Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಕೊರೊನಾ ರೋಗಕ್ಕೆ ಯಾರು ಭಯಪಡಬೇಕಾಗಿಲ್ಲ, ನಿಮ್ಮ ಹಾರೈಕೆ ಸದಾ ಹೀಗೆ ಇರಲಿ : ಬಿ ಜನಾರ್ದನ ಪೂಜಾರಿ

27 Nov 2023
ಕೊರೊನಾ ರೋಗಕ್ಕೆ ಯಾರು ಭಯಪಡಬೇಕಾಗಿಲ್ಲ, ನಿಮ್ಮ ಹಾರೈಕೆ ಸದಾ ಹೀಗೆ ಇರಲಿ : ಬಿ ಜನಾರ್ದನ ಪೂಜಾರಿ
Advertiser
Advertisement · 728×90 px

ಮಂಗಳೂರು: ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಜನಾರ್ದನ ಪೂಜಾರಿ ಹಾಗು ಕುಟುಂಬದ ಮೂವರು ಸದಸ್ಯರು ಜುಲೈ ೪ ರಂದು ನಗರದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ದೈವ - ದೇವರ ಅನುಗ್ರಹ, ಸಮಾಜದ ಹಾರೈಕೆಯಿಂದ ಗುಣಮುಖರಾಗಿದ್ದು, ಇವತ್ತು ಜುಲೈ ೨೦ ರಂದು ಬಿಡುಗಡೆ ಹೊಂದಿದ್ದಾರೆ. ಹಿತೈಷಿಗಳಿಗೆ ಹಾಗೂ ಆಸ್ಪತ್ರೆಯ ವೈದ್ಯರು ದಾದಿಯರು, ಸಿಬ್ಬಂದಿ ವರ್ಗದವರಿಗೆ ಧನ್ಯವಾದ ತಿಳಿಸಿದ್ದಾರೆ.

ಹಾಗೂ ಕೊರೊನಾ ರೋಗಕ್ಕೆ ಯಾರು ಭಯಪಡಬೇಕಾಗಿಲ್ಲ, ಪ್ರತಿಯೊಬ್ಬರೂ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಿ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಉತ್ತಮ ಪೌಷ್ಟಿಕ ಆಹಾರವನ್ನು, ಕಶಾಯವನ್ನು ಸೇವನೆ ಮಾಡಿ. ಪ್ರತಿಯೊಬ್ಬರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಎಂದು ಹೇಳಿದ್ದಾರೆ.

Email us: billavaswarriors@gmail.com

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್