Billava Warriors – Billava News Portal
Wednesday, 28 October 2026

General news

ತನ್ನ ಸೇವಾ ತಂಡವನ್ನು ಒಟ್ಟುಸೇರಿಸಿ ಪರರ ಕಷ್ಟಗಳಿಗೆ ಸ್ಪಂದಿಸುವ,ಯುವ ಮನಸ್ಸಿನ ತೆರೆಮರೆಯ ಸೇವಾ ಮಾಣಿಕ್ಯ ಸುಕೇಶ್ ಜಿ ಅಂಚನ್.
General

ತನ್ನ ಸೇವಾ ತಂಡವನ್ನು ಒಟ್ಟುಸೇರಿಸಿ ಪರರ ಕಷ್ಟಗಳಿಗೆ ಸ್ಪಂದಿಸುವ,ಯುವ ಮನಸ್ಸಿನ ತೆರೆಮರೆಯ ಸೇವಾ ಮಾಣಿಕ್ಯ ಸುಕೇಶ್ ಜಿ ಅಂಚನ್.

27 Nov 2023

ಮೂಡಬಿದ್ರೆ ತಾಲೂಕಿನ ತೋಡಾರಿನ ಗಿರಿಯ ಸುವರ್ಣ ಮತ್ತು ಗುಲಾಬಿ ದಂಪತಿಗಳ ನಾಲ್ಕನೇ ಪುತ್ರನಾಗಿ ಜನಿಸಿದರು. ತನ್ನಪ್ರಾಥಮಿಕ ವಿದ್ಯಾಭ್ಯಾಸವನ್ನು ಹಿರಿಯ ಪ್ರಾಥಮಿಕ ಶಾಲೆ, ಬಂಗಾಬೆಟ್ಟು,ಪ್ರೌಢ ಶಿಕ್ಷಣವನ್ನು ಸರ್ಕಾರಿ ಹೈಸ್ಕೂಲ್ಬಂಗಾಬೆಟ್ಟು,ಮಿಜಾರು ಇಲ್ಲಿ ಮುಗಿಸಿದರು. ಬಡತನದಲ್ಲಿ ಹುಟ್ಟಿದ ಇವರು ಬಡವರ ಕಷ್ಟ ಏನೆಂದು ತಿಳಿದುಕೊಂಡಿದ್ದರು.ಕಷ್ಟದಲ್ಲೆ ಜೀವನ ಸಾಗಿಸುತ್ತ

ರಾಷ್ಟ್ರಮಟ್ಟದ ತಾಂತ್ರಿಕ ಕೌಶಲ ಸ್ಪರ್ಧೆ ಮಂಗಳೂರಿನ ರಾಘವೇಂದ್ರ ಪೂಜಾರಿ ಚಿನ್ನದ ಪದಕ
General

ರಾಷ್ಟ್ರಮಟ್ಟದ ತಾಂತ್ರಿಕ ಕೌಶಲ ಸ್ಪರ್ಧೆ ಮಂಗಳೂರಿನ ರಾಘವೇಂದ್ರ ಪೂಜಾರಿ ಚಿನ್ನದ ಪದಕ

27 Nov 2023

ರಾಷ್ಟ್ರಮಟ್ಟದ ತಾಂತ್ರಿಕ ಕೌಶಲ ಸ್ಪರ್ಧೆಯಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿಧರ ಮಂಗಳೂರಿನ ರಾಘವೇಂದ್ರ ಪೂಜಾರಿ ಅವರು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಅಲ್ಲದೆ, 2022ರ ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ಚೀನದ ಶಾಂಘಾಯ್ ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಮಂಗಳೂರು ಕೆನರಾ ಎಂಜಿನಿಯರಿಂಗ್ ಕಾಲೇಜಿನಲ್ಲಿ 2021ರಲ್ಲಿ ರಾಘವೇಂದ್ರ ಎಂಜಿನಿಯರಿಂಗ್

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ ಸಭೆಯಲ್ಲಿ 500 ಕ್ಕೂ ಹೆಚ್ಚು ಸಮಾಜದ ಪ್ರಮುಖರು ಭಾಗವಹಿಸಿದರು
General

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ ಸಭೆಯಲ್ಲಿ 500 ಕ್ಕೂ ಹೆಚ್ಚು ಸಮಾಜದ ಪ್ರಮುಖರು ಭಾಗವಹಿಸಿದರು

27 Nov 2023

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ಫೆಬ್ರವರಿ 27ರಂದು ಗೌರವಾನ್ವಿತ ಬಿ. ಜನಾರ್ದನ ಪೂಜಾರಿ ಉಪಸ್ಥಿತಿಯಲ್ಲಿನಡೆದ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ 500 ಕ್ಕೂ ಹೆಚ್ಚು ಸಮಾಜದ ಪ್ರಮುಖರು ಭಾಗವಹಿಸಿಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸಭೆಯಲ್ಲಿ ಉಡುಪಿ, ದ.ಕ., ಕಾಸರಗೋಡು, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಬಿಲ್ಲವಸಂಘ/ಸಂಸ್ಥೆ/ಕ್

