
ಬೆಂಗಳೂರು: ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ಈ ನಿಟ್ಟಿನಲ್ಲಿ ಮದುವೆ ಸಮಾರಂಭಗಳಿಗೂ ಕೊರೊನಾ ಕಂಟಕ ಎದುರಾಗಿದೆ. ಹಾಗಿದ್ದರೆ ಕೊರೊನಾ ನಡುವೆ ಸಮಾರಂಭಗಳನ್ನು ನಡೆಸುವುದಕ್ಕೂ ಹೊಸ ರೂಲ್ಸ್ ಗಳು ಅನ್ವಯವಾಗುತ್ತದೆ. ಹಾಗಿದ್ದಾರೆ ಯಾವೆಲ್ಲ ಕಡೆಗಳಲ್ಲಿ ಎಷ್ಟ ಜನರು ಸೇರಬಹುದು ಇಲ್ಲಿದೆ ಮಾಹಿತಿ.. ಮದುವೆ ಸಮಾರಂಭಕ್ಕೂ ನಿರ್ಬಂಧ: ಹೊಸ ವರ್ಷ

ನಮ್ಮ ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರಲ್ಲಿ ಪಾಸಿಟಿವಿಟಿ ದರ ಶೇಕಡಾ ಮೂರಕ್ಕಿಂತ ಹೆಚ್ಚಾಗಿದೆ ಎಂದರು. ಸೋಂಕು 20 ರಿಂದ 50 ವರ್ಷ ವಯಸ್ಸಿನವರಿಗೆ ತಾಕುತ್ತಿದೆ ಎಂದು ಅಶೋಕ ಹೇಳಿದರು. ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಒಂದೇಸಮ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಸಂಪುಟದ ಸಹೋದ್ಯೋಗಿ, ತಜ್ಞರು ಮತ್ತು ಅಧಿಕಾರ

ನೀರು ಕುಡಿದಷ್ಟು ಉತ್ತಮ ಆರೋಗ್ಯ ನಮ್ಮದಾಗುತ್ತದೆ ಅನ್ನುವುದು ಎಲ್ಲರಿಗೂ ತಿಳಿದಿದೆ. ಆದರೆ ಉಗುರು ಬೆಚ್ಚಗಿನ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ದೊರಕುವ ಲಾಭಗಳು ಹೇರಳ. ಅವುಗಳು ಯಾವುವೆಂದು ತಿಳಿಯೋಣ. * ಮುಂಜಾನೆ ಎದ್ದೊಡನೆಯೇ ಉಗುರು ಬೆಚ್ಚಗಿನ ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆಯ ಕಾರ್ಯವೈಖರಿ ಉತ್ತಮಗೊಳ್ಳುತ್ತದೆ. ಅಲ್ಲದೆ ದೇಹದಲ್ಲಿ ಸೇರ್ಪ

ಪ್ರತಿಯೊಂದು ಜೀವಿಯೂ ಈ ಸೃಷ್ಟಿಯ ಕೂಸು. ಬುದ್ಧಿಜೀವಿ ಮಾನವನಿಂದ ಹಿಡಿದು ಇತರ ಕೋಟ್ಯಾಂತರ ಜೀವ-ಜಂತುಗಳವರೆಗೆ, ಒಂದನ್ನೊಂದು ಅನುಸರಿಸಿಯೇ ಬಾಳುವುದು ಈ ಸೃಷ್ಟಿಯ ಮೂಲಭೂತ ಸಹಕಾರ ತತ್ವ. ಆದರೆ ಮಾನವ ತನ್ನ ಹಣದ ಹಸಿವಿಗಾಗಿ ಉಸಿರನ್ನು ಕೊಡುವ ಗಿಡ-ಮರಗಳನ್ನು ನಶಿಸಿ, ತನ್ನ ಕಾಲಿಗೆ ತಾನೇ ಕೊಡಲಿ ಏಟು ಹಾಕಿಕೊಂಡಿದ್ದಾನೆ. ಇದರಿಂದಾಗಿ ಎಷ್ಟೋ ಪ್ರಾಣಿ ಸಂಕುಲಗಳು ಅಳಿವಿನ ಅ

ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘ (ರಿ)ಕರ್ನಾಟಕ*BSNDP ಇವರ ವತಿಯಿಂದ ದಿನಾಂಕ 09 ಜನವರಿ 2022 ರಂದು ರವಿವಾರ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಈಡಿಗರ ಭವನದಲ್ಲಿ ಹಮ್ಮಿಕೊಂಡ ರಾಜ್ಯಮಟ್ಟದ ಶ್ರೀನಾರಾಯಣಗುರು ಧಾರ್ಮಿಕ ಸಮಾವೇಶ ಹಾಗೂ ವಿಶ್ವಶಾಂತಿ ಯಾಗದ ಕುರಿತು ಪತ್ರಿಕಾಗೋಷ್ಠಿಯನ್ನು ಶಿವಮೊಗ್ಗ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್

ಮಂಡ್ಯ: ಜಿಲ್ಲೆಯ ಗಾಂಧೀ ಭವನದಲ್ಲಿ ಡಿ 18 ರಂದು ನಡೆದ ಕಸ್ತೂರಿ ಸಿರಿಗನ್ನಡ ವೇದಿಕೆಯ ಕವಿಗೋಷ್ಠಿ ಹಾಗೂ ಕಡಲು ಪುಸ್ತಕ ಬಿಡುಗಡೆ, ರಾಜ್ಯೋತ್ಸವ ಪುರಸ್ಕಾರ ಸಮಾರಂಭದಲ್ಲಿ ಮಂಗಳೂರಿನ ಯುವ ಕವಯಿತ್ರಿ ರಶ್ಮಿ ಸನಿಲ್ ಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಒಂದು ವರ್ಷದಲ್ಲಿ ಸತತವಾಗಿ 3 ರಾಜ್ಯ ಪ್ರಶಸ್ತಿ ಪಡೆದು ಹ್ಯಾಟ್ರಿಕ್ ಪ್ರಶಸ್ತಿ ಮುಡಿಗೆರಿಸಿಕೊಂಡಿದ್ದ

ಇಂದು ಆಕಸ್ಮಿಕವಾಗಿ ಸೋಡಾ ಶರ್ಬತ್ ಸಿನೆಮಾದ ಪ್ರೀಮಿಯರ್ ಶೋ ನೋಡುವ ಅವಕಾಶ ಸಿಕ್ಕಿತು. ಆದರೆ ಚಿತ್ರ ನೋಡಿದ ನಂತರ ಇದು ಚಿನ್ನದಂತಹ ಅವಕಾಶವೆಂದು ತೋರಿತು. ಕಾಪಿಕಾಡ್,ಬೋಳಾರ್ ಹಾಗೂ ವಾಮಂಜೂರು ಇವರೊಂದಿಗೆ ತುಳುನಾಡಿನ ಹೆಚ್ಚಿನ ಎಲ್ಲಾ ಹಾಸ್ಯ ಕಲಾವಿದರು ನಟಿಸಿರುವ ಚಿತ್ರ ಸಮಾಜಕ್ಕೆ ಉತ್ತಮ ಸಂದೇಶದೊಂದಿಗೆ ಕೊನೆಗೊಳ್ಳುವಾಗ ಚಿತ್ರ ವೀಕ್ಷಣೆ ಸಾರ್ಥಕ ಎನಿಸಿತು. ತುಂಬಾ ಅ

ಹೆತ್ತವರನ್ನು ಮರೆತು ಪ್ರೀತಿ ಚೆಲ್ಲಾಟವಾಡುವ ಯುವಜನತೆಗೆ ಕಿವಿ ಮಾತು ಹೇಳುವ ಸಿನೆಮಾ ’ಸೋಡಾ ಶರ್ಬತ್. ಕದ್ದುಮುಚ್ಚಿ ಪ್ರೀತಿ ಮಾಡಿ ಕೊನೆಗೆ ಹೆತ್ತವರನ್ನು ಕಣ್ಣೀರು ಸುರಿಸುವಂತೆ ಮಾಡಿವ ಯುವಪ್ರೇಮಿಗಳು ನಮ್ಮ ಸಮಾಜದಲ್ಲಿ ಧಾರಾಳವಾಗಿ ಕಾಣಸಿಗುತ್ತಾರೆ. ಕ್ಷಣಿಕ ಆಕರ್ಷಣೆಗೆ ಬಲಿಯಾಗಿ ಕೊನೆಗೆ ಪ್ರೀತಿ ಕೊನೆಗೊಂಡು ವಿಛ್ಛೇಧನದ ಹಂತಕ್ಕೆ ಬಂದಾಗ ನಡುವಲ್ಲಿ ಹೆತ್ತವರು ಪಟ್

