
ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ 'ಮೇಣಕ್ಕಂಟಿದ ಬತ್ತಿ'ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23- ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯ, ಸಾಂಸ್ಕೃತಿಕ ಕಲಾ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ (ರಿ) ಕೊಪ್ಪಳ ವತಿಯಿಂದ ಅಕ್ಟೋಬರ್ 26ರಂದು 'ಗವಿಸಿದ್ಧ ಎನ್. ಬ
ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering Zagreb Indices and Posets of a Graph using Mixed Degree Conditions” ಎಂಬ ಮಹಾ ಪ್ರಬಂಧಕ್ಕೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶ
ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ ನಡೆಯಿತು. ಶ್ರೀ ಗುರು ಚಾರಿಟಿ ಟ್ರಸ್ಟಿಗಳು ಮತ್ತು ಮಂಗಳೂರು ಮಲಾವಿ ಅಸೋಸಿಯೇಷನ್‌ನ ಸದಸ್ಯರು ದೀಪ ಬೆಳಗಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ
ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ ದಿನಾಂಕ 30-08-2025 ರಂದು ಜರುಗಿದ ಜಿಲ್ಲಾಮಟ್ಟದ ಪದವಿ ಪೂರ್ವ ಬಾಲಕಿಯರ ಕುಸ್ತಿ ವಿಭಾಗದಲ್ಲಿ ಬಾರ್ಕೂರು ನಾಗರ ಮಠ ಶ್ರೀ ವಿದ್ಯಾ ಗಣಪತಿ ಆಗ್ರೋ ಇಂಡಸ್ಟ್ರೀಸ್ (ಪರಿಶುದ್ಧ ಬಾರ್ಕೂರು ಬೆಲ್ಲ
ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು. ವಿಶೇಷವಾಗಿ ತಾಯಿ ಶ್ರೀಮತಿ ಶುಭಾ ವಿಠಲ್ ಅವರಿಗೆ ನೃತ್ಯ ಮತ್ತು ಕಲೆಯ ಕಡೆ ವಿಶೇಷ ಆಸಕ್ತಿ ಹಾಗೂ ಪ್ರೋತ್ಸಾಹವಿತ್ತು. ಅವರ ಹೃದಯದ ಬೆಂಬಲ ಮತ್ತು ಪ್ರೋತ್ಸಾಹದೊಂದಿಗೆ,
ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹರೇನ್ ನ ಉದ್ಯಮಿ, ಮೆಟಲ್ ಕೋ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ದ.ಕ. ಜಿಲ್ಲಾ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಅಬ್ದುಲ್
ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ ಮುಖಂಡರು ಆಗ್ರಹಿಸಿದ್ದಾರೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಲ್ಲವ ಮುಖಂಡರು, ಸರಕಾರದ ಎಲ್ಲಾ ಮ
ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ ಮತ್ತು ಸೇವಾ ಮನೋಭಾವಕ್ಕಾಗಿ ರಾಷ್ಟ್ರಪತಿಗಳ ಪ್ರತಿಭಾನ್ವಿತ ಸೇವಾ ಪ್ರಶಸ್ತಿಯನ್ನು ಪಡೆದಿದ್ದಾರೆ. ಇದು ಇಡೀ ಬಿಲ್ಲವ ಸಮುದಾಯಕ್ಕೆ ಸ
ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಭಡ್ತಿಗೊಳಿಸಿ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ.ಪ್ರಸಕ್ತ ಹೊಸಕೋಟೆಯಲ್ಲಿ ಬೆಸ್ಕಾಂ ಜಾಗೃತ ದಳದಲ್ಲಿ
ಮಂಗಳೂರು: ಕನ್ನಡದ ಜನಪ್ರಿಯ ವಾಹಿನಿ ‘ಏಷ್ಯಾನೆಟ್ ಸುವರ್ಣ ನ್ಯೂಸ್’ ಹಾಗೂ ಕನ್ನಡದ ಖ್ಯಾತ ದಿನಪತ್ರಿಕೆ ‘ಕನ್ನಡ ಪ್ರಭ’ ಜಂಟಿಯಾಗಿ ನೀಡುವ ಪ್ರತಿಷ್ಠಿತ ‘ಹೆಲ್ತ್‌ಕೇರ್ ಎಕ್ಸಲೆನ್ಸ್ 2025’ ಅವಾರ್ಡ್‌ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.ಸದಾನಂದ ಪೂಜಾರಿ ಅವರು ಭಾಜನರಾಗಿದ್ದಾರೆ. ಬೆಂಗಳೂರಿನ ಡಿ ಲಲಿತ್ ಅಶೋಕ್ ಹೊಟೇಲ್‌ನಲ್ಲಿ ಶನಿವಾರ ನಡ
ಸಾಧಕನಾಗಬೇಕಾದರೆ ಕೇವಲ ಕಠಿಣ ಪರಿಶ್ರಮವಿದ್ದರೆ ಸಾಲದು, ಅದರ ಜೊತೆಗೆ ತಾನು ಎಷ್ಟೇ ಎತ್ತರ ಬೆಳೆದರೂ ನಾನು, ನನ್ನದು ಎಂಬ ಅಹಂಭಾವ ಬಂದರೆ ಆತ ಎಂದಿಗೂ ಸಾಧಕನಾಗಲಾರ ಎಂಬ ಮಾತನ್ನು ತನ್ನ ಕಿರಿಯ ಪ್ರಾಯದಲ್ಲಿಯೇ ಜೀವನಕ್ಕೆ ಅಳವಡಿಸಿಕೊಂಡು, ತಾನು ಬೆಳೆಯುವುದಲ್ಲದೇ ಇತರ ಪ್ರತಿಭೆಗಳಿಗೂ ತನಗೆ ತಿಳಿದ ಕಡೆಯೆಲ್ಲಾ ಅವಕಾಶ ನೀಡಿಸುತ್ತಾ, ತಾನೆಷ್ಟೇ ಸಾಧನೆಯನ್ನು ಮಾಡಿದ್ದರೂ ಎ
ಪುತ್ತೂರು: ಈ ಶಾಲಾ ವಠಾರದಲ್ಲಿ ಓಡಾಡಿದರೆ ತತ್‌ಕ್ಷಣ ನಿಮ್ಮ ಕಣ್ಣಿಗೆ ಆಗಾಗ ಒಬ್ಬರಂತೆಯೇ ಇರುವ ಇನ್ನೊಬ್ಬ ಮಕ್ಕಳು ಕಂಡರೆ ಅಚ್ಚರಿಪಡಬೇಡಿ. ಯಾಕೆಂದರೆ, ಈ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಎಂಟು ಅವಳಿಗಳು ಇದ್ದಾರೆ! ಕೆಲವು ದಿನಗಳ ಹಿಂದೆ ಎಣ್ಣೂರಿನ ಶಾಲೆಯಲ್ಲಿ ಪಂಚ ಅವಳಿಗಳಿರುವ ಸುದ್ದಿ ಸದ್ದು ಮಾಡಿತ್ತು. ಈಗ ಈಶ್ವರಮಂಗಲದ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯ ಅವಳಿಗಳ