Billava Warriors – Billava News Portal
Wednesday, 28 October 2026

General news

ನಿಸ್ವಾರ್ಥ ಸೇವಾ ಚತುರ ಅಮಿತ್ ರಾಜ್
General

ನಿಸ್ವಾರ್ಥ ಸೇವಾ ಚತುರ ಅಮಿತ್ ರಾಜ್

27 Nov 2023

ನಿಸ್ವಾರ್ಥ ಸೇವಾ ಚತುರ ಅಮಿತ್ ರಾಜ್  ಹಿಂದೂ ಸಂಘಟನೆಯಲ್ಲಿ ನಾನಾ ಜವಾಬ್ದಾರಿ ನಿರ್ವಹಿಸಿದ್ದು, ಈ ಮೊದಲು ಉರ್ವಾಸ್ಟೋರ್ ವಾರ್ಡಿನ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ, ನಂತರ ಬಿಜೆಪಿ ಯುವಮೋರ್ಚಾ ಮಂಡಲ ಉಪಾಧ್ಯಕ್ಷರಾಗಿ, ಇದೀಗ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿರುತ್ತಾರೆ. ಸಾಕಷ್ಟು ಕಡೆ ಅಮಿತ್ ರಾಜ್ ಅನ್ನೋ ಹೆಸರನ್ನ ನೀವು ಕೇಳಿರ

ವಿಷ ಕಾರುವವರಿಗೆ "ವಿಷಯ"ಯುಕ್ತ ಕಾರ್ಕೋಟಕ ವಿಷದಿಂದ ಅರ್ಪಣೆ...
General

ವಿಷ ಕಾರುವವರಿಗೆ "ವಿಷಯ"ಯುಕ್ತ ಕಾರ್ಕೋಟಕ ವಿಷದಿಂದ ಅರ್ಪಣೆ...

27 Nov 2023

ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರಿಡಬೇಕೆಂಬ ಕೂಗು ಇವತ್ತು ನಿನ್ನೆಯದ್ದಲ್ಲ, ಸಮಾರು ವರುಷದಿಂದ ಕೇಳಿ ಬಂದ ಕೂಗು ಇದಾಗಿದೆ. ಈ ಕೂಗಿಗೆ ನಾನು ಧ್ವನಿಯಾಗಿದ್ದೆ, ಆ ಧ್ವನಿ ಮೆಲ್ಲಗೆ ಗಡಸು ಧ್ವನಿಯಾಗುತ್ತ ಬೆಳೆದಿತ್ತು..!! ಕರಾವಳಿಗರ ಒಕ್ಕೊರಲ ಅಭಿಪ್ರಾಯಕ್ಕೆ ಒಂದು ರೀತಿಯ ಬಲವು ನಿಧಾನವಾಗಿ ಬಲ ಸೇರುತ್ತಿತ್ತು.! ಆದರೆ ಅದರ ಬಲವನ್ನು

ಬಿಲ್ಲವ ಸಂಘ ( ರಿ) ಉರ್ವ - ಅಶೋಕನಗರ: ಅಧ್ಯಕ್ಷರು ಬಿ ಹರಿಪ್ರಸಾದ್  ಹಾಗೂ ರಕ್ಷಿತ್ ಸಾಲ್ಯಾನ್ ಚಿಲಿಂಬಿ 2020-21ನೇ ನೂತನ ಕೋಶಾಧಿಕಾರಿಯಾಗಿ ಆಯ್ಕೆ
General

ಬಿಲ್ಲವ ಸಂಘ ( ರಿ) ಉರ್ವ - ಅಶೋಕನಗರ: ಅಧ್ಯಕ್ಷರು ಬಿ ಹರಿಪ್ರಸಾದ್  ಹಾಗೂ ರಕ್ಷಿತ್ ಸಾಲ್ಯಾನ್ ಚಿಲಿಂಬಿ 2020-21ನೇ ನೂತನ ಕೋಶಾಧಿಕಾರಿಯಾಗಿ ಆಯ್ಕೆ

