
ವೃತ್ತಕ್ಕೆ ನಾರಾಯಣಗುರುಗಳ ಹೆಸರಿಡುವ ಮೂಲಕ ಅವರ ಆದರ್ಶವನ್ನು ಪಾಲಿಸಬೇಕು ಎನ್ನುವ ಸಂದೇಶವನ್ನು ಪರೋಕ್ಷವಾಗಿ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು ಅವರು ಗುರುವಾರ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಲೇಡಿಹಿಲ್ ಶಾಲೆ ಬಳಿಯ ವೃತ್ತಕ್ಕೆ “ಬ್ರಹ್ಮಶ್ರೀ ನಾರಾಯಣ ಗುರು ವೃತ್ತ” ನಾಮಕರಣ ಸಮಾರಂಭದಲ್ಲಿ ಮಾತನಾಡಿದರು. ಮ

ಕರ್ನಾಟಕ ರಾಜ್ಯ ಸರಕಾರದಿಂದ ಅನುಮೋದನೆಗೊಂಡು ಮಂಗಳೂರು ಮಹಾನಗರಪಾಲಿಕೆ ವತಿಯಿಂದ ಲೇಡಿಹಿಲ್ ಶಾಲೆ ಬಳಿಇರುವ ವೃತ್ತವನ್ನು ಬ್ರಹ್ಮಶ್ರೀ ನಾರಾಯಣ ಗುರು ವೃತ್ತವೆಂದು ನಾಮಕರಣಗೊಳಿಸುವ ಹಾಗೂ ವೃತ್ತ ನಿರ್ಮಾಣದ ಶಿಲಾನ್ಯಾಸಕಾರ್ಯಕ್ರಮ ಸಂಸದರು ಹಾಗೂ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಹಾಗೂ ಉಸ್ತುವಾರಿ ಸಚಿವರಾದ ಶ್ರೀ ಸುನಿಲ್ಕುಮಾರ್, ಮ ನ ಪಾ ಮಹಾ ಪೌರರಾದ ಶ

ಪ್ರಸಿದ್ದ ಟಾಲಿ ವುಡ್ ನಟ ಸುಮನ್ ತಲ್ವಾರ್, ಪುರಾತನ ಪ್ರಸಿದ್ದ ಅತ್ತಾವರ ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಭಂಡಾರ ಮನೆ “ಬೈದೆರೆ ಗುತ್ತು “ ಮನೆಗೆ ಭೇಟಿ ನೀಡಿದರು. ಸಂದರ್ಭದಲ್ಲಿ ದೈವಸ್ಥಾನ ದ ಅನುವಂಶಿಕ ಆಡಳಿತ ಮೋಕ್ತೆಸರ ಶ್ರೀ ವಿದ್ಯಾಧರ್, ಸುಮನ್ ತಲ್ವಾರ್ ರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು ಕುಟುಂಬದ ಸದಸ್ಯ ರಾದ ಶ್ರೀ ಪ್ರದೀಪ್ ಕುಮಾರ್, ಸಂದೀಪ್ ಕುಮಾರ್,

ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಬಂಡಿ ಉತ್ಸವದಲ್ಲಿ ಟಾ ಲಿವುಡ್ ನಟ ಸುಮನ್ ತಲ್ವಾರ್. ಮಂಗಳೂರು ಹೃದಯ ಭಾಗದಲ್ಲಿರುವ ಅತ್ತಾವರದ ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಬಂಡಿ ಉತ್ಸವದಲ್ಲಿ ದಕ್ಷಿಣ ದ ಪ್ರಸಿದ್ದ ಬಹು ಭಾಷಾ ನಟ, ಟಾಲಿವುಡ್ ಸ್ಟಾರ್ ಸುಮನ್ ತಲ್ವಾರ್ ಭಾಗವಹಿಸಿದರು. ಮೂಲತ: ಮಂಗಳೂರು ಅತ್ತಾವರ ಗ್ರಾಮದರಾದ ಸುಮನ್ ತಲ್ವಾರ್ ವಿದ್ಯಾಭ್ಯಾಸ ಚೆನ್ನೈ ನಲ್ಲಿ ನಡೆ

