
ದಿಗ್ವಿಜಯ ನ್ಯೂಸ್ ಮಂಗಳೂರು ವರದಿಗಾರ ಅಶೋಕ್ ಪೂಜಾರಿಗೆ ಗೋಲಿಬಾರ್ ಸಂದರ್ಭದಲ್ಲಿ ತೋರಿಸಿದ ಅತ್ಯುತ್ತಮ ವರದಿಗಾರಿಕೆಗೆ National Television Award ಗೌರವ ದಕ್ಕಿದೆ. ಪುತ್ತೂರಿನ ಕೃಷ್ಣ ನಗರ ನಿವಾಸಿ ಮೋನಪ್ಪ ಹಾಗೂ ಕಮಲ ಅವರ ಪುತ್ರ, ವಿವೇಕಾನಂದ ಕಾಲೇಜುನಲ್ಲಿ ವಿದ್ಯಾಭ್ಯಾಸ ಮುಗಿಸಿದ ಇವರು. ಸುದ್ದಿ ಬಿಡುಗಡೆ ಪತ್ರಿಕೆ , ಪ್ರಜಾ ಟಿ.ವಿ ನ್ಯೂಸ್, ಪ್ರಸ್ತುತ ಮಂಗಳೂ

ಕೋವಿಡ್-19 ಸೋಂಕು ನಮ್ಮಲ್ಲಿರುವ ಮಾನವೀಯ ಮುಖಗಳ ಪರಿಚಯವನ್ನು ಪ್ರಪಂಚಕ್ಕೆ ಮಾಡುತ್ತಿದೆ. ಇಂತವರಲ್ಲಿ ಒಬ್ಬರು ಬೆಳ್ತಂಗಡಿ ತಾಲೂಕಿನ ಯುವಕ, ಉದಯ್ ಬಂಗೇರ ನಾವೂರು. ವರ್ಷದ ಹಿಂದೆ ತನ್ನ ಸ್ವಂತ ಉದ್ಯಮವನ್ನು ಸ್ಥಾಪಿಸಿದ ಇವರು ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಅನ್ನುವ ರೀತಿಯಲ್ಲಿ ಸೇವೆ ಮಾಡುತ್ತಿದ್ದಾರೆ. ಒಬ್ಬ ವ್ಯಕ್ತಿಗೆ ಬೇರೆ ಜನರ ಕಷ್ಟ ತಿಳಿಯುವುದು ತಾ

ಹೌದು. ಇಂತಹ ಒಂದು ವಿಶಿಷ್ಟ ಸಂಪ್ರದಾಯವಿರುವುದು ಮಂಗಳೂರಿನ ಕದ್ರಿಯಲ್ಲಿರುವ ಜೋಗಿ ಮಠದಲ್ಲಿ. ಮರಳು ಧೂಮಾವತಿ ಎಂಬ ದೈವ, ಜೋಗಿ ಮಠ ಕ್ಷೇತ್ರದ ದೈವವಾಗಿದ್ದು,ವರ್ಷಂಪ್ರತಿ ನವರಾತ್ರಿಯ ಕೊನೆಯ ದಿನ ಅಂದರೆ ಮಹಾನವಮಿಯಂದು ನಾಥ ಪಂಥದ ಸ್ವಾಮೀಜಿಯವರು ದೈವದ ಮಂಚದಲ್ಲಿ ವಿರಾಜಮಾನರಾಗುವರು. ಅಲ್ಲದೇ ಆ ಸಂಧರ್ಭದಲ್ಲಿ ಸ್ವಾಮೀಜಿಯವರಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು.ಅದರಂತೆ

