Billava Warriors – Billava News Portal
Wednesday, 28 October 2026

General news

'ದ.ಕ. ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿಗಳು ತೆರೆಯಲು ಅವಕಾಶ' - ಕೋಟ ಶ್ರೀನಿವಾಸ್ ಪೂಜಾರಿ
General

'ದ.ಕ. ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿಗಳು ತೆರೆಯಲು ಅವಕಾಶ' - ಕೋಟ ಶ್ರೀನಿವಾಸ್ ಪೂಜಾರಿ

27 Nov 2023

ಮಂಗಳೂರು: "ದ.ಕ. ಜಿಲ್ಲೆಯಲ್ಲಿ ಜೂನ್.23ರಿಂದ ಎಲ್ಲಾ ಅಂಗಡಿಗಳು ತೆರೆಯಲು ಅವಕಾಶ ನೀಡಲಾಗಿದೆ" ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, "ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಎಲ್ಲಾ ಶಾಸಕರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿಗಳನ್ನು ಬೆಳಿಗ್

ಪೆರಾಜೆಯ ರಿಕ್ಷಾ ಚಾಲಕ ಅಣ್ಣಿ ಪೂಜಾರಿ ಯವರಿಂದ ವ್ಯಾಕ್ಸಿನ್ ಮತ್ತು ತುರ್ತು ಚಿಕಿಸ್ಥೆಗೆ ಉಚಿತ ರಿಕ್ಷಾ ಸೇವೆ
General

ಪೆರಾಜೆಯ ರಿಕ್ಷಾ ಚಾಲಕ ಅಣ್ಣಿ ಪೂಜಾರಿ ಯವರಿಂದ ವ್ಯಾಕ್ಸಿನ್ ಮತ್ತು ತುರ್ತು ಚಿಕಿಸ್ಥೆಗೆ ಉಚಿತ ರಿಕ್ಷಾ ಸೇವೆ

27 Nov 2023

ಬಂಟ್ವಾಳ: ಕೋವಿಡ್ ನಿಯಂತ್ರಣ ಸಾಧಿಸಲು ಕೋವಿಡ್ ಲಸಿಕೆಯೊಂದೇ ರಾಮಬಾಣವಾಗಿದ್ದು ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಪಡೆಯುವುದೇ ಅಂತಿಮ ಪರಿಹಾರವಾಗಿದೆ. ಈ ನಿಟ್ಟಿನಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯದಲ್ಲಿವ ಸರಕಾರದ ಜೊತೆ ಸಂಘ ಸಂಸ್ಥೆಗಳು ಕೈಜೋಡಿಸಿದೆ. ಆದರೆ ಇಲ್ಲೊಬ್ಬರು ನನ್ನ ಗ್ರಾಮ ಕೊರೊನಾ ಮುಕ್ತವಾಗಬೇಕು ಪ್ರತಿಯೊಬ್ಬ ರೂ ಲಸಿಕೆ ಪಡೆಯ ಬೇಕು ಎಂಬ ಆಶಯದಿಂದ ಲಸಿಕೆ

