Billava Warriors – Billava News Portal
Thursday, 29 October 2026
Advertiser
Advertisement · 728×90 px

General news

ಪ್ರತಿಭೆಗಳ ಪರಿಚಯದಲ್ಲಿಂದು ಹೇಳ ಹೊರಟಿರುವುದು ಒಂದೇ ಕುಟುಂಬದ ಇಬ್ಬರು ಕಲಾ ಪ್ರತಿಭೆಗಳ ಕುರಿತು.
General

ಪ್ರತಿಭೆಗಳ ಪರಿಚಯದಲ್ಲಿಂದು ಹೇಳ ಹೊರಟಿರುವುದು ಒಂದೇ ಕುಟುಂಬದ ಇಬ್ಬರು ಕಲಾ ಪ್ರತಿಭೆಗಳ ಕುರಿತು.

27 Nov 2023

ನೆಟ್ಟಣಿಗೆ ,ಮುಳ್ಳೇರಿಯಾದ ರತ್ನಾಕರ್ , ನಿಶಾ ದಂಪತಿಗಳ ಮಕ್ಕಳಾದಂತಹಪ್ರತೀತಿ ಹಾಗೂ ಈಕೆಯ ಅಣ್ಣ ಪ್ರಥಮ್ ಇಬ್ಬರು ಕೂಡ ಬಹುಮುಖ ಪ್ರತಿಭೆಗಳಾಗಿದ್ದು ಕೊಂಡು ಹಲವಾರು ಸಂಘ-ಸಂಸ್ಧೆಗಳಲ್ಲಿ ತಮ್ಮ‌ಕಲಾ ಪ್ರತಿಭೆಯನ್ನು ಪ್ರದರ್ಶಿಸಿರುತ್ತಾರೆ. ಹೆಸರು: ಪ್ರತೀತಿ ಪೂಜಾರಿ ನೆಟ್ಟಣಿಗೆ ಇವಳು ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆ ಈಶ್ವರಮಂಗಳ , ಇಲ್ಲಿ ಎರಡನೇ ತರಗತಿಯಲ್ಲಿ ಕಲಿಯು

ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ(ರಿ) ಸಂಘಟನೆಯಿಂದ ಉಚಿತ ಅಂಬ್ಯುಲೆನ್ಸ್ ಲೋಕಾರ್ಪಣೆ
General

ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ(ರಿ) ಸಂಘಟನೆಯಿಂದ ಉಚಿತ ಅಂಬ್ಯುಲೆನ್ಸ್ ಲೋಕಾರ್ಪಣೆ

27 Nov 2023

ಸಮಾಜಸೇವೆ ಮಾಡುತ್ತಿರುವ ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ ಸಂಘಟನೆಯಿಂದ ಕೊರೋನಾ ಈ ಸಂಕಷ್ಟದ ಸಮಯದಲ್ಲಿ ಕರಾವಳಿಗರಿಗೆ ಹಾಗೂ ಸಾರ್ವಜನಿಕರಿಗೆ ತುರ್ತು ಉಪಯೋಗದ ನಿಟ್ಟಿನಲ್ಲಿ ಉಚಿತ ಸುಸಜ್ಜಿತ ಆಕ್ಸಿಜನ್ ಒಳಗೊಂಡ ಹೈಟೆಕ್ ಅಂಬ್ಯುಲೆನ್ಸ್ ಸೇವೆಯನ್ನು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಲೋಕಾರ್ಪಣೆಗೊಳಿಸಿದರು. ಈ ಕಾರ

