Billava Warriors – Billava News Portal
Thursday, 29 October 2026
Advertiser
Advertisement · 728×90 px

General news

ಕೋಟಿ ಚೆನ್ನಯರು ನಡೆದಾಡಿದ ಪ್ರತಿ ಜಾಗವೂ ಪವಿತ್ರ
General

ಕೋಟಿ ಚೆನ್ನಯರು ನಡೆದಾಡಿದ ಪ್ರತಿ ಜಾಗವೂ ಪವಿತ್ರ

27 Nov 2023

ಕೆಲ ದಿನಗಳ ನಂತರ ಸಾಮಾಜಿಕ ಜಾಲತಾಣದಲ್ಲಿ ಬರೆಯಬೇಕೆನಿಸಿತು.ದಿನಾಂಕ 26.09.2021 ನೇ ಭಾನುವಾರ ಬೆಳ್ತಂಗಡಿಯಲ್ಲಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಮತ್ತು ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ನಡೆದ ಅಮರ್ ಬೊಳ್ಳಿಲು ವಿಚಾರ ಮಂಡನೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ವಿಚಾರಗಳನ್ನು ತಿಳಿಯಬೇಕು ಎಂಬ ಆಸಕ್ತಿಯಿಂದ ಭಾಗವಹಿಸಿದೆ.ಸಂಘಟಕರು ಸಮಯಕ್ಕೆ ಸರಿಯಾಗಿ ಕಾರ

ನವೆಂಬರ್ 1 ರಿಂದ ವ್ಯಾಟ್ಸಾಪ್ ಕಾರ್ಯನಿರ್ವಹಿಸುವುದಿಲ್ಲ
General

ನವೆಂಬರ್ 1 ರಿಂದ ವ್ಯಾಟ್ಸಾಪ್ ಕಾರ್ಯನಿರ್ವಹಿಸುವುದಿಲ್ಲ

27 Nov 2023

ಫೇಸ್ ​ ಬುಕ್ ​ ಒಡೆತನದ ವ್ಯಾಟ್ಸಾಪ್ ‌ ಬಳಕೆದಾರರಿಗೆ ಶಾಕ್ ‌ ನೀಡಿದ್ದು , ನವೆಂಬರ್ 1 ರಿಂದ ಆಯಂಡ್ರಾಯ್ಡ್ ​ ಮತ್ತು ಐಒಎಸ್ ​ ನಲ್ಲಿ ತನ್ನ ಕಾರ್ಯವನ್ನ ಸ್ಥಗಿತಗೊಳಿಸಲು ನಿರ್ಧರಿಸಿದೆ . ಅಕ್ಟೋಬರ್ 1 ರಿಂದ ಬದಲಾಗಲಿವೆ ಈ ನಿಯಮಗಳು ಹೌದು, ನವೆಂಬರ್ 1, 2021 ರಿಂದ ಕೆಲವು ಸ್ಮಾರ್ಟ್​ಫೋನ್​ ಮತ್ತು ಐಫೋನ್​ನಲ್ಲಿ ವ್ಯಾಟ್ಸ್​ಆಯಪ್​ ಕಾರ್ಯನಿರ್ವಹಿಸುವುದಿಲ್ಲ. ಐಒಎಸ

