Billava Warriors – Billava News Portal
Wednesday, 28 October 2026

General news

ಬೈದರ್ಕಳ ಪಾತ್ರಿ ಬಚ್ಚ ಪೂಜಾರಿ ಯವರು ನಿಧನ
General

ಬೈದರ್ಕಳ ಪಾತ್ರಿ ಬಚ್ಚ ಪೂಜಾರಿ ಯವರು ನಿಧನ

27 Nov 2023

ಜೀವನದ ಬಹುಪಾಲು ಸಮಯ ಇರ್ವತ್ತೂರು ಮಾಗಣೆ ಮುಟ್ಟಿಕಲ್ಲು ತಾನ ಗರಡಿ ಕುಕ್ಕಜೆ ಇಲ್ಲಿ ಬೈದರ್ಕಳ ಪಾತ್ರಿಯಾಗಿ ಕೋಟಿ ಚೆನ್ನಯ್ಯರ ಸೇವೆಯನ್ನು ಮಾಡುತ್ತಿದ್ದ , ಇತಿಹಾಸ ಪುರುಷರಾದ ಕೋಟಿ ಚೆನ್ನಯ್ಯರ ಬಗ್ಗೆ ಅಪಾರವಾದ ಭಕ್ತಿ, ಜ್ಞಾನ ಹಾಗೂ ನಂಬಿಕೆಯನ್ನು ಹೊಂದಿದ್ದ ನಮ್ಮೂರಿನ ಹೆಮ್ಮೆಯ ಶ್ರೀ ಬಚ್ಚ ಪೂಜಾರಿ ಯವರು ನಿನ್ನೆ ಅಲ್ಪ ಕಾಲದ ಅನಾರೋಗ್ಯದ ನಿಮಿತ್ತ ಧೈವಾಧೀನರಾಧರು ಎ

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಬಾಳ್ತಿಲ ಇದರ ವತಿಯಿಂದ, ಸಂಕ್ರಾಂತಿ ಸಂಭ್ರಮ
General

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಬಾಳ್ತಿಲ ಇದರ ವತಿಯಿಂದ, ಸಂಕ್ರಾಂತಿ ಸಂಭ್ರಮ

27 Nov 2023

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಬಾಳ್ತಿಲ ಇದರ ವತಿಯಿಂದ, ಸಂಕ್ರಾಂತಿ ಸಂಭ್ರಮ ದ ಜೊತೆ ಗೆಸಂಸ್ಥೆ ಯಿಂದ ನಡೆದ ತುಳಸಿ ಕಟ್ಟೆಯೊಂದಿಗೆ ಗೃಹಿಣಿ ಛಾಯಚಿತ್ರ ಸ್ಪರ್ಧೆ ಯ ವಿಜೇತರಿಗೆ ಬಹುಮಾನ ವಿತರಣೆ, ಶ್ರೀಶೈಲ ಪ್ರೊಡಕ್ಷನ್ಅರ್ಪಿಸುವ ಸ್ವರ ಸಿಂಚನ ಸ್ಪರ್ಧೆ ಯಲ್ಲಿ ಭಾಗವಹಿಸಿದ ಸ್ಪರ್ಧಿಗಳಿಗೆ  ಬಹುಮಾನ ವಿತರಿಸಲಾಯಿತು. ವಿವಿಧ ಆಟೋಟಗಳನ್ನುನ

ಅವರು ನಾರಾಯಣ ಗುರುಗಳನ್ನು ಹಿಂದೆಯೂ ತಿರಸ್ಕರಿಸಿದ್ದರು, ಮುಂದೆಯೂ ತಿರಸ್ಕರಿಸುತ್ತಾರೆ-ದಿನೇಶ್ ಅಮೀನ್ ಮಟ್ಟು
General

ಅವರು ನಾರಾಯಣ ಗುರುಗಳನ್ನು ಹಿಂದೆಯೂ ತಿರಸ್ಕರಿಸಿದ್ದರು, ಮುಂದೆಯೂ ತಿರಸ್ಕರಿಸುತ್ತಾರೆ-ದಿನೇಶ್ ಅಮೀನ್ ಮಟ್ಟು