ಜೀವನದಲ್ಲಿ ಒಮ್ಮೆಯಾದರೂ ನೀವು ಪಾರ್ಲೆ ಜಿ ಬಿಸ್ಕತ್ತನ್ನು ತಿಂದೇ ಇರ್ತೀರಾ..! ಆದರೆ ಈ ಬಿಸ್ಕತ್ತಿಗೆ ಪಾರ್ಲೆ ಜಿ ಎಂಬ ಹೆಸರು ಹೇಗೆ ಬಂತು ಅಂತಾ ಎಂದಾದರೂ ಯೋಚನೆ ಮಾಡಿದ್ದೀರಾ..? ಈ ಬಿಸ್ಕತ್ತು ತಯಾರಿಕೆಯ ಕಾರ್ಯವನ್ನು ಮುಂಬೈನ ವಿಲೇ ಪಾರ್ಲೆಯಲ್ಲಿ ಆರಂಭಿಸಲಾಯ್ತು. ಇದೇ ಕಾರಣಕ್ಕೆ ಪಾರ್ಲೆ ಎಂಬ ಪದವನ್ನು ಬಳಕೆ ಮಾಡಲಾಯ್ತು. ಆದರೆ ಪಾರ್ಲೆ ಜಿ ಯಲ್ಲಿರುವ 'ಜಿ' ಅಂದರ

750BC ಯಿಂದಲೂ ಬಳಕೆಯಲ್ಲಿರುವ ಆಹಾರ ಗೆಣಸು. ಆದಿಮಾನವ ಕಾಡಿನಲ್ಲಿ ಹುಡುಕಿ ತಿನ್ನುತ್ತಿದ್ದು ಇದೇ ಗೆಣಸು. ಸಿಹಿ ಪೊಟಾಟೋ ಪೌಷ್ಟಿಕಾಂಶದ ಆಗರ ಎನ್ನುತ್ತಾರೆ ತಜ್ಞರು. ಹಸಿಯಾಗಿಯೂ ಸೇವಿಸಬಹುದಾದ ತರಕಾರಿ ಈ ಗೆಣಸು. ಆದಿ ಮಾನವರೂ ಕೂಡ ಕಾಡುಗಳಲ್ಲಿ ಸಿಗುತ್ತಿದ್ದ ಗಡ್ಡೆಯ ಗೆಣಸನ್ನು ತಿಂದು ಬದುಕು ನಡೆಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಗೆಣಸು ತಿಂದರೆ ಗ್ಯಾ

ಹುಬ್ಬಳ್ಳಿ : ವಿವಾದಾಸ್ಪದ ಮತಾಂತರ ವಿರೋಧಿ ಮಸೂದೆಯ ನಂತ್ರ, ರಾಜ್ಯ ಸರ್ಕಾರ ಈಗ ಧಾರ್ಮಿಕ ಸ್ಪರ್ಶ ಹೊಂದಿರುವ ಮತ್ತೊಂದು ಕಾನೂನನ್ನ ತರಲು ಯೋಜಿಸುತ್ತಿದೆ. ಈ ಬಾರಿ ಹಿಂದೂ ದೇವಾಲಯಗಳನ್ನ ಪ್ರಸ್ತುತ ಅವರಿಗೆ ಸಂಬಂಧಿಸಿದ ಕಾನೂನುಗಳಿಂದ ಮುಕ್ತಗೊಳಿಸುವ ಉದ್ದೇಶ ಹೊಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವ್ರು ಬುಧವಾರ ತಮ್ಮ ಸರ್ಕಾರವು ಹಿಂದೂ ದೇವಾಲಯಗಳನ್ನು ಕಾನೂನು

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನದ ಕ್ಷೇತ್ರಾಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಪೀತಾಂಬರಹೇರಾಜೆಯವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಪೊಲೀಸ್ ಇಲಾಖೆಯ ನಿವೃತ್ತ ವರಿಷ್ಠಾಧಿಕಾರಿ ಯಾಗಿರುವ ಪೀತಾಂಬರ ಹೇರಾಜೆಯವರು ಕಳೆದ ಎರಡು ವರ್ಷಗಳ ಹಿಂದೆ ಗೆಜ್ಜೆಗಿರಿಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ, ನೇಮೋತ್ಸವ ಸಮಿತಿ