ಎಂಚಿನ ಸಾವ್... ವಾ ದೊಂಬು ಮಾರೆ, ಸ್ಟಾರ್ ಸ್ಪೋಟ್ಸ್ ಕನ್ನಡದಿಂದ ತುಳು ಭಾಷೆ ಪೊಸ್ಟ್
General

ಎಂಚಿನ ಸಾವ್... ವಾ ದೊಂಬು ಮಾರೆ, ಸ್ಟಾರ್ ಸ್ಪೋಟ್ಸ್ ಕನ್ನಡದಿಂದ ತುಳು ಭಾಷೆ ಪೊಸ್ಟ್

27 Nov 2023

ಎಂಚಿನ ಸಾವ್... ವಾ ದೊಂಬು ಮಾರೆ, ಸ್ಟಾರ್ ಸ್ಪೋಟ್ಸ್ ಕನ್ನಡದಿಂದ ತುಳು ಭಾಷೆ ಪೊಸ್ಟ್ ಮಾಡಿದ್ದು ಭಾರಿ ಪ್ರಶಂಷೆ ಗೆ ವ್ಯಕ್ತವಾಗಿದೆ. ಸ್ಟಾರ್ ಸ್ಪೋಟ್ಸ್ ಕನ್ನಡ ಇನ್ ಸ್ಟಾ ಗ್ರಾಮ್ ಸಯಜವಾಗಿ ಕನ್ನಡದ ಪದಗಳನ್ನು ಬಳಸಿ ಪೋಸ್ಟ್ ಗಳನ್ನು ಹಾಕುತ್ತಿದ್ದರು. ಕ್ರಿಕೆಟರ್ ರಿಷಭ್ ಪಂತ್ ಪೋಸ್ಟ್ ಗೆ ತುಳು ಭಾಷೆಯನ್ನು ಬಳಸಿದ್ದು ತುಳುನಾಡಿಗೆ ಹೆಮ್ಮೆಯ ವಿಚಾರವೆನಿಸಿದೆ. ಇನ್

ಕುಂಚದಲ್ಲಿ ಚಿತ್ರದ ನಾವಿಕನಾಗಿ,ಅಭಿನಯದಲ್ಲಿ ವಿಭಿನ್ನನಾಗಿ ನಿಂತ ಬಂಟ್ವಾಳದ "ರವಿ ಸಾಲ್ಯಾನ್"
General

ಕುಂಚದಲ್ಲಿ ಚಿತ್ರದ ನಾವಿಕನಾಗಿ,ಅಭಿನಯದಲ್ಲಿ ವಿಭಿನ್ನನಾಗಿ ನಿಂತ ಬಂಟ್ವಾಳದ "ರವಿ ಸಾಲ್ಯಾನ್"

27 Nov 2023

ಬದುಕು ಎಂದರೆ ಸಮುದ್ರದ ನಡುವೆ ದೋಣಿಯಲ್ಲಿ ಸಾಗಿದ ರೀತಿಯೇ,ಹಾಯಿಗೋಲು ನಮ್ಮ ಕೈಯಲ್ಲೇ ಇದ್ದರೂ,ಒಂದೊಂದು ಸಲ ಗಾಳಿ ಬಂದ ಕಡೆ ಸಾಗಲೇ ಬೇಕು.ಇಲ್ಲದಿದ್ದರೆ ಗಾಳಿಯೇ ತನ್ನತ್ತ ತಿರುಗಿಸಿ ನಮ್ಮ ಗುರಿಯನ್ನು ವಿಚಲಿತಗೊಳಿಸುತ್ತದೆ..! ದಾರಿ ತಪ್ಪಿದರು ಗುರಿ ತಪ್ಪಲೇಬಾರದು ಅಲ್ಲವೇ..!! ಕಲಾವಿದನೊಳಗೊಬ್ಬ ಕಲಾವಿದನನ್ನು ಮೇಳೈಸಿದ ಕಲಾವಿದ "ರವಿ ಸಾಲ್ಯಾನ್". ಆನಂದ ಪೂಜಾರಿ ಮತ್

ಯಶಸ್ವಿ ಉದ್ಯಮಿ ಹಾಗೂ ಸಮಾಜ ಸೇವಕ ಗೋವಿಂದ ಬಾಬು ಪೂಜಾರಿರವರಿಗೆ ಡಾಕ್ಟರೇಟ್ ಪದವಿ
General

ಯಶಸ್ವಿ ಉದ್ಯಮಿ ಹಾಗೂ ಸಮಾಜ ಸೇವಕ ಗೋವಿಂದ ಬಾಬು ಪೂಜಾರಿರವರಿಗೆ ಡಾಕ್ಟರೇಟ್ ಪದವಿ

27 Nov 2023

ಯಶಸ್ವಿ ಉದ್ಯಮಿ ಹಾಗೂ ಸಮಾಜ ಸೇವಕ ಶ್ರೀ ಗೋವಿಂದ ಬಾಬು ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಏಶಿಯಾ ವೇದಿಕ್ ಕಲ್ಚರ್ ಫೌಂಡೇಷನ್ ವತಿಯಿಂದ ಹೆಮ್ಮೆಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಶ್ರೀ ಗೋವಿಂದ ಬಾಬು ಪೂಜಾರಿಯವರು ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ನ್ನು ಹುಟ್ಟು ಹಾಕಿ ನೊಂದ ಕುಟುಂಬಕ್ಕೆ ಆಸರೆಯಾಗಿದ್ದಾರೆ. ಯಶಸ್ವಿ ಉದ್ಯಮಿ ಚೆಫ್ ಟಾಕ್ ಫುಡ್ & ಹಾಸ್ಪಿಟಾ

