Billava Warriors – Billava News Portal
Wednesday, 28 October 2026

General news

KA 19 HD 6497 ಹೊಂಡಾ ಆಕ್ಟಿವಾ ಕಂಡು ಬಂದರೆ ಪೊಲೀಸ್ ಗೆ ಮಾಹಿತಿ ನೀಡಿ
General

KA 19 HD 6497 ಹೊಂಡಾ ಆಕ್ಟಿವಾ ಕಂಡು ಬಂದರೆ ಪೊಲೀಸ್ ಗೆ ಮಾಹಿತಿ ನೀಡಿ

27 Nov 2023

ಮಂಗಳೂರು : ಪ್ರಕರಣವೊಂದರಲ್ಲಿ ಠಾಣೆಯಲ್ಲಿ ಬಾಕಿಯಾಗಿರುವ ಸ್ಕೂಟರ್ ಒಂದರ ನಂಬರ್ ಪ್ಲೇಟ್ ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ. KA 19 HD 6497 ನಂಬರ್ ನ ದ್ವಿಚಕ್ರ ಡಿಯೋ ಗಾಡಿಯು ಪ್ರಸ್ತುತ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದರಲ್ಲಿ ಠಾಣೆಯಲ್ಲಿ ಬಾಕಿಯಾಗಿದ್ದು, ಈ ನಂಬರನ್ನು ವ್ಯಕ್ತಿಯೊಬ್ಬ ಇನ್ನೊಂದು ಸ್ಕೂಟರ್ ಗೆ ಹಾಕಿಕೊಂಡು,

ಕರಾವಳಿಯ ಸ್ಥಳೀಯ ಕುಚ್ಚಲಕ್ಕಿ ಪ್ರಭೇದ ಪಡಿತರ ವ್ಯವಸ್ಥೆಯಡಿ ವಿತರಣೆ ಅನುಮೋದನೆ
General

ಕರಾವಳಿಯ ಸ್ಥಳೀಯ ಕುಚ್ಚಲಕ್ಕಿ ಪ್ರಭೇದ ಪಡಿತರ ವ್ಯವಸ್ಥೆಯಡಿ ವಿತರಣೆ ಅನುಮೋದನೆ

27 Nov 2023

ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರು ಬೆಳೆಯುತ್ತಿರುವ, ಸ್ಥಳೀಯ ಕುಚ್ಚಲಕ್ಕಿ ಪ್ರಭೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ (MSP) ಖರೀದಿ ಮಾಡಿ ಪಡಿತರದ ಮೂಲಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವಿತರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ. ಉಡುಪಿ ಹಾಗೂ ದ

ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡುವುದಿಲ್ಲ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್
General

ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡುವುದಿಲ್ಲ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್

27 Nov 2023

ಇನ್ನು ಯಾವತ್ತೂ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದರು. ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ʼಲಾಕ್‌ಡೌನ್‌ ಕಳೆದುಹೋಗಿರುವ ನೀತಿ. ಆರಂಭದ ಹಂತದಲ್ಲಿ ಕೋವಿಡ್‌ ಸೋಂಕು, ವೈರಾಣುವಿನ ಗುಣ ಮತ್ತು ಸ್ವಭಾವ, ಚಿಕಿತ್ಸಾ ವಿಧಾನ ಯಾವುದೂ ಗೊತ್ತಿರಲಿಲ್ಲ. ಆಗ ಅನುಭವದ ಕೊರತೆಯಿಂದ ಲಾಕ್‌ಡೌನ್‌ ಜಾರಿಗೊಳಿಸಿ

ಪತ್ನಿಗೆ ಕಚ್ಚುತ್ತಿದ್ದ ಪತಿರಾಯ..32 ಹಲ್ಲುಗಳನ್ನೂ ಕೀಳುವಂತೆ ಕೋರ್ಟ್ ಆದೇಶ!
General

ಪತ್ನಿಗೆ ಕಚ್ಚುತ್ತಿದ್ದ ಪತಿರಾಯ..32 ಹಲ್ಲುಗಳನ್ನೂ ಕೀಳುವಂತೆ ಕೋರ್ಟ್ ಆದೇಶ!

