Billava Warriors – Billava News Portal
Wednesday, 28 October 2026

General news

General

ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

27 Feb 2025

ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶರತ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.02.2025 ರಂದು ಕತಾರ್ ನ ಐ. ಸಿ. ಸಿ. ಮುಂಬೈ ಹಾಲ್ ನಲ್ಲಿ  ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಗೊಳಿಸಲಾಯಿತು. ಪಾವನ ಕ್ಷೇತ್ರವಾಗಿರುವ ಗೆಜ್ಜೆಗಿರಿ ಭಕ್ತರ ಪಾಲಿನ ಕಾಮಧೇನು ಆಗಿ ಕಂಗೊಳಿಸುತ್ತಿದೆ. ದೇಯ

ಸೌದಿ ಬಿಲ್ಲವಾಸ್ ದಮ್ಮಾಮ್ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಪತ್ರಿಕೆ ಬಿಡುಗಡೆ
General

ಸೌದಿ ಬಿಲ್ಲವಾಸ್ ದಮ್ಮಾಮ್ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

24 Feb 2025

ದಮ್ಮಾಮ್: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 5 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೌದಿ ಬಿಲ್ಲವಾಸ್ ದಮ್ಮಾಮ್ ವತಿಯಿಂದ ಸೌದಿಯ ದಮ್ಮಾಮ್ ನಲ್ಲಿ ಅಲ್ಲಿಯ ಬಿಲ್ಲವ ನಾಯಕರು ಸೇರಿ ಗಾರ್ನಿಸ್ ಹೋಟೆಲ್ ನಲ್ಲಿ ಬಿಡುಗಡೆ ಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಕ್ಷೇತ್ರ

General

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ

22 Feb 2025

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ, ಧ್ವಜ ಪೂಜೆ, ಧ್ವಜಾರೋಹಣ, ತೈಲಾಭಿಷೇಕ, ಮಹಾಪೂಜೆ, ರಾತ್ರಿ ಭಜನಾ ಕಾರ್ಯಕ್ರಮ, ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ ನೆರವೇರಿ

General

ಬಿಲ್ಲವ ಸಮಾಜ ಸೇವಾ ಸಂಘ ಪುಣೆ  ಆಶ್ರಯದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ “ವಿಶ್ವ ಬಿಲ್ಲವ ಕ್ರಿಕೆಟ್” ಪಂದ್ಯಾಟದ

19 Feb 2025

ಪುಣೆ : ಫೆ.19,ಬಿಲ್ಲವ ಸಮಾಜ ಸೇವಾ ಸಂಘ (ರಿ) ಪುಣೆ ಇದರ  ಆಶ್ರಯದಲ್ಲಿ ಮುಂಬರುವ ಎಪ್ರಿಲ್ ತಿಂಗಳಲ್ಲಿ ನಡೆಯಲಿರುವವಿಶ್ವ ಬಿಲ್ಲವ ಕ್ರಿಕೆಟ್ಪಂದ್ಯಾಟದ  ತಯಾರಿಯ ಬಗ್ಗೆ  ಎರಡನೇ ಪೂರ್ವಭಾವಿ ಸಭೆಯು ಇಂದು ಫೆ. 19ನೇ ಬುಧವಾರ  ಕಾತ್ರಜ್ ನಹೋಟೆಲ್ ಸೃಷ್ಟಿ ಯಲ್ಲಿ ನಡೆಯಿತು. ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ ಕಡ್ತಲ ಇವರನೇತೃತ್ವದಲ್ಲಿ ನಡೆದ

General

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ಸಂದೀಪ್ ಸಾಲಿಯಾನ್ ರವರಿಗೆ ವಿನಯಪೂರ್ವಕ ಬೀಳ್ಕೊಡುಗೆ

18 Feb 2025

ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ದಿನಾಂಕ ೮.೨.೨೦೨೫ ರಂದು ಎಂ. ಆರ್. ಎ, ಸಲ್ವ ರೋಡ್, ಕತಾರ್, ಔತಣಕೂಟ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಶ್ರೀ ಸಂದೀಪ್ ಸಾಲಿಯಾನ್ ಅವರನ್ನು ವಿನಯಪೂರ್ವಕವಾಗಿ ಬೀಳ್ಕೊಡಲಾಯಿತು. ಈ ಬೀಳ್ಕೊಡುಗೆ ಸಮಾರಂಭದ ಆರಂಭವನ್ನು ಬಿಲ್ಲವಾಸ್ ಕತಾರ್ ನ ಸಾಂಸ್ಕ್ರತಿಕ   ಕಾರ್ಯದರ್ಶಿ ಪೂಜಾ ಜಿತಿನ್ ಮಾಡಿದರು. 