ಹೀಗೆ ಮಾಡಿ, ಒಂದು ತಿಂಗಳು ಬರುವ ಗ್ಯಾಸ್ ಎರಡು ತಿಂಗಳು ಬರುತ್ತೆ!
General

ಹೀಗೆ ಮಾಡಿ, ಒಂದು ತಿಂಗಳು ಬರುವ ಗ್ಯಾಸ್ ಎರಡು ತಿಂಗಳು ಬರುತ್ತೆ!

27 Nov 2023

ಅಡುಗೆ ಅನಿಲದ ಬೆಲೆಯು ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ಇದು ಜನಸಾಮಾನ್ಯರ ಮೇಲೆ ತೀವ್ರ ಹೊಡೆತ ಹಾಕಿದೆ. ಹೀಗಾಗಿ ಅಡುಗೆ ಗ್ಯಾಸ್ ಬಳಕೆ ಮಾಡುವ ಜನರು ಅಡುಗೆ ಮನೆಯಲ್ಲಿ ಅಡುಗೆ ಮಾಡುವ ಸಂದರ್ಭ ಆದಷ್ಟು ಗ್ಯಾಸ್ ಉಳಿತಾಯ ಮಾಡಲು ಪ್ರಯತ್ನಿಸಬೇಕು. ಗ್ಯಾಸ್ ನ್ನು ಉಳಿತಾಯ ಮಾಡಿದರೆ ಅದರಿಂದ ಹಣದ ಉಳಿತಾಯವು ಆಗುವುದು. ಹಾಗಾದರೆ ಗ್ಯಾಸ್ ಉಳಿಸುವುದು ಅಷ್ಟು ಸುಲಭವೇ ಎನ್

ಮಾಣಿ ಯುವವಾಹಿನಿಯ ಮನೆಮನೆಗೆ ಗುರುತತ್ವ ಸಂಚಾರದ ಸಂಪನ್ನ ಸಂಭ್ರಮ
General

ಮಾಣಿ ಯುವವಾಹಿನಿಯ ಮನೆಮನೆಗೆ ಗುರುತತ್ವ ಸಂಚಾರದ ಸಂಪನ್ನ ಸಂಭ್ರಮ

27 Nov 2023

" ಜಗತ್ತಿನ ವೈಚಾರಿಕತೆಯ ಬೆಳಕು, ಸಾಮಾಜಿಕ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಾರ್ವಕಾಲಿಕ ಮೌಲ್ಯವುಳ್ಳದ್ದು. ಸಂಘಟನೆಗಳ ಸಮಾಜಮುಖಿ ಕಾರ್ಯಗಳು ಸರ್ವರನ್ನೂ ಒಳಗೊಳ್ಳುವ ಒಲವು ಹೊಂದಿರಬೇಕು. ಈ ನಿಟ್ಟಿನಲ್ಲಿ ಯುವವಾಹಿನಿ (ರಿ.) ಮಾಣಿ ಘಟಕವು ಹಮ್ಮಿಕೊಂಡಿರುವ ಮನೆಮನೆಗೆ ಗುರುತತ್ವ ಸಂಚಾರ ಕಾರ್ಯಕ್ರಮವು ಸರ್ವಸ್ಪರ್ಶಿ ಉದ್ದೇಶವನ್ನು ಹೊಂದಿದ್ದು ನಾರಾಯಣ ಗುರು

ಡೆಬಿಟ್-ಕ್ರೆಡಿಟ್ ಕಾರ್ಡ್ ಪೇಮೆಂಟ್ ನಿಯಮ ಬದಲಿಸಿದ RBI; ಏನಿದು ಹೊಸ ನಿಯಮ?
General

ಡೆಬಿಟ್-ಕ್ರೆಡಿಟ್ ಕಾರ್ಡ್ ಪೇಮೆಂಟ್ ನಿಯಮ ಬದಲಿಸಿದ RBI; ಏನಿದು ಹೊಸ ನಿಯಮ?