27 Nov 2023

ಇಂದೋರ್: ಪತಿಯೊಬ್ಬ ತನ್ನ ಕಿರಿಯ ಪತ್ನಿಯೊಂದಿಗೆ ಸಂಬಂಧ ಬೆಳೆಸುವಾಗ ತನಗೆ ಕಚ್ಚಿದ್ದಾನೆ ಎಂದು ಆರೋಪಿಸಿ ನ್ಯಾಯಾಲಯದ ಮೆಟ್ಟಿಲೇರಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ. ಏನಿದು ಘಟನೆ… ? 67 ವರ್ಷದ ಗುಜರಾತ್ ನಿವಾಸಿ ಬುಲಿಯನ್ ಎಂಬ ಉದ್ಯಮಿ ತನ್ನ 27 ವರ್ಷದ ಕಿರಿಯ ಹೆಂಡತಿಯೊಂದಿಗೆ ಸಂಬಂಧವನ್ನು ಬೆಳೆಸುವಾಗ ಕಚ್ಚಿ ಹಿಂಸಿಸಿದ್ದಾನೆ ಎಂದು ಆರೋಪಿಸಿ ಪತಿ ವಿರುದ್ಧ ಪತ್ನಿ

ಬಿರಿಯಾನಿ ತಿನ್ನೋದ್ರಿಂದ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು. ಆಹಾರ ತಜ್ಞರ ಎಚ್ಚರಿಕೆ!
General

ಬಿರಿಯಾನಿ ತಿನ್ನೋದ್ರಿಂದ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು. ಆಹಾರ ತಜ್ಞರ ಎಚ್ಚರಿಕೆ!

27 Nov 2023

ಬಿರಿಯಾನಿಯಂದ್ರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ. ಬಹುಪಾಲು ಮಾಂಸಹಾರಿಗಳೆಲ್ಲರೂ ಬಿರಿಯಾನಿ ಪ್ರಿಯರೇ. ಆದರೆ ಬಿರಿಯಾನಿ ಪ್ರಿಯರಿಗೆ ಇದೊಂದು ಶಾಕಿಂಗ್ ನ್ಯೂಸ್. ಬಿರಿಯಾನಿ ತಿಂದರೆ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು ಎಂದು ತಜ್ಞರು ಎಚ್ಚರಿಸಿದ್ದಾರೆ. ಇತ್ತೀಚೆಗೆ ನಾವು ತಿನ್ನುವ ಆಹಾರ ಬಹಳ ವಸ್ತುಗಳು ಕಲಬೆರಕೆಯದ್ದಾಗಿರುತ್ತದೆ. ಹಣದ ಆಸೆಗಾಗಿ ದುಷ್ಕರ್ಮಿಗಳು ಆಹಾರ

ʼಹೌಸ್ ವೈಫ್ʼ ಗೆ ಇಲ್ಲಿದೆ ತೂಕ ಇಳಿಸಿಕೊಳ್ಳುವ ಟಿಪ್ಸ್
General

ʼಹೌಸ್ ವೈಫ್ʼ ಗೆ ಇಲ್ಲಿದೆ ತೂಕ ಇಳಿಸಿಕೊಳ್ಳುವ ಟಿಪ್ಸ್

27 Nov 2023

ಬೊಜ್ಜು ಯಾರಿಗೂ ಇಷ್ಟವಾಗುವುದಿಲ್ಲ. ಅದ್ರಲ್ಲೂ ಮಹಿಳೆಯರು ಸೌಂದರ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಾರೆ. ಬೊಜ್ಜಿಲ್ಲದ ಸುಂದರ ದೇಹವನ್ನು ಅವರು ಬಯಸ್ತಾರೆ. ಆದ್ರೆ ಕೆಲಸ, ಮನೆ, ಮಕ್ಕಳ ಕಾರಣ ಜಿಮ್ ಗೆ ಹೋಗಿ ವರ್ಕ್ ಔಟ್ ಮಾಡಲು ಸಾಧ್ಯವಿಲ್ಲ. ಕೊರೊನಾ ಸಂದರ್ಭದಲ್ಲಿ 5 ತಿಂಗಳು ಜಿಮ್ ಬಾಗಿಲು ಹಾಕಿತ್ತು. ಮಕ್ಕಳು ಮನೆಯಲ್ಲಿರುವ ಕಾರಣ ಮಹಿಳೆಯರಿಗೆ ಈಗ್ಲೂ ಜಿಮ್ ಗೆ ಹೋಗಲ