ಬಿರುವೆರ್ ಕುಡ್ಲ (ರಿ) ಬೆಳ್ತಂಗಡಿ ಘಟಕದಿಂದ 30ನೇ ಸೇವಾ ಯೋಜನೆ
General

ಬಿರುವೆರ್ ಕುಡ್ಲ (ರಿ) ಬೆಳ್ತಂಗಡಿ ಘಟಕದಿಂದ 30ನೇ ಸೇವಾ ಯೋಜನೆ

27 Nov 2023

ಉದಯ ಪೂಜಾರಿ ಬಳ್ಳಾಲ್ ಭಾಗ್ ಸ್ಥಾಪಕ ಅಧ್ಯಕ್ಷತೆಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿರುವೆರ್ ಕುಡ್ಲ (ರಿ) ಮಂಗಳೂರು ಇದರ ಅಂಗ ಸಂಸ್ಥೆಯಾದ ಬಿರುವೆರ್ ಕುಡ್ಲ (ರಿ) ಬೆಳ್ತಂಗಡಿ ಘಟಕ ದ 30ನೇ ಸೇವಾ ಯೋಜನೆ ಯನ್ನು ಬೆಳ್ತಂಗಡಿ ತಾಲೂಕಿನ ಮದ್ದಡ್ಕ ನಿವಾಸಿ ಸುರೇಶ್ ಮೈರಳಿಕೆ ಇವರ ಮನೆಗೆ ನೀಡಲಾಯಿತು. ಸುರೇಶ್ (44ವರ್ಷ) ಇವರು ಆಟೋ ಚಾಲಕರಾಗಿದ್ದು, ಇಬ್ಬರು ಹೆಣ

ಜೂನ್ 15, ತುಳು ಚಿತ್ರರಂಗದಲ್ಲಿ ದಾಖಲೆಯ ಇತಿಹಾಸವನ್ನು ಬರೆದ ಕೋಟಿ ಚೆನ್ನಯ ಸಿನೆಮಾ ಬಿಡುಗಡೆಯಾಗಿ ನಲ್ವತ್ತ ಎಂಟು ವರ್ಷಗಳು ಸಂದಿವೆ
General

ಜೂನ್ 15, ತುಳು ಚಿತ್ರರಂಗದಲ್ಲಿ ದಾಖಲೆಯ ಇತಿಹಾಸವನ್ನು ಬರೆದ ಕೋಟಿ ಚೆನ್ನಯ ಸಿನೆಮಾ ಬಿಡುಗಡೆಯಾಗಿ ನಲ್ವತ್ತ ಎಂಟು ವರ್ಷಗಳು ಸಂದಿವೆ

27 Nov 2023

ಜೂನ್ 15, 1973 ರಲ್ಲಿ ಮಂಗಳೂರಿನ ಜ್ಯೋತಿ ಥಿಯೇಟರ್‌ ನಲ್ಲಿ ಬಿಡುಗಡೆಯಾದ ʼಕೋಟಿ ಚೆನ್ನಯʼ ಸಿನೇಮಾ ೧೨೪ ದಿನಗಳ ಕಾಲ ದಾಖಲೆಯ ಪ್ರದರ್ಶನ ನೀಡಿ ದಾಖಲೆ ನಿರ್ಮಿಸಿತು. ಮಿನುಗು ತಾರೆ ಕಲ್ಪನಾ ಅಭಿನಯದ ಈ ಚಿತ್ರದ ಕೋಟಿ ಮತ್ತು ಚೆನ್ನಯ ಜೋಡಿ ಸುಭಾಷ್‌ ಪಡಿವಾಳ ಮತ್ತು ವಾಮನ್‌ ರಾಜ್‌ ಜೋಡಿಯನ್ನು ತುಳುನಾಡು ಇನ್ನೂ ಮರೆತಿಲ್ಲ! ನಾನು ನನ್ನ ಜೀವನದಲ್ಲಿ ನೋಡಿದ ಮೊದಲ ಚಲನಚಿತ

ಬೈಂದೂರು: 4000ಕ್ಕೂ ಅಧಿಕ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದ ಯುವ ಉದ್ಯಮಿ
General

ಬೈಂದೂರು: 4000ಕ್ಕೂ ಅಧಿಕ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದ ಯುವ ಉದ್ಯಮಿ

