
ತನ್ನ 8ನೇ ವಯಸ್ಸಿನಲ್ಲಿಯೇ ಕಲಾ ಮಾತೆಯನ್ನು ಒಲಿಸಿಕೊಂಡ ಪುಟಾಣಿ ಧೃತಿ ಅಂಚನ್. ಪ್ರಸಾದ್ ಮತ್ತು ಶ್ವೇತಾ ದಂಪತಿಗಳ ಮೊದಲನೆ ಮಗಳು. ಸಾಧನೆ ಮಾಡಲು ಆತ್ಮ ವಿಶ್ವಾಸ ಬಹಳ ಮುಖ್ಯ. ಆತ್ಮ ವಿಶ್ವಾಸ ಇಲ್ಲದಿದ್ದರೆ ಸಾಧನೆಯ ಗುರಿ ಸೇರಲು ಸಾಧ್ಯವಿಲ್ಲ. ಏನೇ ಅಡ್ಡಿ ಬಂದರು ಎದುರಿಸಿ ನಿಲ್ಲುತ್ತೇವೆ ಎನ್ನುವ ಛಲ ಇದ್ದರೆ ಮಾತ್ರ ಸಾಧನೆಯ ಹಾದಿಯಲ್ಲಿ ನಡೆಯಲು ಸಾಧ್ಯ.ಹೀಗೆ ತನ್ನ ಆ

ಏಷ್ಯಾದ ನಂಬರ್ 1 ಮ್ಯಾರಥನ್ ನಲ್ಲಿ ಮಿಂಚಿದ ಓಟಗಾರ ಹರೀಶ ಕರ್ಕೇರಡ ಸಾಧನೆ ಎಂಬ ಶಿಖರವನ್ನು ಒಂದು ಎರಡು ದಿನಗಳಲ್ಲಿ ಏರಲು ಸಾಧ್ಯವಿಲ್ಲ.ಒಂದು ವೇಳೆ ಅಲ್ಪ ಸಮಯದಲ್ಲಿ ಸಾಧನೆ ನಡೆದರೆ ಆ ಸಾಧನೆ ಶಾಶ್ವತವಾಗಿ ಉಳಿಯಲು ಸಾಧ್ಯವಿಲ್ಲ.ಸಾಧನೆಯ ಹಾದಿ ಯಾವಾಗಲೂ ಕಠಿಣವಾಗಿರಬೇಕು, ಅತೀವವಾದ ಶ್ರಮವಿರಬೇಕು,ಹಲವಾರು ದಿನಗಳ ಪರಿಶ್ರಮ ಎದ್ದು ಕಾಣಬೇಕು.ಆಗ ನಿಜವಾದ ಸಾಧನೆಗೆ ಬೆಲೆ ಸ

ಭಾರತಮಾತೆಯ ನಿಸ್ವಾರ್ಥಸೇವಕ ಗಡಿನಾಡ ಯೋಧ ನವೀನ್ ಪೂಜಾರಿ "ದೇಶ ಸೇವೆಯೇ ಈಶ ಸೇವೆ" ಎಂಬ ಧ್ಯೇಯವಾಕ್ಯದಂತೆ ಭರತಪುಣ್ಯ ಭೂಮಿಯ ಮಣ್ಣಿನ ಋಣದ ಸಾರ್ಥಕತೆಯನ್ನು ನಿಜವಾದ ದೇಶಭಕ್ತಿ ಪ್ರೇಮದ ಮಂತ್ರ,ತಂತ್ರದಂತೆ ಪ್ರಾಮಾಣಿಕತೆಯ ನಿಸ್ವಾರ್ಥ ಸೇವೆಯಲ್ಲಿ ತೊಡಗಿಸಿಕೊಂಡು ಕರ್ತವ್ಯ ನಿರ್ವಹಿಸುವವರೇ ನಿಜವಾದ ದೇಶದ ಭೂಸೇನೆಯ ಸೈನಿಕರು. ಸೈನಿಕರು ಹಗಲಿರುಳು ಮಳೆ ತೀವ್ರವಾದ ಚಳಿ ಬಿ

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ (ರಿ).ಬಾಳ್ತಿಲ. ಮತ್ತು ಸೇವಾಶ್ರಮ ದೇರಳಕಟ್ಟೆ*. ಇದರ ಸಹಯೋಗದೊಂದಿಗೆ ದಿನಾಂಕ 03.01.2021 ರಂದು ಸೇವಾಶ್ರಮ ದೇರಳಕಟ್ಟೆ ಇಲ್ಲಿ ಉಚಿತ ರಕ್ತಪರೀಕ್ಷೆ , ಮಧುಮೇಹ ಪರೀಕ್ಷೆ ಹಾಗೂ ಆರೋಗ್ಯ ಮಾಹಿತಿ ಶಿಬಿರ ಹಾಗೂ ವೃದ್ಧರೊಂದಿಗೆ ನಗು ನಲಿವು ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮೆಸ್ಕಾಂನ ಇಂಜ

