
ಬಿರುವೆರ್ ಕುಡ್ಲ(ರಿ) ಬಂಟ್ವಾಳ ಘಟಕ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿಗಳ ವೇದವಾಕ್ಯವಾದ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದಡಿಯಲ್ಲಿ ಅಶಕ್ತರ ಪಾಲಿನ ನಂದಾದೀಪವಾಗಿ ಸಮಾಜವನ್ನು ಸುಸ್ಥಿತಿಗೆ ತರುವ ಪಣವನ್ನು ತೊಟ್ಟಿರುವ ಶ್ರೀ ಉದಯ ಪೂಜಾರಿ ನೇತೃತ್ವದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ 13ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ ಮಂಗಳೂ

ಅಂಧೇರಿ ಪೂರ್ವದ ಮರೋಲ್ ಮರೋಶಿ ನಿವಾಸಿ ಪ್ರೊಫೆಸರ್ ಶಿವ ಬಿಲ್ಲವ ಕರ್ನಾಟಕದ ಕುಂದಾಪುರ ಬಳಿಯ ನಾಯಕನಕಟ್ಟೆ ಮೂಲದವರು. ಅವರು ಸಿಡೆನ್ಹ್ಯಾಮ್ ಕಾಲೇಜು ಸಂಶೋಧನಾ ಕೇಂದ್ರದಲ್ಲಿ ಸಂದರ್ಶಕ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನವದೆಹಲಿಯ ಸೆಂಟ್ರಲ್ ಲಿಟರರಿ ಅಕಾಡೆಮಿ ಪ್ರಕಟಿಸಿದ ‘ಭಾರತೀಯ ಸಾಹಿತ್ಯ’ ಹದಿನೈದು ಪತ್ರಿಕೆಯ ಪ್ರಬಂಧ ಸ್ಪರ್ಧೆಯಲ್ಲಿ ಖ್

ಭಟ್ಕಳ : ನಾಮಧಾರಿಯ ಹೆಮ್ಮೆಯ ಕುವರಿ ಉತ್ತರಕನ್ನಡ ಜಿಲ್ಲೆಯ ಸುಪುತ್ರಿಯಾದ ಶ್ರೀಮತಿ ರೂಪ ಶಿವಪ್ಪ ನಾಯ್ಕ ಇವರು ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಪ್ರಾಸ್ತಾವಿಕ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಮೂಲತಹ ಅಂಕೋಲದ ಪುರಲಕ್ಕಿ ಬೇಣದ ನಿವಾಸಿಯಾದ ಇವರು ಸದ್ಯ ಗದಗ ಜಿಲ್ಲೆಯ ಕೌಟುಂಬಿಕ ನ್ಯಾಯಾಲಯದ ಪ್ರಧಾನ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದು ಕರ್ನಾಟಕದಿಂದ ಆ

ರಾಮ್ ಫ್ರೆಂಡ್ಸ್,(ಕಟೀಲು) ಸಮಾಜಸೇವೆಯೇ ನಮ್ಮ ಧ್ಯೇಯ ಐದನೇ ಸೇವಾ ಯೋಜನೆ ಮಂಗಳೂರು ಬಜ್ಪೆ ಪೆರಾರ ನಿವಾಸಿ ತಿಲಕ್ ಶೆಟ್ಟಿ ಯವರ ಮಗನಾದ 12ವರ್ಷದ ಮಗು ದೇವಿಶ್ ಶೆಟ್ಟಿ ಗೆ ದಿನಾಂಕ 05-01-2021ರಂದು ಬಜ್ಪೆ ಸುಂಕದಕಟ್ಟೆ ಎಂಬಲ್ಲಿ ರಸ್ತೆ ಅಪಘಾತವಾಗಿದ್ದು ಸುಮಾರು 12ದಿನಗಳಿಂದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಸಾವು ಬದುಕಿನ ಹೋರಾಟದಲ್ಲಿ ಸುಪ್ತ ವ್ಯವಸ್ಥೆ ಯ