27 Nov 2023

ಗಣರಾಜ್ಯೋತ್ಸವ ಪರೇಡ್ ನಲ್ಲಿ ನಾರಾಯಣ ಗುರುಗಳ ಮೂರ್ತಿ ಇದ್ದ ಸ್ಥಬ್ದಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದರಲ್ಲಿ ಯಾವ ಆಶ್ಚರ್ಯವೂ ಇಲ್ಲ. ಇದನ್ನು ಯಾರೂ ವಿರೋಧಿಸಬೇಕಾಗಿಲ್ಲ, ಬದಲಿಗೆ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಆಡಳಿತಾರೂಢ ಬಿಜೆಪಿಯ ಪ್ರಾಮಾಣಿಕ ನಡವಳಿಕೆಗಾಗಿ ಎಲ್ಲರೂ ಅಭಿನಂದಿಸಬೇಕು. ಇದೇ ರೀತಿಯ ಪ್ರಾಮಾಣಿಕತೆಯಿಂದ ಬುದ್ದ,ಬಸವ, ಅಂಬ

ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಖಂಡನೆ ಡಾ. ರಾಜಶೇಖರ್ ಕೋಟ್ಯಾನ್
General

ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಖಂಡನೆ ಡಾ. ರಾಜಶೇಖರ್ ಕೋಟ್ಯಾನ್

27 Nov 2023

ಗಣರಾಜ್ಯೋತ್ಸವ ಪರೇಡ್ ಸಂಧರ್ಭದಲ್ಲಿ ಕೇರಳ ಕಳಿಸಿದ್ದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು  ಕೇಂದ್ರ ಸರಕಾರವುತಿರಸ್ಕರಿಸಿದ್ದನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ತೀವ್ರವಾಗಿ ಖಂಡಿಸುತ್ತದೆ. ಬ್ರಹ್ಮ ಶ್ರೀ ನಾರಾಯಣ ಗುರುಗಳು  ಮೇಲು ಕೀಳುಎನ್ನುವ ಜಾತಿ ಭೇಧ ಹಾಗೂ ಮತ ದ್ವೇಷ ಇರುವ ಸಮಾಜದಲ್ಲಿ ಸರ್ವ ಸಮಾನತೆಯ ಜ್ಞಾನದ ಬೆಳಕಾಗಿ ಅವತರಿಸಿ ಒಂದೇ ಜಾತಿಒಂ

5th ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ - 2022 ಪದಕಗಳಿಸಿ ಧನುಷ್ ಎಸ್ ಸಾಲಿಯಾನ್
General

5th ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ - 2022 ಪದಕಗಳಿಸಿ ಧನುಷ್ ಎಸ್ ಸಾಲಿಯಾನ್

27 Nov 2023

ನಮ್ಮ ಬಿರ್ವರ್ ಉಡುಪಿ      ಸಾಧಿಸುವ ಛಲ ಒಂದಿದ್ದಾರೆ ಸಾಧನೆಗೆ ಯಾವುದು ಅಡ್ಡಿ ಇಲ್ಲ ಎಂಬ ಮಾತಿನಂತೆ ಸಾಧನೆ ಮಾಡಿ ತೋರಿಸಿದ ಹೆಜಮಾಡಿಯಯುವಕ     ಹೆಜಮಾಡಿ ಪಂಚಾಯತ್ ನ ಮಾಜಿ ಸದಸ್ಯರದ ಶ್ರೀ ಸುಭಾಸ್ ಜಿ ಸಾಲಿಯಾನ್ ಮತ್ತು ಶಕುಂತಲಾ ಎಸ್ ಸಾಲಿಯಾನ್ರವರಪುತ್ರ, ಪ್ರಸ್ತುತ ಮುಲ್ಕಿ ವಿಜಯ ಕಾಲೇಜುನ 1st B.Comನ ವಿದ್ಯಾರ್ಥಿಯಾಗಿ, ಚಿಕ್ಕ ವಯಸ್ಸಿನಲ್ಲಿ ವಿದ್ಯಾಭ್ಯಾಸದೊಂ

ಗಣರಾಜ್ಯೋತ್ಸವ ಪರೇಡ್‌ : ಬ್ರಹ್ಮಶ್ರೀ ನಾರಾಯಣಗುರುಗಳ ಸ್ಥಬ್ದಚಿತ್ರ ತಿರಸ್ಕರಿಸಿದ ಕೇಂದ್ರ ಸರಕಾರ
General