ಮಹಿಳಾ ಡಿವೈ ಎಸ್ ಪಿ ಯಾಗಿ ಮಿಂಚಲಿರುವ ಕಾವ್ಯ ಅಂಚನ್ ಇಸ್ಮಾಯಿಲ್ ಮೂಡುಶೆಡ್ಡೆ ನಿರ್ದೇಶನದ ಭಟ್ಕಳ್ ಚಿತ್ರದಲ್ಲಿ ಪ್ರಮುಖ ಪಾತ್ರ ಮಹಿಳಾ ಡಿವೈ ಎಸ್ ಪಿ ಯಾಗಿ ಮಿಂಚಿಲಿದ್ದಾರೆ. ಮೂಲತಃ ಇವರು ಉಡುಪಿ ಜಿಲ್ಲೆಯ ಕಾಪು. ದಿವಂಗತ ವಿಜಯ ಬಿ ಅಂಚನ್ ಮತ್ತು ಶಕುಂತಲಾರವರ ಮುದ್ದಿನ ಮಗಳು. ಈಕೆ ಮಂಗಳೂರು ಕೆನರಾ ಫಸ್ಟ್ ಗ್ರೇಡ್ ಕಾಲೇಜ್ ನಲ್ಲಿ ವಿದ್ಯಾಭ್ಯಾಸವನ್ನು ನಡೆಸುತ್ತಿದ್

ಉಸಿರು ಇರೋ ತನಕ ನಾವು ಪ್ರಪಂಚ ನೋಡ ಬಹುದು, ಉಸಿರು ನಿಂತ ನಂತರ ಜನ ನಮ್ಮನು ನೋಡಬೇಕಾದರೆ ನಾವು ಮಾಡುವ ಸಾಧನೆ ಹಾಗೆ ಇರಬೇಕು. ಇಲ್ಲೊಬ್ಬರು ಸಕಲ ಕಲಾ ವಲ್ಲಭ ಸಾಧನೆಯ ಪಣ ತೊಟ್ಟು ಹಂತ ಹಂತವಾಗಿ ಸಾಧನೆಯ ಹಾದಿಯಲ್ಲಿ ಎಲ್ಲರ ಮನಗೆದ್ದಿರುವ ತುಳುನಾಡಿನ ಹೆಮ್ಮೆಯ ಮಗ ದೇವಿಕಿರಣ್ ಗಣೇಶಪುರ. ಕಾಟಿಪಳ್ಳದ ಚಂದ್ರಹಾಸ್ ಕುಕ್ಯಾನ್ ಮತ್ತು ರತ್ನ ಕೋಟ್ಯಾನ್ ದಂಪತಿಗಳ ಮಗ. ಇವರು ಎ

ಮೊಗೆದಷ್ಟು ಮುಗಿಯದ.. ಬಗೆದಷ್ಟು ಅಳಕ್ಕಿರುವ ಪರ್ಪಲೆಯ ರಹಸ್ಯ. 15ನೇ ಶತಮಾನದ ಒಂದು ಸಂಜೆ ಪಾಂಡ್ಯ ನಗರಿ ಕಾರ್ಕಳ ತನ್ನ ದಿನದ ವಹಿವಾಟನ್ನು ಮುಗಿಸಿ ಪಡುಗಡಲ ಸೆರಗಲ್ಲಿ ಮರೆಯಾಗುತ್ತಿದ್ದ ನೇಸರ ನನ್ನೇ ದಿಟ್ಟಿಸುತ್ತಿತ್ತು. ಅಷ್ಟರಲ್ಲೇ ಕೇಳಿಬಂತು ಎಲ್ಲೆಲ್ಲೂ ಹಾಹಾಕಾರ.. ಹೋ ಎಂದು ಬೆಚ್ಚಿ ಬೆದರಿ ಓಡುವ ಜನಮಂದೆಯ ಬೊಬ್ಬೆ ಗಲಾಟೆ. ನೋಡುವುದೇನು? ಆಗಸದೆತ್ತರಕ್ಕೆ ಧೂಳೆಬ
ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿ ವಿಜೇತ ವಿಜಯ ಕೋಟ್ಯಾನ್ ಪಡು ಅವರಿಗೆ ಅಭಿನಂದನೆಗಳು ವಿಜಯ್ ಕೋಟ್ಯಾನ್ ಪಡು-ಬಯೋಡೆಟಾ ಹಿರಿಯ ವರದಿಗಾರರು, ವಿಜಯ ಕರ್ನಾಟಕ, ಮಂಗಳೂರು ಮಂಗಳೂರು ತಾಲೂಕಿನ ಪಡು ಬೊಂಡಂತಿಲ ಗ್ರಾಮದ ಗೋಪಾಲ ಪೂಜಾರಿ ಮತ್ತು ಕಮಲ ದಂಪತಿಗಳ ಸುಪುತ್ರನಾಗಿರುವ ವಿಜಯ್ ಕೋಟ್ಯಾನ್ ಅವರು 1978ರ ಜುಲೈ 8ರಂದು ಜನನ. ಬೊಂಡಂತಿಲ ಸಂತ ಥೋಮಸರ ಹಿರಿಯ ಪ್ರಾಥಮಿಕ
ನಿಮ್ಮ ಮನೆಯ ಮಕ್ಕಳಿಗೊಂದು ಸುವರ್ಣಾವಕಾಶ ️ ️ ️ ️ ️ ️ ️ ️ ️ ️ ತೊಕ್ಕೊಟ್ಟಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಉಚಿತ ಧರ್ಮ ಶಿಕ್ಷಣ ತರಗತಿಗಳು ಕೊರೋನಾದ ಕಾರಣಕ್ಕೆ ಕೆಲವು ತಿಂಗಳುಗಳಿಂದ ತಾತ್ಕಾಲಿಕ ಸ್ಥಗಿತಗೊಂಡಿದ್ದು ಇದೀಗ ಇನ್ನಷ್ಟು ಉತ್ಸಾಹದಿಂದ ಜನವರಿ ಮೊದಲ ವಾರದಲ್ಲೇ ಪುನರಾರಂಭಗೊಳ್ಳುತಿದೆ. ಇದೇ 2021ರ ಜನವರಿ 3 ನೇ ತಾರೀಕು ಆದಿ

