ಆದರಣೀಯ ಕ್ಷಣಗಳನ್ನು ಮತ್ತೊಮ್ಮೆ ಮರಳಿಸಿ ವಿದೇಶದ ಮಣ್ಣಲ್ಲೂ ಬಿಲ್ಲವರನ್ನು ಒಗ್ಗೂಡಿಸಿಕೊಂಡು ಒಂದು ಪಂದ್ಯಾಟ ನಡೆಸುವುದು ಕಷ್ಟ ಎಂಬ ಸನ್ನಿವೇಶದಲ್ಲಿ ಮಾಡಿಯೇ ಸಿದ್ಧ ಎಂಬ ಸ್ಪಷ್ಟ ನಿಲುವಿನೊಂದಿಗೆ ಎಲ್ಲರಿಗೂ ಇಷ್ಟವಾಗಿಸಿದ ಕ್ರಿಕೆಟ್ ಪಂದ್ಯಾಟ ಮಾಡಿ ಸೈ ಎನಿಸಿಕೊಂಡ ಖ್ಯಾತಿ ಬಿಲ್ಲವ ಸಂಘ ಪುಣೆಯದ್ದು. ಉದ್ಯೋಗ ನಿಮಿತ್ತ ವಿವಿಧ ಕಡೆಗಳಲ್ಲಿದ್ದ ಬಿಲ್ಲವರನ್ನು ಒಗ್ಗೂ

ವರ್ಲ್ಡ್ ಬಿಲ್ಲವಾಸ್ ಪ್ರೀಮಿಯರ್ ಲೀಗ್ 2025 ನ ಅದ್ಭುತ ಕಾರ್ಯಕ್ರಮದಲ್ಲಿ ಸೌಧಿ ಬಿಲ್ಲವಾಸ್ ದಮ್ಮಾಮ್ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ರಿಗೆ ಬಿಲ್ಲವ ಸಂಘ ಪುಣೆ ಯು ಅತಿಥಿ ಗಣ್ಯರ ಸಮ್ಮುಖದಲ್ಲಿ ಅವರ ಸಮಾಜ ಸೇವೆ ಹಾಗು ಬಿಲ್ಲವ ಸಮುದಾಯಕ್ಕೆ ಎಲ್ಲಾ ಕ್ಷೇತ್ರ ಗಳಲ್ಲಿ ನೀಡುತ್ತಿರುವ ಅಪಾರ ವಿಶೇಷ ಸೇವೆ ಮತ್ತು ಕೊಡುಗೆಯನ್ನು ಪರಿಗಣಿಸಿ “ ಬಿಲ್ಲವ

ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು ಕಣಿ ಪಂಚಾಂಗ ಶ್ರವಣ ಕಾರ್ಯಕ್ರಮ ಕದ್ರಿ ಕಂಬಳ ರಸ್ತೆಯ ಮಂಜುಪ್ರಾಸಾದ ನಿಲಯದ ವಾದಿರಾಜ ಮಂಟಪದ ವಿಶ್ವೇಶತೀರ್ಥ ವೇದಿಕೆಯಲ್ಲಿ ವೇ। ಮೂ। ಡಾ। ಪ್ರಭ
ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ರವರು 2010ನೇ ಸಾಲಿನಲ್
ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ ಕೊರಗಜ್ಜ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ಇವರು ಕಾರ್ಯನಿರ್ವಹಿಸುತ್ತಿದ್ದು, ಆದರ್ಶ್ ಫ್ರೆಂಡ್ಸ್ ಅಸೋಸಿಯೇಶನ್, ಯುವವಾಹಿನಿ
ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ, ರಾಷ್ಟ್ರೀಯ ಬಿಲ್ಲವ ಮಂಡಲದ ಸಂಚಾಲಕಿ,ಜೆಸಿಐ ಇಂಡಿಯಾ ಇದರ ವಲಯ ತರಬೇತುದಾರರಾಗಿ ಕಾರ್ಯ ನಿರ್ವಹಿಸುತ್ತಿರುವ ನ್ಯಾಯವಾದಿ ಶ್ರೀಮತಿ ಶೈಲಜಾ ರಾ

3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ ನ್ಯೂಸ್ ವತಿಯಿಂದ ಗೌರವಿಸಲಾಯಿತು. ಬೆಂಗಳೂರಿನ ಪ್ರತಿಷ್ಠಿತ ದಿ ರಿಟ್ಜ್ ಕಾರ್ಲ್ಟ್ರನ್ ಹೋಟೆಲ್‌ನ
ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು ಮೂಲದವರಾದ ಲಕ್ಷ್ಮಣ್ ಸಿ. ಪೂಜಾರಿ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದು 1997ರ ಬಿಎಂಸಿ ಚುನಾವಣೆಯ ನಗರ ಸೇವಕ ಅಭ್ಯರ್ಥಿಯಾಗಿದ್ದರು. 19

ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ ಬಂತು. ನಾನು ಕಳೆದ ವಾರ ಸ್ನೇಹಿತರೊಂದಿಗೆ ದುಬೈಗೆ ತೆರಳಿದ್ದು ಈ ವಿಚಾರವನ್ನು ನನ್ನ ಸ್ನೇಹಿತರೊಬ್ಬರಲ್ಲಿ (ಮಂಗಳೂರಿನ)ಹಂಚಿಕೊಂಡಿದ್

ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಶ್ರೀ ಗೋಕರ್ಣಾಥೇಶ್ವರ ಕ್ಷೇತ್ರ,ಕೂದ್ರೋಳಿ ಇದರ ಕೋಶಾಧಿಕಾರಿಯಾದ ಶ್ರೀಯುತ ಪದ್ಮರಾಜ್
ಕೊಲ್ಲಿ ರಾಷ್ಟ್ರ ಕತಾರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ ಎಂಬುದಕ್ಕೆ ಕತಾರ್ ಬಿಲ್ಲವಸ್ ಅಜಂತ ಸಾಕ್ಷಿ. 2012 ರಲ್ಲಿ ಆರಂಭಗೊಂಡ ಈ ಬಿಲ್ಲವ ಸಮಾಜದ ಸಂಘಕ್ಕೆ ನೂತನ ಮಹಿ

ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು ವೈಧ್ಯಕೀಯ ನೆರವು ನೀಡುವುದಲ್ಲದೆ ಬಿಲ್ಲವ ಸಮಾಜದ ವತಿಯಿಂದ ವೈಧ್ಯಕೀಯ ಕಾಲೇಜಿನ ಅಗತ್ಯತೆಯನ್ನು ಅಲ್ಲಿ ನೆರೆದವರೆಲ್ಲರಿಗೆ ಮನವರಿಕೆ