Billava Warriors – Billava News Portal
Wednesday, 28 October 2026
General News

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿಗಾರ ಭರತ್‌ರಾಜ್‌ ಸನಿಲ್‌ಗೆ‘ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿ’

27 Nov 2023
ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿಗಾರ ಭರತ್‌ರಾಜ್‌ ಸನಿಲ್‌ಗೆ‘ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿ’

ಭರತ್‌ರಾಜ್‌ ಸನಿಲ್‌ಗೆ‘ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿ’

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದತೆ ಪ್ರತಿ ಬಿಂಬಿಸುವ ವರದಿಗೆ ನೀಡಲಾಗುವ ಬ್ರ‍್ಯಾಂಡ್ಮಂಗಳೂರು ಪ್ರಶಸ್ತಿಗೆ ದೃಶ್ಯ ಮಾಧ್ಯಮ ವಿಭಾಗದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿಗಾರ ಭರತ್‌ರಾಜ್‌ ಕೆ. ಸನಿಲ್‌ಆಯ್ಕೆಯಾಗಿದ್ದಾರೆ.

ಸುವರ್ಣ ನ್ಯೂಸ್‌ನಲ್ಲಿ 2022ರ ಏ.19ರಂದು ಪ್ರಸಾರಗೊಂಡ "ಹಿಂದೂ ಕುಶಲಕರ್ಮಿಯ ಕೈಚಳಕ, ಕೋಮು ಸೂಕ್ಷ್ಮಮಂಗಳೂರಿನಸೌಹಾರ್ದತೆಯ ಕಥೆ" ವಿಶೇಷ ವರದಿಗೆ ಪ್ರಶಸ್ತಿ ಲಭಿಸಿದೆ  ಕುಂಪಲದ ಭರತ್‌ರಾಜ್‌  ಅವರಿಗೆ ಪತ್ರಿಕೋದ್ಯಮದಲ್ಲಿ  14 ವರ್ಷದ ಅನುಭವ.
18ನೇ ವಯಸ್ಸಿನಲ್ಲೇ ಜಯಕಿರಣ ಪತ್ರಿಕೆಯಲ್ಲಿ ಪತ್ರಿಕೋದ್ಯಮ ಆರಂಭಿಸಿ ಬಳಿಕ ದೂರ ಶಿಕ್ಷಣದಲ್ಲಿ  ಬಿ.ಎಪತ್ರಿಕೋದ್ಯಮ ಪದವಿ ಪೂರೈಸಿದರು. ಬಿಟಿವಿ ನ್ಯೂಸ್ ಜಿಲ್ಲಾ ‌ವರದಿಗಾರನಾಗಿ ಬಳಿಕ 2017ರಿಂದ ಸುವರ್ಣ ನ್ಯೂಸ್‌ನಲ್ಲಿ ಜಿಲ್ಲಾವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್