Billava Warriors – Billava News Portal
Wednesday, 28 October 2026

General news

ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ ಬಿಲ್ಲವ ಸಮಾನ ಮನಸ್ಕರು
General

ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ ಬಿಲ್ಲವ ಸಮಾನ ಮನಸ್ಕರು

27 Nov 2023

ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ ಬಿಲ್ಲವ ಸಮಾನ ಮನಸ್ಕರು ಉಡುಪಿ : ಮಾರಣಾಂತಿಕವಾಗಿ ಹಲ್ಲೆಗೊಳಗಾದ ಬಾರಕೂರಿನ ಆರ್ ಟಿ ಐ ಕಾರ್ಯಕರ್ತ ಶಂಕರ ಶಾಂತಿಯವರು‌‌ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಉಡುಪಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕ

ಪುಷ್ಪರಾಜ್ ಅಮಿನ್ ಮತ್ತು ತಂಡದಿಂದ ಮೈಕ್ರೋ ಲೈಟ್ ಸೀ ಪ್ಲೇನ್ ತಯಾರು - ಬೇಕಿದೆ ಸರಕಾರದ ಸಹಾಯ ಹಸ್ತ
General

ಪುಷ್ಪರಾಜ್ ಅಮಿನ್ ಮತ್ತು ತಂಡದಿಂದ ಮೈಕ್ರೋ ಲೈಟ್ ಸೀ ಪ್ಲೇನ್ ತಯಾರು - ಬೇಕಿದೆ ಸರಕಾರದ ಸಹಾಯ ಹಸ್ತ

27 Nov 2023

ಉಡುಪಿ: ಒಂದೆಡೆ ಸರಕಾರಗಳು ದೇಶೀಯ ಉತ್ಪನ್ನ, ಸಂಶೋಧನೆಗಳಿಗೆ ಒತ್ತು ನೀಡಿ ಸ್ವದೇಶದಲ್ಲಿ ತಯಾರಾಗುವ ಅವಿಶ್ಕಾರಗಳಿಗೆ ವೇದಿಕೆ ಒಗದಿಸಲು ಚಿಂತನೆ ನಡೆಸುತ್ತಿದೆ. ಆದರೆ ಮತ್ತೊಂದೆಡೆ ಉಡುಪಿಯ ಹೆಜಮಾಡಿ ಎಂಬ ಪುಟ್ಟ ಹಳ್ಳಿಯಲ್ಲಿ ದೇಶದಲ್ಲೇ ಮೊದಲು ಎನ್ನುವ ರೀತಿಯಲ್ಲಿ ಸಂಶೋಧನೆ ಒಂದು ನಡೆದಿದ್ದು ಸರಕಾರದ ಸಹಾಯ ಹಸ್ತದ ನಿರೀಕ್ಷೆಯಲ್ಲಿದೆ. ಉಡುಪಿಯ ಗಡಿಭಾಗ ಹೆಜಮಾಡಿ ಎಂಬ

ಗಂಡಸರಿಗೆ ಕೂದಲು ಉದುರಲು ಪ್ರಾರಂಭ ಮಾಡಿದರೆ ಏನು ಅರ್ಥ?
General

ಗಂಡಸರಿಗೆ ಕೂದಲು ಉದುರಲು ಪ್ರಾರಂಭ ಮಾಡಿದರೆ ಏನು ಅರ್ಥ?

27 Nov 2023

ಮಾನಸಿಕ ಒತ್ತಡ ಹೆಚ್ಚಾದರೆ, ತಲೆ ಕೂದಲು ಹೆಚ್ಚು ಉದುರುತ್ತದೆ. ಇದಕ್ಕೆ ಒತ್ತಡ ನಿವಾರಣಾ ತಂತ್ರಗಳು ಪರಿಹಾರ ಅಷ್ಟೇ. ಮಾನಸಿಕ ಒತ್ತಡದಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳು ಪರೋಕ್ಷವಾಗಿ ಪ್ರಾರಂಭವಾಗುತ್ತವೆ. ಇದರಿಂದ ಇದ್ದಕ್ಕಿದ್ದಂತೆ ಮನುಷ್ಯನಿಗೆ ಬಿಪಿ, ಸಕ್ಕರೆ ಕಾಯಿಲೆ ಇತ್ಯಾದಿ ಆರೋಗ್ಯ ಸಮಸ್ಯೆಗಳು ಶುರುವಾಗುತ್ತವೆ. ಕೆಲವರಿಗೆ 30 ವರ್ಷಕ್ಕೆ ಬರುವ ಸಮಯದಲ್ಲಿ ತಲೆಕ