ಜೂ. ೧ರಂದು ಲೋಕಾರ್ಪಣೆಗೊಳ್ಳಲಿದೆ ಬಿರುವೆರ್ ಕುಡ್ಲ(ರಿ)ದ ಉಚಿತ ಆಂಬುಲೆನ್ಸ್ ಸೇವೆ
General

ಜೂ. ೧ರಂದು ಲೋಕಾರ್ಪಣೆಗೊಳ್ಳಲಿದೆ ಬಿರುವೆರ್ ಕುಡ್ಲ(ರಿ)ದ ಉಚಿತ ಆಂಬುಲೆನ್ಸ್ ಸೇವೆ

27 Nov 2023

ಹಲವಾರು ಸಮಾಜ ಮುಖಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಬಿರುವೆರ್ ಕುಡ್ಲ(ರಿ) ವತಿಯಿಂದ ಜೂ. ೧ರಿಂದ 15ಕಿಮೀ ವರೆಗೆ ಉಚಿತ ಆಂಬುಲೆನ್ಸ್ ಸೇವೆ ಒದಗಲಿದೆ. ಜೂ. ೧ರಂದು ಮಂಗಳೂರಿನ ಕುದ್ರೋಳಿ ದೇವಸ್ಥಾನದಲ್ಲಿ ಈ ಸಮಾಜಮುಖಿ ಕಾರ್ಯಕ್ಕೆ ಚಾಲನೆ ದೊರಕಲಿದೆ. (Copyrights owned by: billavawarriors.com ) (Copyrights owned by: billavawarriors.com ) ದಕ್ಷಿಣ

ಮಾನವೀಯ ಮೌಲ್ಯಗೆ ಹೊಸ ಭಾಷ್ಯ ಬರೆದ ಕುದ್ರೋಳಿಯ ಗುರು ಬೆಳದಿಂಗಳು ಸೇವಾ ಸಂಸ್ಥೆ
General

ಮಾನವೀಯ ಮೌಲ್ಯಗೆ ಹೊಸ ಭಾಷ್ಯ ಬರೆದ ಕುದ್ರೋಳಿಯ ಗುರು ಬೆಳದಿಂಗಳು ಸೇವಾ ಸಂಸ್ಥೆ

27 Nov 2023

ಮಾನವೀಯ ಮೌಲ್ಯಗೆ ಹೊಸ ಭಾಷ್ಯ ಬರೆದ ಕುದ್ರೋಳಿಯ ಗುರು ಬೆಳದಿಂಗಳು ಸೇವಾ ಸಂಸ್ಥೆ                 ಗರೋಡಿ ಅರ್ಚಕರಿಗೆ ಆಹಾರ ಸಾಮಾಗ್ರಿ ವಿತರಣೆ   ಧಾರ್ಮಿಕ ಕ್ಷೇತ್ರಗಳನ್ನು ಮಾನವ  ಕಲ್ಯಾಣ ಕೇಂದ್ರಗಳನ್ನು  ರೂಪಿಸಬೇಕು ಎಂಬ ಮಹತ್ವದ ಉದ್ದೇಶವನ್ನು ಇಟ್ಟುಕೊಂಡ ಬ್ರಹ್ಮಶ್ರೀನಾರಾಯಣ ಗುರುಗಳಿಂದ ಸ್ಥಾಪನೆಗೊಂಡ  ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರವನ್ನು ಕೇಂದ್ರಿಕರ

ಮನೆ-ಮನ ಬೆಳಗುವ ಜ್ಯೋತಿಯಾದ ಗುರುಬೆಳದಿಂಗಳು
General

ಮನೆ-ಮನ ಬೆಳಗುವ ಜ್ಯೋತಿಯಾದ ಗುರುಬೆಳದಿಂಗಳು

27 Nov 2023

ಮನೆ-ಮನ ಬೆಳಗುವ ಜ್ಯೋತಿಯಾದ ಗುರುಬೆಳದಿಂಗಳು ಮಂಗಳೂರು: ಲಾಕ್‌ಡೌನ್‌ನಲ್ಲಿ ಯಾವುದೇ ಸದ್ದು ಗದ್ದಲ ಇಲ್ಲದೆ ಹಸಿದವರು, ಅಸಹಾಯಕರ ಸೇವೆಯಲ್ಲಿ ತೊಡಗುತ್ತಾನೊಂದವರ ಪಾಲಿಗೆ ಬದುಕು ಬೆಳಗಿಸುವ ಬೆಳಕಾಗಿದೆ ‘ಗುರುಬೆಳದಿಂಗಳು’. ಕೋವಿಡ್ ಆರೋಗ್ಯ ವಿಷಮ ಸ್ಥಿತಿಯಲ್ಲಿ ಸಂಕಷ್ಟದಲ್ಲಿರುವ ಸೇವೆಗಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾದ್ಯಂತ ಆರಂಭಿಸಿದಸಹಾಯವಾಣಿಗೆ ಈಗಾಗಲೇ ನ

ಕರಾಟೆ ಪಟುವಿನಿಂದ ಆಧ್ಯಾತ್ಮಿಕ ಪಥದೆಡೆಗೆ - ಬಿಲ್ಲವ ಸಮಾಜದ ಶ್ರೀ ಬ್ರಹ್ಮಋಷಿ ಉಮಾಮಹೇಶ್ವರ ಸ್ವಾಮೀಜಿ ಜೀವನಗಾಥೆ
General