27 Nov 2023

ಬೈಂದೂರು: ಕೊರೊನಾ 2ನೇ ಅಲೆ ಅದೆಷ್ಟೋ ಬಡ ಕುಟುಂಬಗಳ ನೆಮ್ಮದಿಯನ್ನೆ ಕಸಿದುಕೊಂಡಿದೆ. ಕಳೆದ 45 ದಿನಗಳ ಪೂರ್ಣ ಲಾಕ್ ಡೌನ್ ಸಮಯದಲ್ಲಿ ಸಾವಿರಾರು ಕುಟುಂಬಗಳಿಗೆ ದಿನದ ತುತ್ತಿಗಾಗಿ ಪರದಾಡಿದ ಉದಾಹರಣೆಗಳಿವೆ. ಅಂದಿನ ಸಂಪಾದನೆಯಿಂದ ಆ ದಿನದ ನಿರ್ವಹಣೆ ಮಾಡುತ್ತಿದ್ದ ಕುಟುಂಬಗಳಿಗೆ ಲಾಕ್ ಡೌನ್‍ನಿಂದ ಕೂಲಿ ಕೆಲಸ ಸಿಗದೆ ಅತಂತ್ರರಾಗಿರಬೇಕಾದ ಸ್ಥಿತಿ ನಿರ್ಮಾಣವಾಯಿತು. ಸರ್

ಬೆಳ್ತಂಗಡಿ ಸುವರ್ಣ ಪ್ರಿಂಟರ್ಸ್ ಮಾಲಕ ಲ. ಗಣೇಶ್ ಸುವರ್ಣ ಹೃದಯಾಘಾತದಿಂದ ನಿಧನ
General

ಬೆಳ್ತಂಗಡಿ ಸುವರ್ಣ ಪ್ರಿಂಟರ್ಸ್ ಮಾಲಕ ಲ. ಗಣೇಶ್ ಸುವರ್ಣ ಹೃದಯಾಘಾತದಿಂದ ನಿಧನ

27 Nov 2023

ಬೆಳ್ತಂಗಡಿ: ಇಲ್ಲಿನ‌ ಸುವರ್ಣ ಪ್ರಿಂಟರ್ಸ್ ಮಾಲಕ,‌ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಗಣೇಶ್ ಸುವರ್ಣ(55ವ.) ಅವರು ಹೃದಯಾಘಾತದಿಂದ ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಕಚೇರಿಗೆ ಬಂದಿದ್ದ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿತು. ತಕ್ಷಣ ಅವರಿಗೆ ಗುರುವಾಯನಕೆರೆ ಅಭಯಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಖಾಸಗಿ ಆಸ್ಪತ್

ಸೇವಾ ಹಿ ಸಂಘಟನ್" ಹೆಸರಿನಡಿ ಬಸ್ ಚಾಲಕ-ನಿರ್ವಾಹಕರಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ
General

ಸೇವಾ ಹಿ ಸಂಘಟನ್" ಹೆಸರಿನಡಿ ಬಸ್ ಚಾಲಕ-ನಿರ್ವಾಹಕರಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

27 Nov 2023

"ಸೇವಾ ಹಿ ಸಂಘಟನ್" ಹೆಸರಿನಡಿ ಬಿಜೆಪಿ ರಾಜ್ಯ ಅಧ್ಯಕ್ಷರ ಮತ್ತು ನಮ್ಮ ನೆಚ್ಚಿನ ಶಾಸಕರ ಮಾರ್ಗದರ್ಶನದಂತೆ ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾದ ಅಮಿತ್ ರಾಜ್ ಹಾಗೂ ಹ್ಯೂಮನ್ ರೈಟ್ಸ್ ಸುಡೆಂಟ್ ಇಂಚಾರ್ಜ್ ಭುವನ್ ದೇವಾಡಿಗರವರನೇತೃತ್ವದಲ್ಲಿ ಅಶೋಕನಗರ ಶೇಡಿಗುರಿ ರೂಟಿನ ಬಸ್ ಗಳ ಚಾಲಕರು, ಕಂಡಕ್ಟರ್ ನಿರ್ವಾಹಕರಿಗೆ ಹಾಗು ಟೈಮ್ ಕೀಪರ್ ರವರಿಗೆ ದಿನನಿತ್ಯ ಆಹಾರ ಸ

ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ. ತಡೆಹಿಡಿಯಲು ಸಚಿವ ಕೋಟ ಶ್ರೀ ನಿವಾಸ್ ಪೂಜಾರಿ  ಆದೇಶ.
General

ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ. ತಡೆಹಿಡಿಯಲು ಸಚಿವ ಕೋಟ ಶ್ರೀ ನಿವಾಸ್ ಪೂಜಾರಿ ಆದೇಶ.