27 Nov 2023

ಬಿಲ್ಲವ ಸಂಘ ( ರಿ) ಉರ್ವ - ಅಶೋಕನಗರ 2020-21ನೇ ಸಾಲಿನ ಆಡಳಿತ ಮಂಡಳಿಗೆ ಅಧ್ಯಕ್ಷರು ಬಿ ಹರಿಪ್ರಸಾದ್, ರಕ್ಷಿತ್ ಸಾಲ್ಯಾನ್ ಚಿಲಿಂಬಿ ನೂತನ ಕೋಶಾಧಿಕಾರಿಯಾಗಿ ಆಯ್ಕೆಯಾಗಿರುವುದು ಸಂತಸ ವಿಷಯವಾಗಿದೆ.ಗೌರವಾಧ್ಯಕ್ಷರು ಡಾ| ಬಿ.ಜಿ. ಸುವರ್ಣ, ಪ್ರಧಾನ ಕಾರ್ಯದರ್ಶಿ ಶ್ರೀಮತಿ ಧನ್ಯಲತಾ, ಉಪಾಧ್ಯಕ್ಷರುಗಳು ಸತೀಶ್ ಪೂಜಾರಿ ಅಶೋಕಗರ, ಶ್ರೀಮತಿ ಕೆ. ರಮಣಿ ಉಮೇಶ್, ವೆಂಕಟೇಶ್

ರಾಕೇಶ್ ಕುಂಜೂರು ಅವರಿಗೆ ಅಭಿನಂದನೆಗಳು
General

ರಾಕೇಶ್ ಕುಂಜೂರು ಅವರಿಗೆ ಅಭಿನಂದನೆಗಳು

27 Nov 2023

ಕಾಪು ತಾಲೂಕು ಕಾರ್ಯನಿರತರ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಉದಯವಾಣಿ ಪತ್ರಿಕೆಯ ಕಾಪು ವರದಿಗಾರ, ಜೇಸಿಐನ ಪೂರ್ವ ವಲಯಾಧ್ಯಕ್ಷ ರಾಕೇಶ್ ಕುಂಜೂರು ಆಯ್ಕೆಯಾಗಿದ್ದಾರೆ. ಇವರಿಗೆ ಬಿಲ್ಲವ ವಾರಿಯರ್ಸ್ ತಂಡದ ಪರವಾಗಿ ಅಭಿನಂದನೆಗಳು

'' ಬಿರುವೆರ್ ಕುಡ್ಲ '' ಸಂಘಟನೆ ಜಿಲ್ಲೆಯ ಇತರ ಸಂಘ ಸಂಸ್ಥೆಗಳಿಗೆ ಮಾದರಿ: ಶಾಸಕ ವೇದವ್ಯಾಸ್ ಕಾಮತ್
General

'' ಬಿರುವೆರ್ ಕುಡ್ಲ '' ಸಂಘಟನೆ ಜಿಲ್ಲೆಯ ಇತರ ಸಂಘ ಸಂಸ್ಥೆಗಳಿಗೆ ಮಾದರಿ: ಶಾಸಕ ವೇದವ್ಯಾಸ್ ಕಾಮತ್

27 Nov 2023

ಮಂಗಳೂರು ಫ್ರೆಂಡ್ಸ್ ಬಲ್ಲಾಳ್ ಬಾಗ್ ಬಿರುವೆರ್ ಕುಡ್ಲ '' ಸ್ಪಂದನ ಯೋಜನೆ'' ವತಿಯಿಂದ ಅಶಕ್ತ ಮೂರು ಕುಟುಂಬಗಳಿಗೆ ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಸಹಾಯ ಧನ ವಿತರಣಾ ಕಾರ್ಯಕ್ರಮ ಮಂಗಳೂರಿನ ಕುದ್ರೋಳಿ ಗೋಕರ್ಣ ದೇವಸ್ಥಾನದ ಆವರಣದಲ್ಲಿ ನಡೆಯಿತು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಚಾಲನೆ ನೀಡಿ, ಬಳಿಕ ಮಾತನಾಡಿದ ಅವರು. ಜಿಲ್ಲೆಯ ಜನತೆ

