Billava Warriors – Billava News Portal
Thursday, 29 October 2026
Advertiser
Advertisement · 728×90 px

General news

ಈ ಮೂರು ಪರೀಕ್ಷೆಯಲ್ಲಿ ಹೆಚ್ಚಿನ ಹೃದಯಾಘಾತವನ್ನು ತಪ್ಪಿಸಬಹುದು
General

ಈ ಮೂರು ಪರೀಕ್ಷೆಯಲ್ಲಿ ಹೆಚ್ಚಿನ ಹೃದಯಾಘಾತವನ್ನು ತಪ್ಪಿಸಬಹುದು

27 Nov 2023

ಭಾರತದಲ್ಲಿ ಹೃದಯ ಸಮಸ್ಯೆ ಸಾಮಾನ್ಯವಾಗಿದೆ. ಯುರೋಪ್, ಚೀನಾ ದೇಶಕ್ಕಿಂತ ನಮ್ಮಲ್ಲೇ ಹೆಚ್ಚು ಹೃದಯ ಸಮಸ್ಯೆ ಕಂಡುಬರುತ್ತಿದ್ದು, ಇದಕ್ಕೆ ಸೂಕ್ತವಾದ ಪರೀಕ್ಷೆ ಅಗತ್ಯವೆಂದು ನಾರಾಯಣ ಹೃದಯಾಲಯದ ಹೃದಯ ತಜ್ಞ ಡಾ. ದೇವಿಪ್ರಸಾದ್ ಶೆಟ್ಟಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, ಹೃದಯಾಘಾತ ಪುರುಷರಿಗೆ ಹೆಚ್ಚು ಕಂಡುಬರುತ್ತಿದೆ. ಜಿಮ್‌ನಲ್ಲಿ ಹ

"ಕಸ್ತೂರಿ ಕನ್ನಡ" ಬಹರೈನ್ ಎಫ್.ಎಂ. ರೇಡಿಯೋ ಕಾರ್ಯಕ್ರಮದ ರೂವಾರಿ ಕಮಲಾಕ್ಷ ಅಮೀನ್ ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
General

"ಕಸ್ತೂರಿ ಕನ್ನಡ" ಬಹರೈನ್ ಎಫ್.ಎಂ. ರೇಡಿಯೋ ಕಾರ್ಯಕ್ರಮದ ರೂವಾರಿ ಕಮಲಾಕ್ಷ ಅಮೀನ್ ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

27 Nov 2023

ಬಹರೈನ್ ದ್ವೀಪ ರಾಷ್ಟ್ರದಲ್ಲಿ ಸುಮಾರು ಮೂರು ದಶಕದಿಂದ ಕನ್ನಡ-ತುಳು ಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತಾ ಬಂದಿದ್ದ ಶ್ರೀಕಮಲಾಕ್ಷ ಅಮೀನ್ ರವರ ಬಹುಮುಖೀ ಸೇವೆಯನ್ನು ಸರಕಾರವು ಗುರುತಿಸಿ  ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ "ರಾಜ್ಯೋತ್ಸವಪ್ರಶಸ್ತಿ" ಯನ್ನು ನೀಡಿ ಗೌರವಿಸಲು ನಿರ್ಧರಿಸಿದೆ. 1991ರಲ್ಲಿ ಬಹರೈನ್ ಗೆ ಬಂದಿದ್ದ "ಕಮಲ್" ನಂತರ ಹಿಂದೆ ತಿರುಗಿ ನೋಡಿಲ್ಲ

ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ ನಟಸಾರ್ವಭೌಮ
General

ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ ನಟಸಾರ್ವಭೌಮ

27 Nov 2023

ಸ್ಯಾಂಡಲ್ ವುಡ್ ನಟ , ಹಿನ್ನೆಲೆ ಗಾಯಕ , ಕನ್ನಡದ ರಾಜರತ್ನ, ನಟಸಾರ್ವಭೌಮ, ಕನ್ನಡದ ಕೋಟ್ಯಧಿಪತಿ, ಪವರ್ ಸ್ಟಾರ್ ಬಿರುದಾಂಕಿತ ಪುನೀತ್ ರಾಜ್ ಕುಮಾರ್ (46)ಅ. 29 ರ ಶುಕ್ರವಾರ ಬೆಳಗ್ಗೆ 11.30 ಕ್ಕೆ ವಿಧಿವಶರಾಗಿದ್ದಾರೆ. ಲಘು ಹೃದಯಘಾತದಿಂದಾಗಿ 11 ಗಂಟೆಗೆ ಪುನೀತ್ ರಾಜ್ ಕುಮಾರ್ ಅವರನ್ನು ವಿಕ್ರಂ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸ

ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷರಾದ ಉದಯ ಪೂಜಾರಿ  ನಟ ದರ್ಶನ್ ರನ್ನು ಬೇಟಿ
General

ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷರಾದ ಉದಯ ಪೂಜಾರಿ ನಟ ದರ್ಶನ್ ರನ್ನು ಬೇಟಿ

27 Nov 2023

ಬೆಂಗಳೂರು: ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷರಾದ ಉದಯ ಪೂಜಾರಿ ಹಾಗೂ ಸೋನಿಯಾ ಅವರು ಇಂದು ಬೆಂಗಳೂರಿನಲ್ಲಿ ಕನ್ನಡ ಚಲನಚಿತ್ರ ರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್  ರನ್ನು  ಬೇಟಿ ಮಾಡಿದರು. ಕೋಟಿ ಚೆನ್ನಯರು ಹಾಗೂ ಬ್ರಹ್ಮ ಶ್ರೀ ನಾರಾಯಣ ಗುರು ಅವರ ಪ್ರತಿಮೆಯಿರುವ ಸ್ಮರಣಿಕೆಯನ್ನು ನಟ ದರ್ಶನ್ ಅವರಿಗೆ ಹಸ್ತಾಂತರಿಸಿದರು.

ನಾಡು ಕಂಡ ಧೀಮಂತ ರಾಜಕಾರಣಿ ಮಾಜಿ ಮುಖ್ಯಮಂತ್ರಿ ದಿ!! ಎಸ್ ಬಂಗಾರಪ್ಪ ಜನುಮ ದಿನದಂದು ಗೌರವ ಪೂರ್ವಕ ನಮನಗಳು
General

ನಾಡು ಕಂಡ ಧೀಮಂತ ರಾಜಕಾರಣಿ ಮಾಜಿ ಮುಖ್ಯಮಂತ್ರಿ ದಿ!! ಎಸ್ ಬಂಗಾರಪ್ಪ ಜನುಮ ದಿನದಂದು ಗೌರವ ಪೂರ್ವಕ ನಮನಗಳು

27 Nov 2023

ಬಂಗಾರಪ್ಪಾಜಿಯವರ ಸ್ಮರಣೋತ್ಸವದ ಅಂಗವಾಗಿ ಈ ಲೇಖನ. ಎಸ್, ಬಂಗಾರಪ್ಪ ಅಂದರೆ ಸಾರೆಕೊಪ್ಪ ಬಂಗಾರಪ್ಪ ಅಂತ ಅರ್ಥ. ಸಾರೆಕೊಪ್ಪ ಎಂಬುದು ಅಂಚೆ ವಿಳಾಸ. ಇವರ ಹುಟ್ಟೂರು ಶಿವಮೊಗ್ಗ* ಜಿಲ್ಲೆಯ *ಸೊರಬ* ತಾಲೂಕಿನ *ಕುಬಟೂರು* ಎಂಭ ಕುಗ್ರಾಮ. ಇವರ ತಂದೆಯ ಹೆದರು *ಕಲ್ಲಪ್ಪ.* ಮತ್ತು ತಾಯಿಯ ಹೆಸರು *ಕಲ್ಲಮ್ಮ* ಎಂದು. ಇವರಿಗೆ ಈ ಹೆಸರು ಬರಲು ಕಾರಣ *ಕಾರವಾರ* ಜಿಲ್ಲೆಯ *ಶಿರ್ಶಿ

4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಮೋಟಾರ್‌ ಸೈಕಲ್‌ನಲ್ಲಿ ಕರೆದೊಯ್ಯಲು ಹೊಸ ಮಾರ್ಗಸೂಚಿ
General

4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಮೋಟಾರ್‌ ಸೈಕಲ್‌ನಲ್ಲಿ ಕರೆದೊಯ್ಯಲು ಹೊಸ ಮಾರ್ಗಸೂಚಿ

27 Nov 2023

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು 4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಮೋಟಾರ್‌ ಸೈಕಲ್‌ನಲ್ಲಿ ಕರೆದೊಯ್ಯಲು ಹೊಸ ಸುರಕ್ಷತಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, 'ಮೋಟಾರ್ ಸೈಕಲ್‌ ಹಿಂಬದಿಯಲ್ಲಿ ಕುಳಿತ ಮಗುವನ್ನು ಸವಾರನೊಂದಿಗೆ ಕೂಡಿಸುವಂತ