General

ಬಿಲ್ಲವರೇ... ಕ್ಷಮಿಸಿ ಹೇಳಲೇಬೆಕಾದ ಅನಿವಾರ್ಯತೆ

27 Nov 2023

ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ. ಇದರಿಂದ ಬಿಲ್ಲವ ಸಮಾಜದಲ್ಲಿನ ನಾಯಕರುಗಳ ಅಭಿಮಾನಿಗಳಿಗೆ ಇರುಸು ಮುರುಸಾಗಿ ಕೋಪ ಬರಲೂಬಹುದು ಆದರೆ ವಾಸ್ತವದ ಸತ್ಯವನ್ನು ಅರಗಿಸಿ ಪರಾಮರ್ಶೆ ಮಾಡಬೇಕಾಗಿದೆ.. ಕೇವಲ 3-4% ಇರೋ ಬ್ರಾಹ್ಮಣ ಸಮಾಜದ ಹೋರಾಟದ ಫಲದಿಂದ ಸೆನ್ಸಾರ್ ಬೋರ್ಡ್ ನಲ್ಲಿ ಆಕ್ಷೇಪಣೆ ಇಲ್ಲದೆ ಇದ್ದರೂ ಪೊಗರು ಚಿತ್ರದಿಂದ ಕೆಲ ಆಕ್ಷೇಪಾರ್ಹ ದೃಶ್ಯ ತುಣುಕುಗಳನ್ನು

ಸಮಾಜಸೇವಕ ಬಾರ್ಕೂರು ಶಂಕರ ಶಾಂತಿಯ ಮೇಲಾದ ಮಾರಣಾಂತಿಕ ಹಲ್ಲೆ ಖಂಡನೀಯ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ
General

ಸಮಾಜಸೇವಕ ಬಾರ್ಕೂರು ಶಂಕರ ಶಾಂತಿಯ ಮೇಲಾದ ಮಾರಣಾಂತಿಕ ಹಲ್ಲೆ ಖಂಡನೀಯ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ

27 Nov 2023

ಸಮಾಜಸೇವಕ,ಬಿಲ್ಲವ ಸಮಾಜದ ಬಂಧು ಬಾರ್ಕೂರು ಶಂಕರ ಶಾಂತಿಯ ಮೇಲಾದ ಮಾರಣಾಂತಿಕ ಹಲ್ಲೆ ಖಂಡನೀಯ.ಈ ದುಷ್ಕೃತ್ಯವೆಸಗಿದ ಎಲ್ಲಾ ಆರೋಪಿಗಳಿಗೂ ಶಿಕ್ಷೆಯಾಗಲಿ. ತನ್ನ ಊರಿನಲ್ಲಿ ಜನಸಾಮಾನ್ಯರಿಗಾಗುತ್ತಿದ್ದ ಅನ್ಯಾಯದ ವಿರುದ್ಧ ಹೋರಾಟಗಳನ್ನು ರೂಪಿಸುತ್ತಾ ಕಾನೂನು,ನಿಯಮಪಾಲನೆ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ಶಂಕರ ಶಾಂತಿಯವರಿಗೆ ದಿನಾಂಕ; 21-02-2021,ಆದಿತ

General

ಹೃತ್ಪೂರ್ವಕ ಅಭಿನಂದನೆಗಳು ಮಹೇಶ್ ಎಸ್ ಪೂಜಾರಿ ಮಲ್ಪೆ

27 Nov 2023

ಹೃತ್ಪೂರ್ವಕ ಅಭಿನಂದನೆಗಳು ಮಹೇಶ್ ಎಸ್ ಪೂಜಾರಿ ಮಲ್ಪೆ ಯುವವಾಹಿನಿ --ಉಡುಪಿ ಘಟಕ ಇದರ ಕುಟುಂಬೋತ್ಸವ 2021 ಮಲ್ಪೆ ಕಡಲ ತಡಿಯ ಬೀಚ್ ಕೋಸ್ಟಲ್ ರೆಸಾರ್ಟ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತುಳುನಾಡಿನ ಅದ್ಭುತ ಪ್ರತಿಭೆ ಮಹೇಶ್ ಎಸ್ ಪೂಜಾರಿ ಇವರಿಗೆ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರು, ಘಟಕದ ಅಧ್ಯಕ್ಷರು ಹಾಗೂ ಗಣ್ಯರು ಉಪಸ್

ಮಹಿಳೆ ಮನಸು ಮಾಡಿದರೆ ಏನು ಬೇಕಾದರೂ ಸಾದಿಸಬಹುದು ಅನ್ನುದಕ್ಕೆ ಉದಾಹರಣೆ '' ಆರ್ ಜೆ ರಶ್ಮಿ ಉಳ್ಳಾಲ್ ''
General

ಮಹಿಳೆ ಮನಸು ಮಾಡಿದರೆ ಏನು ಬೇಕಾದರೂ ಸಾದಿಸಬಹುದು ಅನ್ನುದಕ್ಕೆ ಉದಾಹರಣೆ '' ಆರ್ ಜೆ ರಶ್ಮಿ ಉಳ್ಳಾಲ್ ''