ಮಂಗಳೂರು ಫ್ರೆಂಡ್ಸ್ ಬಲ್ಲಾಳ್ ಬಾಗ್ ಬಿರುವೆರ್ ಕುಡ್ಲ: ಅಶಕ್ತ ಕುಟುಂಬಗಳಿಗೆ ಸಹಾಯ ಧನ ವಿತರಣೆ
General

ಮಂಗಳೂರು ಫ್ರೆಂಡ್ಸ್ ಬಲ್ಲಾಳ್ ಬಾಗ್ ಬಿರುವೆರ್ ಕುಡ್ಲ: ಅಶಕ್ತ ಕುಟುಂಬಗಳಿಗೆ ಸಹಾಯ ಧನ ವಿತರಣೆ

27 Nov 2023

ಮಂಗಳೂರು ಫ್ರೆಂಡ್ಸ್ ಬಲ್ಲಾಳ್ ಬಾಗ್ ಬಿರುವೆರ್ ಕುಡ್ಲ '' ಸ್ಪಂದನ ಯೋಜನೆ'' ವತಿಯಿಂದ ಅಶಕ್ತ ಮೂರು ಕುಟುಂಬಗಳಿಗೆ ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಸಹಾಯ ಧನ ವಿತರಣಾ ಕಾರ್ಯಕ್ರಮ ಮಂಗಳೂರಿನ ಕುದ್ರೋಳಿ ಗೋಕರ್ಣ ದೇವಸ್ಥಾನದ ಆವರಣದಲ್ಲಿ ನಡೆಯಿತು. ಕಳೆದ 6 ವರ್ಷಗಳಲ್ಲಿ ಒಂದು ಕೋಟಿ ಎಪ್ಪತ್ತು ಲಕ್ಷಕ್ಕೂ ಮಿಕ್ಕಿ ಧನ ಸಹಾಯ ಅನಾರೋಗ್ಯ ಪೀಡಿತ ಕುಟುಂಬಕ್ಕೆ ಹಸ್ತಾಂತರಗೊಂಡ

ಬಜ್ಪೆಯ  ವಿಮಾನ ನಿಲ್ದಾಣದ ಹೆಸರು ಇನ್ನು ಕೂಡಾ ಬದಲಾವಣೆ ಆಗಿಲ್ಲ ಯಾಕೆ?
General

ಬಜ್ಪೆಯ ವಿಮಾನ ನಿಲ್ದಾಣದ ಹೆಸರು ಇನ್ನು ಕೂಡಾ ಬದಲಾವಣೆ ಆಗಿಲ್ಲ ಯಾಕೆ?

27 Nov 2023

ಮಂಗಳೂರು ವಿಮಾನ ನಿಲ್ದಾಣದ ಮರುನಾಮಕರಣದ ಬಗ್ಗೆ ನನ್ನ ವೈಯುಕ್ತಿಕ ಅನಿಸಿಕೆ ಸತ್ಯಾಂಶ ಇದ್ದಲ್ಲಿ ಧಾರಾಳವಾಗಿ ಶೇರ್ ಮಾಡಬಹುದು.. ಅತ್ತ ಮಂಗಳೂರಿನಲ್ಲಿ ಒಂದು ರಸ್ತೆಯ ಹೆಸರು ಬದಲಾವಣೆ ಆಗಿದೆ, ಇತ್ತ ಉಡುಪಿಯಲ್ಲಿ ಒಂದು ರಸ್ತೆಯ ಹೆಸರು ಬದಲಾವಣೆಯಾಗಿದೆ, ಆಗಲಿ ಒಳ್ಳೆಯ ವಿಚಾರ ಯಾಕೆಂದರೆ ಹಿಂದೂಗಳ ಹೆಸರಿನಿಂದಲೇ ಮರುನಾಮಕರಣ ಆಗಿರೋದು.. ಬಜ್ಪೆ ಗ್ರಾಮ ಪಂಚಾಯತ್ ನಿಂದ "ಕ

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಡಾ! ಸಿ.ಕೆ ಅಂಚನ್ ಆಯ್ಕೆ
General