ಸಂಸ್ಕೃತಿ ಸರದಾರ-ಸಂಸ್ಕಾರದ ಆಗರ ಅರುಣ್ ಉಳ್ಳಾಲ್ ಸಾಧನೆ ಎಂದರೆ ತಪಸ್ಸು, ಯಶಸ್ಸಿಗೆ ಯಾವುದೇ ನಿರ್ದಿಷ್ಟ ಅಂಕೆಯ ಮೆಟ್ಟಿಲುಗಳಿಲ್ಲ. ಸಾಧನೆಯ ಶಿಖರವನ್ನೇರಲು ನಿತ್ಯ ನಿರಂತರವಾದ ತಪಸ್ಸು ಅತ್ಯಗತ್ಯ. ಪ್ರಜ್ವಲಿಸುವ ದೀಪದ ಬೆಳಕು ಜಗಕ್ಕೆಲ್ಲ ಪಸರಿಸಿ ಅಜ್ಞಾನದ ಅಂಧಕಾರವನ್ನು ತೊಲಗಿಸಿ ಸುಜ್ಞಾನದ ಜ್ಯೋತಿಯನ್ನು ಬೆಳಗಿಸಿ ಸರ್ವರನ್ನು ಸನ್ಮಾರ್ಗದಲ್ಲಿ ಮುನ್ನಡೆಸುತ್ತದೆ*.

ಯಕ್ಷಗಾನ ರಂಗದ ಅಭಿಜ್ಞಾ ಮೇಘ ಶ್ರೀ ಕಜೆ ನಮ್ಮ ನಾಡಿನ ಗಂಡುಕಲೆ ಯಕ್ಷಗಾನ.ಹಿಮ್ಮೇಳದಲ್ಲಿ ಭಾಗವತರ ಭಾಗವತಿಕೆಗೆ ಮುಮ್ಮೇಳದ ಕಲಾವಿದರು ಭಾರೀ ವೇಷಧರಿಸಿ ನಾಟ್ಯ ಹಾಗೂ ಮಾತುಗಾರಿಕೆಯೊಂದಿಗೆ ಅಭಿನಯಿಸುವ ಅಬ್ಬರದ ಕಲೆ ಇದಾಗಿದೆ. ತಲೆತಲಾಂತರಗಳಿಂದ ಪುರುಷರೇ ಈ ಕಲೆಯನ್ನು ಹರಸಿಕೊಂಡು ಬಂದಿರುವರು.ಆದರೆ ಈಗ ಕಾಲ ಬದಲಾಗಿದೆ ಸ್ತ್ರೀಯರು ಸಹ ಎಲ್ಲಾ ಕ್ಷೇತ್ರದಲ್ಲಿ ಮುಂದುವರಿದು

ಪೂಜಾರಿ ಯಾನೆ ಧ್ರುವಂತ್ ಇವರ ಸಾಧನೆಯ ಕಥೆ ಕಣ್ಣು ಬಿಟ್ಟಿರುವಷ್ಟು ದಿನ ನಾವು ಪ್ರಪಂಚವನ್ನು ನೋಡಬಹುದು. ಆದರೆ, ಕಣ್ಣು ಮುಚ್ಚಿದ ನಂತರ ನಮ್ಮನ್ನು ಪ್ರಪಂಚ ನೋಡುವಂತೆ ಮಾಡುವುದೇ ಸಾಧನೆ. ತಾನು ಅದೆಷ್ಟೋ ಕಷ್ಟ ಪಟ್ಟು ಅವಕಾಶಗಳಿಗೆ ವಂಚಿತನಾಗಿ, ಸಾಧನೆಯ ಪಣತೊಟ್ಟು , ಹಂತ ಹಂತವಾಗಿ ಸಾಧಿಸುತ್ತಾ, ಇಂದು ಎಲ್ಲರ ಮನ ಮನೆಗಳಲ್ಲಿ ಮನೆ ಮಾಡಿರುವಂತಹ, ಸಾಧಕರ ಹಾದಿಯ ಸಾಧಕ "ಚ