ಮೂಡಬಿದ್ರೆ ಗೆಜ್ಜೆಗಿರಿವಲಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ವಿತರಣೆಗೆ ಚಾಲನೆ
General

ಮೂಡಬಿದ್ರೆ ಗೆಜ್ಜೆಗಿರಿವಲಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ವಿತರಣೆಗೆ ಚಾಲನೆ

27 Nov 2023

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಮೂಡಬಿದ್ರೆ ವಲಯ ಆಮಂತ್ರಣ ಪತ್ರಿಕೆಯ ವಿತರಣೆಗೆ ಚಾಲನೆ ವಿನೂತನ ರೀತಿಯಲ್ಲಿ ಕಂಬಳಚಲನ ಚಿತ್ರ ಚಿತ್ರೀಕರಣ ಪರಿಸರದಲ್ಲಿ ಜರಗಿತು. ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವ ಅಧ್ಯಕ್ಷ ರಾದ ರಾಜಶೇಖರ್ ಕೋಟ್ಯಾನ್, ಅಧ್ಯಕ್ಷ ರಾದ ಪೀತಾಂಬರ ಹೆರಾಜೆ, ನೇಮೋತ್ಸವ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆಡಿಂಜಿ,  ಚಲನಚಿತ್ರ ನಟ ನವೀನ್ ಡಿ ಪಡೀಲ್, ರ

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಆಯ್ಕೆಯಾದ ನಮ್ಮ ಬಿಲ್ಲವ ಕುವರಿ ನೇಹಾ ಪಿ. ಕೆ. ಅವರಿಗೆ ಅಭಿನಂದನೆಗಳು
General

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಆಯ್ಕೆಯಾದ ನಮ್ಮ ಬಿಲ್ಲವ ಕುವರಿ ನೇಹಾ ಪಿ. ಕೆ. ಅವರಿಗೆ ಅಭಿನಂದನೆಗಳು

27 Nov 2023

ಸಾಧನೆ  ಎಂಬ  ಯುದ್ಧದ ಯುಕ್ತಿಯಲ್ಲಿ, ಸಾಧಿಸಿ ಮುಕ್ತಿ ಪಡೆದ ನಮ್ಮ ಬಿಲ್ಲವ ಕುವರಿ ನೇಹಾ ಪಿ. ಕೆ.       ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೋಂದೆಲ್ ನಿವಾಸಿಯಾದ ಶ್ರೀ ದಿ! ಪ್ರವೀಣ್ ಕುಮಾರ್ ಹಾಗೂ. ಶ್ರೀಮತಿ ಸುಜಾತ ಬಿಉಳ್ಳಾಲ್ ರವರ ಪುತ್ರಿ ಕುಮಾರಿ ನೇಹಾ ಪಿ. ಕೆ. ಅವರು ಕರ್ನಾಟಕ ಲೋಕಸೇವಾ ಆಯೋಗವು ನಡೆಸಿದ ಸಹಾಯಕ ಅರಣ್ಯಸಂರಕ್ಷಣಾಧಿಕಾರಿ ಹುದ್ದೆಯ  ನೇರ ನೇಮಕಾ

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಸೇವಿಸುವುದರಿಂದ ಸಿಗುತ್ತೆ ಈ 6 ಲಾಭಗಳು
General

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಸೇವಿಸುವುದರಿಂದ ಸಿಗುತ್ತೆ ಈ 6 ಲಾಭಗಳು

27 Nov 2023

ಹಣ್ಣುಗಳ ಸೇವನೆಯಿಂದ ಆರೋಗ್ಯಕ್ಕೆ ಅಸಂಖ್ಯಾತ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ತಿಳಿದಿದೆ. ಪೋಷಕಾಂಶಗಲ್ಲಿ ಸಮೃದ್ಧವಾಗಿರುವ ಹಣ್ಣುಗಳು ದೇಹದ ಉತ್ತಮ ಕಾರ್ಯನಿರ್ವಹಣೆಗೆ ಅವಶ್ಯಕವಾಗಿವೆ. ಕೆಲವು ಹಣ್ಣುಗಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ದೇಹಕ್ಕೆ ಹೆಚ್ಚಿನ ಪ್ರಯೋಜನಗಳು ಲಭ್ಯವಾಗುತ್ತವೆ. ಅಂತಹ ಹಣ್ಣುಗಳಲ್ಲಿ ಪಪ್ಪಾಯಿ ಕೂಡ ಒಂದಾಗಿದ್ದು, ಇದನ್ನು ಬ

