
ದೇಶಮಟ್ಟದಲ್ಲಿ ಸುದ್ದಿಯಾದ ಯುವವಾಹಿನಿ ಮಾಣಿ ಘಟಕದ ಮಂಗಳೂರಿನ ತಂಡ. ಭಾರತ ಸರಕಾರದ ಮಾಹಿತಿ ಮತ್ತು ಪ್ರಸಾರ ಇಲಾಖೆ ಹಾಗೂ NFDC ಆಯೋಜಿಸಿದ ಕಿರುಚಿತ್ರ ಸ್ಪರ್ಧೆಯಲ್ಲಿ ತೀರ್ಪುಗಾರರು ನೀಡುವ 'ಸ್ಪೇಷಲ್ ಮೆನ್ಷನ್ ಸರ್ಟಿಪಿಕೇಟ್' ಗೆ ಆತ್ಮವಂದನಾ ದೇಶಕ್ಕಾಗಿ (Athma Vandan for Nation) ಆಯ್ಕೆ.ದೇಶಾದ್ಯಂತ 30 ರಾಜ್ಯಗಳಿಂದ ಹಲವು ತಂಡಗಳು ಈ ಸ್ಪರ್ಧೆಯಲ್ಲಿ ನೋಂದಾಯಿಸಿ
ಆಳುಪರು ತುಳುನಾಡನ್ನು 900 ವರ್ಷಗಳಿಗಿಂತಲೂ ಹೆಚ್ಚಾಗಿ ಆಳಿದ ರಾಜವಂಶ. ಆಳುಪರೆಂದರೆ ಯಾರು? ಅವರ ರಾಜ್ಯ ಎಲ್ಲಿಂದ ಎಲ್ಲಿಗೆ ಹಬ್ಬಿತ್ತು? ಕಡೆಗೆ ಅವರು ಏನಾದರು? ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರ ನೀಡುವ ವೀಡಿಯೋ. https://youtu.be/nkvdY2DDG58

ಜಿಲ್ಲಾ ರಾಜ್ಯೋತ್ಸವ ಪುರಸ್ಕ್ರತ ಫ್ರೆಂಡ್ಸ್ ಬಲ್ಲಾಳ್ಭಾಗ್ ಬಿರುವೆರ್ ಕುಡ್ಲ (ರಿ) ಪುತ್ತೂರು ಘಟಕ ದಿನಾಂಕ 30-08-2020 ರಂದು ಮಿತ್ತೂರು ಇಡ್ಕಿದು ಗ್ರಾಮದ ನಾರಾಯಣ ಪೂಜಾರಿ ಎನ್ನುವವರು ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದು ಪ್ರಸ್ಥುತ ಕಿಡ್ನಿ ಸಮಸ್ಯೆಯಿಂದ ಕೂಡ ಬಳಲುತ್ತಿದ್ದು ಕೆ.ಎಸ್ ಹೆಗ್ಡೆ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರಿಗೆ ಚಿಕ

ಚಂದಿರನು ಹೇಗೆ ಮುಸ್ಸಂಜೆಯ ಹೊತ್ತಿಗೆ ಮೂಡುತ್ತ ಕತ್ತಲಾದ ಜಗತ್ತಿಗೆ ಬೆಳಕನ್ನು ಕೊಡುತ್ತಾನೋ ಹಾಗೆಯೇ ಕಷ್ಟದಲ್ಲಿರುವ,ದುಃಖದಲ್ಲಿರುವ, ನೊಂದ ಜೀವದ ಜೀವನಕ್ಕೆ ಬೆಳಕನ್ನು ಚೆಲ್ಲುತ್ತ,ತನ್ನಲ್ಲಿಗೆ ಬರುವ ಬಡ ಜೀವಿಯ ಕಣ್ಣೋರೊಸುವ ಸೇವಕನಾಗಿರುವ,ಕಲಾವಿದರನ್ನು ಪ್ರೋತ್ಸಾಹಿಸುತ್ತ ಕಲಾ ಸೇವೆಯನ್ನು ಮಾಡುತ್ತಿರುವ, ಸದಾ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ಸಮಾಜ ಸೇವಕ ಚ

