Billava Warriors – Billava News Portal
Wednesday, 28 October 2026

General news

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ;  3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ
General

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ

1 Feb 2025

ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್ ಕೊಡುಗೆ ಹೀಗೆ ಹಲವು ವಿಧಧಲ್ಲಿ ಆಸರೆಯಾಗುತ್ತಿರುವ ಉದಯ ಪೂಜಾರಿ ನೇತೃತ್ವದ ಬಿರುವೆರ್ ಕುಡ್ಲ ಇದೀಗ ಕಳೆದ

General

ಮಹಾ ಕುಂಭಮೇಳ: ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ ಕರ್ನಾಟಕಕ್ಕೆ ಸಂದ ಮೊದಲ ಗೌರವ

1 Feb 2025

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಜ.31 ರಂದು ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾ ಕುಂಬಮೇಳದಲ್ಲಿ ಉತ್ತರ ಭಾರತದ ನಾಗಾಸಾದು ಸನ್ಯಾಸಿ ಪರಂಪರೆಯಲ್ಲಿ ಅತ್ಯುನ್ನತ ಹುದ್ದೆಯಾದ ಮಹಾಮಂಡಲೇಶ್ವರ ಪದವಿಯನ್ನು ಜುನಾ ಅಖಾಡದ ಮೂಲಕ ಪಟ್ಟಾಭಿಷೇಕ ನೆ

General

ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಕರ್ನಾಟಕ ತಂಡಕ್ಕೆ ಆಯ್ಕೆಯಾದ ಕಾಣಿಯೂರಿನ ಸೌಮ್ಯ ಪೂಜಾರಿ

29 Jan 2025

ಪುತ್ತೂರು: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿ ಸುಪುತ್ರಿ ಹಾಗೂ ಸುರೇಶ್ ಅಬೀರ ಮತ್ತು ಪುತ್ತೂರಿನಲ್ಲಿ ಪೊಲೀಸ್

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ, ತಾಲೂಕು ಮಟ್ಟದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ
General

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ, ತಾಲೂಕು ಮಟ್ಟದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

29 Jan 2025

ಬೆಳ್ತಂಗಡಿ ತಾಲೂಕಿನಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ವಲಯ ಸಮಿತಿ ಗಳನ್ನು ರಚಿಸಿ ಗ್ರಾಮ ಮಟ್ಟದಲ್ಲಿ ಸಮಾಜದ ಎಲ್ಲಾ ಸಂಘಟನೆಗಳು ಒಗ್ಗಟ್ಟಿನ ಮೂಲಕ ಸಂಘಟನಾತ್ಮಕವಾಗಿ ಕೆಲಸ ಮಾಡಲು ನಿರ್ಧಾರ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್1 ರಿಂದ ಮಾರ್ಚ್ 5 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವ ಯಶಸ್ಸು ಗೊಳಿಸುವ ಬಗ್ಗೆ ಬ

General

ಬಿಲ್ಲವ ಫ್ಯಾಮಿಲಿ ಸಿಂಗಪುರದ ಸ್ಥಾಪಕರಾದ ಅಶ್ವಿತ್ ಬಂಗೇರ ಅವರು ಶ್ರೀ ನಾರಾಯಣ ಮಿಷನ್ (SNM) ಗೆ ಭೇಟಿ

27 Jan 2025

ಬಿಲ್ಲವ ಸಮುದಾಯಕ್ಕೆ ಶ್ರೀ ನಾರಾಯಣ ಮಿಷನ್ ಅನ್ನು ಪರಿಚಯಿಸುತ್ತೇವೆ ಬಿಲ್ಲವ ಫ್ಯಾಮಿಲಿ ಸಿಂಗಪುರದ ಸ್ಥಾಪಕರಾದ ಅಶ್ವಿತ್ ಬಂಗೇರ ಅವರು ಸಮುದಾಯ ಕಲ್ಯಾಣ ಹಿನ್ನಯಿತ ಕಾರ್ಯಗಳಲ್ಲಿ ಸಹಭಾಗಿತ್ವಕ್ಕಾಗಿ ಶ್ರೀ ನಾರಾಯಣ ಮಿಷನ್ (SNM) ಗೆ ಭೇಟಿನೀಡಿದರು. 1948ರ ಜೂನ್ 18 ರಂದು ಸ್ಥಾಪಿತವಾದ SNM, ಗುರು ಶ್ರೀ ನಾರಾಯಣರ ಉಪದೇಶಗಳಿಂದ ಪ್ರೇರಿತರಾಗಿ ಸಿಂಗಪುರದಲ್ಲಿ ದೀರ್ಘಕಾಲದ