27 Nov 2023

ತೆರೆ ಮರೆಯ ಹಿಂದೆ ಮನಸ್ಸಿಗೆ ಹಿತ ನೀಡುವ ಮಾತುಗಳು, ಮತ್ತೊಂದು ಕಡೆ ಪಟ ಪಟ ಮಾತನಾಡುವ ಕಲೆ, ಮಾತಿನಿಂದಲೇ ಜನರ ಮನಸ್ಸನ್ನು ಗೆದ್ದಿರುವ ತುಳುನಾಡಿನ ಪ್ರತಿಭೆ ಆರ್ ಜೆ ರಶ್ಮಿ ಉಳ್ಳಾಲ್. ಪರಿಸರ ಕಾಳಜಿ ಹಾಗು ಸಾಮಾಜಿಕ ಕಾರ್ಯಕರ್ತರಾಗಿ ಅವರದೇ ಆದ ಅಭಿಮಾನಿ ಬಳಗವೇ ಇದೆ. ಮಂಗಳೂರಿನ ಉಳ್ಳಾಲದ ಯು ಎ ಪ್ರೇಮನಾಥ್ ಮತ್ತು ಶ್ರೀಮತಿ ಪ್ರಮೀಳಾ ದಂಪತಿಗಳ ಮುದ್ದಿನ ಮಗಳು. ಬಾಲ್ಯ

ಬಡಜನರಿಗೆ ದಾರಿದೀಪವಾಗುವ ಶ್ರೀ ಶಾರದಾತನಯ ಬಾಯಾರು
General

ಬಡಜನರಿಗೆ ದಾರಿದೀಪವಾಗುವ ಶ್ರೀ ಶಾರದಾತನಯ ಬಾಯಾರು

27 Nov 2023

ಕೇರಳದ ಕಾಸರಗೋಡು ಪೈವಳಿಕೆ ಪಂಚಾಯತಿನ ಬಾಯಾರು ಗ್ರಾಮದ ಬಳಿ ಚಿಪ್ಪಾರು ವಿಷ್ಣುಮೂರ್ತಿ ದೇವಸ್ಥಾನದ ಹೋಗುವ ದಾರಿ ಮಧ್ಯೆ ಸಿಗುವ ಶ್ರಿ ಧರ್ಮಶ್ರಿ ಗುರು ಮಂತ್ರ ಚಾವಡಿ ಬಾಯಾರು (ಶ್ರೀ ಶಕ್ತಿ ಪೀಠಂ ), ಇದು ಶ್ರೀ ಶಾರದಾತನಯವರ ಸಾಧನಾ ಕ್ಷೇತ್ರ. ಸಾಧಾರಣ 600 ವರ್ಷಗಳ ಇತಿಹಾಸವಿರುವ ಸ್ಥಾನದ ಮನೆ ಹಾಗು ಗುಡ್ಡ ಮನೆ ಪರಂಪರೆಯ ಮಂತ್ರವಾದ ಕುಟುಂಬದಲ್ಲಿ ಜನಿಸಿದ ಶಾರದಾತನಯ ಕ

ರೀಯಾದ್ ಬಿಲ್ಲವಾಸ್ ತಂಡದಿಂದ ಅಮ್ಣಣ್ಣಿ ಪೂಜಾರ್ತಿಯವರಿಗೆ 38,000/ ರೂ. ಸಹಾಹಾಯ ಅಸ್ತ
General

ರೀಯಾದ್ ಬಿಲ್ಲವಾಸ್ ತಂಡದಿಂದ ಅಮ್ಣಣ್ಣಿ ಪೂಜಾರ್ತಿಯವರಿಗೆ 38,000/ ರೂ. ಸಹಾಹಾಯ ಅಸ್ತ

27 Nov 2023

ಸಮಾಜದಲ್ಲಿ ನಿಜವಾದ ನಾಯಕರೆಂದರೆ "‌ ನೋಂದವರ ಕೈ ಹಿಡಿದು ಸಹಕರಿಸುವವರು " " ಕಷ್ಟದ ಕಣ್ಣಿರನ್ನೋರೆಸುವವರು ನಾಯಕರಿಗೆ ಶಾಕ್ಷಿಯಾದ ರಿಯಾದ್ ಬಿಲ್ಲವಸ್ ಸೌದಿಅರೇಭಿಯ ಇಂತಹ ಹಲವಾರು ವರ್ಷದಿಂದ ಬಡ ಕುಟುಂಬಗಳ ಸೇವೆಯನ್ನು ಮಾಡುತ್ತ ಬಂದಿರುವ "ರಿಯಾದ್ ಬಿಲ್ಲವ ಸಮಾಜದ " ಒಗ್ಗೂಡಿ ಇದರ ಮುಖಾಂತರ ಕಾಪು ತಾಲೂಕಿನ ಹೃದಯ ಭಾಗದಲ್ಲಿರುವ ಹೊಸ ಮಾರಿಗುಡಿಯ ಹಿಂಭಾಗದಲ್ಲಿ ಸ್ವಾಮಿಲ

ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿನಿವಾಸಕ್ಕೆ ಭೂಮಿ ಒದಗಿಸಲು ಯೋಗಿ ಆದಿತ್ಯನಾಥರಿಗೆ ಸಚಿವ ಕೋಟ ಮನವಿ
General

ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿನಿವಾಸಕ್ಕೆ ಭೂಮಿ ಒದಗಿಸಲು ಯೋಗಿ ಆದಿತ್ಯನಾಥರಿಗೆ ಸಚಿವ ಕೋಟ ಮನವಿ

27 Nov 2023

ಮಂಗಳೂರು: ಕೇರಳದ ಕಾಸರಗೋಡಿಗೆ ಚುನಾವಣೆಯ ಪ್ರಚಾರ ನಿಮಿತ್ತ ಆಗಮಿಸಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿದ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು, ಉತ್ತರಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮನ ಮಂ

ಶ್ರೀ ದೇವದಾಸ್ ಶಾಂತಿಯವರಿಗೆ ತಂತ್ರ ದೀಕ್ಷೆ
General

ಶ್ರೀ ದೇವದಾಸ್ ಶಾಂತಿಯವರಿಗೆ ತಂತ್ರ ದೀಕ್ಷೆ

27 Nov 2023

ನಮ್ಮ ನಾರಾಯಣ ಗುರು ವೈದಿಕ ಸಮಿತಿಯ(ರಿ.) ಸದಸ್ಯರಾದ ಶ್ರೀ ದೇವದಾಸ್ ಶಾಂತಿಯವರಿಗೆ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಋದಂಭರಾನಂದ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ , ಶ್ರೀ ಮಾತ್ತಾನಂ ಅಶೋಕನ್ ತಂತ್ರಿ ಹಾಗೂ ಶ್ರೀ ಉಷೇಂದ್ರನ್ ತಂತ್ರಿ ಯವರ ನೇತೃತ್ವದಲ್ಲಿ ತಾ. 20-02-2021 ನೇ ಶನಿವಾರ ಕೇರಳದ ಶ್ರೀ ಕ್ಷೇತ್ರ ಮಾತ್ತಾನಂ ಚೆರ್ತಲದಲ್ಲಿ ಜರಗಿತು. ಶ್ರೀಯುತರು ಕಟಪಾಡ

ಕಾರು ಅಪಘಾತವಾದರು, ಬೆಳಿಗ್ಗೆ ಮನೆಯಲ್ಲಿ ಸಾರ್ವಜನಿಕರ ಭೇಟಿಗೆ ಹಾಜರ್- ಇದು ಕೋಟಾ ಶ್ರೀನಿವಾಸ ಪೂಜಾರಿಯವರ ಪವರ್
General

ಕಾರು ಅಪಘಾತವಾದರು, ಬೆಳಿಗ್ಗೆ ಮನೆಯಲ್ಲಿ ಸಾರ್ವಜನಿಕರ ಭೇಟಿಗೆ ಹಾಜರ್- ಇದು ಕೋಟಾ ಶ್ರೀನಿವಾಸ ಪೂಜಾರಿಯವರ ಪವರ್

27 Nov 2023

ರಾತ್ರಿ ಬೆಂಗಳೂರಿನಲ್ಲಿ ಕಾರು ಅಪಘಾತ, ಬೆಳಿಗ್ಗೆ ಮನೆಯಲ್ಲಿ ಸಾರ್ವಜನಿಕರ ಭೇಟಿಗೆ ಹಾಜರ್-ಇದು ಕೋಟಾ ಶ್ರೀನಿವಾಸ ಪೂಜಾರಿಯವರ ಪವರ್ ಇತ್ತೀಚಿಗೆ ಖ್ಯಾತ ಮಹರ್ಷಿ ಆನಂದ ಗುರೂಜಿಯವರು ಕೋಟ ಶ್ರೀನಿವಾಸ ಪೂಜಾರಿಯವರ ಬಗ್ಗೆ ಒಂದು ಮಾತು ಹೇಳಿದ್ದರು. "ಬೆಳಿಗ್ಗೆ ಎದ್ದು ಸಚಿವರ ಮನೆಯ ಮುಂದೆ ಹೋದರೆ ಅಲ್ಲಿರುವ ಜನರ ಜಂಗುಳಿಯೇ ಅವರ ಕಾರ್ಯವೈಖರಿಯನ್ನು ಸಾರುತ್ತದೆ. ಇಂತಹ ಸಚಿವ