ಕೆಪಿಸಿಸಿಯ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ 13 ಮತ್ತು ಉಡುಪಿ ಜಿಲ್ಲೆಗೆ 3 ಸ್ಥಾನಗಳು ದೊರಕಿದೆ. ಅದರಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರ ಪುತ್ರ ದೀಪಕ್ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಜನಾರ್ದನ ಪೂಜಾರಿ ಅವರ ಪುತ್ರನನ್ನು ಕೆಪಿಸಿಸಿ ಪ್ರ

ವಿಟ್ಲ: ಭದ್ರ ತಳಪಾಯವಿದ್ದರೆ ಮಾಡಿದ ಕೆಲಸದಲ್ಲಿ ಯಶಸ್ಸು ಸಾಧ್ಯ. ದೇವಾಲಯದಿಂದ ದೇವರನ್ನು ಬಾಲಾಲಯದಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. ಭಕ್ತಾಧಿಗಳ ಸಹಕಾರದಲ್ಲಿ ೨೦೨೩ನೇ ಮಾರ್ಚ್ ೫ರಿಂದ ಬ್ರಹ್ಮಕಲಶೋತ್ಸವವನ್ನು ಅದ್ಧೂರಿಯಾಗಿ ನಡೆಸಬೇಕೆನ್ನು ಆಶಯ ನಮಗಿದೆ. ಭಕ್ತಾದಿಗಳೆಲ್ಲರೂ ತಮ್ಮ ತನು - ಮನದ ಸಹಕಾರ ನೀಡಬೇಕೆಂದು ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಾಲಯದ ಶ್

ನಮ್ಮ ಸಮಾಜದ ಹೆಮ್ಮೆಯ ನಿಷ್ಠಾವಂತ. ಪ್ರಾಮಾಣಿಕ.ಧಕ್ಷ ಅಧಿಕಾರಿ. ಯುವಕರ ಪಾಲಿನ ಆಶಾಕಿರಣ.ದುಷ್ಟರಿಗೆ ಸಿಂಹ ಸ್ವಪ್ನ ಮಾನ್ಯ ಶ್ರೀ H.S ಪರಮೇಶ್ವರ ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್.ಸಿಸಿಬಿ ಬೆಂಗಳೂರು. ರವರಿಗೆ ಬೃಹತ್ ಬೆಂಗಳೂರು ಮಹಾನಗರಪಾಲಿಕೆ ಕನ್ನಡ ಸಂಘದ ವತಿಯಿಂದ ಹಮ್ಮಿಕೊಂಡಿದ್ದ "ಡಾ.ಪುನೀತ್ ರಾಜ್ ಕುಮಾರ್" ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಸರ್ಕಾರದ ಗೌರವಾ

ಸಾಮಾನ್ಯವಾಗಿ ಹೆಣ್ಣುಮಕ್ಕಳಿಗೆ ಕೇಶರಾಶಿ ಎಂದರೆ ಎಲ್ಲಿಲ್ಲದೆ ಪ್ರೀತಿ. ಆದರೆ, ಮಂಗಳೂರಿನ ಕೊಟ್ಟರದ ಯುವತಿಯೊಬ್ಬಳು ಕ್ಯಾನ್ಸರ್ ಪೀಡಿತರಿಗಾಗಿ ತನ್ನ ಕೇಶರಾಶಿಯನ್ನೇ ಕತ್ತರಿಸಿ ದಾನವಾಗಿ ನೀಡಿದ್ದಾಳೆ. ಮಂಗಳೂರಿನ ಕೊಟ್ಟರ ಮೂಲದ ಯುವತಿ ಪ್ರಸ್ತುತ ಶಿಪ್ಪಿಂಗ್ ಕಂಪೆನಿಯ ಉದ್ಯೋಗಿಯಾಗಿದ್ದು ಮೇಘ ಕೋಟ್ಯನ್ ತನ್ನ ಕೇಶ ದಾನ ಮಾಡಿದ್ದಾರೆ. ಕ್ಯಾನ್ಸರ್ ಪೀಡಿತರ ನೋವನ್ನು