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಡಾ! ಸಿ.ಕೆ ಅಂಚನ್ ಆಯ್ಕೆ

27 Nov 2023

ಕೊಲ್ಲಿ ರಾಷ್ಟ್ರವಾದ ಒಮಾನ್ ದೇಶದ ಮಸ್ಕತ್'ನ "ಒಮಾನ್ ಬಿಲ್ಲವಾಸ್"* ಕೂಟದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅಂತರಾಷ್ಟ್ರೀಯ ಆರ್ಥಿಕ ಮತ್ತು ಶಿಕ್ಷಣ ತಜ್ಞ, ಗ್ಲೋಬಲ್ ಸ್ಪೀಕರ್, ವಾಗ್ಮಿ, ಇಂಗ್ಲಿಷ್ ಪತ್ರಿಕೆಯ ಬರಹಗಾರ, ಕೊಡುಗೈ ಧಾನಿಗಳು, ವರ್ಲ್ಡ್ ವೈಡ್ ಬಿಸಿನೆಸ್ ಹೌಸ್ ಮ್ಯಾನೇಜಿಂಗ್ ಡೈರೆಕ್ಟರ್, ಬಿಲ್ಲವ ಸಮಾಜದ ಪ್ರಭಲ ನಾಯಕರಾಗಿ ಮಿನುಗುತ್ತಿರುವ ಸಮರ್ಥ ನಾಯಕ

*ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಲು  ತುಳುನಾಡಿನ ಎಲ್ಲಾ ಗರೋಡಿಗಳು ಮತ್ತು ಸಂಘಸಂಸ್ಥೆಗಳು ಆಗ್ರಹ ಪೂರ್ವಕ ಮನವಿಯನ್ನು ಸಲ್ಲಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ ( ರಿ) ವಿನಂತಿ.
General

*ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಲು ತುಳುನಾಡಿನ ಎಲ್ಲಾ ಗರೋಡಿಗಳು ಮತ್ತು ಸಂಘಸಂಸ್ಥೆಗಳು ಆಗ್ರಹ ಪೂರ್ವಕ ಮನವಿಯನ್ನು ಸಲ್ಲಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ ( ರಿ) ವಿನಂತಿ.

27 Nov 2023

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ಸತ್ಯಪುರುಷರಾದ ಕೋಟಿ ಚೆನ್ನಯರ ಹೆಸರಿಡಲು ತುಳುನಾಡಿನ ಎಲ್ಲಾ ಗರೋಡಿಗಳು ಮತ್ತು ಸಂಘಸಂಸ್ಥೆಗಳು ಆಗ್ರಹ ಪೂರ್ವಕ ಮನವಿಯನ್ನು ಸಲ್ಲಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ ( ರಿ) ವಿನಂತಿ. ಪಂಚವರ್ಣದ ಪುಣ್ಯಮಣ್ಣಿನಲ್ಲಿ ಸತ್ಯ,ಧರ್ಮ, ನ್ಯಾಯ, ನೀತಿಗೆ ಬದ್ದರಾಗಿ ಸತ್ಕಾರ್ಯದ ಸೇವೆಗಳನ್ನು ನಿರ್ವಹಿಸಿ ಅಮರ

'ಮಂಗಳೂರು ವಿಮಾನ ನಿಲ್ದಾಣ ಇನ್ಮುಂದೆ ಕೋಟಿ ಚೆನ್ನಯ ಏರ್‌‌ಪೋರ್ಟ್' - ಬೋರ್ಡ್ ಹಾಕಿಸಿದ ಮಿಥುನ್‌ ರೈ
General

'ಮಂಗಳೂರು ವಿಮಾನ ನಿಲ್ದಾಣ ಇನ್ಮುಂದೆ ಕೋಟಿ ಚೆನ್ನಯ ಏರ್‌‌ಪೋರ್ಟ್' - ಬೋರ್ಡ್ ಹಾಕಿಸಿದ ಮಿಥುನ್‌ ರೈ