ಬೇಗ ತೂಕ ಇಳಿಸಲು ಈ ಐದು ಹಣ್ಣುಗಳನ್ನು ಸೇವಿಸಿ
General

ಬೇಗ ತೂಕ ಇಳಿಸಲು ಈ ಐದು ಹಣ್ಣುಗಳನ್ನು ಸೇವಿಸಿ

27 Nov 2023

ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿರುವವರು ಅತ್ಯಂತ ಬೇಗನೆ ತೂಕ ಕಳೆದೊಳ್ಳಬೇಕು ಎಂದುಕೊಂಡಿದ್ರೆ ಫ್ರೂಟ್‌ ಡಯಟ್‌ ಆಯ್ಕೆ ಮಾಡಿಕೊಳ್ಳೋದು ಉತ್ತಮ. ದೇಹಕ್ಕೆ ಬೇಕಾದ ಫೈಬರ್‌ ಅಂಶವನ್ನು ಇದು ಪೂರೈಸುತ್ತದೆ. ಆದ್ರೆ ಡಯಟ್‌ ಗೆ ಯಾವ ಹಣ್ಣು ಸೂಕ್ತ ಎಂಬುದನ್ನು ತಿಳಿದುಕೊಳ್ಳಬೇಕು. ಬಾಳೆಹಣ್ಣು : ಅತ್ಯಧಿಕ ಪೋಷಕಾಂಶಗಳುಳ್ಳ ಬಾಳೆಹಣ್ಣು ಡಯಟ್‌ ಗೆ ಸೂಕ್ತ. ಮ್ಯಾಂಗನೀಸ್‌ ಹಾಗೂ

ಚಿಕ್ಕಮಗಳೂರು ಜಿಲ್ಲೆಯ ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘಗಳ ಒಕ್ಕೂಟದ ಗೆಜ್ಜೆಗಿರಿ ಜಾತ್ರಾಮಹೋತ್ಸವ ಸಮಾಲೋಚನಾ ಸಭೆ
General

ಚಿಕ್ಕಮಗಳೂರು ಜಿಲ್ಲೆಯ ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘಗಳ ಒಕ್ಕೂಟದ ಗೆಜ್ಜೆಗಿರಿ ಜಾತ್ರಾಮಹೋತ್ಸವ ಸಮಾಲೋಚನಾ ಸಭೆ

27 Nov 2023

ಚಿಕ್ಕಮಗಳೂರಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾಧಿಪತಿಗಳಾದ ಸದ್ಗುರು ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರ ದಿವ್ಯಹಸ್ತದಿಂದ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾದ ಶ್ರೀ ಪೀತಾಂಬರ ಹೆರಾಜೆ ಉಪಾಧ್ಯಕ್ಷರಾದ ಶ್ರೀ ರವಿ ಪೂಜಾರಿ ಚಿಲಿಂಬಿ

ಬಂಬ್ರಾಣ ಕೊಟ್ಯದ ಮನೆ ''ಆನೆ ಬೈದ್''ಯ ಬಿರುದಾಂಕಿತ  ನಾರಾಯಣ ಪೂಜಾರಿಯವರ 70 ನೇ ಹುಟ್ಟುಹಬ್ಬ ಆಚರಣೆ
General

ಬಂಬ್ರಾಣ ಕೊಟ್ಯದ ಮನೆ ''ಆನೆ ಬೈದ್''ಯ ಬಿರುದಾಂಕಿತ ನಾರಾಯಣ ಪೂಜಾರಿಯವರ 70 ನೇ ಹುಟ್ಟುಹಬ್ಬ ಆಚರಣೆ

27 Nov 2023

ಕಾಸರಗೋಡು ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಧಾರ್ಮಿಕ ಕ್ಷೇತ್ರಗಳಲ್ಲಿ ಕಳೆದ 30 ವರ್ಷಗಳಿಂದ ಸಕ್ರಿಯವಾಗಿ ಪಾಲ್ಗೊಂಡು ಮಾರ್ಗದರ್ಶನ ನೀಡುತ್ತಾ ಸಮಾಜ ಸೇವೆಯನ್ನು ಮಾಡುತ್ತಿರುವ ಕುಂಬಳೆ ಸಮೀಪದ ಬಂಬ್ರಾಣ ಕೊಟ್ಯದ ಮನೆ "ಆನೆ ವೈದ್ಯ " ಬಿರುದಾಂಕಿತ ಶ್ರೀ ನಾರಾಯಣ ಪೂಜಾರಿ ಯವರ 70ನೇ ಹುಟ್ಟುಹಬ್ಬದ ಅಂಗವಾಗಿ 20-02-2022 ಭಾನುವಾರ ಬಂಬ್ರಾಣ ಕೊಟ್ಯದ ಮನೆಯಲ

ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯ, ರಿಯಾದ್. ನಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಅನ್ನ ಸಂತರ್ಪಣೆ ಸೇವೆ..
General

ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯ, ರಿಯಾದ್. ನಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಅನ್ನ ಸಂತರ್ಪಣೆ ಸೇವೆ..