27 Nov 2023

ವಿದ್ಯುತ್ ಬಿಲ್, ಮೊಬೈಲ್ ಬಿಲ್ ಅಥವಾ ಇತರೆ ಯುಟಿಲಿಟಿ ಬಿಲ್ ಸ್ವಯಂ ಡೆಬಿಟ್ ಆಗುವಂತೆ ಮಾಡುವ ಕೋಟಿಗಟ್ಟಲೆ ಗ್ರಾಹಕರಿಗೆ ಮಹತ್ವದ ಮಾಹಿತಿ ಇದೆ. ಹೆಚ್ಚುವರಿ ಫ್ಯಾಕ್ಟರ್ ದೃಢೀಕರಣಕ್ಕಾಗಿ (AFA) ರಿಸರ್ವ್ ಬ್ಯಾಂಕ್ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ, ಅದರ ಪ್ರಕಾರ ಅಕ್ಟೋಬರ್ 1 ರಿಂದ ಆಟೋ ಡೆಬಿಟ್ ಪಾವತಿ ವ್ಯವಸ್ಥೆಯು ಬದಲಾಗುತ್ತದೆ.ಅಕ್ಟೋಬರ್ 1 ರಿಂದ ಆಟೋ ಡೆಬಿಟ್

''ನಾನು ಕಾರು ಮಾತ್ರವಲ್ಲದೆ ಟ್ರ್ಯಾಕ್ಟರ್​ಗಳನ್ನು ಕೂಡ ಓಡಿಸುತ್ತೇನೆ'' 90ರ ವೃದ್ಧೆ
General

''ನಾನು ಕಾರು ಮಾತ್ರವಲ್ಲದೆ ಟ್ರ್ಯಾಕ್ಟರ್​ಗಳನ್ನು ಕೂಡ ಓಡಿಸುತ್ತೇನೆ'' 90ರ ವೃದ್ಧೆ

27 Nov 2023

ಮಧ್ಯ ಪ್ರದೇಶದ ದೇವಾಸ್​ ಜಿಲ್ಲೆಯ 90 ವರ್ಷದ ವೃದ್ಧೆಯೊಬ್ಬರು ವೃದ್ಧೆ ಕಾರು ಚಾಲನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ದೇವಾಸ್​ ಜಿಲ್ಲೆಯ ಬಿಲವಾಲಿ ಪ್ರದೇಶದ ನಿವಾಸಿಯಾಗಿರುವ ರೇಷಮ್​ ಬಾಯ್​ ತನ್ವರ್ ಎಂಬ ವೃದ್ಧೆ 90ನೇ ವಯಸ್ಸಿನಲ್ಲಿ ಕಾರು ಓಡಿಸುವುದನ್ನು ಕಲಿತುಕೊಂಡಿದ್ದಾರೆ. ​ ಈ ಕುರಿತು ಮಾತನಾಡಿರುವ ವೃದ್ದೆ, "ನನಗೆ ಡ್ರೈವಿಂಗ್​ ಮಾಡು

ದ.ಕ. ಜಿಲ್ಲಾ ಯುವವಾಹಿನಿ ಕೊಲ್ಯ ಘಟಕದಿಂದ ಬ್ರಹ್ಮ ಶ್ರೀ ನಾರಾಯಣ ಗುರು ಮಹಾಸಮಾಧಿಯ ಪುಣ್ಯದಿನ ಆಚರಣೆ
General

ದ.ಕ. ಜಿಲ್ಲಾ ಯುವವಾಹಿನಿ ಕೊಲ್ಯ ಘಟಕದಿಂದ ಬ್ರಹ್ಮ ಶ್ರೀ ನಾರಾಯಣ ಗುರು ಮಹಾಸಮಾಧಿಯ ಪುಣ್ಯದಿನ ಆಚರಣೆ