General

ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ

18 Feb 2025

ಮಂಗಳೂರು: ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ. MRPL ಸಂಸ್ಥೆಯ ಉದ್ಯೋಗಿ ಆಗಿರುವ ಪ್ರಮೀಳ ದೀಪಕ್ ಪೆರ್ಮುದೆ ಇವರಿಗೆ ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಪರಿಕಲ್ಪನೆಯಡಿ “ Woman In Public Sector “ (WIPS) ಸಂಸ್ಥೆ ನೀಡುವ ರಾಷ್ಟ್ರ ಮಟ್ಟದ ಶ್ರೇಷ್ಠ ಮಹಿಳಾ ಉದ್ಯೋಗಿ ಪ್ರಶಸ್ತಿ ಯನ್ನು ಹೊಸದಿಲ್ಲಿ ವಿಜ್

ದಾಯ್ಜಿ ವರ್ಲ್ಡ್ ಛಾಯಾಗ್ರಾಹಕ ದಯಾನಂದ ಕುಕ್ಕಾಜೆಗೆ 'ಡಬಲ್ ಪಿಕ್ಸೆಲ್ ಸಲೂನ್ 2025' ನಲ್ಲಿ ರಾಷ್ಟ್ರೀಯ ಛಾಯಾಗ್ರಹಣ ಪ್ರಶಸ್ತಿ
General

ದಾಯ್ಜಿ ವರ್ಲ್ಡ್ ಛಾಯಾಗ್ರಾಹಕ ದಯಾನಂದ ಕುಕ್ಕಾಜೆಗೆ 'ಡಬಲ್ ಪಿಕ್ಸೆಲ್ ಸಲೂನ್ 2025' ನಲ್ಲಿ ರಾಷ್ಟ್ರೀಯ ಛಾಯಾಗ್ರಹಣ ಪ್ರಶಸ್ತಿ

18 Feb 2025

ಮಂಗಳೂರು: ಖ್ಯಾತ ಫೋಟೋ ಜರ್ನಲಿಸ್ಟ್ ದಯಾನಂದ ಕುಮಾರ್ ಕುಕ್ಕಾಜೆ ಅವರಿಗೆ "ಡಬಲ್ ಪಿಕ್ಸೆಲ್ ನ್ಯಾಷನಲ್ ಸಲೂನ್ 2025" ಛಾಯಾಗ್ರಹಣ ಸ್ಪರ್ಧೆಯಲ್ಲಿ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.   ಫೊಟೋಜರ್ನಲಿಸಂ ವಿಭಾಗದಲ್ಲಿ ಹೆಲ್ಪ್ ಲೆಸ್ ಹ್ಯಾಂಡ್ ಶೀರ್ಷಿಕೆಯಡಿ ಸೆರೆ ಹಿಡಿದ ಛಾಯಾಗ್ರಹಣಕ್ಕೆ ಪಿ ಎಂ ಪಿ ಸಿಲ್ವರ್ ಅವಾರ್ಡ್ ಹಾಗೂ ಓಪನ್ ಮೊನೋಕ್ರೋಮ್ ವಿಭಾಗದಲ್ಲಿ ಬ್ರೈ

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
General

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

14 Feb 2025

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ ಗೊಳಿಸಲಾಯಿತು. ದೇಯಿ ಬೈದೆತಿ, ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದ ಧಾರ್

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ
General

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ

13 Feb 2025

ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.   ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ ಸಿಟಿವಿಎಸ್ ತಂಡ ವಿಶೇಷ ಶಸ್ತ್ರಚಿಕಿತ್ಸೆ ನಡೆಸಿ 12 ವರ್ಷದ ಬಾಲಕನ ಕ

General

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ

9 Feb 2025

ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ ಸಮಾಜದ ಐಕ್ಯತೆಗಾಗಿ  ಗೆಜ್ಜೆಗಿರಿ ಕ್ಷೇತ್ರದ ಮೂಲಕ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ
General

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ

3 Feb 2025

ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ. ಅದರಲ್ಲಿಯೂ ಚಳಿಗಾಲದ ಸಂದರ್ಭದಲ್ಲಿ ಇದರ ಸೇವನೆ ಮಾಡುವುದು ದೇಹಕ್ಕೆ ತ್ವರಿತ ಶಕ್ತಿಯನ್ನು ನೀಡುತ್ತ

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ
General

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

2 Feb 2025

ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ಮಾತನಾಡಿ ಗೆಜ್ಜೆಗಿರಿ ಕ್ಷೇತ್ರದ ಧಾರ್ಮಿಕ ಹಿನ್ನಲೆ ಹಾಗೂ ವಿಶ್ವದ ಬಿಲ್ಲವರು ಒಗ್ಗಟ್