Billava Warriors – Billava News Portal
Thursday, 29 October 2026
Advertiser
Advertisement · 728×90 px

General news

ಓಮಾನ್ ಬಿಲ್ಲವಾಸ್ ವತಿಯಿಂದ ಡಾಕ್ಟರೇಟ್ ಪಡೆದ ಡಾ. ಸುನೀತಾಅವರಿಗೆ ಸನ್ಮಾನ
General

ಓಮಾನ್ ಬಿಲ್ಲವಾಸ್ ವತಿಯಿಂದ ಡಾಕ್ಟರೇಟ್ ಪಡೆದ ಡಾ. ಸುನೀತಾಅವರಿಗೆ ಸನ್ಮಾನ

27 Nov 2023

ಓಮಾನ್ ಬಿಲ್ಲವಾಸ್ ವತಿಯಿಂದ ನಡೆಯುವ ಯುವ ದಿಶ ತರಗತಿಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿದಂತಹ, ಪ್ರಪ್ರಥಮ ಬಾರಿಗೆ“ಬಿಲ್ಲವ ಕಮ್ಯೂನಿಟಿ ಸೋಷಿಯೋಲೋಜಿಕಲ್ ಸ್ಟಡಿ” ವಿಚಾರದ ಬಗ್ಗೆ ಡಾಕ್ಟರೇಟ್ ಪಡೆದ ಡಾ. ಸುನೀತಾರನ್ನು  ಶ್ರೀ ನಾರಾಯಣಗುರು ವಿಚಾರ ವೇದಿಕೆ (ರಿ) ಕರ್ನಾಟಕ ದ ಉಡುಪಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಜಗನ್ನಾಥ ಕೋಟೆ ಹಾಗೂ ಓಮಾನ್ ಬಿಲ್ಲವಾಸ್ ರುವಿಗುರ್ಕಾರ , ಯುವ

ಯುವವಾಹಿ‌ನಿ‌ ಬೆಂಗಳೂರು ಘಟಕದ ವತಿಯಿಂದ ಗೃಹ ಭಜನಾ ಗುರುನಮನ ಕಾರ್ಯಕ್ರಮ ಇಂದು ನಡೆಯಿತು
General

ಯುವವಾಹಿ‌ನಿ‌ ಬೆಂಗಳೂರು ಘಟಕದ ವತಿಯಿಂದ ಗೃಹ ಭಜನಾ ಗುರುನಮನ ಕಾರ್ಯಕ್ರಮ ಇಂದು ನಡೆಯಿತು

27 Nov 2023

ಯುವವಾಹಿ‌ನಿ‌ ಬೆಂಗಳೂರು ಘಟಕದ ವತಿಯಿಂದ ಗೃಹ ಭಜನಾ ಗುರುನಮನ ಕಾರ್ಯಕ್ರಮ ಇಂದು ಬೆಂಗಳೂರಿನ‌ ಎಂಈಐಕಾಲೋನಿಯಲ್ಲಿರುವ ಸಂಜೀವ ಕೊಟ್ಯಾನ್ ಮತ್ತು ಜಯಂತಿ‌ ದಂಪತಿಗಳ‌ ಮನೆಯಲ್ಲಿ‌ ನೆರವೇರಿತು...ಭಜನಾ ಕಾರ್ಯಕ್ರಮದಲ್ಲಿಯುವವಾಹಿನಿಯ ಅಧ್ಯಕ್ಷರು,ಕಾರ್ಯದರ್ಶಿಗಳು ಸೇರಿದಂತೆ ಸದಸ್ಯರೆಲ್ಲಾ‌ ಪಾಲ್ಗೊಂಡು ಕಾರ್ಯಕ್ರಮವನ್ನುಯಶಸ್ವಿಗೊಳಿಸಿದ್ರು....ಈ ಮೂಲಕ ಬ್ರಹ್ಮ ಶ್ರೀ ನಾರಯಣ