ಗುರುಬೆಳದಿಂಗಳು ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
General

ಗುರುಬೆಳದಿಂಗಳು ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

27 Nov 2023

ಗುರುಬೆಳದಿಂಗಳು(ರಿ.), ಕುದ್ರೋಳಿ ಗುರುಬೆಳದಿಂಗಳು ವತಿಯಿಂದ ಕೊಡಮಾಡುವ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಆಹ್ವಾನಿಸಿದ್ದು, ಅರ್ಹ ವಿದ್ಯಾರ್ಥಿಗಳು ಈ ಸಂದೇಶದ ಜೊತೆಗೆ ಕಳುಹಿಸಲ್ಪಟ್ಟ, ವಿದ್ಯಾರ್ಥಿವೇತನದ ಅರ್ಜಿಯನ್ನು ಭರ್ತಿ ಮಾಡಿ, ಅಂಕಪಟ್ಟಿ, ಶಾಲಾ/ಕಾಲೇಜು ದಾಖಲಾತಿ ಪ್ರತಿಗಳೊಂದಿಗೆ ದಿನಾಂಕ 31-10-2021ರ ಒಳಗಡೆ ಈ ಕೆಳಕಂಡ ವಿಳಾಸಕ್ಕೆ ತಲುಪುವಂತೆ ಕಳುಹಿಸಿಕೊ

ನೀವು ಚಿಕನ್ ಪ್ರಿಯರೇ...? ಹಾಗಾದರೆ ಈ ಭಾಗವನ್ನು ತಿನ್ನಬೇಡಿ
General

ನೀವು ಚಿಕನ್ ಪ್ರಿಯರೇ...? ಹಾಗಾದರೆ ಈ ಭಾಗವನ್ನು ತಿನ್ನಬೇಡಿ

27 Nov 2023

ನೀವು ಮಾಂಸಾಹಾರಿಯಾಗಿರಬಹುದು. ಅದರಲ್ಲೂ ಚಿಕನ್ ಹೆಚ್ಚು ತಿನ್ನಬಹುದು. ಕೋಳಿ ಬೆಳೆಯಲು ಇಂತಿಷ್ಟು ಕಾಲ ಬೇಕು. ಆದರೆ ಈಗಂತೂ ಕಡಿಮೆ ಸಮಯದಲ್ಲಿ ಕೋಳಿಯನ್ನ ಕೆಮಿಕಲ್ ನ ಸಹಾಯದಿಂದ ಬೆಳೆಸಲಾಗುತ್ತದೆ. ಈ ವೇಳೆ ಕೋಳಿಗೆ ಇಂಜೆಕ್ಷನ್ ಕೂಡಾ ಕೊಡಲಾಗುತ್ತದೆ. ಹೀಗಾಗಿ ಸಾಕು ಕೋಳಿಗೂ ಫಾರಂ ಕೋಳಿಗೂ ವ್ಯತ್ಯಾಸ ಇರುತ್ತದೆ. ಆದರೂ ಈಗಂತೂ ಮೊದಲಿಗಿಂತ ಫಾರಂನಲ್ಲಿ ಬೆಳೆಸಿದ ಕೋಳಿಗಳನ

ನೆಲದ ಮೇಲೆ ಕುಳಿತು ಆಹಾರ ಸೇವಿಸುವುದರ ಪ್ರಯೋಜನ ತಿಳಿಯಿರಿ
General

ನೆಲದ ಮೇಲೆ ಕುಳಿತು ಆಹಾರ ಸೇವಿಸುವುದರ ಪ್ರಯೋಜನ ತಿಳಿಯಿರಿ

27 Nov 2023

ಡೈನಿಂಗ್ ಟೇಬಲ್ ಮೇಲೆ ಕೂತು ಊಟ ಮಾಡುತ್ತಿದ್ದೀರಾ? ನೆಲದ ಮೇಲೆ ಕುಳಿತು ಆಹಾರ ಸೇವಿಸುವುದರ ಪ್ರಯೋಜನ ತಿಳಿಯಿರಿ ಈಗ ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಾರೆ. ಇದೇ ಪರಿಸ್ಥಿತಿ ಈಗ ಹೆಚ್ಚಿನ ಮನೆಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ಆದರೆ ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಹಲವಾರು ಪ್ರಯೋಜನಗಳಿವೆ. ಹಾಗಿದ್ದರೆ ಅದ್ಯಾವುದು ಎಂದು ತಿಳಿದುಕೊಳ್ಳೊಣ. ಬದಲಾದ ಕಾಲಕ

