ ಪಠ್ಯ ಭಾಗವನ್ನು, ಪಠ್ಯಪುಸ್ತಕ ಪರಿಷ್ಕರಣೆಯ ವೇಳೆಪರಿಗಣಿಸದೆ ನಿರ್ಲಕ್ಷಿಸಿರುವುದು, ಜಾತಿ-ಧರ್ಮಗಳ ಕಲಹದ ಬೇಗೆಯಲ್ಲಿ ರಾಜಕೀಯದ ಬೇಳೆ ಬೇಯಿಸಿ

ಅಮರ್ ರಹೇ ಸಂತೋಷ್ ಕುಮಾರ್ ಕೊಟ್ಟಿ೦ಜ. ನಮ್ಮನ್ನು ಅಗಲಿದ ಸಂತೋಷ್ ಗೆ ಇದು ಅಕ್ಷರದ ನಮನ ಅಷ್ಟೇ. ಶ್ರೀ ಕ್ಷೇತ್ರ ಗೆಜ್ಜೆಗಿರಿ ಯ ಸೌಂದರ್ಯವನ್ನು ನೋಡಿದಾಗ ಯಾರನ್ನು ಮೂಕವಿಸ್ಮಿತರನ್ನಾಗಿಸುತ್ತದೆ. ಅಂತಹ ಸುಂದರ ದೇವಸ್ಥಾನದನಿರ್ಮಾಣದ ಆರ್ಕಿಟೆಕ್ಚರ್ ಸಂತೋಷ್ ಕುಮಾರ್ ಕೊಟ್ಟಿಂಜ. ಆ ಕೆಲಸವನ್ನು ನಿಷ್ಠೆಯಿಂದ, ಭಕ್ತಿಯಿಂದ ಹಾಗೂಪ್ರಾಮಾಣಿಕತೆಯಿಂದ ಮಾಡಿದ ವ್ಯಕ್ತಿ ಸಂತೋ

ಕೋಟಿ-ಚೆನ್ನಯ್ಯ ಫೌಂಡೇಶನ್ ( ರಿ) ಇದರ ವತಿಯಿಂದ ಮೂಡಬಿದ್ರಿಯ ತೋಡಾರು ಗ್ರಾಮದಲ್ಲಿ , ಸೂಕ್ತವಾದ ಮನೆ ಇಲ್ಲದೆತೊಂದರೆ ಪಡುತ್ತಿದ್ದ ಕುಟುಂಬಕ್ಕೆ ಮನೆ ನಿರ್ಮಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಈ ಮನೆಯ ನಿರ್ಮಾಣ ಕಾರ್ಯಕ್ಕೆ ಕೋಟಿ-ಚೆನ್ನಯ್ಯ ಫೌಂಡೇಶನ್(ರಿ) ಇದರ ಅಧ್ಯಕ್ಷರಾದ ಡಾ. ರಾಜಶೇಖರ್ ಕೋಟ್ಯಾನ್ ಭೂಮಿ ಪೂಜೆ ನೆರವೇರಿಸಿ ಅಧಿಕೃತ ಚಾಲನೆ ನೀಡಿದರು. ಈ ಸಂದರ