Billava Warriors – Billava News Portal
Wednesday, 28 October 2026

General news

ಬಿಲ್ಲವರಿಂದಲೇ ಬಿಲ್ಲವರಿಗಾಗಿಯೇ ಬಿಲ್ಲವರಿಗೋಸ್ಕರವೇ ಸಿದ್ದವಾಗಿದೆ ಬಿಲ್ಲವಾಸ್ ವಾರಿಯರ್ಸ್..
General

ಬಿಲ್ಲವರಿಂದಲೇ ಬಿಲ್ಲವರಿಗಾಗಿಯೇ ಬಿಲ್ಲವರಿಗೋಸ್ಕರವೇ ಸಿದ್ದವಾಗಿದೆ ಬಿಲ್ಲವಾಸ್ ವಾರಿಯರ್ಸ್..

27 Nov 2023

ಬಿಲ್ಲವ ಸಮಾಜ ಬಂಧುಗಳೇ, ಆಡು ಮುಟ್ಟದ ಸೊಪ್ಪಿಲ್ಲ ಎನ್ನುವಂತೆ ಬಿಲ್ಲವರು ಸಾಧನೆ ಮಾಡಿರದ ಕ್ಷೇತ್ರಗಳೇ ಇಲ್ಲ ಎಂದರೆ ತಪ್ಪಗಲಾರದು. ನಮ್ಮ ಸಮಾಜ ಬಂಧುಗಳ ಸಾಧನೆ, ಸಂಭ್ರಮಗಳು ಕೇವಲ ತುಳುನಾಡಷ್ಟೇ ಅಲ್ಲದೇ ಜಗತ್ತಿನ ಉದ್ದಗಲಕ್ಕೂ ಹಬ್ಬಿ ನಿಂತಿರುವಂಥದ್ದು. ಆದರೆ ಕೆಲ ಸಾಧಕರು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳದ ಕಾರಣ ಅಂಥವರನ್ನು ಗುರುತಿಸುವ ಜವಾಬ್ದಾರಿ ನಮ್ಮ

ಹಲವಾರು ಕ್ಷೇತ್ರದಲ್ಲಿ ತನ್ನ ಚಾಪನ್ನು ಮೂಡಿಸಿದ ಬಾಲ ಪ್ರತಿಭೆ ಸೋಹನ ಶಂಕರ್ ಉಡುಪಿ
General

ಹಲವಾರು ಕ್ಷೇತ್ರದಲ್ಲಿ ತನ್ನ ಚಾಪನ್ನು ಮೂಡಿಸಿದ ಬಾಲ ಪ್ರತಿಭೆ ಸೋಹನ ಶಂಕರ್ ಉಡುಪಿ

27 Nov 2023

ಸೋಹನ ಇವರು ಶಂಕರ್ ಎಸ್ ಪೂಜಾರಿ ಮತ್ತು ನಾಗರತ್ನ ಶಂಕರ ಪೂಜಾರಿ ಯವರ ದ್ವಿತೀಯ ಪುತ್ರಿ. ಪ್ರಸ್ತುತ ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿ ಅಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ . ಕಲಿಕೆಯಲ್ಲಿ ಮಾತ್ರವಲ್ಲದೆ ಕ್ರಾಫ್ಟ್ , ಡ್ರಾಯಿಂಗ್, ಭಕ್ತಿಗೀತೆ , ಮತ್ತು ನೃತ್ಯದಲ್ಲೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ತನ್ನ ಬಾಲ್ಯದಲ್ಲಿ ಯೇ ನೃತ್ಯದಲ್ಲಿ ಆಸಕ್ತಿ ಹೊಂ

"ಐಸಿರಿ‌‌" ಇಲ್ಲದೆ ಬಡವಾಯಿತು ಕುಟುಂಬ....!!!
General

"ಐಸಿರಿ‌‌" ಇಲ್ಲದೆ ಬಡವಾಯಿತು ಕುಟುಂಬ....!!!

