
ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಮೂರ್ತಿ ಇರುವ ಸಬ್ದ ಚಿತ್ರವನ್ನು ಕೇಂದ್ರ ಗಣರಾಜ್ಯೋತ್ಸವದ ಆಯ್ಕೆ ಸಮಿತಿ ನಿರಾಕರಿಸಿದ್ದನ್ನು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಖಂಡಿಸುತ್ತದೆ, ಎಂದು ಎಸ್ ಎನ್ ಜಿ ಯ ರಾಜ್ಯಾಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ಆಕ್ಷೇಪ ವ್ಯಕ್ತಪಡಿಸಿದರು. "ವಿದ್ಯೆಯಿಂದ ಸ್ವತಂತ

ಒಂದೇ ಜಾತಿ ಒಂದು ಧರ್ಮ ಒಂದೇ ದೇವರು ಎಂಬ ಶ್ರೇಷ್ಠ ಸಂದೇಶ ಸಾರಿದ ಸಂತ, ಮಾನವತಾವಾದಿ, ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿತ್ರಣವನ್ನು ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದು ಅತ್ಯಂತ ದುಃಖಕರ ಮತ್ತು ನೋವಿನ ಸಂಗತಿ ಎಂದು ಸ್ಥಾಪಕಾಧ್ಯಕ್ಷರು ಬಿಲ್ಲವ ಬ್ರಿಗೇಡ್ ಕೇಂದ್ರೀಯ ಮಂಡಳಿ ಅವಿನಾಶ್ ಸುವರ್ಣ ವ್ಯಕ್ತಪಡಿಸಿದ್ದಾರೆ. ಸಮಾನತೆಯ ಸಮಾಜದ ಕನಸು ಕಾಣುವ

ಉಡುಪಿ: ಗಣರಾಜ್ಯೋತ್ಸವ ಪೆರೇಡಿಗೆ ಕೇರಳ ಸರಕಾರವು ಕಳುಹಿಸಿದ ನಾರಾಯಣ ಗುರುಗಳ ಸ್ತಬ್ದ ಚಿತ್ರವನ್ನು ತಡೆ ಹಿಡಿದಿರುವ ಕೇಂದ್ರದ ನಿಲುವು, ಗುರುಗಳಿಗೆ ಹಾಗೂ ಹಿಂದುಳಿದ ವರ್ಗದವರಿಗೆ ತೋರಿಸಿದ ಅಗೌರವ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು. ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹಿಂದೂ ಧರ್ಮದಲ್ಲಿ ಜಾತಿ ಪದ್ಧತಿ ಬಲವಾಗಿ ಬೇರೂರಿದ್ದ ಸಮಯದಲ್ಲಿ ಸ

ಬೆಳ್ತಂಗಡಿ: ಒಂದೇ ಜಾತಿ ಒಂದೇ ಮತ ಒಂದೇ ದೇವರು ಎನ್ನುವ ತತ್ತ್ವವನ್ನು ಮನುಕುಲಕ್ಕೆ ಸಾರಿದ ಸಮಾಜ ಸುಧಾರಕ ಬ್ರಹ್ಮಶ್ರೀನಾರಾಯಣಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದು ಇಡೀ ಮನುಕುಲಕ್ಕೆ ಮಾಡಿದ ಅಪಚಾರ ಎಂದು ಬೆಳ್ತಂಗಡಿಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ . ವಿಶ್ವದ ಮಾನವ ಜನಾಂಗದ ಅಭಿವೃ

ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಅವಧಿ ಮಾರ್ಚ್ 2ರಂದು ಮುಕ್ತಾಯವಾಗಲಿದ್ದು ಮುಂದಿನ ಮೇಯರ್ ಸ್ಥಾನಯಾರಿಗೆ ಒಲಿಯಲಿದೆ ಎಂಬ ಚರ್ಚೆ ಈಗಾಗಲೇ ಆರಂಭವಾಗಿದೆ. ಪಾಲಿಕೆ ಆಡಳಿತ ಚುಕ್ಕಾಣಿಯನ್ನು ಬಿಜೆಪಿ ಹಿಡಿದ ಮೇಲೆ ಮೊದಲನೇ ಅವಧಿಗೆ ದಿವಾಕರ ಪಾಂಡೇಶ್ವರ ಅವರು ಮೇಯರ್ ಆದರೆ೨ನೇ ಅವಧಿಗೆ ಬಂಟ ಸಮುದಾಯದ ಪ್ರೇಮಾನಂದ ಶೆಟ್ಟಿ ಅಧಿಕಾರ ನಡೆಸುತ್ತಿದ್ದಾರೆ. ಆರಂಭದಲ್ಲಿ ೨ ಮೇಯರ್ ಸ

ಬೆಂಗಳೂರು : ಈ ಬಾರಿಯ ಗಣರಾಜ್ಯೋತ್ಸವದ ಪೆರೇಡ್ ನಲ್ಲಿ ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅವಕಾಶ ನಿರಾಕರಿಸಿರುವ ಬಗ್ಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೇಂದ್ರದವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರ ಸಮಾಜ ಸುಧಾರಕನನ್ನು ಅವಮಾನಿಸಿದ ಕಾರಣಕ್ಕೆ ದೇಶದ ಜನರ ಕ್ಷ

ಮನುಷ್ಯರೆಲ್ಲ ಒಂದೇ, ಒಂದೇ ಜಾತಿ, ಒಂದೇ ಮತ ಮತ್ತು ಒಬ್ಬರನೇ ದೇವರು ಎಂದು ಜಗತ್ತಿಗೆ ಸಂದೇಶ ನೀಡುವುದರೊಂದಿಗೆಸಮಾಜಕ್ಕೆ ಅರಿವಿನ ಬೆಳಕು ಮೂಡಿಸಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಅವರ ಚಿತ್ರವಿದ್ದ ಸ್ತಬ್ಧಚಿತ್ರವನ್ನುತಿರಸ್ಕರಿಸಿರುವುದು ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಬಹುದೊಡ್ಡ ಅವಮಾನವಾಗಿದೆ. ಈಗಾಗಲೇ ನಮ್ಮ ನಾಯಕರಾದಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ

ಉಳ್ಳಾಲ ನಿವಾಸಿ ಪ್ರತಾಪ್ ಗುರುಸ್ವಾಮಿ ಇವರು ಕೆಲಸ ಮಾಡುತ್ತಿರುವಾಗ ಕಾಲು ಜಾರಿ 15 ಅಡಿ ಎತ್ತರದಿಂದ ಬಿದ್ದು ಎದೆಯಕೆಲಭಾಗದಲ್ಲಿ ಎಲುಬುಗಳಿಗೆ ಪೆಟ್ಟಾಗಿದ್ದು ಕೆ ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ತೀರಾ ಬಡಕುಟುಂಬ ಆಗಿರುವ ಇವರಿಗೆ,ಇವರಿಂದಲೇ ಜೀವನ ಸಾಗಬೇಕಾಗಿದ್ದರಿಂದ ಇವರು ನಮ್ಮ ತಂಡದ ಸಹಾಯಹಸ್ತಕ್ಕೆ

ಕುಂದಾಪುರ: ಕುಂದಾಪುರ: ಗಣರಾಜ್ಯೋತ್ಸವ ಆಚರಣೆಗೆ ಕೇರಳ ಸರ್ಕಾರ ಕೇಂದ್ರಕ್ಕೆ ಕಳುಹಿಸಿರುವ ನಾರಾಯಣಗುರುಗಳಸ್ತಬ್ಧಚಿತ್ರ ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರದ ನಡೆ ಅತ್ಯಂತ ಖಂಡನೀಯ. ಸಾಮಾಜಿಕ ಸುಧಾರಣೆಯಕ್ರಾಂತಿಗೆ ಕಾರಣರಾದ ಈ ದೇಶ ಕಂಡ ಸರ್ವಶ್ರೇಷ್ಠ ಸಂತರ ಸ್ತಬ್ಧ ಚಿತ್ರವನ್ನು ಗಣರಾಜ್ಯೋತ್ಸವ ಪರೇಡ್‍ಗೆ ಕೇಂದ್ರ ಸರ್ಕಾರನಿರಾಕರಿಸಿರುವುದು ಇಡೀ