ನಿಮ್ಮ ಪಾನ್ ಕಾರ್ಡ್ ನಕಲಿ ಎಂದು ಹೇಗೆ ತಿಳಿಯುವುದು ಮಾಹಿತಿ ಇಲ್ಲಿದೆ
General

ನಿಮ್ಮ ಪಾನ್ ಕಾರ್ಡ್ ನಕಲಿ ಎಂದು ಹೇಗೆ ತಿಳಿಯುವುದು ಮಾಹಿತಿ ಇಲ್ಲಿದೆ

27 Nov 2023

ದೇಶದಲ್ಲಿ ಪ್ಯಾನ್(pan) ಮತ್ತು ಆಧಾರ್ ಕಾರ್ಡ್(aadhaar card) ಬಳಕೆದಾರರ ನಕಲಿ ಸಂಖ್ಯೆ ಹೆಚ್ಚುತ್ತಿದೆ. ಇವೆಲ್ಲವನ್ನೂ ತಡೆಯಲು ಆದಾಯ ತೆರಿಗೆ ಇಲಾಖೆಯು ಪ್ಯಾನ್ ಕ್ಯೂಆರ್ ಕೋಡ್ (Qr code)ಆಗಿ ಹಲವು ಕ್ರಮಗಳನ್ನು ಕೈಗೊಂಡಿದೆ.PAN card ಅಧಿಕೃತವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಗುರುತಿಸಲು ಆದಾಯ ತೆರಿಗೆ ಇಲಾಖೆಯು ಪ್ಯಾನ್(pan) ಕಾರ್ಡ್‌ಗೆ ಕ್ಯೂಆರ್ ಕೋಡ್ ಅನ

ಈ ವಿಮಾನದಲ್ಲಿ ಕೇವಲ 977 ರೂಗೆ ಪ್ರಯಾಣಕ್ಕೆ ಅವಕಾಶ
General

ಈ ವಿಮಾನದಲ್ಲಿ ಕೇವಲ 977 ರೂಗೆ ಪ್ರಯಾಣಕ್ಕೆ ಅವಕಾಶ

27 Nov 2023

ನವದೆಹಲಿ: ಟಾಟಾ ಸನ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸಿಂಗಾಪುರ್ ಏರ್‌ಲೈನ್ಸ್ ಲಿಮಿಟೆಡ್ (SIA) ನಡುವಿನ ಜಂಟಿ ಉದ್ಯಮವಾಗಿರುವ ವಿಸ್ತಾರಾ(vistara) ತನ್ನ ಮೂರು ಕ್ಯಾಬಿನ್‌ಗಳಿಗೆ ನೆಟ್‌ವರ್ಕ್-ವೈಡ್ (ದೇಶೀಯ + ಅಂತರರಾಷ್ಟ್ರೀಯ), ವಾರ್ಷಿಕೋತ್ಸವ-ವಿಶೇಷ ಮಾರಾಟವನ್ನು ಘೋಷಿಸಿದೆ.ಪ್ರಯಾಣಿಕರು ತಮ್ಮ 2022 ರ ಪ್ರಯಾಣವನ್ನು ಮುಂಚಿತವಾಗಿ ಕಾಯ್ದಿರಿಸಲು ಆಹ್ವಾನಿಸಿದೆ. ಆ

ಭಾರತ ಭೂಪಟದಲ್ಲಿ ಪಾಕಿಸ್ತಾನ, ಚೀನಾ ಕಾಣಿಸುವುದಿಲ್ಲ, ಆದರೆ ಶ್ರೀಲಂಕಾ ಏಕೆ ಕಾಣಿಸುತ್ತದೆ?
General

ಭಾರತ ಭೂಪಟದಲ್ಲಿ ಪಾಕಿಸ್ತಾನ, ಚೀನಾ ಕಾಣಿಸುವುದಿಲ್ಲ, ಆದರೆ ಶ್ರೀಲಂಕಾ ಏಕೆ ಕಾಣಿಸುತ್ತದೆ?