27 Nov 2023

ಯುವವಾಹಿನಿ (ರಿ.) ಮಂಗಳೂರು ಘಟಕದ ಅಧ್ಯಕ್ಷರಾದ ಚಂದ್ರಶೇಖರ ಕರ್ಕೇರ ಹಾಗೂ ಮಹಿಳಾ ಘಟಕದ ನಿಕಟಪೂರ್ವ ಅಧ್ಯಕ್ಷರಾದ ರಶ್ಮಿ. ಸಿ ಕರ್ಕೇರ ದಂಪತಿಗಳ ಮಗಳು ಐಸಿರಿ ನಿನ್ನೆ ಇಹಲೋಕ ತ್ಯಜಿಸಿದ್ದಾರೆ. ತನ್ನನ್ನು ಹೊತ್ತು ಸಲಹಿದ ಕಣ್ಣಿಗೆ ಕಾಣುವ ದೇವರುಗಳಾದ ತಂದೆ ತಾಯಿಯ ಬಾಳಿನ ಬೆಳಕಾಗಿ ಜೀವನದ ಆಸರೆಯಾಗಬೇಕಾಗಿದ್ದ ಐಸಿರಿ ಅಕಾಲಿಕವಾಗಿ ಜೀವನಕ್ಕೆ ಕೊನೆಹಾಡಿದ್ದಾರೆ. ಐಸಿರಿಯ

ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಪೂಜಾರಿ ಕೋವಿಡ್ ತಪಾಸಣೆ ವರದಿ ಪಾಸಿಟಿವ್; ಆತಂಕಪಡುವ ಅಗತ್ಯವಿಲ್ಲ
General

ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಪೂಜಾರಿ ಕೋವಿಡ್ ತಪಾಸಣೆ ವರದಿ ಪಾಸಿಟಿವ್; ಆತಂಕಪಡುವ ಅಗತ್ಯವಿಲ್ಲ

27 Nov 2023

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿಯವರಿಗೆ ಶನಿವಾರ ಕೋವಿಡ್ ತಪಾಸಣೆ ನಡೆಸಲಾಗಿದ್ದು, ವರದಿ ಪಾಸಿಟಿವ್ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಕ್ಷೇಮವಾಗಿದ್ದು, ಕೊರೊನಾ ಸಂಬಂಧಿಸಿ ಯಾವುದೇ ರೋಗ ಲಕ್ಷಣಗಳು ಕಂಡು ಬಂದಿಲ್ಲ. ದಯವಿಟ

ನಿಡ್ಡೋಡಿ: ಕಾಲನ ಹೊಡೆತಕ್ಕೆ ಸಿಕ್ಕ ಮೈಂದಡಿ ದೈವಸ್ಥಾನ ಮತ್ತು ಗರಡಿ
General

ನಿಡ್ಡೋಡಿ: ಕಾಲನ ಹೊಡೆತಕ್ಕೆ ಸಿಕ್ಕ ಮೈಂದಡಿ ದೈವಸ್ಥಾನ ಮತ್ತು ಗರಡಿ

27 Nov 2023

ಮಂಗಳೂರು: ತುಳುನಾಡು ಎಂದಕ್ಷಣ ಕಣ್ಣಿಗೆ ಕಾಣುವುದು ದೈವಾರಾಧನೆ. ತುಳುವರ ರಕ್ತದಲ್ಲಿ ದೈವಾರಾಧನೆ ಬೆರೆತು ಹೋಗಿದೆ. ಏನೇ ಕಷ್ಟ ಬಂದರು ಮೊರೆ ಹೋಗುವುದು ದೈವಗಳ ಕಾಲ ಬುಡಕ್ಕೆ. ನಂಬಿದವರನ್ನು ಯಾವತ್ತು ಕೈಬಿಟ್ಟವರಲ್ಲ ಈ ಅತಿಮಾನುಷ ಶಕ್ತಿಗಳಾದ ದೈವಗಳು. ಅದೆಷ್ಟೋ ಕಾಲದ ಹೊಡೆತಕ್ಕೆ ಮಣ್ಣಿನಡಿಗೆ ಸೇರಿದ ದೈವಸ್ಥಾನಗಳು ಕೂಡ ಕಾಲ ಬಂದಾಗ ತಮ್ಮ ಇರುವಿಕೆಯನ್ನು ತೋರಿಸಿ ತಮಗ

