Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಓಮಾನ್ ಬಿಲ್ಲವಾಸ್ ವತಿಯಿಂದ ಡಾಕ್ಟರೇಟ್ ಪಡೆದ ಡಾ. ಸುನೀತಾಅವರಿಗೆ ಸನ್ಮಾನ

27 Nov 2023
ಓಮಾನ್ ಬಿಲ್ಲವಾಸ್ ವತಿಯಿಂದ ಡಾಕ್ಟರೇಟ್ ಪಡೆದ ಡಾ. ಸುನೀತಾಅವರಿಗೆ ಸನ್ಮಾನ
Advertiser
Advertisement · 728×90 px

ಓಮಾನ್ ಬಿಲ್ಲವಾಸ್ ವತಿಯಿಂದ ನಡೆಯುವ ಯುವ ದಿಶ ತರಗತಿಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿದಂತಹ, ಪ್ರಪ್ರಥಮ ಬಾರಿಗೆ“ಬಿಲ್ಲವ ಕಮ್ಯೂನಿಟಿ ಸೋಷಿಯೋಲೋಜಿಕಲ್ ಸ್ಟಡಿ” ವಿಚಾರದ ಬಗ್ಗೆ ಡಾಕ್ಟರೇಟ್ ಪಡೆದ ಡಾ. ಸುನೀತಾರನ್ನು  ಶ್ರೀ ನಾರಾಯಣಗುರು ವಿಚಾರ ವೇದಿಕೆ (ರಿ) ಕರ್ನಾಟಕ ದ ಉಡುಪಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಜಗನ್ನಾಥ ಕೋಟೆ ಹಾಗೂ ಓಮಾನ್ ಬಿಲ್ಲವಾಸ್ ರುವಿಗುರ್ಕಾರ , ಯುವ ದಿಶ ತರಗತಿಯ   ಶಿಕ್ಷಕರಾದ ಶಿವಾನಂದ  ಕೋಟ್ಯಾನ್  ಅಂಬಾಡಿಯವರು ಸನ್ಮಾನ ಮಾಡಿದರು.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್