
ದಿನಾಂಕ 14.12.2021 ನೇ ಮಂಗಳವಾರ ನಮ್ಮ ಬಿರುವೆರ್ ಕುಡ್ಲ ಬಜಪೆ ಘಟಕದ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಪ್ರಶಾಂತ್ಕುಮಾರ್ ಕೆಂಜಾರು ಕಾನ ಇವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಯೋಜನೆ ನೀಡಲಾಯಿತು. ಬಜಪೆ ನಿವಾಸಿ ದಿನೇಶ್ ರವರಿಗೆ ಮಲಗಲು ನೀರಿನ ಹಾಸಿಗೆ ಹಾಗೂ ವೈದ್ಯಕೀಯ ನೆರವಿಗೆ ಸಹಾಯಧನ ನೀಡಲಾಯಿತು. ಬಜಪೆ ನಿವಾಸಿ ದಿನೇಶ್ ರವರು ಪೈಟಿಂಗ್ ಕೆಲಸ ಮಾಡುತ್ತಿರುವಾಗ ಮೇಲ

ಕರುನಾಡ ಕರುಣೆಯ ಕಾಮಧೇನು ಹಾಗೂ ನನ್ನ ಆತ್ಮೀಯರಾದ ಶ್ರೀ ಗೋವಿಂದ ಬಾಬು ಪೂಜಾರಿಯವರೇ,ನಿನ್ನೆ ಮುಂಬೈ ಬಿಲ್ಲವಭವನದಲ್ಲಿ ನಿಮಗೆ ಆಯೋಜಿಸಿದ ಗೌರವ ಪೂರ್ಣ ಸನ್ಮಾನಕ್ಕೆ ನಾವೆಲ್ಲ ಸಂಭ್ರಮ ಪಟ್ಟಿದ್ದೇವೆ. ಹೌದು, ನಿನ್ನೆ ನಾನಲ್ಲಿರಬೇಕಿತ್ತು ಆದರೆ ಇರಲಾಗಲಿಲ್ಲ. ನಿಮ್ಮ ಜೊತೆಗೆ ಮಾತಾಡುವ,ನಿಮ್ಮ ಮಾತಿಗೆ ಕಿವಿಯಾಗುವ ಅವಕಾಶಕ್ಕೆ ಅನಾನುಕೂಲ ಅಡ್ಡಿ ಆಯಿತು.ಮುಂಬೈಯಿಂದ ದೂರದಗ

ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಯವರು ಯುವವಾಹಿನಿ (ರಿ) ಕೇಂದ್ರ ಸಮಿತಿಯ ದ್ವಿತೀಯ ಉಪಾಧ್ಯಕ್ಷರಾಗಿ ಆಯ್ಕೆ ಇಂದು ಜರಗಿದ ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಉಪಾಧ್ಯಕ್ಷರ ಚುನಾವಣೆಯಲ್ಲಿ ಹರೀಶ್ ಕೆಪೂಜಾರಿ ಯವರು ಜಯಗಳಿಸಿದರು. ಸಂಜೆ ಜರಗಿದ ಯುವವಾಹಿನಿ ಕೇಂದ್ರ ಸಮಿತಿಯ ಮಹಾ ಸಭೆಯಲ್ಲಿ ದ್ವಿತೀಯ ಉಪಾಧ್ಯಕ್ಷರಆಯ್ಕೆಯನ್ನು

ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಆರ್ಯ ಈಡಿಗ ಮಹಾಸಂಸ್ಥಾನ ಶ್ರೀ ರೇಣುಕಾ ಪೀಠ ಮತ್ತು ಶ್ರೀ ನಾರಾಯಣ ಗುರು ಮಠದ ನಿಯೋಜಿತ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರ ಪೀಠಾರೋಹಣದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು.ಪೂನೆರೆದಿದ್ದ ಭಕ್ತರನ್ನುದ್ದೇಶಿಸಿ ಆಶೀರ್ವಚನ ನೀಡಿ ತಾರೀಕು 2.2.2022 ರಂದು ಸೋಲೂರಿನಲ್ಲಿ ನಡೆಯುವ ಕಾರ್ಯಕ್ರ

ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಗೆ ಭೇಟಿ ನೀಡಿದ ಮಂಗಳೂರು ಅಸೋಸಿಯೇಷನ್ ಸೌದಿ ಅರೇಭಿಯಾ (MASA) ಇದರಅಧ್ಯಕ್ಷರು ಹಾಗೂ ಸೌದಿ ಬಿಲ್ಲವಾಸ್ ಮುಖಂಡರಾದ ಸತೀಶ್ ಕುಮಾರ್ ಅಂಚನ್ ಬಜಾಲ್ ಹಾಗೂ ಬಿಲ್ಲವ ಅಸೋಸಿಯೇಷನ್ದುಬೈ ಇದರ ಮಾಜಿ ಅಧ್ಯಕ್ಷರಾದ ಸತೀಶ್ ಪೂಜಾರಿ ಇವರನ್ನು ದೇವಾಲಯದ ಕೋಶಾಧಿಕಾರಿ ಹಾಗೂ ಗುರುಬೆಳದಿಂಗಳು ಟ್ರಸ್ಟ್ ನಸ್ಥಾಪಕ ಅಧ್ಯಕ್ಷರಾದ ಆರ್ ಪದ್ಮರಾಜ್ ಅವ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಎಂದು ಮರುನಾಮಕರಣ ಮಾಡುವಂತೆ ಒತ್ತಾಯಿಸಿ ಬಿಲ್ಲವ ಬ್ರಿಗೇಡ್ 8 ಕ್ಷೇತ್ರಗಳಲ್ಲಿ ಒಂದು ತಿಂಗಳ ಕಾಲ ಸ್ಟಿಕ್ಕರ್ ಅಭಿಯಾನ ನಡೆಸಲಿದೆ. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಲ್ಲವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ಅವಿನಾಶ್ ಸುವರ್ಣ, "ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿ

ಈ ದಿನದ ವಿಶೇಷ ಪುಷ್ಪಾಲಂಕಾರದ ಸೇವೆ ಶ್ರೀಯುತ ಸತೀಶ್ ಕುಮಾರ್ ಬಜಾಲ್ ಅವರ ಪುತ್ರಿ ಕುಮಾರಿ ಶ್ರೀನಿಧಿ ಅವರಹೆಸರಿನಲ್ಲಿ ಭಕ್ತಿಯ ಸೇವೆ ಹಾಗೂ ರೂ. 25,000/- ಸಾವಿರ ಮೊತ್ತವನ್ನು ಕ್ಷೇತ್ರದ ಅನ್ನದಾನ ಸೇವೆಗೆ ಸಲ್ಲಿಸಿರುತ್ತಾರೆ. ಮಂಗಳೂರು ಅಸೋಸಿಯೇಷನ್(MASA)ಸೌದಿ ಅರೇಬಿಯ ಇದರ ಅಧ್ಯಕ್ಷರು ಮತ್ತು ಬಿಲ್ಲವರ ಅಸೋಶಿಯೇಷನ್ ಸೌದಿಅರೇಬಿಯ ರಿಯಾದ್ ಇದರ ಹಿರಿಯ ಸದಸ್ಯರು, ಸ

ಕರಾವಳಿಯ ಜನರ ಹಾಸ್ಯಕ್ಕೊಂದು ವಸ್ತುವಾಗಿದ್ದ ರಾಂಪಣ್ಣ ಯಾನೆ ರಾಮಪ್ಪ ಪೂಜಾರಿಯವರ ಬಗ್ಗೆ ಒಂದು ಉತ್ತಮ ಲೇಖನ. ನೀವು ಕರಾವಳಿಯ ಯಾರಲ್ಲಾದರೂ ‘ರಾಮಪ್ಪ ಪೂಜಾರಿ ನಿಮಗೆ ಗೊತ್ತಾ ?’ ಎಂದು ಕೇಳಿ. ಯಾವ ‘ರಾಮಪ್ಪ ?’ ಎಂದು ನಿಮ್ಮನ್ನುಮರು ಪ್ರಶ್ನಿಸುತ್ತಾರೆ. ಈಗ ನಿಮ್ಮ ಪ್ರಶ್ನೆಯನ್ನು ತುಸು ಬದಲಿಸಿ. ‘ರಾಂಪ ನಿಮಗೆ ಗೊತ್ತಾ ?’ ಎಂದು ಕೇಳಿ. ಆತನ ಮುಖ ಒಮ್ಮೆಲೇಅರಳುತ್ತದೆ.

ಹಳೆಯ ಗುಡಿಸಲು, ಛತ್ರಗಳ ಸಾಲಿನ ಸುಬ್ರಹ್ಮಣ್ಯ ರಥಬೀದಿಯ ದೃಶ್ಯಗಳು. ಈಗಿನ ತರಹದ ಲಾಡ್ಜ್, ಗೆಸ್ಟ್ ಹೌಸು, ಕಾಂಕ್ರೀಟ್ ರಸ್ತೆಗಳಿಲ್ಲದ ದಿನಗಳಲ್ಲಿ ಪರ ಊರಿಂದ ಬಂದ ಭಕ್ತಾದಿಗಳು ಚಂಪಾಷಷ್ಟಿಯ ವೈಭವವನ್ನು ನೋಡಲು ಬರುತ್ತಿದ್ದ ಕಾಲವನ್ನು ನೆನಪಿಸುವ ದೃಶ್ಯ.

ಇಲ್ಲಿ ಬೇಲಿಗೆ ಇಟ್ಟ ಕಲ್ಲೂ ಇತಿಹಾಸ ಸಾರುತ್ತದೆ. ಮನೆಗಳ ಮೆಟ್ಟಿಲೂ ಚರಿತ್ರೆ ಹೇಳು ತ್ತದೆ. ಬಟ್ಟೆ ಒಗೆಯುವ ಕಲ್ಲುಗಳಲ್ಲೂ ಶಾಸನದ ಕಲ್ಲುಗಳಾಗಿವೆ. ಒಂದು ಕಾಲದಲ್ಲಿ ತುಳು ನಾಡಿನ ರಾಜಧಾನಿಯಾಗಿದ್ದ ಬಾರಕೂರಿನ ಇತಿಹಾಸ ಇಂದು ಬೀದಿ ಪಾಲಾಗಿದೆ. ಅರಮನೆ ನಾಶವಾಗಿದೆ. ಅರಮನೆ ಇದ್ದ ಜಾಗ ಪಾಳು ಬಿದ್ದಿದೆ. ಆನೆ, ಕುದುರೆ ಕಟ್ಟಿ ಹಾಕುತ್ತಿದ್ದ ಕಲ್ಲುಗಳು ಈಗ ದನ ಮೇಯಿಸಲು ಕಟ

ಬಿಲ್ಲವ ಸಮಾಜವನ್ನು ನಿಂದಿಸಿದ ಕರ್ಮದ ಫಲವಾಗಿ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಗುರುಪೀಠದ ಮುಂದೆ "ಸಮಸ್ತ ಬಿಲ್ಲವ ಸಮಾಜದ ಕ್ಷಮೆಯಾಚಿಸಿದ ಶಂಕರ ಶೆಟ್ಟಿ". ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀಯುತ ಸಾಯಿರಾಂ, ಬಿರುವೆರ್ ಕುಡ್ಲ ಸಂಘಟನೆಯ ನಾಯಕರಾದ ಉದಯ್ ಪೂಜಾರಿ ಬಳ್ಳಾಲ್ಭಾಗ್, ತುಳುನಾಡ ಬಿರುವೆರ್ ಸಂಘಟನೆಯ ನಾಯಕ

ಕೋವಿಡ್ -19 ಗೆ ಕಾರಣವಾಗುವ ಸಾರ್ಸ್-ಕೋವ್-2 ನ ಓಮಿಕ್ರಾನ್ ರೂಪಾಂತರ ಪತ್ತೆಯಾಗಿದ್ದು, ಆತಂಕ ಮೂಡಲು ಕಾರಣವಾಗಿದೆ. ಹೊಸದಾಗಿ ಪತ್ತೆಯಾದ ಕೊರೋನಾ ವೈರಸ್ ರೂಪಾಂತರದ ವಿರುದ್ಧ ಲಸಿಕೆ ಕಾರ್ಯ ನಿರ್ವಹಿಸುತ್ತದೆಯೇ ಅಥವಾ ಇಲ್ಲವೇ ಎಂಬುದು ಇದೀಗ ಹಲವರಲ್ಲಿ ಪ್ರಶ್ನೆ ಮೂಡಲು ಕಾರಣವಾಗಿದೆ. ಹೆಚ್ಚಿನ ಜನರು ಕೋವಿಡ್-19 ಎರಡು ಡೋಸ್ ಲಸಿಕೆ ಪಡೆದಿದ್ದಾರೆ ಹಾಗೂ ಹಲವರಿಗೆ ಭಾಗಶಃ