ಬ್ರಹ್ಮಶ್ರೀ ನಾರಾಯಣ ಗುರು ನಿಗಮ ಕುರಿತು ಸರ್ಕಾರ ಬಜೆಟ್‌ನಲ್ಲಿ ಪ್ರಸ್ತಾವಿಸದೆ ಬಿಲ್ಲವ ಸಮಾಜವನ್ನು ಕಡೆಗಣಿಸಿದೆ ಈ ವರ್ಷದ ಬಜೆಟ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ನಿಗಮ,ಸ್ವಸಹಾಯ ಗುಂಪುಗಳಿಗೆ ಕಡಿಮೆ ಬಡ್ಡಿದರ ಸಾಲ ಬೇಡಿಕೆಗಳನ್ನು ಪುರಸ್ಕರಿಸುತ್ತಾರೆ ಮತ್ತು ಬಿಲ್ಲವ ಸಮಾಜಕ್ಕೆ ಅನುಕೂಲಕರ ಯೋಜನೆಗಳನ್ನು ಪ್ರಕಟಿಸುತ್ತಾರೆ ಎನ್ನುವ ವಿಶ್ವಾಸವಿತ್ತು.ಆದರೆ ಎಲ್ಲಾ

ಬನ್ನಾಡಿ ಗರೋಡಿ ಚಾಂಪ ಪೂಜಾರಿ ಎಂಬ ಹಿರಿಯರೊಬ್ಬರ ಬಗ್ಗೆ -ವಸಂತ್ ಗಿಳಿಯಾರ್ ಇವತ್ತು ಚಾಂಪ ಪೂಜಾರಿಯವರಿಲ್ಲ! ಆದರೆ ಅವರ ಹೆಸರು ಉಳಿದಿದೆ, ಧರ್ಮಸ್ಥಳ ಎಂದರೆ ನಮ್ಮ ಭಾಗದಲ್ಲಿ ಎಂದಿಗೂ ನೆನಪಾಗುವ ಹೆಸರದು. ಧರ್ಮಸ್ಥಳದ ಸತ್ಯ, ಧರ್ಮ,ನ್ಯಾಯ,ನೀತಿ ಎಂಬ ಆಶಯಗಳನ್ನೇ ಬದುಕಿ ತನ್ನ ಬದುಕನ್ನೇ ಸತ್ಯವೃತವಾಗಿಸಿಕೊಂಡು ಕಾಯವನ್ನ ಗಂದದ ಕೊರಡಿನಂತೆ ಸವೆಸಿದ ಕೀರ್ತಿಶೇಷರು ಚಾಂಪ

ನವಚೇತನ ಸೇವಾ ಬಳಗ ತೋಡಾರು ಜಾಗೃತಿ ಎಂಬ 12 ವರ್ಷದ ಪುಟ್ಟ ಬಾಲಕಿ ಅಪರೂಪದ ಖಾಯಿಲೆಯಿಂದ ಬಳಲುತ್ತಿದ್ದು ಈ ಮಗುವಿನ ಚಿಕಿತ್ಸೆಗಾಗಿ ನಮ್ಮ ತಂಡದ ವತಿಯಿಂದ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ ದಲ್ಲಿ ಭವತಿ ಭಿಕ್ಷಾಂ ದೇಹಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಅಲ್ಲಿ ಸಂಗ್ರಹಣೆ ಅದ ಮೊತ್ತದಲ್ಲಿ 30,000/- ಹಣವನ್ನು ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಂಡ ನಮ್ಮ ತಂಡ ದ

ಬ್ರಹ್ಮಾವರ,ಮಾ.6; ಕಾಳಿಕಾಂಬಾ ದೇವಸ್ಥಾನದೊಳಗೆ ನನ್ನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿಲ್ಲ ಎನ್ನುವ ಮೊಕ್ತೇಸರ ಶ್ರೀಧರ ಆಚಾರ್ಯ ಅವರು ಹೇಳಿರುವ ಹೇಳಿಕೆಯನ್ನು ಸಾಮಾಜಿಕ ಕಾರ್ಯಕರ್ತ ಶಂಕರ ಶಾಂತಿ ಅವರು ಸಂಪೂರ್ಣ ಸುಳ್ಳಿನ ಅರೋಪವೆಂದು ಬಲವಾಗಿ ಖಂಡಿಸಿದ್ದು, ಇವಾಗ ಅವರು ಉಡುಪಿ ದಕ್ಷಿಣ ಕನ್ನಡದ ಕಾರಣಿಕ ಕ್ಷೇತ್ರಗಳ ದೈವ ದೇವರುಗಳಲ್ಲಿ ಪ್ರಮಾಣ ಮಾಡಲ