27 Nov 2023

ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು 50 ವರ್ಷಗಳ ಕಾಲ ಅದಾನಿ ಕಂಪನಿಗೆ ಹಸ್ತಾಂತರಗೊಳಿಸಿದ ಬಳಿಕ ವಿಮಾನ ನಿಲ್ದಾಣದ ನಾಮಫಲಕದಲ್ಲಿ ಅದಾನಿ ಏರ್‌‌ಪೋರ್ಟ್ ಎಂದು ಸೇರಿಸಲಾಗಿದೆ. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ನ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಮಿಥುನ್‌ ರೈ ಅವರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿ

ಮಂಗಳೂರಿನಲ್ಲಿ ಪಕ್ಷಿ ಪ್ರೇಮಿ ಗಣೇಶ್ ಪೂಜಾರಿ ಕುತ್ತಾರ್
General

ಮಂಗಳೂರಿನಲ್ಲಿ ಪಕ್ಷಿ ಪ್ರೇಮಿ ಗಣೇಶ್ ಪೂಜಾರಿ ಕುತ್ತಾರ್

27 Nov 2023

ತಾನು, ತನ್ನದು ಎಂಬ ಅಹಮಿಕೆಯ ತವಕದಲಿ ಪ್ರಚಾರದ ಪ್ರಕಾರದಲ್ಲಿ ಇರುವ ಮನಸುಗಳ ಮಧ್ಯೆ ಒಂದು ದಿನದ ಸಮಾಜಸೇವೆಯನ್ನು ದಿನನಿತ್ಯ ಭಿತ್ತರಿಸುವ ಜಾಯಮಾನದ ಜನರ ನಡುವೆ ತನಗೆ ದೊರೆವ ಸ್ವಲ್ಪ ಸಂಬಳದಲ್ಲಿ ಪ್ರತಿದಿನವು ಪಕ್ಷಿಗಳಿಗೆ ಮೂರು ಹೊತ್ತು ಆಹಾರವ ಒದಗಿಸುವ ಅಪರೂಪದ ವ್ಯಕ್ತಿ ಗಣೇಶ್ ಕುತ್ತಾರ್. ಕೆ.ಪಿ.ಟಿ ಬಳಿಯ ಸಪ್ತಗಿರಿ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿ

ಜೇನು ಕೃಷಿ ಯಶಸ್ಸು ಕಂಡ, 'ಹನಿ ವರ್ಲ್ಡ್' ಬ್ರಾಂಡ್‌ನ ಸ್ಥಾಪಕ ಬಿಲ್ಲವ ಮನಮೋಹನ
General

ಜೇನು ಕೃಷಿ ಯಶಸ್ಸು ಕಂಡ, 'ಹನಿ ವರ್ಲ್ಡ್' ಬ್ರಾಂಡ್‌ನ ಸ್ಥಾಪಕ ಬಿಲ್ಲವ ಮನಮೋಹನ

27 Nov 2023

ಇವರು ಬೆಟ್ಟಂಪಾಡಿಯ ಯುವಕ. ಹೆಸರು ಮನಮೋಹನ.‌ ಕಾಯಕ ಜೇನು ಕೃಷಿ. ಆರಂಭಿಸಿದ್ದು‌ 8ನೇ ಕ್ಲಾಸಿನಲ್ಲಿರುವಾಗ - ಕೇವಲ ಒಂದು ಪೆಟ್ಟಿಗೆಯಿಂದ. ಈಗ ಇರುವ ಜೇನುಪೆಟ್ಟಿಗೆಗಳ‌ ಸಂಖ್ಯೆ ಎರಡು‌ ಸಾವಿರ. ಒಂದು ಪೆಟ್ಟಿಗೆಯಿಂದ ಗರಿಷ್ಠ 48.6 ಕೆ.ಜಿ. ಜೇನು ಸಂಗ್ರಹಿಸಿದ್ದೂ ಇದೆ.ಬೆಟ್ಟಂಪಾಡಿಯಿಂದ ಮೈಸೂರುವರೆಗೆ 75 ಕಡೆ ಪೆಟ್ಟಿಗೆ ಇಟ್ಟಿದ್ದಾರೆ. ಇವರ ಜಾಗದಲ್ಲಿ ಅಲ್ಲ, ಯಾರದ್ದೋ