ಗಣರಾಜ್ಯೋತ್ಸವ ಪರೇಡ್‌ : ಬ್ರಹ್ಮಶ್ರೀ ನಾರಾಯಣಗುರುಗಳ ಸ್ಥಬ್ದಚಿತ್ರ ತಿರಸ್ಕರಿಸಿದ ಕೇಂದ್ರ ಸರಕಾರ

27 Nov 2023

ನವದೆಹಲಿ : ಪ್ರತಿವರ್ಷದಂತೆ ಗಣರಾಜ್ಯೋತ್ಸವ ಪರೇಡ್‌ಗೆ ಸಿದ್ದತೆಗಳು ನಡೆದಿವೆ. ಪರೇಡ್‌ ಸಂದರ್ಭದಲ್ಲಿ ವಿವಿಧ ರಾಜ್ಯಗಳುಸ್ತಬ್ಧಚಿತ್ರಗಳನ್ನು ಪ್ರದರ್ಶಿಸುತ್ತವೆ. ಆದರೆ ಕೇಂದ್ರ ಸರಕಾರ ಈ ಬಾರಿ ಕೇರಳದ ನಾರಾಯಣಗುರು ಸ್ತಬ್ದಚಿತ್ರವನ್ನು ತಿರಸ್ಕರಿಸುವಮೂಲಕ ವಿವಾದವನ್ನು ಸೃಷ್ಟಿಸಿದೆ. ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಆಯಾ ರಾಜ್ಯಗಳು ಸ್ತಬ್ದಚಿತ್ರಗ

ತುಳುವಿನಲ್ಲೂ ಸೈ ಎನಿಸಿಕೊಂಡ ’ಕೊಂಕಣಿ ಕೋಮೆಡಿ ಪ್ರಿನ್ಸ್’ ಪ್ರದೀಪ್ ಬಾರ್ಬೋಜಾ
General

ತುಳುವಿನಲ್ಲೂ ಸೈ ಎನಿಸಿಕೊಂಡ ’ಕೊಂಕಣಿ ಕೋಮೆಡಿ ಪ್ರಿನ್ಸ್’ ಪ್ರದೀಪ್ ಬಾರ್ಬೋಜಾ

27 Nov 2023

ಮಹೇಶ್, ಅಕಾಶ್ ಭವನ್ ಮಂಗಳೂರು: ಕಳೆದ ವರ್ಷಾಂತ್ಯಕ್ಕೆ ಕರಾವಳಿಯ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡ ಸೋಡಾ ಶರ್ಬತ್ ಹೊಸ ವರ್ಷದ ಶುಭಾರಂಭದಲ್ಲೂ ತನ್ನ ಜೈತ್ರಯಾತ್ರೆಯನ್ನು ಮುಂದುವರೆಸಿದೆ. ಬಹಳ ಸಮಯದ ನಂತರ ಉತ್ತಮ ಕಥಾಹಂದರವನ್ನು ಹೊಂದಿದ ಚಿತ್ರವೊಂದು ಬಿಡುಗಡೆಯಾದದ್ದು ಸಿನಿಪ್ರಿಯರನ್ನು ಚಿತ್ರಮಂದಿರಗಳಿಗೆ ಆಕರ್ಷಿಸುವಂತೆ ಮಾಡಿದೆ. ಇದಕ್ಕಿಂತಲೂ ಮಿಗಿಲಾಗಿ ಸೋಡಾ ಶರ್

General

ಮೆರೆಯುತ್ತಿರುವ ಯಕ್ಷರಂಗದ ಪ್ರತಿಭಾವಂತ ಯುವ ಸ್ತ್ರೀಪಾತ್ರದಾರಿಗಳ ಸಾಲಿನಲ್ಲಿ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡ ಯಕ್ಷ ಪ್ರತಿಭೆ ಅಕ್ಷಯ್ ಕುಮಾರ್ ಮಾರ್ನಾಡ್

