
"ಒಂದೇ ಜಾತಿ ಒಂದೇ ಮತ ಒಂದೇ ದೇವರು ಮಾನವನಿಗೆ" ಎಂಬ ನಾರಾಯಣ ಗುರುಗಳ ತತ್ವವನ್ನು ಜೀವನದಲ್ಲಿ ಅಳವಡಿಸಿ, ಅನ್ಯಾಯವನ್ನು ಸಹಿಸಿಕೊಳ್ಳದ, ನೇರ ನುಡಿಯ ಅನ್ಯಾಯದ ವಿರುದ್ಧ ಧ್ವನಿ ಎತ್ತುವ, ದುಷ್ಟರ ಪಾಲಿಗೆ ಬೆಂಕಿಯಾಗಿ, ನೊಂದವರ ಪಾಲಿಗೆ ಆಶಾಕಿರಣವಾಗಿ ಎಲ್ಲರ ಮನಗೆದ್ದ ನಮ್ಮ ಹೆಮ್ಮೆಯ ಯುವ ಬಿಲ್ಲವ ಕಿರಣ್ ಪೂಜಾರಿ. ಮದ್ದು ಗುಡ್ಡೆ ಕುಂದಾಪುರ ತಾಲೂಕಿನ ನರಸಿಂಹ ಪೂಜಾರಿ ಮ

" ಅಂದು ಬಸ್ಸಲ್ಲಿ ಎಣ್ಣೆ ಡಬ್ಬದ ಮೇಲೆ ಗೋಣಿಚೀಲ ಹಾಕಿಕೊಂಡು ಅದರ ಮೇಲೆ ಕುಳಿತು ಜೀವನವನ್ನು ಹುಡುಕಿಕೊಂಡು ಮುಂಬಯಿ ತಲುಪಿದ ಹುಡುಗ ಇಂದು ಸುಮಾರು ಐದು ಸಾವಿರ ಜನರಿಗೆ ಕೆಲಸ ಕೊಡಿಸಿದ ಅನ್ನದಾತ " ಸಾಮಾನ್ಯವಾಗಿ ಕೆಲವು ವರ್ಷಗಳ ಹಿಂದೆ ಕರಾವಳಿಯವರು ಜೀವನವನ್ನು ಹುಡುಕಿಕೊಂಡು ಹೋಗುತ್ತಿದ್ದುದು ಮಹಾನಗರಿ ಮುಂಬಯಿಗೆ. ಮುಖ್ಯವಾಗಿ ಹೋಟೇಲುಗಳಲ್ಲಿ ಕೆಲಸ ಮಾಡಲು. ಅಂದು ಏಳ

ತುಳುನಾಡಿನ ಕಲಾವಿದರ ಧ್ವನಿಯಾಗಿ,ಪ್ರೋತ್ಸಾಹದ ಗರಿಯಾಗಿ,ಕಲಾ ಪೋಷಕನಾಗಿ ಎಲ್ಲರ ಬಾಯಲ್ಲೂ ನಲಿದಾಡುತ್ತಿರುವ ಆ ಒಂದು ಹೆಸರು ರಂಜು. ಓರ್ವ ಕಲಾವಿದನಿಗೆ ತಾನು ಬೆಳೆಯುತ್ತಾ ಇತರರನ್ನು ಬೆಳೆಸುವ ಗುಣವಿರಬೇಕಂತೆ.ಇನ್ನೊಬ್ಬರ ಪ್ರತಿಭೆಯಲ್ಲಿ ಮನೋಲ್ಲಾಸವನ್ನು ಪಡೆಯಬೇಕಂತೆ. ಇಂತಹ ನೈಜ ಪಾರದರ್ಶಕ ಗುಣವಿರುವಂತಹ ವ್ಯಕ್ತಿಯೇ ರಂಜಿತ್ ಕಕ್ಕಿಂಜೆ.ಅದರಲ್ಲಿಯೂ ತಾನು ನಿಂತ ನೆಲೆ

ಮನಸ್ಸಿನ ಭಾವನೆಗಳಿಗೆ ಬಣ್ಣ ತುಂಬಿ ಜೀವ ತುಂಬಾವ ಶಕ್ತಿ ಎಲ್ಲರಲ್ಲಿಯೂ ಇರುವುದಿಲ್ಲ ಇಲ್ಲೊಬಳು ತನ್ನ ಭಾವನೆಗಳಿಗೆ ಬಣ್ಣ ತುಂಬಿ ತನ್ನ ಪ್ರತಿಬೇನ ಜಗತ್ತಿಗೆ ತೋರಿಸುತ್ತಿದ್ದಾರೆ ಅವರೇ ರಕ್ಷಾ ಪೂಜಾರಿ. ರಮೇಶ್ ಪೂಜಾರಿ ಮತ್ತು ಶಶಿಕಲಾ ಕೋಟ್ಯಾನ್ ದಂಪತಿಗಳ ಇಬ್ಬರು ಮಕ್ಕಳಲ್ಲಿ ಮುದ್ದಿನ ಮಗಳು ರಕ್ಷಾ ಬಡತನ ಇದ್ದರು ತನ್ನ ಪ್ರತಿಭೆಗೆ ಬಡತನ ಇರಲಿಲ್ಲ. ಪ್ರಸ್ತುತ ಬಾಡಿಗೆ