ದ.ಕ ಕಿಸಾನ್ ಕಾಂಗ್ರೆಸ್ ನ ವಿಟ್ಲ - ಉಪ್ಪಿನಂಗಡಿ ಬ್ಲಾಕ್ ನ ಅಧ್ಯಕ್ಷ ರಾಗಿ ಎಲ್ಯಣ್ಣ ಪೂಜಾರಿ
General

ದ.ಕ ಕಿಸಾನ್ ಕಾಂಗ್ರೆಸ್ ನ ವಿಟ್ಲ - ಉಪ್ಪಿನಂಗಡಿ ಬ್ಲಾಕ್ ನ ಅಧ್ಯಕ್ಷ ರಾಗಿ ಎಲ್ಯಣ್ಣ ಪೂಜಾರಿ

27 Nov 2023

ದಕ್ಷಿಣ ಕನ್ನಡ ಜಿಲ್ಲೆಯ ಕಿಸಾನ್ ಕಾಂಗ್ರೆಸ್ ನ ವಿಟ್ಲ - ಉಪ್ಪಿನಂಗಡಿ ಬ್ಲಾಕ್ ನ ಅಧ್ಯಕ್ಷ ರಾಗಿ ಎಲ್ಯಣ್ಣ ಪೂಜಾರಿ ಇವರಿಗೆ ಅಭಿನಂದನೆಗಳು...

ಬಣ್ಣದ ಲೋಕದಲ್ಲಿ ಚರಿತ್ರೆ ಸೃಷ್ಟಿಸುವತ್ತ....ಕಿರುತೆರೆಯ ಮುದ್ದುಲಕ್ಷ್ಮಿ ಧಾರಾವಾಹಿಯ ಡಾ||ಧ್ರುವಂತ್ ಪಾತ್ರಧಾರಿ : ಚರಿತ್ ಬಾಳಪ್ಪ ಪೂಜಾರಿ
General

ಬಣ್ಣದ ಲೋಕದಲ್ಲಿ ಚರಿತ್ರೆ ಸೃಷ್ಟಿಸುವತ್ತ....ಕಿರುತೆರೆಯ ಮುದ್ದುಲಕ್ಷ್ಮಿ ಧಾರಾವಾಹಿಯ ಡಾ||ಧ್ರುವಂತ್ ಪಾತ್ರಧಾರಿ : ಚರಿತ್ ಬಾಳಪ್ಪ ಪೂಜಾರಿ

27 Nov 2023

ಭವಿಷ್ಯದ ಹಾದಿಗೆ ಸಾಧನೆಯ ನಿರಂತರತೆಯ ಬೆಳಕು ಪಸರಿಸಿ ಚಿತ್ತದಲಿ ಚಿಂತನೆಯು ಟಿಸಿಲೊಡೆದಾಗ ಸಂಕಲ್ಪಿತದೆಡೆ ಸಾಕ್ಷಾತ್ಕಾರ ಸಾಧ್ಯ. ಬದುಕಿನಲ್ಲಿ ಹಾಗೆ-ಹೀಗೆಯ ಕನವರಿಕೆಗೆ ಕನರದೆ ಗುರಿಯೆಡೆಗೆ ಸಾಗಿ ಚರಿತ್ರೆ ಸೃಷ್ಟಿಸಲು ಹೊರಟಿರೋ ಕನಸಿಗ ಚರಿತ್ ಬಾಳಪ್ಪ ಪೂಜಾರಿ ಇವರ ಬಾಲ್ಯದ ಬಗ್ಗೆ ತಿಳಿಯುವುದಾದರೆ ತಂದೆ ಬಾಳಪ್ಪ ಕೊಡಗಿನ ಕೊಡ್ಲಿಪೇಟೆಯವರು. ತಾಯಿ ಪ್ರೇಮ ದಕ್ಷಿಣ ಕನ್