ಕೇಶ ದಾನ ಮಾಡಿ ಮಾನವೀಯತೆ ಮೆರೆದ ಸುಧಾ ಪೂಜಾರಿ
General

ಕೇಶ ದಾನ ಮಾಡಿ ಮಾನವೀಯತೆ ಮೆರೆದ ಸುಧಾ ಪೂಜಾರಿ

27 Nov 2023

ಕ್ಯಾನ್ಸರ್‌ ರೋಗದಿಂದ ತಲೆ ಕೂದಲು ನಷ್ಟವಾಗುವ ರೋಗಿಗಳಿಗೆ ವಿಗ್‌ ತಯಾರಿಸಲು ಸುರತ್ಕಲ್ ಚೆಲ್ಯಾರ್ ನ ಸುಧಾ ಪೂಜಾರಿಯವರು ಕೇಶವನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಸುಧಾ ಪೂಜಾರಿಯವರ ಸೇವಾ ಕಾರ್ಯಕ್ಕೆ ಹೃದಯಸ್ಪರ್ಶಿ ಅಭಿನಂದನೆಗಳು.    ಸದಾ ತೆರೆಮರೆಯಲ್ಲಿ ನಿಸ್ವಾರ್ಥ ಸೇವಾ ಚಟುವಟಿಕೆಯನ್ನು ಮಾಡುತ್ತಿರುವ ನಿಮ್ಮಗೆ ಇನ್ನೂ ಹೆಚ್ಚಿನ ಸೇವೆ ಮಾಡುವ ಭಾಗ್ಯ ದೇವರ

ಕರ್ಕೇರ ಟ್ರೇಡಿಂಗ್ ಕಂಪೆನಿ ಮಾಲಕ ಕುತ್ತಿಲ ಗುರುದಾಸ್ ಕರ್ಕೇರ ನಿಧನ
General

ಕರ್ಕೇರ ಟ್ರೇಡಿಂಗ್ ಕಂಪೆನಿ ಮಾಲಕ ಕುತ್ತಿಲ ಗುರುದಾಸ್ ಕರ್ಕೇರ ನಿಧನ

27 Nov 2023

ಪುಂಜಾಲಕಟ್ಟೆ: ಪಿಲಾತಬೆಟ್ಟು ಗ್ರಾಮದ ಕುತ್ತಿಲ ನಿವಾಸಿ, ಮಂಗಳೂರಿನ ಕರ್ಕೇರಾ ಟ್ರೇಡಿಂಗ್ ಕಂಪೆನಿಯ ಮಾಲಕ ಗುರುದಾಸ್ ಕರ್ಕೇರಾ(65.ವ) ರವರು ಅ.22 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಕುತ್ತಿಲ ಶ್ರೀ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ಕೋಶಾಧಿಕಾರಿಯಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.   ಮೃತರು ಪ

ಬಿಲ್ಲವರಲ್ಲಿ ನಡೆಯುತ್ತಿದ್ದ ಕೈ ಪತ್ತವುನಿ ಎನ್ನುವ ಕ್ರಮದ ಮದುವೆ
General

ಬಿಲ್ಲವರಲ್ಲಿ ನಡೆಯುತ್ತಿದ್ದ ಕೈ ಪತ್ತವುನಿ ಎನ್ನುವ ಕ್ರಮದ ಮದುವೆ

27 Nov 2023

ಮೂಲ:- ಅಮಣಿ ಅಮ್ಮ ಅಗತ್ತಾಡಿ ದೋಲ ಬಾರಿಕೆ ಬರಹ:- ಶೈಲು ಬಿರ್ವ ಅಗತ್ತಾಡಿ ದೋಲ ಬಾರಿಕೆ   ಮದುವೆ ಎನ್ನುವುದು ಎರಡು ಜೀವಗಳನ್ನು ಬೆಸೆಯುವುದರ ಜೊತೆಗೆ ಸಂತಾನಾಭಿವೃದ್ಧಿಯ ದ್ಯೋತಕವು ಹೌದು. ತುಳುನಾಡಿನ ಪ್ರತಿಯೊಂದು ಜಾತಿಗಳು ಅವರದೇ ಆದ ಕ್ರಮಗಳಲ್ಲಿ ಮದುವೆಗಳನ್ನು ನಡೆಸುತ್ತಿದ್ದರು, ಇನ್ನೊಂದು ಜಾತಿ ಬೇರೆ ಜಾತಿಗಳ ಕ್ರಮಗಳಲ್ಲಿ ಮೂಗು ತೂರಿಸಿದ ಉದಾಹರಣೆಗಳು ಇಲ್ಲ. ಮ