ಗೆಜ್ಜೆಗಿರಿ ಹೇಗೆ ಕೋಟಿ ಚೆನ್ನಯರ ಮೂಲಸ್ಥಾನ? ಅವಳಿ ವೀರರು ಕೋಟಿ- ಚೆನ್ನಯರ ಮೂಲಸ್ಥಾನವಾದ ಗೆಜ್ಜೆಗಿರಿ ನಂದನ ಬಿತ್ತ್‌ಲ್‌ನಲ್ಲಿ ಮೂಲಸ್ಥಾನ ಗರಡಿ ನಿರ್ಮಾಣಗೊಂಡು, ದೇಯಿ ಬೈದ್ಯೆತಿ ಸತ್ಯ ಧರ್ಮ ಚಾವಡಿ ನಿರ್ಮಾಣಗೊಂಡು ವಿಜೃಂಭಣೆಯ ಬ್ರಹ್ಮಕಲಶೋತ್ಸವ ಮತ್ತು ಮೂಲಸ್ಥಾನ ನೇಮೋತ್ಸವ ನಡೆದು ಹತ್ತು ತಿಂಗಳು ಕಳೆಯುತ್ತಿದೆ. ಐನೂರು ವರ್ಷಗಳ ಹಿಂದೆ ಕೋಟಿ ಚೆನ್ನಯರು ನಲಿದಾಡಿ

ಮಂಗಳೂರು: ಇತಿಹಾಸದಲ್ಲಿ ಎಲ್ಲೂ ಕೋಟಿ ಚೆನ್ನಯ್ಯರ ಮೂಲಸ್ಥಾನ ಗೆಜ್ಜೆಗಿರಿ ಎಂದು ಸಂಶೋಧಕರು ಉಲ್ಲೇಖಿಸಿಲ್ಲ,ಎಂದು ನಗರದಲ್ಲಿ ಪತ್ರಿಕಾಘೋಷ್ಟಿಯಲ್ಲಿ ಮಾತನಾಡಿದ ಹರಿಕ್ರಷ್ಣ ಬಂಟ್ವಾಳ್ ರವರು ಹೇಳಿದ್ದಾರೆ. ಆದ್ದರಿಂದ ಪಡುಮಲೆಯಲ್ಲಿರುವ ನಿಜವಾದ ಮೂಲಸ್ಥಾನ ಅಭಿವೃದ್ಧಿಪಡಿಸುವ ಕೆಲಸ ಭರದಿಂದ ಸಾಗುತ್ತಿದ್ದು, ಮುಂಬರುವ ಜನವರಿ 14 ರಂದು ಪಡುಮಲೆಯಲ್ಲಿ ಕೋಟಿಚೆನ್ನಯ್ಯ ಜನ್ಮ

ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡುವಂತೆ ಮನವಿ ನೀಡಿದ ಕರಾವಳಿ ಶಾಸಕರುಗಳ ಪ್ರಯತ್ನ ಶ್ಲಾಘನೀಯ" ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಮರ ವೀರರಾದ ಕೋಟಿ ಚೆನ್ನಯರ* ಹೆಸರನ್ನಿಡಬೇಕೆಂದು ಕರಾವಳಿಯ ಶಾಸಕರು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಮಾನ್ಯ ಮುಖ್ಯಮಂತ್ರಿಗೆ ಮನವಿ ನೀಡಿರುವುದು ಅಭಿನಂದನಾರ್ಹ ಸಂಗತಿ.ಸಮಸ್ತ ಸಮಾಜದ ಸಮಂಜಸವಾದ ಬೇಡಿಕೆಯ

ಬರಹ: ಪುಷ್ಪರಾಜ್ ಪೂಜಾರಿ ಜನರ ಕಷ್ಟಗಳಿಗೆ ಸದಾ ಸ್ಪಂದನೆ ನೀಡುತ್ತಾ, ಯುವಕರಿಗೆ ಉದ್ಯೋಗ ನೀಡುತ್ತಾ, ಸದಾ ಬಡ ಜನರ ಸೇವೆಗೆ ಮುಡಿಪಾಗಿರುವ ಈ ಸಂಘ, ಶ್ರೀ ನಾರಾಯಣ ಗುರುಗಳ ತತ್ವವನ್ನು ಪರಿ ಪಾಲನೆ ಮಾಡುತ್ತ ನಡೆಸುತ್ತಾ ಬಂದಿರುವ "ಬಿರುವೆರ್ ಕುಡ್ಲ" - ಯಾವುದೆ ಜಾತಿ - ಮತ - ಭೇದವಿಲ್ಲದೆ, ಜನರಿಗೆ ಕಷ್ಟ ಎಂದು ಬಂದರೆ ಮೊದಲಿಗೆ ನೆನಪಾಗುವ ಸಂಸ್ಥೆಯಾಗಿದೆ. ಇನ್ನೋಂದು