ಪದ್ಮರಾಜ್ ಸರ್ ಬಗ್ಗೆ ನನಗೂ ಒಂದಿಷ್ಟು ಹೇಳಲೇಬೇಕು...... ಪದ್ಮರಾಜ್ ಸರ್ ರವರು ಕೇವಲ ವ್ಯಕ್ತಿಯಲ್ಲ, ಅವರೊಂದು ಶಕ್ತಿ.ಅವರ ಜೊತೆ ಮಾತನಾಡುವಾಗ ಆ ಶಕ್ತಿಯ ಪ್ರಭಾವ ನಮ್ಮ ಮೇಲೆ ಪ್ರವಹಿಸುತ್ತದೆ ಹಾಗೂ ವಿಶೇಷವಾದ ಭಕ್ತಿಭಾವ,ಗೌರವ ಮೂಡುತ್ತದೆ.ಅಷ್ಟೊಂದು ಆಕರ್ಷಣೀಯ ವ್ಯಕ್ತಿತ್ವ. ಅವರಾಡುವ ಮಾತುಗಳು ಕೇವಲ ಬಾಯಿಂದ ಹೊರಡುವುದಲ್ಲ,ಹ್ರದಯದಿಂದ ಮೂಡುವಂತಹದ್ದು.ಮಾತಿನಲ್ಲಿ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣಕ್ಕೆ 'ಕೋಟಿ ಚೆನ್ನಯ್ಯ ವಿಮಾನ ನಿಲ್ದಾಣ' ಎಂದು ಹೆಸರಿಡಬೇಕು ಎಂಬುದಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅದಾನಿ ಸಂಸ್ಥೆಯ ಅಧ್ಯಕ್ಷ ಗೌತಮ್ ಅದಾನಿ ಅವರಿಗೆ ಆಗ್ರಹಿಸಿದ್ದಾರೆ. ಈ ಕುರಿತು ಮಿಥುನ್ ರೈ ಅವರು ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ "ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆ ನಿಮ್ಮ ಕೈಗೆ ಬಂದಿರ

ಸ್ವಚ್ಚ ಮಂಗಳೂರಿಗಾಗಿ ಜನರ ಒಳಿತಿಗಾಗಿ ಹಗಲು ರಾತ್ರಿ ಶ್ರಮಪಡುವ ಜನನಾಯಕನ ಸೌರಜ್ ಮಂಗಳೂರು ಅವರ ಚಿತ್ರ ಬಹುಮುಖ ಪ್ರತಿಭೆ ಪ್ರವೀಣ್ ಪೂಜಾರಿ ಪುತ್ತೂರು ಇವರ ಕೈ ಇಂದ ಕೆಲವು ತಿಂಗಳ ಹಿಂದೆ ಮೂಡಿ ಬಂದಿದ್ದು ಇಂದು ಸೌರಜ್ ಅವರ ಮನೆಗೆ ಭೇಟಿನೀಡಿ ಅವರ ಕೈ ಇಂದ ಮೂಡಿ ಬಂದ ಈ ಪೆನ್ಸಿಲ್ ಆರ್ಟ್ ನ್ನು ನೀಡಿದರು.!!ಪ್ರವೀಣ್ ಪುತ್ತೂರು ಅವರ ಕೈ ಇಂದ ಇನ್ನಟ್ಟು ನಮ್ಮ ಮಂಗಳೂರಿನ

2020-21ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಜೀವನವನ್ನೇ ಸಮಾಜ ಸೇವೆಗೆ ಸಮರ್ಪಿಸಿರುವ ಸಮಾಜ ಸೇವಕ, ಬಡವರ ಬಂಧು ಅಜಾತ ಶತ್ರು ಶ್ರೀ ಪಿ. ಸೇಸಪ್ಪ ಟೈಲರ್ ಸುದರ್ಶನ ನಗರ ಪಜೀರು ಇವರಿಗೆ ತುಂಬು ಹೃದಯದ ಅಭಿನಂದನೆಗಳು. ಶ್ರೀ ಸೇಸಪ್ಪ ಪೂಜಾರಿಯವರ ಜೀವನ ಪರಿಚಯ ದಿ| ಗುರುವ ಪೂಜಾರಿ ಹಾಗೂ ಶ್ರೀಮತಿ ಗಂಗಾ ಪೂಜಾರ್ತಿ ದಂಪತಿಗಳಿಗೆ ಮೂರನೇ ಮ

ನಮ್ಮ ಸುರಕ್ಷತೆ’ಯೊಂದಿಗೆ ಸಂಪನ್ನಗೊಂಡಿತು 'ನಮ್ಮ ಮಂಗಳೂರು ದಸರಾ' ಮಂಗಳೂರು:ವಿಶ್ವವಿಖ್ಯಾತ ಮಂಗಳೂರು ದಸರಾ ಈ ಬಾರಿ ಕೊರೋನಾ ಆತಂಕದ ನಡುವೆಯೂ ಅದ್ದೂರಿಯಾಗಿ ಸಂಪನ್ನಗೊಂಡಿದೆ. ಮಂಗಳೂರು ದಸರಾ ಎಂದರೆ ಅದು ಧಾರ್ಮಿಕ, ಸಾಂಸ್ಕೃತಿಕ, ಜಾನಪದ ವೈವಿಧ್ಯತೆಯ ಆಡುಂಬೊಲ. ಈ ಉತ್ಸವದಲ್ಲಿ ಧಾರ್ಮಿಕ ನಂಬಿಕೆಯ ಜತೆ ಕರ್ನಾಟಕ ಕರಾವಳಿಯ ಆರ್ಥಿಕ ಪುನಶ್ಚೇತನವೂ ಅಡಗಿದೆ. ಶ್ರೀದುರ್ಗ