ಬಂಟ್ವಾಳ : ಬಿರುವೆರ್ ಕುಡ್ಲ ಮಹಾ ಸೇವಾ ಯೋಜನೆಯ ಅಡಿಯಲ್ಲಿ ನಿರ್ಮಿಸಲಾದ ನೂತನ ಸುಸಜ್ಜಿತ ಮನೆಯ ಹಸ್ತಾಂತರ
General

ಬಂಟ್ವಾಳ : ಬಿರುವೆರ್ ಕುಡ್ಲ ಮಹಾ ಸೇವಾ ಯೋಜನೆಯ ಅಡಿಯಲ್ಲಿ ನಿರ್ಮಿಸಲಾದ ನೂತನ ಸುಸಜ್ಜಿತ ಮನೆಯ ಹಸ್ತಾಂತರ

27 Nov 2023

ಬಂಟ್ವಾಳ:   ಬಿರುವೆರ್ ಕುಡ್ಲ ಇದರ ಮಹಾ ಸೇವಾ ಯೋಜನೆಯ ಅಂಗವಾಗಿ ಬಂಟ್ವಾಳದ ಭಂಡಾರಿ ಬೆಟ್ಟುವಿನಲ್ಲಿ ಬಡಕುಟುಂಬದ ಲಿಂಗಪ್ಪ ದಂಪತಿಗಳಿಗೆ ಸುಸಜ್ಜಿತ ಮನೆ ನಿರ್ಮಿಸಿದ್ದು ಬುಧವಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಕಷ್ಟ ಕಣ್ಣೀರಿನಲ್ಲಿರುವವರಿಗೆ ನೆರವು ನೀಡುವುದೇ ಭಗವಂತನ ಪೂಜೆಯಾಗಿದ್ದು, ಬ್ರಹ್ಮಶ್ರೀ ನಾರಾಯಣ ಗುರುಗಳು ಕೂಡ ಇದನ್ನೇ ಪ್ರತಿಪಾದಿಸಿದ್ದರು‌. ಒಂದು ಸರಕ

ಮಂಗಳೂರು ಅಷೋಷಿಯೆಶನ್ (MASA) ಸೌದಿ ಅರೇಬಿಯಾ ದಮ್ಮಾಮ್  ಇದರ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಬಜಾಲ್ ಸಹಿತ  ನಾಲ್ವರಿಗೆ 'ಆಪಾಧ್ಭಾಂದವ ' ಪುರಸ್ಕಾರ .
General

ಮಂಗಳೂರು ಅಷೋಷಿಯೆಶನ್ (MASA) ಸೌದಿ ಅರೇಬಿಯಾ ದಮ್ಮಾಮ್ ಇದರ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಬಜಾಲ್ ಸಹಿತ ನಾಲ್ವರಿಗೆ 'ಆಪಾಧ್ಭಾಂದವ ' ಪುರಸ್ಕಾರ .

27 Nov 2023

ಮಂಗಳೂರು ಅಷೋಷಿಯೆಶನ್ (MASA) ಸೌದಿ ಅರೇಬಿಯಾ ದಮ್ಮಾಮ್  ಇದರ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಬಜಾಲ್ ಸಹಿತ  ನಾಲ್ವರಿಗೆ 'ಆಪಾಧ್ಭಾಂದವ ' ಪುರಸ್ಕಾರ  ಬಿಲ್ಲವ ಅಷೋಷಿಯೆಶನ್ ಸೌದಿ ಅರೇಬಿಯಾ ಇದರ ವತಿಯಿಂದ ರಿಯಾದ್ ನಲ್ಲಿ  ಬಹ್ಮಶೀ ನಾರಾಯಣ ಗುರುಗಳ 167 ನೇಯಗುರು ಜಯಂತಿಯನ್ನು ಬಹಳ ವಿಜ್ರಂಭನೆಯಿಂದ ಆಚರಿಸಲಾಯಿತು. ಅದರ ಅಂಗವಾಗಿ ಸಭಾ ಹಾಗೂ ಸಾಂಸೃತಿಕ  ಕಾರ್ಯಕ್ರಮಗ

ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯಾ ಇದರ ವತಿಯಿಂದ ರಿಯಾದ್ ನಲ್ಲಿ ಬಹ್ಮಶೀ ನಾರಾಯಣ ಗುರುಗಳ 167ನೇ ಗುರು ಜಯಂತಿ ಆಚರಣೆ
General

ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯಾ ಇದರ ವತಿಯಿಂದ ರಿಯಾದ್ ನಲ್ಲಿ ಬಹ್ಮಶೀ ನಾರಾಯಣ ಗುರುಗಳ 167ನೇ ಗುರು ಜಯಂತಿ ಆಚರಣೆ

27 Nov 2023

ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯಾ ಇದರ ವತಿಯಿಂದ ರಿಯಾದ್ ನಲ್ಲಿ ಬಹ್ಮಶೀ ನಾರಾಯಣ ಗುರುಗಳ 167 ನೇ ಗುರುಜಯಂತಿಯನ್ನು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು. ಇದರ ಅಂಗವಾಗಿ ಸಭಾ ಹಾಗೂ ಸಾಂಸೃತಿಕ ಕಾರ್ಯಕ್ರಮಗಳನ್ನುಆಯೋಜಿಸಲಾಗಿತ್ತು. ಕಾರ್ಯಕ್ರಮದ ಪ್ರಾರಂಭದಲ್ಲಿಕುಶಾಲ್ ಕರ್ಕೇರ ಅವರು ಪ್ರಾಸ್ತಾವಿಕ ಭಾಷಣಗೈದರು. ಶ್ರೀಮತಿ ಶೀಬಾ ಸುಧೀರ್ ಉಳ್ಳಾಲ್, ಕೋರ್ ಸಮಿತಿ ಸದಸ್

ಕುಂಬ್ರ :ಅಕ್ಷಯ ಗ್ರೂಪ್ ಸಮೂಹ ಸಂಸ್ಥೆಗಳ ಸುಸಜ್ಜಿತ ಅಕ್ಷಯ ಆರ್ಕೇಡ್ ಲೋಕಾರ್ಪಣೆ
General

ಕುಂಬ್ರ :ಅಕ್ಷಯ ಗ್ರೂಪ್ ಸಮೂಹ ಸಂಸ್ಥೆಗಳ ಸುಸಜ್ಜಿತ ಅಕ್ಷಯ ಆರ್ಕೇಡ್ ಲೋಕಾರ್ಪಣೆ

27 Nov 2023

ಪುತ್ತೂರು, ಅ. 17: ಉದ್ಯಮಿ ಜಯಂತ್ ನಡುಬೈಲು ಮಾಲಕತ್ವದ ಅಕ್ಷಯ ಗ್ರೂಪ್ ಸಮೂಹ ಸಂಸ್ಥೆಗಳ ಸುಸಜ್ಜಿತ ಅಕ್ಷಯ ಆರ್ಕೇಡ್ ರವಿವಾರ ( ಅ 17) ಕುಂಬ್ರದಲ್ಲಿ ಲೋಕಾರ್ಪಣೆಗೊಂಡಿತು.ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕಚೇರಿ ಉದ್ಘಾಟಿಸಿದರು, ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕುಂಬ್ರ ಜಂಕ್ಷನ್‌ನಲ್ಲಿ ನಿರ್ಮಾಣಗೊಂಡಿರುವ ಸುಂದರ ಹಾಗೂ ಸುಸಜ್ಜಿತ ಅರ್ಕೆ

ನಿರೂಪಕಿ ,ನೃತ್ಯಗಾರ್ತಿ, ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆ "ಸೌರಭ ರತ್ನ" ರಾಜ್ಯ ಪ್ರಶಸ್ತಿ ನೀಡಿ ಗೌರವ
General