ಬೊಂಡಂತ್ತಿಲ: ಸುಮಧುರ ಕಂಠದ ಯುವ ಪ್ರತಿಭೆ ವಾತ್ಸಲ್ಯ
General

ಬೊಂಡಂತ್ತಿಲ: ಸುಮಧುರ ಕಂಠದ ಯುವ ಪ್ರತಿಭೆ ವಾತ್ಸಲ್ಯ

27 Nov 2023

ಮಂಗಳೂರು: ಮಂಗಳೂರಿನ ಬೊಂಡಂತ್ತಿಲ ಗ್ರಾಮದ ಸಂಜೀವ ಕೊಟ್ಯಾನ್ ಮತ್ತು ಯಶೋದ ದಂಪತಿಗಳ ಕೊನೆಯ ಪುತ್ರಿಯಾಗಿ 26/4/1993 ರಲ್ಲಿ ಜನಿಸಿದರು. ನಾಲ್ಕು ಸಹೋದರಿಯ ಪ್ರೀತಿಯ ತಂಗಿಯಾಗಿರುವ ಇವರದ್ದು ಚಿಕ್ಕ ಮತ್ತು ಚೊಕ್ಕದಾದ ಸಂಸಾರ. ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸಂತ ತೋಮಸ್ ಹಿರಿಯ ಪ್ರಾಥಮಿಕ ಶಾಲೆ ಬೊಂಡಂತ್ತಿಲ,ಪ್ರೌಢ ವಿದ್ಯಾಭ್ಯಾಸವನ್ನು ಸಂತ ಜೆರೋಸ ಬಾಲಕಿಯರ ಪ್ರ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದ ಕೆರ್ವಾಶೆಯ ಕವರ್ ಡ್ರೈವ್ ಸ್ಪೆಷಲಿಸ್ಟ್ ಕಾರ್ಕಳದ ಜ್ಯೋತಿ ಪೂಜಾರಿ
General

ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದ ಕೆರ್ವಾಶೆಯ ಕವರ್ ಡ್ರೈವ್ ಸ್ಪೆಷಲಿಸ್ಟ್ ಕಾರ್ಕಳದ ಜ್ಯೋತಿ ಪೂಜಾರಿ

27 Nov 2023

ಕಾರ್ಕಳ: ಕೇವಲ ಆರೇ ಆರು ಸೆಂಕಡು ಇರೋ ವಿಡಿಯೋ ತುಂಬಾನೇ ವೈರಲ್ ಆಗಿದೆ. ಎಲ್ಲಿವರೆಗೆ ಅಂದ್ರೆ ಅಂತರಾಷ್ಟ್ರೀಯ ಮಾಧ್ಯಮ ESPN ಈ ವಿಡಿಯೋವನ್ನು ಪೋಸ್ಟ್ ಮಾಡಿ ಹಾಡಿ ಹೊಗಳಿದೆ.ಇಂಥದೊಂದು ಹೊಡೆತವನ್ನು ನೀವು ಎಂದಾದ್ರೂ ನೋಡಿದ್ದಿರಾ ಅಂತಾ ಬಣ್ಣಿಸಿದೆ. ಲೆಗ್ ಸ್ಪಂಪ್ನಿಂದ ಆಚೆ ಹೋಗಿ ಒಂದು ಸ್ಪೆಪ್ ಮುಂದೆ ಬಂದು ಚೆಂಡಿನ ಮೇಲೆ ಹದ್ದಿನ ಕಣ್ಣಿನ ಗುರಿಯಿಟ್ಟ ಹುಡುಗಿಯೊಬ್ಬಳು

ಸಮಾಜದ ಹಿರಿಯ ನಾಯಕರಾದ ಮಾಧವ ಜತ್ತನ್ ನಿಧನ
General

ಸಮಾಜದ ಹಿರಿಯ ನಾಯಕರಾದ ಮಾಧವ ಜತ್ತನ್ ನಿಧನ

27 Nov 2023

ನಮ್ಮ ಸಮಾಜದ ಹಿರಿಯ ನಾಯಕರಾದ ಮಾಧವ ಜತ್ತನ್ ರವರು ಇವತ್ತು ನಿಧನ ರಾಗಿದ್ದಾರೆ ಅವರ ಆತ್ಮಕ್ಕೆ ದೇವರು ಚಿರಶಾಂತಿ ಯನ್ನು ಕರುಣಿಸಲಿ.