ಕರಾಟೆ ಪಟುವಿನಿಂದ ಆಧ್ಯಾತ್ಮಿಕ ಪಥದೆಡೆಗೆ - ಬಿಲ್ಲವ ಸಮಾಜದ ಶ್ರೀ ಬ್ರಹ್ಮಋಷಿ ಉಮಾಮಹೇಶ್ವರ ಸ್ವಾಮೀಜಿ ಜೀವನಗಾಥೆ

27 Nov 2023

ಸಮಾಜದಲ್ಲಿ ಯಾರೂ ಮೇಲಲ್ಲ ಯಾರೂ ಕೀಳಲ್ಲ ಭಗವಂತನಿಗೆ ಎಲ್ಲರೂ ಸಮಾನರೆ. ಪರಸ್ಪರ ಸಹಾಯ ಮಾಡುವುದೇ ನಿಜವಾದ ಮಾನವೀಯತೆ ಎಂದು ನಂಬಿರುವವರೆ ಕಾರ್ಕಳದ ಕಲ್ಯಾ ಗ್ರಾಮದ ತ್ರಯಂಬಕೇಶ್ವರ ಅನ್ಮಪೂರ್ಣ ಮಠದ ಶ್ರೀ ಶ್ರೀ ಶ್ರೀ ಬ್ರಹ್ಮ ಋಷಿ ಉಮಾಮಹೇಶ್ವರ ಸ್ವಾಮೀಜಿ. (Copyrights owned by: billavawarriors.com ) ಮೂಲತಃ ಅಜೆಕಾರು ಹೆರ್ಮುಂಡೆ ಗ್ರಾಮದ ಬೊಬ್ಬರ್ಯ ಬಾಕ್ಯಾರ್

ಎಂಆರ್‌ಪಿಎಲ್ ವಿರುದ್ಧ ಸಂಘಟಿತ ಹೋರಾಟ ಅಗತ್ಯ: ವಿವೇಕ್‌ರಾಜ್ ಪೂಜಾರಿ
General

ಎಂಆರ್‌ಪಿಎಲ್ ವಿರುದ್ಧ ಸಂಘಟಿತ ಹೋರಾಟ ಅಗತ್ಯ: ವಿವೇಕ್‌ರಾಜ್ ಪೂಜಾರಿ

27 Nov 2023

ಮಂಗಳೂರು: ಎಂಆರ್‌ಪಿಎಲ್ ಸಂಸ್ಥೆಯು ಉದ್ಯೋಗ ನೀಡುವಲ್ಲಿ ಸ್ಥಳೀಯರಿಗೆ ಮಾಡಿರುವ ಅನ್ಯಾಯವನ್ನು ಜಿಲ್ಲೆಯ ಪ್ರತಿಯೊಬ್ಬರೂ ಖಂಡಿಸಬೇಕು ಹಾಗೂ ಅದರ ವಿರುದ್ಧ ಜಾತಿ, ಮತ, ರಾಜಕೀಯ ಭೇದ ಮರೆತು ಪ್ರಬಲ ಹೋರಾಟ ಸಂಘಟಿಸಬೇಕು ಎಂದು ಕಾಂಗ್ರೆಸ್‌ನ ಯುವ ನಾಯಕ ಹಾಗೂ ಪನಾಮ ಸಂಸ್ಥೆಯ ಮುಖ್ಯಸ್ಥ ವಿವೇಕ್‌ರಾಜ್ ಪೂಜಾರಿ ಹೇಳಿದ್ದಾರೆ.ಎಂಆರ್‌ಪಿಎಲ್ ಮಾಡಿರುವ ಅನ್ಯಾಯ ಇಡೀ ಜಿಲ್ಲೆಗೆ ಅ

ಭವಿಷ್ಯದ ನಾಯಕ ಪನಾಮಾಕಾರ್ಪೋರೇಷನ್" ನ ಮಾಲಕರು  ವಿವೇಕ್ ರಾಜ್ ಪೂಜಾರಿ"
General

ಭವಿಷ್ಯದ ನಾಯಕ ಪನಾಮಾಕಾರ್ಪೋರೇಷನ್" ನ ಮಾಲಕರು ವಿವೇಕ್ ರಾಜ್ ಪೂಜಾರಿ"