ವರುಣದ ಆರ್ಭಟ ಹೆಚ್ಚಳ: ರಾಜ್ಯದಲ್ಲಿ ನಾಳೆಯೂ ಮಳೆ ಅಬ್ಬರ
General

ವರುಣದ ಆರ್ಭಟ ಹೆಚ್ಚಳ: ರಾಜ್ಯದಲ್ಲಿ ನಾಳೆಯೂ ಮಳೆ ಅಬ್ಬರ

27 Nov 2023

ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅ.27ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಶಿವಮೊಗ್ಗ,ಹಾಸನ,ಕೊಡಗು,ಮಂಡ್ಯ,ಮೈಸೂರು, ರಾಮನಗರ,ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಹೆಚ್ಚ

ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದ್ದೀರಾ?..ಚಿಂತೆ ಬೇಡ ಹಣ ಹೀಗೆ ಹಿಂಪಡೆಯಿರಿ
General

ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದ್ದೀರಾ?..ಚಿಂತೆ ಬೇಡ ಹಣ ಹೀಗೆ ಹಿಂಪಡೆಯಿರಿ

27 Nov 2023

ಪ್ರತಿ ಬಾರಿ ನೀವು ಆನ್‌ಲೈನ್ ಹಣ ವರ್ಗಾವಣೆಯನ್ನು ಮಾಡಲು ಹೋದಾಗ, ತಪ್ಪಾದ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾಯಿಸುವ ಬಗ್ಗೆ ಸ್ವಲ್ಪ ಚಿಂತೆ ಉಂಟಾಗುತ್ತದೆ. ತಪ್ಪಾದ ಖಾತೆಗೆ ವರ್ಗಾಯಿಸಿದ ನಂತರ ನಿಮ್ಮ ಹಣವನ್ನು ಹೇಗೆ ಮರಳಿ ಪಡೆಯುವುದು ಎಂದು ಇಲ್ಲಿ ನಾವು ನಿಮಗೆ ತೋರಿಸುತ್ತೇವೆ; ನೀವು ತಪ್ಪಾದ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಿದಲ್ಲಿ ನೆಟ್ ಬ್ಯಾಂಕಿಂಗ್ ಸಲಹೆಯನ್

ಓಮಾನ್ ಬಿಲ್ಲವಾಸ್ ವತಿಯಿಂದ ಭಾರತೀಯ ಸೇನೆಯ ನಿವ್ರತ್ತ ಅಧಿಕಾರಿ ಶ್ರೀ ಪುಷ್ಪರಾಜ್ ಸುವರ್ಣ ಅರಿಗೆ ಸನ್ಮಾನ
General

ಓಮಾನ್ ಬಿಲ್ಲವಾಸ್ ವತಿಯಿಂದ ಭಾರತೀಯ ಸೇನೆಯ ನಿವ್ರತ್ತ ಅಧಿಕಾರಿ ಶ್ರೀ ಪುಷ್ಪರಾಜ್ ಸುವರ್ಣ ಅರಿಗೆ ಸನ್ಮಾನ

27 Nov 2023

ಓಮಾನ್ ಬಿಲ್ಲವಾಸ್ ವತಿಯಿಂದ ನಡೆಯುವ ಯುವ ದಿಶ ತರಗತಿಯ ಆನ್ ಲೈನ್ ಉದ್ಘಾಟನಾ ಸಮಾರಂಭದ ಮುಖ್ಯಅತಿಥಿಯಾಗಿ ಭಾಗವಹಿಸಿದಂತಹ, ತುಳು/ಕನ್ನಡ ಸಾಹಿತಿ ಹಾಗೂ ಬರಹಗಾರ ವಿದ್ವಾನ್ ಶ್ರೀಯುತ ರಮಾನಾಥ್ ಕೋಟೆ ಕಾರ್ಇವರನ್ನು, ಯುವವಾಹಿನಿ (ರಿ), ಕೂಳೂರು ಘಟಕದ ಮಾಜಿ ಅಧ್ಯಕ್ಷ ಹಾಗೂ ಭಾರತೀಯ ಸೇನೆಯ ನಿವ್ರತ್ತ ಅಧಿಕಾರಿ ಶ್ರೀಪುಷ್ಪರಾಜ್ ಸುವರ್ಣ ಮತ್ತು ಓಮಾನ್ ಬಿಲ್ಲವಾಸ್ ನ ರುವಿ