ಸಾಧಕರ ಹಾದಿ ಜೊತೆ  ಸ್ವರ್ಣ ಜ್ಯೋತ್ಸ್ನ ಎಮ್ ಮಾಣಿ ಇವರ ಸಾಧನೆಯ ಕಥೆ
General

ಸಾಧಕರ ಹಾದಿ ಜೊತೆ ಸ್ವರ್ಣ ಜ್ಯೋತ್ಸ್ನ ಎಮ್ ಮಾಣಿ ಇವರ ಸಾಧನೆಯ ಕಥೆ

27 Nov 2023

ಸಾಧನೆಯ ಹಾದಿಯಲ್ಲಿ ಸಾಗುವುದು ಅಷ್ಟು ಸುಲಭದ ಮಾತಲ್ಲ. ನಮ್ಮ ಸರ್ವಸ್ವವನ್ನು ಅದಕ್ಕಾಗಿಯೇ ಮುಡಿಪಾಗಿಟ್ಟರೂ ಕಮ್ಮಿನೇ. ತನ್ನ ಸರ್ವಸ್ವವನ್ನೇ ನೃತ್ಯಕ್ಕಾಗಿ ಮುಡಿಪಾಗಿರಿಸಿಕೊಂಡು ಹಂತ ಹಂತ ವಾಗಿ ಬೆಳೆಯುತ್ತಿರುವ ಪ್ರತಿಭೆಯೇ ಈ ಸ್ವರ್ಣ ಜ್ಯೋತ್ಸ್ನಾ. ಇವರು ಶ್ರೀಮತಿ  ರಮಾ ಮತ್ತು ಶ್ರೀ ದಿ| ಅಶೋಕ ಪೂಜಾರಿ ದಂಪತಿಗಳ ಒಬ್ಬಳೇ ಮಗಳಾಗಿ 23/05/2000ದಂದು ಬಂಟ್ವಾಳ ತಾಲೂಕಿ

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಡಾ. ಸಂತೋಷ್ ಪೂಜಾರಿಯವರಿಗೆ ರಾಷ್ಟ್ರ ಪ್ರಶಸ್ತಿ
General

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಡಾ. ಸಂತೋಷ್ ಪೂಜಾರಿಯವರಿಗೆ ರಾಷ್ಟ್ರ ಪ್ರಶಸ್ತಿ

27 Nov 2023

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಬಯೋಟೆಕ್ನಾಲಜಿ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಸಂತೋಷ್ ಪೂಜಾರಿಯವರಿಗೆ ಗುಜರಾತಿನ ಅಹಮದಾಬಾದಿನ ಗ್ಲೋಬಾಲ್ ಮ್ಯಾನೇಜ್ಮೆಂಟ್ ಕೌನ್ಸಿಲ್, “ಆದರ್ಶ ವಿದ್ಯಾ ಸರಸ್ವತಿ ರಾಷ್ಟ್ರೀಯ ಪುರಸ್ಕಾರ” ವನ್ನು ನೀಡಿ ಗೌರವಿಸಿದೆ. ತಮ್ಮ ಶೈಕ್ಷಣಿಕ ಭೋಧನಾ ಕೌಶಲ್ಯ,ಆನ್ ಲೈನ್ ಮುಖಾಂತರ ವಿದ್ಯಾರ್ಥಿ-ಪ್ರತಿಕ್ರಿಯೆ ಪಡೆಯುವ ಕಾರ