27 Nov 2023

ಸಂದರ್ಭೇಚಿತ ಅನುಕರಣೆ ರಂಗದ ಸೊಬಗಿಗೆ ಹೊಸ ಚೈತನ್ಯ ಹೊಂದಿಸಿದಂತೆ ಯಕ್ಷರಂಗದ ಹಿರಿಯ ಚೇತನ  ಪುಂಡರಿಕಾಕ್ಷ ಉಪಾಧ್ಯಾಯರನ್ನು ಮಗದೊಮ್ಮೆ ಯಕ್ಷರಂಗದಲ್ಲಿ ನೆನಪಿಸುವಂತೆ ಅಭಿನಯಿಸಿದಯಕ್ಷದೇವಿ ಖ್ಯಾತಿಯ ಅಕ್ಷಯ್ ಕುಮಾರ್ ಮಾರ್ನಾಡ್.IMG_5742 ಮೆರೆಯುತ್ತಿರುವ  ಯಕ್ಷರಂಗದ ಪ್ರತಿಭಾವಂತ ಯುವ ಸ್ತ್ರೀಪಾತ್ರದಾರಿಗಳ ಸಾಲಿನಲ್ಲಿ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡ ಯಕ್ಷ ಪ್ರತಿಭ

ತುಳುನಾಡಿನ ದೈವಾರಾಧನೆ, ಭೂತಾರಾಧನೆ ಫೋಟೋ ವಿಡಿಯೋ ತೆಗೆಯುವವರೇ ಎಚ್ಚರ
General

ತುಳುನಾಡಿನ ದೈವಾರಾಧನೆ, ಭೂತಾರಾಧನೆ ಫೋಟೋ ವಿಡಿಯೋ ತೆಗೆಯುವವರೇ ಎಚ್ಚರ

27 Nov 2023

ಮಂಗಳೂರು (ಜ. 12):  ತುಳುನಾಡಿನ ದೈವಾರಾಧನೆ ಮತ್ತು ಭೂತಾರಾಧನೆ ವೇಳೆ ಫೋಟೋ ವಿಡಿಯೋ ತೆಗೆಯುವವರೇ ಎಚ್ಚರ. ಇನ್ನು ಮುಂದೆ ಕರಾವಳಿಯ ದೈವ-ದೇವರುಗಳ ಆರಾಧನೆಯ ವೇಳೆ ಚಿತ್ರೀಕರಣ ನಡೆಸದಂತೆ ಹೊಸ ನಿಯಮ ಜಾರಿಗೆ ಬರಲಿದೆ!ಮಂಗಳೂರಿನಲ್ಲಿ ದೈವಗಳ ಅವಹೇಳನದ ಬೆನ್ನಲ್ಲೇ ಹಿಂದೂಪರ ಸಂಘಟನೆಗಳು ಈ ನಿಯಮ ಜಾರಿಗೆ ಒತ್ತಾಯಿಸಿದ್ದು, ಸದ್ಯದಲ್ಲೇ ದೇವಸ್ಥಾನಗಳ ಆಡಳಿತ ಮಂಡಳಿ ಮೂಲಕ ನಿ

ಸಿಹಿಸುದ್ದಿ ಕೊಟ್ಟ ಮಂಗಳೂರಿನ ಬೆಡಗಿ ಅನ್ವಿತಾ ಸಾಗರ್, ಇನ್ಮುಂದೆ ಪ್ರತಿವಾರ ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಈ ಸುಂದರಿ, ಸಿಹಿಸುದ್ದಿ ನೋಡಿ.!!
General

ಸಿಹಿಸುದ್ದಿ ಕೊಟ್ಟ ಮಂಗಳೂರಿನ ಬೆಡಗಿ ಅನ್ವಿತಾ ಸಾಗರ್, ಇನ್ಮುಂದೆ ಪ್ರತಿವಾರ ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಈ ಸುಂದರಿ, ಸಿಹಿಸುದ್ದಿ ನೋಡಿ.!!