ಜಾತ್ಯಾತೀತ ಮನೋಭಾವದಿಂದ ಸರ್ವಜಾತಿ ಬಾಂಧವರನ್ನೂ ಸಮನಾಗಿ ಸ್ವೀಕರಿಸಿ ಸಮಾಜದಲ್ಲಿ ತುಳಿತಕ್ಕೆ ಒಳಪಟ್ಟವರಿಗೆ ಶಕ್ತಿಯನ್ನು ತುಂಬಿದ ಸಂತ. ಒಂದೇ ಜಾತಿ, ಒಂದೇ ಮತ, ಒಂದೇ ದೇವರೆಂಬ ಅಮರ ಸಂದೇಶವನ್ನು ನೀಡಿ ವಿಶ್ವ ಪ್ರಸಿದ್ಧರಾದ ಈ ಮಹಾನ್ ವ್ಯಕ್ತಿ ಬೇರಾರೂ ಅಲ್ಲ. ಅವರೇ ಮಹಾಸಂತ, ದಾರ್ಶನಿಕ, ಸಮಾಜ ಸುಧಾರಕ, ವಿಶ್ವ ಮಾನವತೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳು. ಆಧ್

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿ ಧರ್ಮ ಚಾವಡಿಯ ಒಳಾಂಗಣದ ಸುತ್ತು ಆವರಣಕ್ಕೆ ಮರದ ಕಡ್ಚಿಲ್ ಅಳವಡಿಸಲಾಗಿದೆ. ಈಗ ಪಾವನ ಸಾನಿಧ್ಯದ ಸೌಂದರ್ಯ ಮತ್ತು ಧಾರ್ಮಿಕ ಕಳೆ ಇಮ್ಮಡಿಯಾಗಿದೆ. ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್ ದೇಯಿ ಬೈದ್ಯೆತಿ - ಕೋಟಿ ಚೆನ್ನಯ ಮೂಲಸ್ಥಾನ ಆದಿ ದೈವ ಧೂಮಾವತಿ ಕ್ಷೇತ್ರ - ಸಾಯನ ಬೈದ್ಯರ ಗುರು ಪೀಠಬಡಗನ್ನೂರು ಗ್ರಾಮ,

ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮನ್ನಣೆ ನೀಡಬೇಕೆಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ ರವರನ್ನು ಮೂಲ್ಕಿ- ಮೂಡುಬಿದಿರೆ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಅವರ ನೇತೃತ್ವದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಉತ್ತರ ಶಾಸಕರಾದ ಡಾ.ಭರತ್ ಶೆಟ

ತುಳುಚಿತ್ರರಂಗ ಹಾಗು ಕನ್ನಡ ಸಿನಿಮಾದಲ್ಲಿ ಮಂಗಳೂರ ಸ್ವಸ್ಥಿಕ ಪೂಜಾರಿ ಬೆಳೆಯುತ್ತಿರುವ ಬಿಲ್ಲವ ಪ್ರತೀಭೆಯಾಗಿದ್ದಾರೆ. ಸ್ವಸ್ತಿಕ ಪೂಜಾರಿ ತಂದೆ ದಿ|| ಮಹಾಬಲ - ತಾಯಿ ಭಾರತಿ ಯವರ ಮುದ್ದಿನ ಮಗಳು, ತನ್ನ ಎಮ್ ಕಾಂ ವಿದ್ಯಾಭ್ಯಾಸವನ್ನು ಬೆಸೆಂಟ್ ವಿದ್ಯಾ ಸಂಸ್ಥೆಯಲ್ಲಿ ಮುಗಿಸಿ, ಬ್ಯಾಂಕಿಗ್ ಸಂಸ್ಥೆಯಲ್ಲಿ ಕೆಲಸದಲ್ಲಿದ್ದಾರೆ. ಇವರು ಬೊಳ್ಳಿಲು, ದಾಗುಲ್ ಬಾಜಿಲ್ ತುಳು

ನಾಗಾರ್ಜುನ್.ಡಿ.ಪೂಜಾರಿಯವರು ದಿನೇಶ್. ಪೂಜಾರಿ ಹಾಗೂ ಜಯ. ಡಿ. ಪೂಜಾರಿ. ರವರ ಪುತ್ರನಾಗಿದ್ದು, ಉಡುಪಿಯ ಗುಂಡಿಬೈಲಿನಲ್ಲಿ ನೆಲೆಸಿದ್ದಾರೆ. ಉಡುಪಿ ನಗರಸಭೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇವರು ಸತತ ಮೂರು - ನಾಲ್ಕು ತಿಂಗಳಿಂದ ಕೋರೋನಾ ಸೋಂಕಿತ ಮೃತದೇಹವನ್ನು ದಹನ ಮಾಡುವ ಕಾರ್ಯದಲ್ಲಿ ಮತ್ತೆರಡು ಜನ ಒಳಗೊಂಡ ತಂಡಕ್ಕೆ ಸಾರಥಿಯಂತೆ ಇದ್ದು ಅವರಿಗೂ ಧೈರ್ಯ ನೀಡುತ್ತ

