Billava Warriors – Billava News Portal
Thursday, 29 October 2026
Advertiser
Advertisement · 728×90 px

General news

General

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ

4 Jun 2025

ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಹಾಗೂ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ ರಾಜೇಂದ್ರ ಚಿಲಿಂಬಿಯವರು ಅಭಿನಂದನೆ ಸಲ್ಲಿಸಿದರು.   ಈ

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ
General

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ

1 Jun 2025

ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ ಸಮಾಜದ ಸುದೀಪ್ ರಾಜ್ ಆಯ್ಕೆಯಾಗಿದ್ದು ಹೆಮ್ಮೆಯ ವಿಚಾರ. 510 ಪುರುಷರು ಮತ್ತು 64 ಮಹಿಳೆಯರನ್ನು ಒಳಗೊಂಡ ಒಟ್ಟು 574 ಅಭ್ಯರ್ಥಿಗಳು ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡೆ

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ
General

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ

30 May 2025

ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ, ವಿಪರೀತವಾಗಿ ಸುರಿದ ಭಾರಿ ಮಳೆಗೆ ಉಳ್ಳಾಲ ತಾಲೂಕಿನ ಮೊಂಟೆಪದವಿನಲ್ಲಿ ಸೀತಾರಾಮ ಪೂಜಾರಿಯ

General

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ

23 May 2025

ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6 ಗಂಟೆಗೆ ನೆರವೇರಲಿದೆ. ಕರಿಯಕಲ್ಲು ಹಿಂದೂ ರುದ್ರ ಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿರುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ. ಮೃತರು ಪತ್ನಿ ಹಾಗೂ ಓರ್ವ ಪುತ

General

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ

21 May 2025

ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ . ಬೆಂಗಳೂರಿನ” ಆರ್ಯಭಟ ಕಲ್ಚರಲ್ ಆರ್ಗನೈಶೇಶನ್ “ಕೊಡಮಾಡುವ ಈ ಪ್ರಶಸ್ತಿಯನ್ನು ವಿಶ್ವನಾಥ ಪೂಜಾರಿ ಕಡ್ತಲ ಇವರ ಸಾಮಾಜಿಕ ಹಾಗೂ ಧಾರ್ಮಿಕ ಸೇ

General

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ

19 May 2025

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200 ಕ್ಕೂ ಹೆಚ್ಚು ಸ್ವಾಮೀಜಿಯವರ ಭಕ್ತವೃಂದ ಭಾಗಿ ರೂ 15 ಕೋಟಿ ವೆಚ್ಚದಲ್ಲಿ, 35 ಸಾವಿರ ಚದರಡಿಯ 4 ಅಂತಸ್ತಿನ ಭವನ,ಸತ್ಸಂಗ

General

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ

13 May 2025

  ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್ ಪೂಜಾರಿ ಪರಂಪರೆಯ ಕೌಟುಂಬಿಕ  ಹಿನ್ನಲೆಯ ಬೈದ್ಯೇರುಗಳ  ದರ್ಶನ ಪಾತ್ರಿಯಾಗಿ ಪ್ರಸಿದ್ದಿಯನ್ನು ಪಡೆದವರು. ಉಡುಪಿ ಜಿಲ್ಲೆಯ ಹಲವಾರು ಪ್ರಸಿದ್ದ ಗರೋಡಿ

General

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ

5 May 2025

ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ ಭಗವದ್ಗೀತೆಯ ಸಂದೇಶವೂ ಇದೇ ಅರ್ಥವನ್ನು ಸೂಚಿಸುತ್ತದೆ. ಬದುಕಿನಲ್ಲಿ ಬಂದೆರಗುವ ಸನ್ನಿವೇಶ

General

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್

5 May 2025

ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ ಅಧ್ಯಕ್ಷರಾದ ಸುರೇಶ್ ಕೆ ಪೂಜಾರಿ ಅವರನ್ನು ಭೇಟಿಯಾಗಿ ಮೂಡಬಿದಿರಿ ಅಸೋಸಿಯೇಷನ್‌ನ 75ನೇ ವರ್ಷಾಚರ

General

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ

24 Apr 2025

Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ ಸಹಯೋಗದೊಂದಿಗೆ ಏರ್ಪಡಿಸಲಾಗಿತ್ತು.  ಸುಮಾರು ೨೦೦ಕ್ಕೂ ಮಿಕ್ಕಿ ಜನರು ಪಾಲುಗೊಂಡಿದ್ದು, ಬಿಲ್ಲವಾಸ್ ಕತಾರ್ ತನ್ನ ಸಮಾಜ ಸೇವೆಯಲ್ಲಿ ಇನ್ನೊಂದು ಮೈಲಿ

"ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ " ಪ್ರತಿಭಾ ಕುಳಾಯಿ ಆಯ್ಕೆ 
General

"ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ " ಪ್ರತಿಭಾ ಕುಳಾಯಿ ಆಯ್ಕೆ 

23 Apr 2025

ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ ಮಾಸ್ಕೋದಲ್ಲಿ ಏಪ್ರಿಲ್ 24ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ. ಸಮಾಜ ಸೇವಾ ವಿಭಾಗದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿರುವ ಪ್ರತ

General

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ

23 Apr 2025

ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ. ಇದಕ್ಕೆ ಕಾರಣ ತಾನು ಬಾಲ್ಯದಲ್ಲಿ ಅನುಭವಿಸಿದ ಕಷ್ಟದ ಅನುಭವಗಳು. ವಿದ್ಯೆ ಪಡೆಯುವ ಹಂಬಲವಿದ್ದರೂ ಆರ್ಥ