Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಕರ್ನಾಟಕದ ಉಚ್ಚನ್ಯಾಯಾಲಯದ ಹಿರಿಯ ವಕೀಲರಾಗಿ ಇರುವೈಲು ತಾರನಾಥ ಪೂಜಾರಿ ನೇಮಕ

27 Nov 2023
ಕರ್ನಾಟಕದ ಉಚ್ಚನ್ಯಾಯಾಲಯದ ಹಿರಿಯ ವಕೀಲರಾಗಿ ಇರುವೈಲು ತಾರನಾಥ ಪೂಜಾರಿ ನೇಮಕ
Advertiser
Advertisement · 728×90 px

ಕರ್ನಾಟಕದ ಉಚ್ಚನ್ಯಾಯಾಲಯದ ಹಿರಿಯ ವಕೀಲರಾಗಿ ಇರುವೈಲು ತಾರನಾಥ ಪೂಜಾರಿ ನೇಮಕ

ಕೈಕಂಬ:  ಕರ್ನಾಟಕ ಉಚ್ಚ ನ್ಯಾಯಾಲಯವು ಖ್ಯಾತ ಹಿರಿಯ ವಕೀಲರಾದ ಇರುವೈಲು ತಾರನಾಥ ಪೂಜಾರಿಯವರನ್ನು  ಹಿರಿಯನ್ಯಾಯವಾದಿಯನ್ನಾಗಿ ನೇಮಕ ಮಾಡಿ ಡಿ.೧೪ರಂದು ನೇಮಕ ಮಾಡಿದೆ.ಮಂಗಳೂರು ವಿಶ್ವವಿದ್ಯಾನಿಲಯದಿಂದ  ಕಾನೂನು ಪದವಿ ಪಡೆದಿರುವ ತಾರನಾಥ ಪೂಜಾರಿಯವರು  ರ‍್ಯಾಂಕ್ ವಿಜೇತರಾಗಿದ್ದು  ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಮೂರು ಚಿನ್ನದ ಪದವಿಗಳೊಂದಿಗೆ ಪ್ರಥಮ ರ‍್ಯಾಂಕ್ವಿಜೇತರು.ಶ್ರೀಯುತರು ೨೦೧೩ರಿಂದ ಎಂಟು ವರ್ಷಗಳ ಅವಧಿಯಲ್ಲಿ ಕರ್ನಾಟಕ ಸರಕಾರ ಹೆಚ್ಚುವರಿ ಅಧಿವೃತ್ತರಾಗಿ ಸೇವೆ ಸಲ್ಲಿಸಿ  ಹುದ್ದೆಗೆ ರಾಜೀನಾಮೆ ನೀಡಿ ಖಾಸಗಿ ವಕೀಲ ವೃತ್ತಿಯಲ್ಲಿ ನಿರತರಾಗಿದ್ದರು. ಸಮಾಜಸೇವೆಯಲ್ಲಿ ಸಕ್ರೀಯರಾಗಿರುವ ಅವರುಹಲವಾರು ಸಂಘಸಂಸ್ಥೆಗಳಲ್ಲಿ ಸಕ್ರೀಯವಾಗಿ ಬಡ ವಿಧ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತನ ಮತ್ತು  ಅಶಕ್ತರಿಗೆ ಧನ ಸಹಾಯ ಮಾಡುವಮೂಲಕ ಜನಾನುರಾಗಿಯಾಗಿ  ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್