27 Nov 2023

ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ, ಸೋಮೇಶ್ವರ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಕೊಲ್ಯ ಘಟಕ ಇದರ ವತಿಯಿಂದ, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಲೋಕ ಮುಖಕ್ಕೆ ಸಾರಿದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಮಹಾಸಮಾಧಿಯ ಪುಣ್ಯ ದಿನದ ಅಂಗವಾಗಿ ವಿಶೇಷ ಭಜನಾ ಸೇವೆ ಹಾಗೂ ವಿಶೇಷ ಮಹಾಪೂಜೆ ಯು ಬ್ರಹ್ಮ ಶ್ರೀ ನಾರಾಯಣ ಗು

ದೇಹದಲ್ಲಿ ಕಬ್ಬಿಣದ ಸಮಸ್ಯೆಯಿದ್ರೆ ಈ ಪಾತ್ರೆಯಲ್ಲಿ ಆಹಾರ ತಯಾರಿಸಿ
General

ದೇಹದಲ್ಲಿ ಕಬ್ಬಿಣದ ಸಮಸ್ಯೆಯಿದ್ರೆ ಈ ಪಾತ್ರೆಯಲ್ಲಿ ಆಹಾರ ತಯಾರಿಸಿ

27 Nov 2023

ಹಿಂದೆ ಜನರು ಕಬ್ಬಿಣದ ಪಾತ್ರೆಗಳನ್ನು ಹೆಚ್ಚು ಬಳಸುತ್ತಿದ್ದರು. ಕಬ್ಬಿಣದ ಪಾತ್ರೆಗಳಲ್ಲಿ ಆಹಾರ ತಯಾರಿಸುತ್ತಿದ್ದರು. ಆದ್ರೀಗ ಕಾಲ ಬದಲಾಗಿದೆ. ಮಾರುಕಟ್ಟೆಗೆ, ಉಕ್ಕು, ನಾನ್ ಸ್ಟಿಕ್ ಸೇರಿದಂತೆ ನಾನಾ ಬಗೆಯ ಪಾತ್ರೆಗಳು ಲಗ್ಗೆಯಿಟ್ಟಿವೆ. ಆದ್ರೆ ಹಿಂದಿನ ಕಾಲದಲ್ಲಿ ಬಳಸ್ತಿದ್ದ ಕಬ್ಬಿಣದ ಪಾತ್ರೆಯಷ್ಟು ಉತ್ತಮವಾದ ಪಾತ್ರೆ ಯಾವುದೂ ಇಲ್ಲ. ಕಬ್ಬಿಣದ ಪಾತ್ರೆಗಳಲ್ಲಿ ಆಹಾ

ಹದಿಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತ.! ಈ ಕುರಿತು ವೈದ್ಯರಿಂದ ಮಹತ್ವದ ಮಾಹಿತಿ
General

ಹದಿಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತ.! ಈ ಕುರಿತು ವೈದ್ಯರಿಂದ ಮಹತ್ವದ ಮಾಹಿತಿ

27 Nov 2023

ಬಹಳ ದಿನಗಳಿಂದ ಇದ್ದ ಭಯವೊಂದು ನಿಧಾನವಾಗಿ ವಾಸ್ತವದ ರೂಪ ತಾಳುತ್ತಿದ್ದು, 40 ವರ್ಷ ವಯಸ್ಸಿನ ಒಳಗಿನ ಮಂದಿಯಲ್ಲೂ ಹೃದಯಾಘಾತವಾಗುವ ಸಾಧ್ಯತೆಗಳು ದಿನೇ ದಿನೇ ಹೆಚ್ಚುತ್ತಲೇ ಇದೆ. ಪುರುಷರಲ್ಲಿ ಸಾಮಾನ್ಯವಾಗಿ 50ರ ಹರೆಯದಲ್ಲಿ ಹಾಗೂ ಮಹಿಳೆಯರಲ್ಲಿ 60ರ ಹರೆಯದಲ್ಲಿ ಹೃದಯಾಘಾತವಾಗುವ ಸಾಧ್ಯತೆ ಇದೆ ಎಂದು ಆಧುನಿಕ ವೈದ್ಯಕೀಯ ಲೋಕ ಲೆಕ್ಕಾಚಾರ ಮಾಡುತ್ತಿದ್ದ ನಡುವೆಯೇ ಈ ರೀತ