27 Nov 2023

ಪ್ರಕಟಣೆ ಮತ್ತು ಪ್ರಸಾರದ ಕೃಪೆಗಾಗಿ. ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ. ತಡೆಹಿಡಿಯಲು ಸಚಿವ ಕೋಟ ಆದೇಶ. ಇತ್ತೀಚೆಗೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತುಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈಬಗ್ಗೆ

ಸುನಿಲ್ ಬಜಿಲಕೆರಿ ಮಂಗಳೂರು ಪೊಲೀಸರ ವಿಚಾರಣೆಗೆ ವಶಕ್ಕೆ
General

ಸುನಿಲ್ ಬಜಿಲಕೆರಿ ಮಂಗಳೂರು ಪೊಲೀಸರ ವಿಚಾರಣೆಗೆ ವಶಕ್ಕೆ

27 Nov 2023

ಮಂಗಳೂರು ನಮ್ಮ ಟಿವಿ ಯ ಮನದ ಮಾತು ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಯುವತಿಯೊಬ್ಬಳು ಕರೆ ಮಾಡಿ ನಿಂದನೆ ಮಾಡಿ ವೀಡಿಯೊ ವೈರಲ್ ಆಗಿತ್ತು . ಕಳೆದ ಭಾನುವಾರ ನಡೆದ ಘಟನೆ ಬಗ್ಗೆ ಮಂಗಳೂರು ಪೊಲೀಸರು ಸುನಿಲ್ ಬಜಿಲಕೆರಿಯನ್ನು ವಶಕ್ಕೆ ವಪಡೆದಿದ್ದಾರೆ. ಯುವತಿ ಕರೆ ಮಾಡಿ ನಳೀನ್ ಕುಮಾರ್ ಕಟೀಲ್ ಪರವಾಗಿ ಮಾತನಾಡಿದ ಆಡಿಯೋ ಎಡಿಟ್ ಮಾಡಿ ಹರಿಯಬಿಟ್ಟಿರುವ ಹಿನ್ನೆಲ

ರಾಷ್ಟ್ರಮಟ್ಟದಲ್ಲಿ ಮಿಂಚಿದ ಬಿಲ್ಲವ ಸಮಾಜದ ಯುವ ಪ್ರತಿಭೆ ಮೇಘ ಕೋಟ್ಯಾನ್
General

ರಾಷ್ಟ್ರಮಟ್ಟದಲ್ಲಿ ಮಿಂಚಿದ ಬಿಲ್ಲವ ಸಮಾಜದ ಯುವ ಪ್ರತಿಭೆ ಮೇಘ ಕೋಟ್ಯಾನ್

27 Nov 2023

ತನ್ನಲ್ಲಿರುವ ಪ್ರತಿಭೆಗೆ ದೊರೆತಿರುವ ಪ್ರೋತ್ಸಾಹ, ಅವಕಾಶಗಳನ್ನು ಬಳಸಿಕೊಂಡು ರಾಷ್ಟ್ರಮಟ್ಟದಲ್ಲಿ ಮಿಂಚಿದ ಬಿಲ್ಲವ ಸಮಾಜದಯುವ ಪ್ರತಿಭೆ ಮೇಘ ಕೋಟ್ಯಾನ್.      (Copyrights owned by: billavawarriors.com )  ಇವರು ಎಡಪದವಿನ ಗಣೇಶ್ ಪೂಜಾರಿ ಹಾಗು ಸುನೀತ ದಂಪತಿಗಳ ಮಗಳು. ತನ್ನ ಪ್ರೌಢ ಶಿಕ್ಷಣದ ಅವಧಿಯಲ್ಲಿ ಕ್ರೀಡಾಕ್ಷೇತ್ರದಲ್ಲಿ ಹೆಚ್ಚು ಆಸಕ್ತಿಯನ್ನು ವಹಿಸಿ