" ಮುಂಬೈ ಮಹಾನಗರಿಯ ಸಾಧಕಲೋಕದಲ್ಲಿ - ಸಚಿನ್ ಎಸ ಪೂಜಾರಿ ಭಿವಂಡಿ " ಬಿಡುವಿಲ್ಲದೆ ಸಾಗುವ ಮನುಷ್ಯನ ಯಾಂತ್ರಿಕ ಜೀವನದಲ್ಲಿ ಕಲೆಯ ಸ್ಥಾನ ಮಹತ್ತರವಾದುದು. ಜೀವನವನ್ನು ಕೇವಲ ವ್ಯಾವಹಾರಿಕವಾಗಿ ನೋಡದೆ ಕಲಾತ್ಮಕವಾಗಿ ನೋಡಿದಾಗ ಮಾತ್ರ ಮನುಷ್ಯನ ಜೀವನ ಸಾರ್ಥಕ್ಯವನ್ನು ಹೊಂದುತ್ತದೆ. ಅಲ್ಲದೆ " ಸಾಹಿತ್ಯ ಸಂಗೀತ ಕಲಾವಿಹೀನಃ ಸಾಕ್ಷಾತ್ ಪಶುಃ ಪುಚ್ಛ ವಿಷಾಣವಿಹೀನಃ "- ಇದರ

ಮಾರ್ಚ್ 6ರಿಂದ 13ರವರೆಗೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ವಾರ್ಷಿಕ ಜಾತ್ರೆ, ಮಹಾ ಶಿವರಾತ್ರಿ ಮಹೋತ್ಸವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಾರ್ಚ್ 6ರಿಂದ 13ರ ವರೆಗೆ ವರ್ಷಾವಧಿ ಜಾತ್ರೆ ಮತ್ತು ಮಹಾಶಿವರಾತ್ರಿ ಮಹೋತ್ಸವ ಆಚರಣೆ ಜರುಗಲಿದೆ. ಮಾರ್ಚ್ 6: ಬೆಳಗ್ಗೆ 8.30ಕ್ಕೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ, ಧ್ವಜಪೂಜೆ, ಬೆಳಗ್ಗೆ 10.35ಕ್ಕೆ ಧ್ವಜಾರೋಹಣ,

ಎಣ್ಮೂರ ದೇವು ಬಲ್ಲಾಳರು ಮಾಡಿದ ಕ್ರಮದಲ್ಲಿ ಆಗುತ್ತಿರುವ ಬೈದೇರುಗಳ ನೇಮ. ನೇಮ ಎನ್ನುವುದು ನಿಯಮ ಪ್ರಕಾರ ಆಗುವಂತಹುದು. ಎಲ್ಲಾ ದೈವಗಳ ನರ್ತನ ಸೇವೆಯನ್ನು ನೇಮ ಎಂದು ಕರೆಯುವ ವಾಡಿಕೆ ಇಲ್ಲ. ಕೆಲವೊಂದು ದೈವಗಳ ನರ್ತನ ಸೇವೆಯನ್ನು ನೇಮ ಎಂದು ಕರೆಯುವುದು ವಾಡಿಕೆ. ಅವುಗಳಲ್ಲಿ ಅಗ್ರಪಂಕ್ತಿಯಲ್ಲಿ ಇರುವುದು ಬೈದೇರುಗಳ ನೇಮ. ಎಣ್ಮೂರ ದೇವಣ್ಣ ಬಲ್ಲಾಳರು ಅನಾದಿಯಲ್ಲಿ ಮಾಡ

ಮಾನವೀಯ ನ್ಯಾಯಕ್ಕಾಗಿ ಪ್ರತಿಭಟನೆ ಸಾಮಾಜಿಕ ಕಾರ್ಯಕರ್ತ ಶಂಕರ ಶಾಂತಿಗೆ ಮಾರಣಾಂತಿಕ ಹಲ್ಲೆಯಾಗಿದ್ದು ಈ ಕುರಿತು ಪೋಲಿಸ್ ಠಾಣೆಗೆ ಹಾಗೂ ವರಿಷ್ಠಾಧಿಕಾರಿಗೆ ದೂರು ದಾಖಲಿಸಿದ್ದರೂ ಯಾವುದೇ ಕ್ರಮಕೈಗೊಂಡಿರುವುದಿಲ್ಲ. ಆದುದರಿಂದ ಸಮಾನ ಮನಸ್ಕ ಬಿಲ್ಲವರನ್ನು ಕೂಡಿಕೊಂಡು "ಮಾನವೀಯ ನೆಲೆಯಲ್ಲಿ ಶಂಕರ ಶಾಂತಿಗೆ ನ್ಯಾಯವನ್ನು ಆಗ್ರಹಿಸಿ" 01-03-2021,ಸೋಮವಾರ ಸಂಜೆ -3 ಗಂಟೆಗ