27 Nov 2023

ನವದೆಹಲಿ: ಭಾರತದ ಭೂಪಟ ನೋಡಿದಾಗ ಶ್ರೀಲಂಕಾ ಅದರಲ್ಲಿ ಕಾಣಿಸುತ್ತದೆ. ಆದರೆ, ಯಾವುದೇ ನೆರೆ ಹೊರೆಯ ದೇಶಗಳು ಕಾಣಿಸುವುದಿಲ್ಲ. ಹಾಗೆಂದ ಮಾತ್ರಕ್ಕೆ ಶ್ರೀಲಂಕಾದೊಂದಿಗೆ ನಾವು ಉತ್ತಮ ಬಾಂಧವ್ಯ ಹೊಂದಿದ್ದೇವೆ ಎಂದುಕೊಂಡರೆ ತಪ್ಪಾಗುತ್ತದೆ. ಇದರ ಹಿಂದೆ ಪ್ರಮುಖ ಕಾರಣವಿದೆ. ಭಾರತ ಭೂಪಟದಲ್ಲಿ ಶ್ರೀಲಂಕಾ ಕಾಣಿಸಿಕೊಂಡಿರುವುದರ ಹಿಂದೆ ಕಡಲ ಕಾನೂನು ಕಾರಣವಾಗಿದೆ. ಇದನ್ನು ಸಾ

ಪೆಟ್ರೋಲೂ ಬೇಡ. ಚಾರ್ಜ್‌ ಮಾಡೋ ಅಗತ್ಯನೂ ಇಲ್ಲ- ಓಡ್ತಾ ಓಡ್ತಾ ಚಾರ್ಜ್‌ ಆಗತ್ತೆ ಈ ಇ- ಬೈಕ್‌!
General

ಪೆಟ್ರೋಲೂ ಬೇಡ. ಚಾರ್ಜ್‌ ಮಾಡೋ ಅಗತ್ಯನೂ ಇಲ್ಲ- ಓಡ್ತಾ ಓಡ್ತಾ ಚಾರ್ಜ್‌ ಆಗತ್ತೆ ಈ ಇ- ಬೈಕ್‌!

27 Nov 2023

ನವದೆಹಲಿ: ವಾಯುಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೆಟ್ರೋಲ್‌ ಬಳಕೆ ಕಡಿಮೆ ಮಾಡುವ ಉದ್ದೇಶದಿಂದ ಇಲೆಕ್ಟ್ರಿಕಲ್‌ ಗಾಡಿಗಳು ಬೀದಿಗಿಳಿದಿವೆ. ಬೈಕ್‌, ಸ್ಕೂಟರ್‌ ಅಷ್ಟೇ ಏಕೆ ಬಸ್ಸುಗಳು ಕೂಡ ಎಲೆಕ್ಟ್ರಿಕ್‌ ಆಗಿ ಪರಿವರ್ತನೆಗೊಂಡಿವೆ. ಇದಾಗಲೇ ಇಲೆಕ್ಟ್ರಿಕ್‌ ಬೈಕ್‌ಗಳು ಭರ್ಜರಿ ಮಾರಾಟ ಕೂಡ ಆಗುತ್ತಿವೆ. ಇಲೆಕ್ಟ್ರಿಕ್‌ ಚಾರ್ಜಿಂಗ್‌ ಬೈಕ್‌ಗಳು ನೂರಾರು ಕಿಲೋ ಮೀ

ಶಬರಿಮಲೆಗೆ ಪಾದಯಾತ್ರೆ: ಬಂಟ್ವಾಳ ತಂಡದ ಜತೆ ಹೆಜ್ಜೆ ಹಾಕಿದ ದಾರಿಯಲ್ಲಿ ಸಿಕ್ಕ ಶ್ವಾನ !
General

ಶಬರಿಮಲೆಗೆ ಪಾದಯಾತ್ರೆ: ಬಂಟ್ವಾಳ ತಂಡದ ಜತೆ ಹೆಜ್ಜೆ ಹಾಕಿದ ದಾರಿಯಲ್ಲಿ ಸಿಕ್ಕ ಶ್ವಾನ !