ಸನ್ಮಾನ್ಯ ಶಾಸಕರಾದ ಉಮಾನಾಥ ಕೋಟ್ಯಾನ್‌ರವರಿಂದ ಶ್ಲಾಘನೀಯ ಪ್ರಯತ್ನ ನಾವೆಲ್ಲ ಅಭಿಮಾನಪಟ್ಟುಕೊಳ್ಳುವ ಕಾರ್ಯಕ್ಕೆ ಶಾಸಕರಾದ ಉಮಾನಾಥ್ ಕೋಟ್ಯಾನ್ ಮುಂದಾಗಿದ್ದಾರೆ.ಅಮರ ವೀರರಾದ ಕೋಟಿ ಚೆನ್ನಯರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಇಡುವಂತೆ ವಿಧಾನಸೌಧ ದಲ್ಲಿ ಒತ್ತಾಯಿಸಿದ್ದಾರೆ.ಇವರ ಧ್ವನಿಗೆ ಇನ್ನಷ್ಟು ಜನಪ್ರತಿನಿಧಿಗಳು ಧ್ವನಿಗೂಡಿಸಲಿ.ಸಮಾಜಾಭಿಮಾನ ಮತ್ತು ಇಚ್

ಮಂಗಳೂರು: ''ಅಂತರ್ ರಾಷ್ಟ್ರೀಯ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಬೇಕು'' ಎಂದು ವಿಧಾನಸಭೆಯಲ್ಲಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಧ್ವನಿ ಎತ್ತಿದ್ದಾರೆ. ''ಈ ನಾಡಿನಲ್ಲಿ ಜನ್ಮತಳೆದು ತಮ್ಮ ಬದುಕು ಮತ್ತು ಸಾಧನೆಯಿಂದ ವೀರ ಪುರುಷರಾದವರು, ದೈವಿಕ ಶಕ್ತಿ ಗಳಿಸಿಕೊಂಡವರು ಅನೇಕರು ಇದ್ದಾರೆ. ಅವರಲ್ಲಿ ವೀರ ಪುರುಷರು ಎನಿಸಿಕೊಂಡು, ತಮ್ಮ ಜನ

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡುವ ಹಿನ್ನಲೆಯಲ್ಲಿ ಬಿಲ್ಲವ ಬ್ರಿಗೆಡ್ ನಿಂದ ಬೃಹತ್ ಬೈಕ್ ರಾಲಿ. ಬಿಲ್ಲವ ಬ್ರಿಗೆಡ್ ಬೈಕ್ ರಾಲಿಗೆ ಪೋಲಿಸರಿಂದ ತಡೆ. ಗೊಂದಲದಿಂದ ಒಮ್ಮೆ ತಬ್ಬಿಬ್ಬಾದ ಬಿಲ್ಲವ ಬ್ರಿಗೆಡ್ ಹೋರಾಟವನ್ನು ಕೆಂಜಾರಿನಲ್ಲಿ ಪ್ರಾರಂಬಿಸಿದ್ದು. ಬಿಲ್ಲವರು ಬೈಕ್ ರಾಲಿ ಇಲ್ಲದೆ ಕಾಲ್ನಡಿಗೆಯಲ್ಲೇ ಕೆಂಜಾರಿನತ್ತ ಸಾಗಿದ ಬಿಲ್ಲವ ಬ್ರಿಗೆಡ್.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೊಣಾಜೆ ಯುನಿವರ್ಸಿಟಿಯ ಬಳಿ ಪಾವೂರು ಗ್ರಾಮದಲ್ಲಿ ಭಂಡಾರ ಮನೆಯ ಬಿ.ಉಗ್ಗಪ್ಪ ಪೂಜಾರಿ ಎಂದರೆ ಹೆಸರುವಾಸಿ.ಕಾರಣ ಅವರು ನಾಟಿ ವೈದ್ಯ. ಉಗ್ಗಪ್ಪ ಪೂಜಾರಿಯವರು ಎಲ್ಲರಿಗೂ ಚಿರಪರಿಚಿತ.ಸುಮಾರು 48 ವರ್ಷಗಳಿಂದ ನಾಟಿ ಔಷಧಿಯ ಮೂಲಕ ಹಲವು ಆರೋಗ್ಯ ಸಮಸ್ಯೆಗಳನ್ನು ಪರಿಹರಿಸುತ್ತಿದ್ದಾರೆ. ಉಗ್ಗಪ್ಪ ಪೂಜಾರಿಯವರು ಎಲ್ಲರಿಗೂ