ಮೊಟ್ಟೆಗಳು ನಮ್ಮ ದೈನಂದಿನ ಆಹಾರದ ಪ್ರಮುಖ ಭಾಗವಾಗಿದೆ, ಏಕೆಂದರೆ ಅವು ನಮ್ಮ ಆರೋಗ್ಯಕ್ಕೆ ಅಪಾರ ಪ್ರಯೋಜನವನ್ನು ನೀಡುತ್ತವೆ. ನಾವು ಮೊಟ್ಟೆಗಳನ್ನು ಮನೆಗೆ ತಂದಾಗ ಅವುಗಳನ್ನು ಬೇಯಿಸುವ ಮೊದಲು ರೆಫ್ರಿಜರೇಟರ್‌ನಲ್ಲಿ ಇಡಬಾರದು ಎಂದು ನಿಮಗೆ ತಿಳಿಸಲಾಗುತ್ತದೆ. ಮೊಟ್ಟೆಗಳನ್ನು ಏಕೆ ರೆಫ್ರಿಜರೇಟರ್‌ನಲ್ಲಿ ಇಡಬಾರದು? ಮೊಟ್ಟೆಗಳನ್ನು ಏಕೆ ರೆಫ್ರಿಜರೇಟರ್‌ನಲ್ಲಿ ಇಡಬಾರದು

ಗಣರಾಜ್ಯೋತ್ಸವ ಪರೇಡ್ ಸಂಧರ್ಭದಲ್ಲಿ ಕೇರಳ ಕಳಿಸಿದ್ದ ಬ್ರಹ್ಮ ಶ್ರೀ ನಾರಾಯಣ ಗುರು ಪ್ರತಿಕೃತಿಯನ್ನು ಕೇಂದ್ರ ಸರಕಾರವುತಿರಸ್ಕರಿಸಿ ಬದಲಾಗಿ ಆದಿಶಂಕರಾಚಾರ್ಯರ ಪ್ರತಿಕೃತಿ ಯನ್ನು ಇಡಬೇಕೆಂದು ಸೂಚಿಸಿರುವುದು ಭಾರತದ ಮಹಾನ್ ಸಂತರನ್ನುಕೂಡ ಜಾತೀಯ ತಾರತಮ್ಯದಿಂದ ನೋಡಿದಂತಾಗುತ್ತದೆ, ಹಾಗೂ ಭಾರತೀಯ ಸನಾತನ ಪರಂಪರೆಗೆ ನಾವು ಅಗೌರವಮಾಡಿದಂತಾಗುತ್ತದೆ. ಮೇಲು ಕೀಳು, ಸ್ಪರ್

ಜ್ಯೋತ್ಸವ ಪರೇಡ್‌ಗೆ ನಾರಾಯಣ ಗುರುಗಳ ಸ್ತಬ್ಧ ಚಿತ್ರ ತಿರಸ್ಕರಿಸಿದ ಕೇಂದ್ರ ಸರ್ಕಾರದ ನಿರ್ಧಾರ ಖಂಡನೀಯ ಈ ದೇಶದಲ್ಲಿ ಗಣರಾಜ್ಯ ದಿನದಂದು ನಡೆಯುವ ವಿಶೇಷ ಪರೆಡ್‌ನಲ್ಲಿ ಲೋಕಶಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳಸ್ತಬ್ದ ಚಿತ್ರವನ್ನು ತಿರಸ್ಕರಿಸುವ ಅತ್ಯಂತ ಕೆಟ್ಟ ನಿರ್ಧಾರವನ್ನು ಕೇಂದ್ರ ಸರ್ಕಾರ ಮಾಡಿದೆ. ಸಂವಿಧಾನದ ಆಶಯಗಳನ್ನು ತನ್ನ ಬದುಕುಮತ್ತು ಇಚ್ಚಾಶ