ಅಭಿಪ್ರಾಯ ಸಂಗ್ರಹ ದೈಜಿವರ್ಲ್ಡ್ ಟಿವಿಯ ಪ್ರೈವೇಟ್ ಚಾಲೆಂಜ್ ಕಾರ್ಯಕ್ರಮ ಟಿವಿ ಮುಖ್ಯಸ್ಥ, ಜನಪ್ರಿಯ ಪತ್ರಕರ್ತ ವಾಲ್ಟರ್ ನಂದಳಿಕೆ ಹಾಗೂ ತುಳುನಾಡ ತಲೈವ ಅರವಿಂದ್ ಬೋಳಾರ್ ನಡೆಸಿಕೊಡುವ ಕಾರ್ಯಕ್ರಮ. ನಟನೆಯ ಬಗ್ಗೆ ಮಾತನಾಡುವುದಾರೆ ತುಳುನಾಡಿನಲ್ಲಿ ಅರವಿಂದ್ ಬೋಳಾರ್ ಅವರನ್ನು ಮೀರಿಸುವ ನಟರು ಸದ್ಯಕ್ಕೆ ಯಾರೂ ಇಲ್ಲ. ತುಳುನಾಡಿನಲ್ಲಿ ಇದೀಗ ಹಾಸ್ಯ ಎಂದರೆ ಬೋಳಾರ್ ಹಾ

ನಿರಂತರ ಸಮಾಜಮುಖಿ ಕಾರ್ಯಗಳೊಂದಿಗೆ ಸಮುದಾಯ ಹಾಗು ಸಮಾಜದಲ್ಲಿರುವ ದುರ್ಬಲ ವರ್ಗದ ಜನರ ಕಷ್ಟಕ್ಕೆ ಸದಾ ಹೆಗಲು ನೀಡಿ ಸಹಕಾರ ನೀಡುತ್ತಿರುವ ಸಂಸ್ಥೆ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್. ಮೂರು ವರ್ಷದ ಪಯಣದಲ್ಲಿ ಹಲವಾರು ಸೇವಾ ಕಾರ್ಯವನ್ನು ನೀಡಿರುವ ಸಂಸ್ಥೆ ಈ ಬಾರಿ ವಿಶಿಷ್ಟ ಸೇವಾ ಯೋಜನೆಯೊಂದನ್ನು ಪೂರ್ಣಗೊಳಿಸಿ ಸಮಾಜಕ್ಕರ್ಪಿಸಿದೆ.ಕಡೇಶಿವಾಲಯ ದ ನೆತ್ತರ ಜೇರಾ

ಬ್ರಹ್ಮಾವರ : ಉಡುಪಿ ಜಿಲ್ಲೆಯ ಸಾಯಿಬ್ರಕಟ್ಟೆ, ಕಾಜ್ರಳ್ಳಿ ಎಂಬಲ್ಲಿನ ನಿವಾಸಿ ಅನಿಶಾ ಜಿ ಪೂಜಾರಿ ಎಂಬ ಹುಡುಗಿಯ ಆತ್ಮಹತ್ಯೆ ಪ್ರಕರಣ ಈಗ ಅನುಮಾನಕ್ಕೆ ಕಾರಣವಾಗಿದೆ. ಹುಡುಗಿಯ ಸಾವಿನ ಪ್ರಕರಣ ಸಮಗ್ರ ತನಿಖೆಗೆ ಬಿಲ್ಲವ ಯುವ ವೇದಿಕೆ ಒತ್ತಾಯಿಸಿದೆ.ಹಾಗೂ ಪ್ರೀತಿಯ ಹೆಸರಿನಲ್ಲಿ ಮೋಸ ಮಾಡಿ ಆತ್ಮಹತ್ಯೆಗೆ ಕಾರಣವಾದ ಹುಡಗನಿಗೆ ತಕ್ಕ ಶಿಕ್ಷೆಯಾಗಬೇಕೆಂದು ಆತನ ವಿರುದ್ಧ ಬ