ನಿರೂಪಕಿ ,ನೃತ್ಯಗಾರ್ತಿ, ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆ "ಸೌರಭ ರತ್ನ" ರಾಜ್ಯ ಪ್ರಶಸ್ತಿ ನೀಡಿ ಗೌರವ

27 Nov 2023

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕುಡ್ಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಥಾ ಬಿಂದು ಪ್ರಕಾಶನ ಮಂಗಳೂರು ಹಾಗೂಕಲ್ಕೂರ ಪ್ರತಿಷ್ಠಾನ  ಇವರ ಸಹಯೋಗದಲ್ಲಿ ದಿನಾಂಕ 15.10.2021 ಶುಕ್ರವಾರ ಜರುಗಿದ ತುಳು, ಕನ್ನಡ ಸಾಹಿತ್ಯೋತ್ಸವದಲ್ಲಿಕವಯಿತ್ರಿ , ನಿರೂಪಕಿ ,ನೃತ್ಯಗಾರ್ತಿ, ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆ "ಸೌರಭ ರತ್ನ" ರಾಜ್ಯ ಪ್ರಶಸ್ತಿ ನೀಡಿಗ

Photo news: ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ನಮ್ಮ ಹೆಮ್ಮೆ
General

Photo news: ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ನಮ್ಮ ಹೆಮ್ಮೆ

27 Nov 2023

Photo news: ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರ ಪರಿಕಲ್ಪನೆಯ ಮಂಗಳೂರು ದಸರಾ ವಿಶ್ವವಿಖ್ಯಾತಿಯನ್ನು ಪಡೆದಿದ್ದು, ಕೊರೊನಾ ಕಾರಣದಿಂದ ಸರಳ ಹಾಗೂ ಸುಂದರವಾಗಿ ಸಂಪನ್ನವಾಗಿದೆ.     ಮಾಜಿ ಕೇಂದ್ರ ಸಚಿವ, ಹಿರಿಯ ಮತ್ಸದ್ಧಿ, ಬಿ. ಜನಾರ್ದನ ಪೂಜಾರಿ ಮಂಗಳೂರು ದಸರಾದ ರೂವಾರಿಯಾಗಿದ್ದು, ಇಳಿ ವಯಸ್ಸಿನಲ್ಲೂ ದಸರಾ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ದಸರಾ ಉತ್ಸವಕ್ಕೆ

ವಿಶ್ವವಿಖ್ಯಾತಿ ಪಡೆದಿರುವ ಮಂಗಳೂರು ದಸರಾ ಉತ್ಸವಕ್ಕೆ ತೆರೆ
General

ವಿಶ್ವವಿಖ್ಯಾತಿ ಪಡೆದಿರುವ ಮಂಗಳೂರು ದಸರಾ ಉತ್ಸವಕ್ಕೆ ತೆರೆ

27 Nov 2023

ಮಂಗಳೂರು: ಸಾವಿರಾರು ಜನರ ಸಮ್ಮುಖದಲ್ಲಿ ಮಂದಸ್ಮಿತ,ವೀಣಾವಾಣೆ ಶಾರಾದಾ ಮಾತೆ ಯ ಮೂರ್ತಿಯನ್ನು ದೇವಳದ ಪುಷ್ಕರಣಿ ಯಲ್ಲಿ ವಿಸರ್ಜನೆ ಮಾಡುವ ಮೂಲಕ ಮಂಗಳೂರು ದಸರಾ ವೈಭದಿಂದ ಸಂಪನ್ನಗೊಂಡಿದೆ. ಸಾಕಷ್ಟು ನಿರ್ಬಂಧಗಳ ಹಾಕಿ ಬಹಳ ವಿಬೃಂಜನೆಯಿಂದ ಆಚರಣೆಯಾಯಿತು, ಮಂಗಳೂರು ದಸರಾ ಲಕ್ಷಾಂತರ ಪ್ರವಾಸಿಗರೊಂದಿಗೆ ಅದ್ಧೂರಿಯಾಗಿಯೇ ನಡೆದಿದೆ. ಶುಕ್ರವಾರದಂದು ದಸರಾದ ಕೊನೆಯ ದಿನದ ಅ