ತಾ: 20/03/2022 ರ ಬೆಳಿಗ್ಗೆ ಗಂಟೆ 10.30ಕ್ಕೆ ಸರಿಯಾಗಿ ಉರ್ವ ಬಿಲ್ಲವ ಸಂಘದ ಆತಿಥ್ಯ ದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅರ್ಧ ವಾರ್ಷಿಕ ಪ್ರಾದೇಶಿಕ ಮಹಾ ಸಭೆಯು ಮಹಾಮಂಡಲದ ಅಧ್ಯಕ್ಷರಾದ ಡಾl ರಾಜಶೇಖರ ಕೋಟ್ಯಾನ್ ಇವರ ಅಧ್ಯಕ್ಷತೆಯಲ್ಲಿ ಬಿಲ್ಲವರ ಸಂಘ ಉರ್ವ ಇದರಸಭಾಭವನದಲ್ಲಿ ಜರಗಿತು. ಉರ್ವ ಬಿಲ್ಲವ ಸಂಘದವರು ಬಹಳ ಅರ್ಥಪೂರ್ಣವಾಗಿ ಸಭೆಯ ಆತಿಥ್ಯ ಕಾರ್ಯಕ್ರಮ

ಗುರುವಾರದಿಂದ ಪ್ರಪಂಚದಾದ್ಯಂತ ಜೇಮ್ಸ್ ಚಿತ್ರದ ಜಾತ್ರೆ ನಡೆಯಲಿದೆ.ನಟ ಪುನೀತ್ ರಾಜ್ ಕುಮಾರರ ಕೊನೆಯ ಚಿತ್ರ ಎನ್ನುವ ಕಾರಣಕ್ಕೆ ಈ ಚಿತ್ರದ ಬಿಡುಗಡೆ ದಿನ ಕನ್ನಡ ನಾಡಿಗೆ ಜಾತ್ರೆಯಾಗಿ ಪರಿಣಮಿಸಿದೆ. ಈ ಜಾತ್ರೆಗಿಂತ ಮೊದಲು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾರಿಕಾಂಬಾ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ ಸ್ತಬ್ಧಚಿತ್ರಗಳ ಜೊತೆಗೆ ಯುವಕರ ಮರವಣಿಗೆ ಸುದ್ದಿ ಮಾಡಿ

ಆದರ್ಶ ಮಿತ್ರ ಮಂಡಳಿ, ಕೊಲ್ಯ ಸೋಮೇಶ್ವರ ಇದರ 47ನೇ ವಾರ್ಷಿಕೋತ್ಸವ ಹಾಗೂ ಆದರ್ಶ ವಿದ್ಯಾನಿಧಿ ವಿತರಣಾ ಸಮಾರಂಭ - 2022 ಕಾರ್ಯಕ್ರಮವು ದಿನಾಂಕ 13-03-2022 ರ ಆದಿತ್ಯವಾರದಂದು ಕೊಲ್ಯ ಶ್ರೀ ಶಾರದಾ ಸಭಾ ಸದನದ ವಠಾರದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಶ್ರೀ ಪದ್ಮರಾಜ್ ಆರ್ ( ಖಜಾಂಚಿ,ಗೋಕರ್ಣನಾಥೇಶ್ವರ ಕ್ಷೇತ್ರ ಕುದ್ರೋಳಿ ಹಾಗೂ ಅಧ್ಯಕ್ಷರು, ಗುರುಬೆಳದಿಂಗಳು (ರಿ

ಹಿಂದುಳಿದವರು ರಾಜಕೀಯವಾಗಿ ಪ್ರಬಲವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಆಶಯ ಬಿಲ್ಲವ ಯುವಹಬ್ಬ, ಬೆಂಗಳೂರು ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ ಬೆಂಗಳೂರು: ಇಲ್ಲಿನ ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ ಮತ್ತು ಬಿಲ್ಲವ ಯುವಹಬ್ಬ ಭಾನುವಾರ ಬನ್ನೇರುಘಟ್ಟರಸ್ತೆಯಲ್ಲಿರುವ ಬಿಲ್ಲವ ಭವನದಲ್ಲಿ ನಡೆಯಿತು. ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರ