
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ನವೆಂಬರ್ 29 ರಿಂದ ದ್ವಿತೀಯ ಪಿಯುಸಿ ಅರ್ಧ ವಾರ್ಷಿಕ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ. ದ್ವಿತೀಯ ಪಿಯುಸಿ ಅರ್ಧವಾರ್ಷಿಕ ಪರೀಕ್ಷೆಯನ್ನು ಪಬ್ಲಿಕ್ ಪರೀಕ್ಷೆಯಾಗಿ ನಡೆಸಲು ಮುಂದಾದ ಕ್ರಮಕ್ಕೆ ವಿದ್ಯಾರ್ಥಿಗಳಿಂದ ವಿರೋಧ, ಪ್ರತಿಭಟನೆ ವ್ಯಕ್ತವಾದ ಹಿನ್ನೆಲ

ಅಮೃತ ಕ್ರೀಡಾ ದತ್ತು ಯೋಜನೆಯಡಿಯಲ್ಲಿ ಪ್ಯಾರೀಸ್ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಲು ಪದಕ ವಿಜೇತ ಸಾಮರ್ಥ್ಯವುಳ್ಳ 75 ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ. ಅಂತರಾಷ್ಟ್ರೀಯ ಪವರ್ ಲಿಫ್ಪಿಂಗ್ ಕ್ರೀಡಾಪಟು ಆಗಿರುವ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಅಕ್ಷತಾ ಪೂಜಾರಿಯವರು ಒಲಂಪಿಕ್ಸ್‌ನಲ್ಲಿ ಭಾಗವಹಿಸುವ ಆರ್ಹತೆಯನ್ನು ಹೊಂದಿದ್ದಾರೆ. ಇವರನ್ನು ಪ್ರೋತ್ಸಾ

ಉಡುಪಿ: ನಾಳೆಯೊಳಗಾಗಿ ಸಂಘಟನೆ ವಿರುದ್ದದ ಆರೋಪಕ್ಕೆ ಶರಣ್ ಪಂಪ್‌ವೆಲ್ ಕ್ಷಮೆಯಾಚಿಸದಿದ್ದರೆ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಬಿರುವೆರ್ ಕುಡ್ಲ ಸಂಘಟನೆ ಎಚ್ಚರಿಕೆ ನೀಡಿದೆ. ಬಿರುವೆರ್ ಕುಡ್ಲ ಉಡುಪಿ ಘಟಕದಿಂದ ಉಡುಪಿ ಪ್ರೆಸ್ ಕ್ಲಬ್ಬಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.ಬಿರುವೆರ್ ಕುಡ್ಲ ಸಂಘಟನೆಯ ಹೆಸರನ್ನು ಕ

"ಒಂದೇ ಜಾತಿ ಒಂದೇ ಮತ ಒಂದೇ ದೇವರು " ಎಂಬ ನೀತಿ ಸಂದೇಶವನ್ನು ವಿಶ್ವಕ್ಕೆ ಸಾರಿದ ಜಗದ್ಗುರು ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶವನ್ನು ಪಾಲಿಸಿಕೊಂಡು ಜನ ಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಕರುಣೆ ಮಮತೆಯ ದೀವಿಗೆಯಾಗಿ ಸಮಾಜಸೇವೆಯನ್ನೇ ತನ್ನ ಉಸಿರಾಗಿಸಿಕೊಂಡು ಪರರ ನೋವು ನಲಿವುಗಳಿಗೆ ಧ್ವನಿಯಾಗಿ ಕಷ್ಟ ಎಂದು ಕಂಬನಿ ಮಿಡಿಯುವ ಮನಗಳಿಗೆಅವರ ಕಣ್ಣೀರೋರೆಸಿ ಮನ - ಮ

ಮಂಗಳೂರು: ಎರಡು ಸಂಘಟನೆಗಳ ಮಧ್ಯದ ಮನಸ್ತಾಪದ ವಿಚಾರದಲ್ಲಿ ಬಜರಂಗದಳ ನಾಯಕರಾದ ಶರಣ್ ಪಂಪ್ವೆಲ್ ಅವರು ಸದಾ ಒಂದೇ ಜಾತಿ ಒಂದೆ ಮತ ಎಂಬ ಧ್ಯೇಯದೊಂದಿಗೆ ಕಾರ್ಯಾಚರಿಸುತ್ತಿರುವ ಬಿಲ್ಲವ ಸಂಘಟನೆಯ ಹೆಸರನ್ನು ಎಳೆದು ತಂದಿರುವುದು ಖಂಡನೀಯವಾಗಿದೆ ಎಂದು ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಹೇಳಿದ್ದಾರೆ.ನಾರಾಯಣ ಗುರುಗಳ ತತ್ವದಡಿಯಲ್ಲಿ ಎಲ್ಲರೂ ಕೂಡ ಒ

ಮಂಗಳೂರು, ನ.15: ಬಜರಂಗ ದಳದ ಮುಖಂಡ ಶರಣ್ ಪಂಪ್‌ವೆಲ್‌ಗೆ ಮುಸ್ಲಿಮರ ಹಣ ಆಗುತ್ತದೆ. ಆದರೆ ಮುಸ್ಲಿಂ ಯುವಕರು ಯಾಕೆ ಆಗುವುದಿಲ್ಲ ಎಂದು ಬಿರುವೆರ್ ಕುಡ್ಲ ಮಂಗಳೂರು ಪ್ರಶ್ನಿಸಿದೆ. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿರುವೆರ್ ಕುಡ್ಲದ ಸಂಚಾಲಕ ಲಕ್ಷ್ಮೀಶ್ ಈ ಹಿಂದೆ ನಡೆದ ಸಭೆಯೊಂದರಲ್ಲಿ ಶರಣ್ ಪಂಪ್‌ವೆಲ್ ಬಿರುವೆರ್ ಕುಡ್ಲ ಒಂದು ಜಾತಿಗೆ ಸೀಮಿತವಾಗ

ಯುವವಾಹಿನಿ (ರಿ) ಬೆಂಗಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಬಸವೇಶ್ವರನಗರದ ಪಿವಿಪಿಸ್ಕೂಲ್ ನಲ್ಲಿ ತಾ.13 ನವೆಂಬರ್ 2021 ಶನಿವಾರದಂದು ಬೆಳಿಗ್ಗೆ 9.00 ರಿಂದ 1.00 ಗಂಟೆಯವರೆಗೆ ಬಹಳ ಅದ್ದೂರಿಯಾಗಿಆಚರಿಸಲಾಯಿತು. ಮಕ್ಕಳೆಲ್ಲರೂ ಸೇರಿ ನಾಡಗೀತೆಯನ್ನು ಹಾಡಿ, ಶ್ರೀ ನಾರಾಯಣ ಗುರುಗಳ ಹಾಗೂ ನೆಹರೂ ಭಾವಚಿತ್ರಕ್ಕೆ ಪೂಜೆಯನ್ನುಸಲ್ಲಿಸುವುದರ ಮೂಲಕ ಆರಂ

ಯುವ ವಾಣಿಜ್ಯೋದ್ಯಮಿ ಮತ್ತು ಪನಾಮ ಕಾರ್ಪೊರೇಷನ್ ಲಿಮಿಟೆಡ್‌ನ ಅಧ್ಯಕ್ಷ ವಿವೇಕ್ ರಾಜ್, ವಿದ್ಯಾರ್ಥಿಗಳು ಜನಸೇವೆ ಮಾಡುವ ಉತ್ಸಾಹ ಮತ್ತು ಸಂವಿಧಾನವನ್ನು ರಕ್ಷಿಸಲು ಬದ್ಧರಾಗಿರಲು ಬದ್ಧರಾಗಿದ್ದರೆ ಮಾತ್ರ ಯುಪಿಎಸ್‌ಸಿ ಪರೀಕ್ಷೆಗೆ ಹಾಜರಾಗಲು ಕರೆ ನೀಡಿದರು. ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ಪತ್ರಿಕೆಗಳ ಆಶ್ರಯದಲ್ಲಿ ‘ಇನ್‌ಸೈಟ್ಸ್ ಐಎಎಸ್’ ಸಂಸ್ಥೆಯ ಸಹಯೋಗದ

ಅಯ್ಯೋ! ಕಣ್ಣು ಅದರುತ್ತಿದೆ, ಬಡಿದುಕೊಳ್ಳುತ್ತಿದೆ ಏನು ಗ್ರಹಚಾರವೋ ಏನೋ ಎಂಬುದನ್ನು ಹಲವು ಬಾರಿ ಕೇಳಿರಬಹುದು. ಇದನ್ನು ಹಲವರು ಶುಭ ಶಕುನ ಅಥವಾ ಕೆಟ್ಟ ಶಕುನಗಳಿಗೂ ಹೋಲಿಸುತ್ತಾರೆ. ಕಣ್ಣು ಮಿಟುಕಿಸುವುದು ಎಂದರೆ ಮುಂಬರುವ ಘಟನೆಯ ಬಗ್ಗೆ ತಿಳಿಸುವುದು ಎಂದು ಜನರು ನಂಬುತ್ತಾರೆ. ಸಾಮುದ್ರಿಕ್ ಶಾಸ್ತ್ರದ ಪ್ರಕಾರ (ಮುಖ ಮತ್ತು ಇಡೀ ದೇಹದ ಅಧ್ಯಯನ), ಪುರುಷರು ಮತ್ತು ಮಹ

ಕೋಣೆಯೊಳಗೆ ಬಾಗಿಲು ಹಾಕಿ ಕನ್ಯಾಡಿಯ ಬ್ರಹ್ಮಾನಂದ ಶ್ರೀಗಳೊಂದಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಗುಪ್ತ ಸಮಾಲೋಚನೆ ನಡೆಸಿದ್ದು ಹಲವಾರು ಕುತೂಹಲಗಳಿಗೆ ಕಾರಣವಾಗಿದೆ.ಯಾರನ್ನೂ ಒಳಗಡೆ ಬಿಡದೆ ಹಲವು ಸಮಯ ಶ್ರೀಗಳ ಜತೆ ಸಮಾಲೋಚನೆ ನಡೆಸಿದ ಗೃಹ ಸಚಿವರು ಗೌಪ್ಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು ಹಲವಾರು ಚರ್ಚೆಗೆ ಗ್ರಾಸವಾಗಿದೆ. ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜರ ಕೋರಿಕೆಯ

ಮಂಗಳೂರಿನ ಹೆಸರಾಂತ ಉದ್ಯಮಿಗಳು, ಮಸಾಲ ಪದಾರ್ಥಗಳ ಉತ್ಪಾದನೆಯಲ್ಲಿ ಅಂತರಾಷ್ಟ್ರೀಯ ಖ್ಯಾತಿಗೆ ಪಾತ್ರರಾದ ಇವರು ಗುಣಮಟ್ಟದ ಉತ್ಪಾದನೆಗೆ ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ಕೈಗಾರಿಕಾ ಸಂಸ್ಥೆ SRR ಮಸಾಲ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದಾರೆ. ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರು, ಗುರು ಚಾರಿಟೇಬಲ್ ಟ್ರಸ್

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಪಚ್ಚಿನಡ್ಕ ಶ್ರೀ ಸೇಸಪ್ಪ ಕೋಟ್ಯಾನ್ ರವರು ದಾಖಲೆಯ 25ನೇ ವರ್ಷ ಪುನರಾಯ್ಕೆ ಹೊಂದಿದ್ದಾರೆ. ಶ್ರೀ ಸೇಸಪ್ಪ ಕೋಟ್ಯಾನ್ ರವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆಯು ನಡೆದು, ದಿನಾಂಕ 7.11.2021 ರಂದು ನಡೆದ ಪದಾಧಿಕಾರಿಗಳ ಆಯ್ಕೆಯಲ್ಲಿ ಉಪಾ