Billava Warriors – Billava News Portal
Wednesday, 28 October 2026

General news

General

ಬಿಲ್ಲವರ ಉನ್ನತಿಯಲ್ಲಿ ನಾರಾಯಣ ಗುರುಗಳ ಪಾತ್ರ ಗುರುತರವಾದುದು ಡಾ.ಮುಕೇಶ್ ಕುಮಾರ್

17 Jul 2025

ಮುಂಬಯಿ ಒಂದು ಕಾಲದಲ್ಲಿ ಮೇಲ್ವರ್ಗದವರಿಂದ ಅಸ್ಪ್ರಶ್ಯರೆನಿಸಿಕೊಂಡು ಸಮಾಜದಿಂದ ಬಹಿಷ್ಕೃತರಾದ ಬಿಲ್ಲವರು ಶ್ರೀಮಂತವಾದ ಸಂಸ್ಕೃತಿಯ ಹಿನ್ನೆಲೆಯಿಂದ ಬಂದವರು. ದಾರ್ಶನಿಕ ನಾರಾಯಣ ಗುರುಗಳ ಮಾರ್ಗದರ್ಶನವನ್ನೇ ಸ್ಫೂರ್ತಿಯಾಗಿಸಿಕೊಂಡು ಹಲವಾರು ಸಂಘರ್ಷಗಳನ್ನು ಎದುರಿಸಿಯೂ ಬಿಲ್ಲರು ಉನ್ನತ ಸ್ಥಾನಮಾನವನ್ನು ಗಳಿಸಿಕೊಂಡರು. ಬಾಸೆಲ್ ಮಿಶನ್ ವರದಿಯಲ್ಲಿ ದಾಖಲಾಗಿರುವ ಬಿಲ್ಲವರ

General

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ

26 Jun 2025

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ ಪೂಜೆ ಜರುಗಿತು. ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್

General

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ

25 Jun 2025

ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ 'ಬ್ಯಾಂಡ್ ಮಂಗಳೂರು' ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್ ಪಡು ಆಯ್ಕೆಯಾಗಿದ್ದು ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024ರ ಅ.2ರಂದು ಪ್ರಕಟವಾಗಿದ್ದ 'ಹುಲಿ ವೇಷಕ್ಕೆ ಖದರ್ ನೀಡಿದ್ದ ಆಸಿಫ್' ವರದಿಗೆ

General

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ

23 Jun 2025

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್ 2  ರಂದು ಪ್ರಕಟವಾದ "ಹುಲಿ ವೇಷಕ್ಕೆ ಖದರ್ ನೀಡಿದ್ದ ಆಸಿಫ್" ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ

General

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ

22 Jun 2025

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿಯ ಸಭಾಂಗಣದಲ್ಲಿ ಜರಗಿದ ಸಭೆಯಲ್ಲಿ ಸರ್ವಾನುಮತದಿಂದ ಆರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್ ನ ನಿಕಟ ಪೂರ್ವ ಅಧ್ಯಕ್ಷ ರಾದ ರ

General

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!

21 Jun 2025

ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಮಾಡಿದ್ದು ಈ ಸಾಧನೆಯ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಹವ್ಯಾಸಿ ಈಜುಗಾರರಾದ ಎ ಚಂದ

General

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ

20 Jun 2025

ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ ಹಾಗು ಕ್ಷೇತ್ರದ ನವೀಕರಣದ ರೂವಾರಿ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಶುಕ್ರವಾರ ನಡೆಯಿತು. ಕ್ಷೇತ್ರದ ಸಮಗ್ರ ಅಭಿವೃ

ಅನಿತಾ ಪಿ. ತಾಕೊಡೆ ಅವರ ಕವನ ಸಂಕಲನದ ಹಸ್ತಪ್ರತಿಗೆ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ
General

ಅನಿತಾ ಪಿ. ತಾಕೊಡೆ ಅವರ ಕವನ ಸಂಕಲನದ ಹಸ್ತಪ್ರತಿಗೆ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ

20 Jun 2025

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯ, ಸಾಂಸ್ಕೃತಿಕ ಕಲಾ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ (ರಿ) ಕೊಪ್ಪಳ ವತಿಯಿಂದ ಪ್ರತಿವರ್ಷವೂ ಕಾವ್ಯದ ಹಸ್ತಪ್ರತಿಗಳನ್ನು ರಾಜ್ಯಮಟ್ಟದಲ್ಲಿ ಆಹ್ವಾನಿಸಿ, ಆಯ್ಕೆಯಾದ ಎರಡು ಕಾವ್ಯದ ಹಸ್ತಪ್ರತಿಗಳಿಗೆ 'ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ'ಯನ್ನು ಪ್ರದಾನ ಮಾಡುತ್ತ ಬಂದಿದೆ. 2025 ನೆಯ ವರ್ಷದ 'ಗವಿಸಿದ್ಧ ಎನ್. ಬಳ

General

ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರನ್ನು ಭೇಟಿಯಾದ ಕನ್ನಡ ‌ಸಂಘದ ಬೈಹರೀನ್ ಅಧ್ಯಕ್ಷರಾದ ಅಜಿತ್ ಬಂಗೇರ

19 Jun 2025

ಕನ್ನಡ ‌ಸಂಘದ ಅಧ್ಯಕ್ಷರಾದ  ಅಜಿತ್ ಬಂಗೇರ ಅವರು  ಜೂನ್ 18,2025  ರಂದು, ಬೆಂಗಳೂರಿನಲ್ಲಿ, ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರನ್ನು ಭೇಟಿಯಾಗಿ ,ಮಾತುಕತೆ ನಡೆಸಿದರು. ಈ ವೇಳೆ, ಕನ್ನಡ ಭವನದಲ್ಲಿ  ನಡೆಸುತ್ತಿರುವ ವಿವಿಧ ಕನ್ನಡಪರ ಚಟುವಟಿಕೆಗಳು  ಹಾಗೂ ಅಲ್ಲಿನ ಕನ್ನಡಿಗರಿಗೆ ಸಾಂಸ್ಕೃತಿಕ ಹಾಗೂ ಸಾಮಾಜಿಕ ಬಲವನ್ನು ನೀಡುವ ಸಂಘದ ಧ್ಯೇಯೋದ್

General

ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ : ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಆಯ್ಕೆ

18 Jun 2025

ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮ ದಲ್ಲಿ ಮೈ ಭಾರತ್ ನವದೆಹಲಿಯ ಮೈ ಭಾರತ್ ನ ಯುವ ರಾಯಭಾರಿಯಾಗಿ ಪಾಲ್ಗೊಳ್ಳಲು ದಕ್ಷಿಣ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶ್ರೀಕಾಂತ್ ಪೂಜಾರಿ ಬಿರಾವು ಕರ್ನಾಟಕದಿಂದ ಆಯ್ಕೆಯಾಗಿ ಪ್ರತಿನಿದಿಸಲಿದ್ದಾರೆ. ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ , ಮೈ ಭಾರತ್ (ನೆಹರು ಯುವ ಕೇಂದ್ರ) ನವದೆಹಲಿ ಇದರ ವತಿ

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ
General

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ

12 Jun 2025

ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ ಮತ್ತು ನೃತ್ಯಾವಳಿಗಳಿಂದ ಕೂಡಿದ್ದ ಈ ರಸ ಸಂಜೆ, ಶೋತೃ ಗಡಣವನ್ನು ಹುಚ್ಚೆದ್ದು ಕುಣಿಯುವಂತೆ  ಮಾಡಿ, ಎಲ್ಲರ ಮನ ಸೂರೆಗೊಂಡಿತು. ವಿಶೇಷ ಆಕರ್ಷಣೆಯಾಗಿ ಕರ್ನಾಟಕದ

General

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ

11 Jun 2025

ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ ಬರಬಹುದು, ಜೊತೆಗೆ ಇದು ಬಂದಾಗ ಸುತ್ತಮುತ್ತಲಿರುವವರು ನಮ್ಮನ್ನು ನೋಡುವುದರಿಂದ ಸಹಜವಾಗಿ ಏನು ಮಾಡಬೇಕು ಎಂಬುದೇ ತಿಳಿಯುವುದಿಲ್ಲ. ಕೆಲವರು ಬಿಕ್ಕಳಿಕೆ ಬಂದ