27 Nov 2023

ಬಂಟ್ವಾಳ: ಶಬರಿಮಲೆಗೆ ಪಾದಯಾತ್ರೆಯಲ್ಲಿ ಹೊರಟ ಅಯ್ಯಪ್ಪ ಸ್ವಾಮಿ ವ್ರತಾಧಾರಿಗಳ ತಂಡಕ್ಕೆ ದಾರಿ ಮಧ್ಯೆ ಸಿಕ್ಕಿ ಶ್ವಾನವೊಂದು ಅವರ ಜತೆಗೆ ಕಿಲೋ ಮೀಟರ್‌ಗಟ್ಟಲೆ ಹೆಜ್ಜೆ ಹಾಕಿ, ಅವರು ವಾಸ್ತವ್ಯ ಹೂಡಿದ ಸ್ಥಳದಲ್ಲೇ ನಿಂತು, ಅವರು ಕೊಟ್ಟ ತಿಂಡಿ ತಿನಸುಗಳನ್ನು ತಿಂದು, ಅವರ ತಂಡದ ಪ್ರೀತಿಯ “ಮಲ್ಲಿ’ಯಾಗಿ ಇದೀಗ ವ್ರತಾಧಾರಿಗಳು ಅದನ್ನು ಊರಿಗೆ ತರುವುದಕ್ಕೆ ನಿರ್ಧರಿಸಿದ್ದ

ಭಕ್ತಿ ಗಾಯನದ ಮೂಲಕ ಸಂಗೀತ ಲೋಕಕ್ಕೆ ಕೊಡುಗೆ ನೀಡಿದ ದುಬೈಯ ಬಾಲ ಪ್ರತಿಭೆಗಳು |ದಿಯಾ ಕಿರಣ್- ದಿಶಾ ಕಿರಣ್
General

ಭಕ್ತಿ ಗಾಯನದ ಮೂಲಕ ಸಂಗೀತ ಲೋಕಕ್ಕೆ ಕೊಡುಗೆ ನೀಡಿದ ದುಬೈಯ ಬಾಲ ಪ್ರತಿಭೆಗಳು |ದಿಯಾ ಕಿರಣ್- ದಿಶಾ ಕಿರಣ್

27 Nov 2023

ಯುಎಇ: ಮಕ್ಕಳ ಪ್ರತಿಭೆಗೆ ಸೂಕ್ತ ಸಮಯದಲ್ಲಿ ಪ್ರೋತ್ಸಾಹ ನೀಡಿದರೆ ಮುಂದೆ ಜನ ಮನದ ಮೆಚ್ಚುಗೆಗೊಂದು ಮುನ್ನುಡಿಯಾಗುತ್ತದೆ ಎನ್ನುವುದಕ್ಕೆ ಸ್ಪಷ್ಟ ನಿದರ್ಶನವೊಂದು ಇಲ್ಲಿದೆ. ಈ ಇಬ್ಬರು ಬಾಲ ಪ್ರತಿಭೆಗಳು ಸಂಗೀತದಲ್ಲಿ ಆಸಕ್ತಿ ಬೆಳೆಸಿದ್ದು ಇವರ ಮನೆಯವರು ಹಾಗೂ ಬಂಧು ಮಿತ್ರರು ನೀಡಿದ ಪ್ರೋತ್ಸಾಹದಿಂದಾಗಿ ಇದೀಗ ಯೂಟ್ಯೂಬ್ ಚಾನೆಲ್ ನಲ್ಲಿ ಭಕ್ತಿ ಪ್ರಧಾನ ಅಲ್ಬಂ ಸಾಂಗ್