27 Nov 2023

"ಭವಿಷ್ಯದ ನಾಯಕ ವಿವೇಕ್ ರಾಜ್ ಪೂಜಾರಿ" ಕೆಲವರ ಪ್ರಬುದ್ಧತೆ  ಅವರ ವಯಸ್ಸನ್ನೂ ಮೀರಿ ಬೆಳೆದಿರುತ್ತದೆ. ಅಂತಹ ವ್ಯಕ್ತಿಗಳ ಸಾಲಲ್ಲಿ ಬರುತ್ತಾರೆ "ಪನಾಮಾಕಾರ್ಪೋರೇಷನ್" ನ ಮಾಲಕರು "ವಿವೇಕ್ ರಾಜ್ ಪೂಜಾರಿ". ಕೊರೊನಾ ಎರಡನೇ ಅಲೆಯು ಹೆಚ್ಚಾದ ದಿನದಿಂದ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಹೆಚ್ಚಿನ ಕುಟುಂಬಗಳು ಸಂಕಷ್ಟದಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ

ಮಣಿಪಾಲದಲ್ಲಿ ಒಬ್ಬ ಅಪತ್ಬಂದವ, ಮಹೇಶ್ ಮಣಿಪಾಲ್
General

ಮಣಿಪಾಲದಲ್ಲಿ ಒಬ್ಬ ಅಪತ್ಬಂದವ, ಮಹೇಶ್ ಮಣಿಪಾಲ್

27 Nov 2023

ಮಣಿಪಾಲದಲ್ಲಿ ಒಬ್ಬ ಅಪತ್ಬಂದವ ಕೊರೊನ ಸಮಸ್ಯೆ ಯಿಂದ ರಾಜ್ಯದಲ್ಲಿ ಲಾಕ್ ಡೌನ್ ಇರುವ  ಕಾರಣ ಬಡ ಜನರ ಪಾಡುಹೇಳತ್ತಿರದು ಮನೆಯಲ್ಲಿ ಸುಮ್ಮನೆ ಕುಳಿತುಕೊಂಡು ಕಾಲ  ಕಳೆಯುದಕ್ಕಿಂತ ಏನಾದರೂ ಒಂದು ಜನರ ಸೇವೆ ಮಾಡಬೇಕು ಎಂದುಆಲೋಚಿಸಿ ತನಗೆ ತುಂಬಾ ಕಷ್ಟ ಇದ್ದರು ಕೂಡ ಅದನ್ನು ಲೆಕ್ಕಿಸದೆ    ತನ್ನ  ಆಟೋದಲ್ಲಿ ರೋಗಿಗಳಿಗೆ ಉಚಿತ ಸೇವೆಯನ್ನು ಕೊಡುವನನ್ನಿಂದ ಜನರಿಗೆ ಸಹಾಯ ಆಗ

ಗುರುಬೆಳದಿಂಗಳು ಸೇವಾ ಯೋಜನೆ : ಹುಟ್ಟು ಅಂಗವೈಕಲ್ಯದ ಮಗುವಿಗೆ ಅತ್ಯಾಧುನಿಕ ಸೌಲಭ್ಯದ ವೀಲ್‌ಚೇರ್ ವಿತರಣೆ
General

ಗುರುಬೆಳದಿಂಗಳು ಸೇವಾ ಯೋಜನೆ : ಹುಟ್ಟು ಅಂಗವೈಕಲ್ಯದ ಮಗುವಿಗೆ ಅತ್ಯಾಧುನಿಕ ಸೌಲಭ್ಯದ ವೀಲ್‌ಚೇರ್ ವಿತರಣೆ

27 Nov 2023

ಮಂಗಳೂರು: ಆರ್ಥಿಕ ಹಿಂದುಳಿದ ಕುಟುಂಬವೊಂದರ ಹುಟ್ಟು ಅಂಗವೈಕಲ್ಯದ 7 ವರ್ಷದ ಮಗುವಿಗೆ ಗುರುಬೆಳದಿಂಗಳು (ರಿ) ಕುದ್ರೋಳಿ ವತಿಯಿಂದ ಸೇವಾ ಯೋಜನೆಯ ಆರೋಗ್ಯ ನಿಧಿಯಿಂದ ಸುಮಾರು 25 ಸಾವಿರ ರೂ. ವೆಚ್ಚದ ಅತ್ಯಾಧುನಿಕ ಸೌಲಭ್ಯದ ವೀಲ್‌ಚೇರ್ ಅನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಬುಧವಾರ ಹಸ್ತಾಂತರಿಸಲಾಯಿತು. ಕುದ್ರೋಳಿ ಗೋಕರ್ಣನಾಥ ಕಾಲೇಜು ಬಳಿಯ ನಿವಾಸಿಯೊಬ