ಕುದ್ರೋಳಿಯ ಕ್ಷೇತ್ರದ ನವರಾತ್ರಿ ಮೂರ್ತಿಗಳಿಗೆ ಜೀವ ತುಂಬುವ ಕಲಾವಿದ "ಕುಬೇರ" ಮತ್ತು ತಂಡ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ "ಮಂಗಳೂರು ದಸರಾ" ಸಂಭ್ರಮಕ್ಕೆ ಮೆರಗು ನೀಡುವ ಗಣಪತಿ,ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾಮಾತೆಯ ಮಣ್ಣಿನ ಮೂರ್ತಿಗಳಿಗೆ ಜೀವ ತುಂಬುವ ಕಲೆಗಾರರ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ.ಈ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಗೊಳ

ಮಂಗಳೂರು:ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ದಸರಾ ಮೆರವಣಿಗೆ ಇಲ್ಲದೆ ಮಂಗಳೂರು ದಸರಾ ಸಂಪನ್ನಗೊಂಡಿತು. ಸಂಜೆ 6.30ಕ್ಕೆ ವಿಸರ್ಜನಾ ಪೂಜೆ ನಡೆದು ಬಳಿಕ 8.30 ರಿಂದ ಗಣಪತಿ,ಆದಿಶಕ್ತಿ ನವದುರ್ಗೆಯರ ಮಣ್ಣಿನ ಮೂರ್ತಿಗಳನ್ನು ಕ್ಷೇತ್ರಕ್ಕೆ ಒಂದು ಪ್ರದಕ್ಷಿಣೆ ಹಾಕಿ ಬಳಿಕ ಕ್ಷೇತ್ರದ ಪುಷ್ಕರಣಿಯಲ್ಲಿ ವಿಸರ್ಜಿಸಲಾಯಿತು. ಮಧ್ಯರಾತ್ರಿ 12 ಗಂಟೆಗೆ ಶಾ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಮಂಗಳೂರು ‘ದಸರಾ ಮಹೋತ್ಸವ’ ಅಂಗವಾಗಿ ಈ ಬಾರಿ ದಸರಾ ಶೋಭಾಯಾತ್ರೆಯ ಬದಲು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರವನ್ನು ಸಾಂಕೇತಿಕವಾಗಿ ರಾಜಬೀದಿಯಲ್ಲಿ ನಗರ ಪ್ರದಕ್ಷಿಣೆ ನಡೆಸಲು ಎಂದು ದೇವಳ ಆಡಳಿತ ಮಂಡಳಿ ನಿರ್ಧರಿಸಿದೆ. ಕುದ್ರೋಳಿ ಕ್ಷೇತ್ರದಿಂದ ಅಕ್ಟೋಬರ್.26ರಂದು ಸಂಜೆ 6ಗಂಟೆಗೆ ನಾರಾಯಣ ಗು

ಮುದ್ರಾಡಿಯ ಕೂಲಿ ಕಾರ್ಮಿಕರಾದ ಸುಕೇಶ್ ರವರಿಗೆ ಸಕ್ಕರೆಕಾಯಿಲೆಯಿಂದಾಗಿ ಗಾಯವಾಗಿ ಕಾಲು ಕೊಳೆತ ಸ್ಥಿತಿಗೆ ತಲುಪಿದ್ದು ಅವರ ಎಡಕಾಲನ್ನು ತೆಗೆಯಲಾಗಿದೆ ಇವರ ಶಸ್ತ್ರ ಚಿಕಿತ್ಸೆಗಾಗಿ ಸರಿ ಸುಮಾರು 4 ಲಕ್ಷದವರಗೆ ಹಣದ ಅವಶ್ಯಕತೆ ಇ ಬಡ ಕುಟುಂಬಕ್ಕಿದ್ದು ಅವರ ಧರ್ಮಪತ್ಮಿಯವರು ನಮ್ಮ ಬಳಿ ಸಹಾಯಧನಕ್ಕಾಗಿ ಮನವಿಯನ್ನು ನಮ್ಮ ಪ್ರಮುಖರ ಬಳಿ ನೀಡಿದ್ದು ನಮ್ಮ ಪ್ರಮುಖರು ತಮ್ಮಿಂ