27 Nov 2023

ಕನ್ನಡ ಕಿರುತೆರೆಯ ಧಾರವಾಹಿಗಳಲ್ಲಿ ನಟಿಸಿವ ಅನೇಕ ನಟ – ನಟಿಯರು ಕೆಲವೇ ಸಮಯದಲ್ಲಿ ಜನರ ಮೆಚ್ಚುಗೆಗೆಪಾತ್ರರಾಗುತ್ತಾರೆ. ತಮ್ಮ ನಟನೆಯಿಂದ, ಡ್ರೆಸ್ಸಿಂಗ್ ಸ್ಟೈಲ್ ನಿಂದ, ನಗುವಿನಿಂದ, ಮಾತಿನ ಶೈಲಿಯಿಂದ ಹೀಗೆ ಒಂದಲ್ಲ ಒಂದುಕಾರಣಕ್ಕೆ ಇಷ್ಟವಾಗುತ್ತಾರೆ. ಅದೇ ರೀತಿ ಕನ್ನಡದ ಜೀ ವಾಹಿನಿಯ ಗಟ್ತಿಮೇಳ ಧಾರವಾಹಿ ಇದೀಗ ನಂಬರ್ ವನ್ ಸ್ಥಾನದಲ್ಲಿದೆ. ಆಧಾರವಾಹಿಯಲ್ಲಿ ಪಟ ಪಟ

ತುಳುನಾಡಿನ ಹೆಮ್ಮೆಯ ಪುತ್ರ,ಸೇವಾ ಮಾಣಿಕ್ಯ ನಿರಂಜನ್ ಕರ್ಕೇರ.
General

ತುಳುನಾಡಿನ ಹೆಮ್ಮೆಯ ಪುತ್ರ,ಸೇವಾ ಮಾಣಿಕ್ಯ ನಿರಂಜನ್ ಕರ್ಕೇರ.

27 Nov 2023

ಮಂಗಳೂರು ಬಜ್ಪೆಯ ಪೊರ್ಕೋಡಿ ಯ ದಿವಂಗತ ಶ್ರೀ ಲಕ್ಷ್ಮಣ ಮತ್ತು ಪದ್ಮಾವತಿ ದಂಪತಿಗಳ ಮುದ್ದಿನ ಎರಡನೇ ಮಗನಾಗಿಹುಟ್ಟಿದ ಇವರು ತನ್ನ ವಿದ್ಯಾಭ್ಯಾಸ ಹಿರಿಯ ಪ್ರಾಥಮಿಕ ಶಾಲೆ ಪೊರ್ಕೋಡಿ, ಕೆಂಜಾರು, ಪ್ರೌಢ ಶಿಕ್ಷಣವನ್ನು ಬಾಳ ಕಳವಾರಿನಲ್ಲಿಓದಿರುತ್ತಾರೆ.ನಂತರ ಶಿಕ್ಷಣವನ್ನು ಮೊಟಕುಗೊಳಿಸಿ ಕಷ್ಟದ ದಿವಸದಲ್ಲಿ ಜೀವನಕ್ಕಾಗಿ ಭವಾನಿ ಡೆಂಟಲ್ ಲ್ಯಾಬ್ ನಲ್ಲಿ ಕೆಲಸಕ್ಕೆಸೇರಿಕೊಂ

ಶಂಭೂರು ತೆಂಗಿನಮರ ಕಡಿಯುವ ವೇಳೆ ಮರ ಬಿದ್ದು  ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.
General

ಶಂಭೂರು ತೆಂಗಿನಮರ ಕಡಿಯುವ ವೇಳೆ ಮರ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.

27 Nov 2023

ಬಂಟ್ವಾಳ: ತೆಂಗಿನಮರ ಕಡಿಯುವ ವೇಳೆ ಯುವಕನೋರ್ವನ ಮೇಲೆ ಮರ ಬಿದ್ದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಶಂಭೂರು ಗ್ರಾಮದ ನಾಯಿಲದಲ್ಲಿ ನಡೆದಿದೆ. ನಾಯಿಲ ಬೆಟ್ಟುಗದ್ದೆ ನಿವಾಸಿ ದಿ.ಪೂವಪ್ಪ ಪೂಜಾರಿ ಅವರ ಪುತ್ರ ಯತಿರಾಜ್(೩೭) ಮೃತಪಟ್ಟ ಯುವಕ. ಸ್ಥಳೀಯ ಕೃಷಿಕರೋರ್ವರ ತೋಟದಲ್ಲಿ ತೆಂಗಿನಮರ ಕಡಿಯುವ ವೇಳೆ ಘಟನೆ ನಡೆದಿದ್ದು, ತಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