ಬಿಲ್ಲವ ಸಮಾಜದ  ಉತ್ಸಾಹಿ ಬರಹಗಾರ, ಕಥೆಗಾರ, ಸಿನಿಮಾ ನಟ “ಸಾಯಿ ದೀಕ್ಷಿತ್ ಪುತ್ತೂರು” ಇವರ ಸಾಧನೆಯ ಹಾದಿ.
General

ಬಿಲ್ಲವ ಸಮಾಜದ ಉತ್ಸಾಹಿ ಬರಹಗಾರ, ಕಥೆಗಾರ, ಸಿನಿಮಾ ನಟ “ಸಾಯಿ ದೀಕ್ಷಿತ್ ಪುತ್ತೂರು” ಇವರ ಸಾಧನೆಯ ಹಾದಿ.

27 Nov 2023

ಬಿಲ್ಲವ ಸಮಾಜದ  ಯುವ ಉತ್ಸಾಹಿ ಬರಹಗಾರ ಕಥೆಗಾರಸಿನಿಮಾ ನಟ “ಸಾಯಿ ದೀಕ್ಷಿತ್ ಪುತ್ತೂರು” ಇವರ ಸಾಧನೆಯ ಹಾದಿ. ಸಾಧನೆ ಯಾರ ಪಾಲಿನ ಸ್ವತ್ತು ಅಲ್ಲ, ಯಶಸ್ಸು ಯಾರಿಗೂ ಅಷ್ಟು ಸುಲಭವಾಗಿ ಸಿಗುವ ಸಾಧನ ಅಲ್ಲ. ಕಠಿಣ ಪರಿಶ್ರಮ , ಸಂಯಮ , ಏಕಾಗ್ರತೆ, ಸತ್ಚಿತ್ತತೆ, ಇದ್ದರೆ ಮಾತ್ರ ಸಾಧನೆ  ಮತ್ತು ಯಶಸ್ಸು ಒಬ್ಬರ ಪಾಲಾಗುತ್ತದೆ. ಅಂತಹ ಸಾಧಕರ ಪಟ್ಟಿಯಲ್ಲಿ  ಯುವಬರಹಗಾರ, ಕಥೆ

ಹಸಿದವರಿಗೆ ಅನ್ನ ನೀಡುವ ವಾರಿಯರ್‍ಸ್ ಇವರು! ಸದ್ದಿಲ್ಲದೆ ಸಾಗಿದೆ ಮಾನವೀಯ ಸೇವೆ
General

ಹಸಿದವರಿಗೆ ಅನ್ನ ನೀಡುವ ವಾರಿಯರ್‍ಸ್ ಇವರು! ಸದ್ದಿಲ್ಲದೆ ಸಾಗಿದೆ ಮಾನವೀಯ ಸೇವೆ

27 Nov 2023

ಮಂಗಳೂರು: ಕೊರೋನಾ ಯಾರನ್ನು ಬಿಟ್ಟಿಲ್ಲ ಹೇಳಿ? ಮಕ್ಕಳಿಂದ ಹಿಡಿದು ಹಿರಿಯರವರೆಗೆ ಕಣ್ಣಿಗೆ ಕಾಣದ ಪುಟ್ಟ ವೈರಸ್ ಎಲ್ಲರನ್ನೂ ಕಾಡಿದೆ. ಕೊರೋನಾ ದಾಳಿಯಿಂದ ಲಕ್ಷಾಂತರ ಮಂದಿಯ ಬದುಕು ಧೂಳೀಪಟವಾಗಿರುವುದು ಅಷ್ಟೇ ಸತ್ಯ. (Copyrights owned by: billavawarriors.com ) ಕೊರೋನಾ ಮೊದಲ ಅಲೆ ಮುಗಿಯಿತು ಎನ್ನವಾಗಲೇ ಎರಡನೆಯ ಧಾಂಗುಡಿಯಿಟ್ಟಿತ್ತು. ಇದರ ದಾಳಿಗೆ ಸಿಲುಕಿದ