General

ಬಿಲ್ಲವ ಫ್ಯಾಮಿಲಿ ದುಬೈ ಕೂಟದ ಅಧ್ಯಕ್ಷರು ದೀಪಕ್ ಎಸ್.ಪಿ ದುಬೈ ಅವರಿಗೆ "ಬಿಲ್ಲವ ಸೇವಾ ರತ್ನ ಪ್ರಶಸ್ತಿ" ಪ್ರದಾನ..!

25 Jan 2025

ಬಿಲ್ಲವ ಫ್ಯಾಮಿಲಿ ದುಬೈ ಕೂಟದ ಅಧ್ಯಕ್ಷರು, ಶ್ರೀ ಗೆಜ್ಜೆಗಿರಿ ಮೇಳದ ಪೋಷಕರು, ಸಮಾಜ ಸೇವಕರು ಕೊಡುಗೈ ದಾನಿಗಳು ಆಗಿರುವ ಶ್ರೀಯುತ ದೀಪಕ್ ಎಸ್.ಪಿ , ದುಬೈ ಅವರಿಗೆ  ದಿನಾಂಕ 25-1-2025 ರಂದು ಇಂದು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ(ರಿ) ಸಸಿಹಿತ್ಲು ಇದರ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಕಡಲತಡಿಯ ಗ್ರಾಮದಲ್ಲಿ ಬಿಲ್ಲವ, ತೀಯಾ, ಆರ್ಯಈಡಿಗ, ದೀವರು, ನಾಮಧಾರಿಗ

General

ಬಹರೈನ್ ನಲ್ಲಿ ನಡೆದ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್ ಆಯ್ಕೆ

24 Jan 2025

ಮುಂಬಯಿ, (ಆರ್‌ಬಿಐ) ಜ.೧೧ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶೀವರಾಜ್ ತಂಗಡಿಗಿ ರವರು ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡ

General

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ

23 Jan 2025

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಬಿಡುಗಡೆ ಮಾಡಿದರು.         ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ರವಿಪೂಜಾರಿ ಚಿಲಿಂಬ

General

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ

15 Jan 2025

ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ ಪಂಚಾಯತಿನ ಪಿ.ಡಿ.ಓ, ಕಾರ್ಯದರ್ಶಿ, ಸರ್ವ ಸದಸ್ಯರು ಸಿಬ್ಬಂದಿವರ್ಗ ಹಾಗೂ ಗ್ರಾಮಸ್ತರ ಸಂಪೂರ್ಣ ಸಹಕಾರವೇ ಕಾರಣವಾಗಿದ್ದ

General

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು

10 Jan 2025

ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು 15 ವರ್ಷಗಳಿಂದ ನೃತ್ಯವನ್ನು ಸಮರ್ಪಿತವಾಗಿ ಕಲಿಯುತ್ತಿದ್ದಾರೆ ಮತ್ತು 3-1-25 ರಂದು ತಮ್ಮ ವಿದ್ವತ್ ನಂತರ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ

General

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ "ವಿಕಾಸ ಪುಸ್ತಕ ಬಹುಮಾನ"

6 Jan 2025

ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ' ಪುಸ್ತಕ ಬಹುಮಾನಕ್ಕೆ, ಅನಿತಾ ಪಿ. ತಾಕೊಡೆ ಅವರ ಸುವರ್ಣಯುಗ ಕೃತಿ  ಆಯ್ಕೆಯಾಗಿದೆ. ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಜಿ.ಎನ್.ಉಪಾ

General

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ

5 Jan 2025

ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಾ ಜೊತೆಗೆ ಸಾಮಾಜ ಸೇವಕರಾಗಿ ತುಳುಕೂಟ ಮಸ್ಕತ್, ಸುಮಾರು 25 ವರ್ಷದಿಂದ ಮಸ್ಕತ್ ಗಣೇಶ ಫೆಸ್ಟಿವಲ್ ಕಮಿಟಿಯ ಸಕ್