27 Nov 2023

ವಿಶ್ವ ಬಿಲ್ಲವರು ತಮ್ಮ ಸಮರ್ಪಣಾ ಭಾವದಿಂದ ಕ್ಷೇತ್ರಾಡಳಿತ ಸಮಿತಿಯ ನೇತೃತ್ವದಲ್ಲಿ ನಿರ್ಮಿಸಿರುವ ದೇಯಿ ಬೈದೆತಿ - ಕೋಟಿಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಎರಡನೇ ವರ್ಷದ ಜಾತ್ರಾ ಮಹೋತ್ಸವವು ಮಾರ್ಚ್ 3 ರಿಂದ ಮಾರ್ಚ್ 7 ರ ವರಗೆಜರುಗಲಿದೆ. ಇದಕ್ಕೆ ದೇಶ ವಿದೇಶಗಳಲ್ಲಿ ನೆಲೆಸಿರುವ ಸಮಾಜ ಭಾಂಧವರು ಮತ್ತು ಗೆಜ್ಜೆಗಿರಿ ಕ್ಷೇತ್ರದ ಭಕ್ತರಿಂದ ಉತ್ತಮ ಸ

ಮಂಗಳೂರು ನಗರ, ಉಳ್ಳಾಲ, ಸುರತ್ಕಲ್-ಗುರುಪುರ ವಲಯಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
General

ಮಂಗಳೂರು ನಗರ, ಉಳ್ಳಾಲ, ಸುರತ್ಕಲ್-ಗುರುಪುರ ವಲಯಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

27 Nov 2023

ಸಂಘಟನಾತ್ಮಕವಾಗಿ ಪ್ರಚಾರ, ಸುವ್ಯವಸ್ತಿವಾಗಿ ಜಾತ್ರಾ ಮಹೋತ್ಸವ ನಡೆಸುವ ಬಗ್ಗೆ ಸಾಮೂಹಿಕ ಪಾಲ್ಗೊಳ್ಳುವಿಕೆಯಲ್ಲಿ ಯಶಸ್ವಿ ಸಭೆ ದೇಯಿ ಬೈದೆತಿ- ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 3 ರಿಂದ 7 ರ ವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಂಗಳೂರು ನಗರ, ಉಳ್ಳಾಲ, ಸುರತ್ಕಲ್, ಗುರುಪುರ ವಲಯಗಳ ವ್ಯಾಪ್ತಿಯಲ್ಲಿ ಆದಿತ್ಯ

ಪರಮಪೂಜ್ಯ ಸ್ವಾಮೀಜಿಗೆ ಸಿಹಿ ಸುದ್ದಿ ಕೊಟ್ಟ  ಸಚಿವ ಕೋಟ ಶ್ರೀನಿವಾಸ್ .
General

ಪರಮಪೂಜ್ಯ ಸ್ವಾಮೀಜಿಗೆ ಸಿಹಿ ಸುದ್ದಿ ಕೊಟ್ಟ ಸಚಿವ ಕೋಟ ಶ್ರೀನಿವಾಸ್ .

27 Nov 2023

ಈ ದಿನ  ಶುಭಮುಂಜಾನೆ ಪರಮಪೂಜ್ಯ ಸ್ವಾಮೀಜಿಯವರು ಸಚಿವರಾದ  ಶ್ರೀ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಭೇಟಿ. ಗುರುಗಳಿಗೆ ಸಿಹಿ ಸುದ್ದಿ ಕೊಟ್ಟ  ಸಚಿವ ಪೂಜಾರಿ. ಹಾವೇರಿಯಲ್ಲಿ ನಡೆದ ಆರ್ಯ ಈಡಿಗ ರಾಷ್ಟ್ರೀಯ ಮಂಡಳಿಯ ಆಯ್ದ  ಪ್ರತಿನಿಧಿಗಳ ಸಭೆ ಯಲ್ಲಿ ತೆಗೆದುಕೊಂಡ ನಿರ್ಣಯದಂತೆನಮ್ಮ ಸಮಾಜಕ್ಕೆ( ಆರ್ಯ ಈಡಿಗ) ನಿಗಮ ಮಂಡಳಿ ಘೋಷಣೆ ಮತ್ತು ಕುಲಕಸುಬು ಕಳೆದುಕೊಂಡಿರುವ ನಮ್