ಬಿಲ್ಲವ ಜನಾಂಗದ ಮೂರ್ತೆದಾರರು, ಗರಡಿ ಅರ್ಚಕರು, ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಪರಿಹಾರ ನೀಡುವಂತೆ  ಬಿ.ಎನ್.ಶಂಕರಪೂಜಾರಿ ಮನವಿ.
General

ಬಿಲ್ಲವ ಜನಾಂಗದ ಮೂರ್ತೆದಾರರು, ಗರಡಿ ಅರ್ಚಕರು, ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಪರಿಹಾರ ನೀಡುವಂತೆ ಬಿ.ಎನ್.ಶಂಕರಪೂಜಾರಿ ಮನವಿ.

27 Nov 2023

ಪ್ರಸಾರ ಮತ್ತು ಪ್ರಕಟಣೆಯ ಕೃಪೆಗಾಗಿ. ಬಿಲ್ಲವ ಜನಾಂಗದ ಮೂರ್ತೆದಾರರು, ಗರಡಿ ಅರ್ಚಕರು, ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಪರಿಹಾರ ನೀಡುವಂತೆ  ಬಿ.ಎನ್.ಶಂಕರಪೂಜಾರಿ ಮನವಿ. ಶೇಂದಿ ತೆಗೆದು ಬದುಕುವ ಬಿಲ್ಲವ/ಈಡಿಗ ಜನಾಂಗದ ಮೂರ್ತೆದಾರಿಕೆ ಕಸುಬು ಲಾಕ್ ಡೌನ್ ನಿಂದಾಗಿ ಸಂಪೂರ್ಣ ನಿಂತುಹೋಗಿದ್ದು, ಮೂರ್ತೆದಾರರ ಕುಟುಂಬಗಳು ಅನಾಥವಾಗಿವೆ. ಬಿಲ್ಲವ ಜನಾಂಗದ ಆರಾಧ್ಯ ದೇ

ಮಂಗಳೂರಿನಲ್ಲೊಬ್ಬ ಸೋನು ಸೂದ್: ಪನಾಮ ಸಂಸ್ಥೆಯ ಅಧ್ಯಕ್ಷ ರಾಗಿರುವ ವಿವೇಕ್ ರಾಜ್ ಪೂಜಾರಿ
General

ಮಂಗಳೂರಿನಲ್ಲೊಬ್ಬ ಸೋನು ಸೂದ್: ಪನಾಮ ಸಂಸ್ಥೆಯ ಅಧ್ಯಕ್ಷ ರಾಗಿರುವ ವಿವೇಕ್ ರಾಜ್ ಪೂಜಾರಿ

27 Nov 2023

ಮಂಗಳೂರು: ದೇಶದಲ್ಲಿ ಕೋವಿಡ್ -೧೯ ರ ಅಲೆ ತಾಂಡವ ವಾಡುವ ಸಂಧರ್ಭದಲ್ಲಿ ಮಂಗಳೂರಿನಲ್ಲೊಬ್ಬ ಯುವ ನಾಯಕ ಮತ್ತು ಉದ್ಯಮಿ ಸಂಕಷ್ಟದಲ್ಲಿರುವ ಸಹಸ್ರಾರು ಮಂದಿಗೆ ತಮ್ಮ ಕೈಲಾಗುವಷ್ಟು ಸಹಾಯ ಹಸ್ತ ನೀಡುತ್ತಾ ಬಡವರ ಪಾಲಿಗೆ ಕಣ್ಮಣಿ ಯಾಗುತ್ತ "ಮಂಗಳೂರಿನಲ್ಲೊಬ್ಬ ಸೋನು ಸೂದ" ಆಗುತ್ತಿದ್ದಾರೆ.ಅವರೇ ಪನಾಮ ನೇಚರ್ ಫ್ರೆಶ್ ಸಂಸ್ಥೆಯ ಅಧ್ಯಕ್ಷ ರಾಗಿರುವ ವಿವೇಕ್ ರಾಜ್ ಪೂಜಾರಿ ಯವ