Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಗಣರಾಜ್ಯೋತ್ಸವ ಪಥಸಂಚಲನಕ್ಕೆ ಸ್ತಬ್ದಚಿತ್ರ ನಿರಾಕರಣೆ ಕೇಂದ್ರದ ನಡೆ ಖಂಡನೀಯ-ರಕ್ಷಿತ್ ಶಿವರಾಂ

27 Nov 2023
ಗಣರಾಜ್ಯೋತ್ಸವ ಪಥಸಂಚಲನಕ್ಕೆ ಸ್ತಬ್ದಚಿತ್ರ ನಿರಾಕರಣೆ ಕೇಂದ್ರದ ನಡೆ ಖಂಡನೀಯ-ರಕ್ಷಿತ್ ಶಿವರಾಂ
Advertiser
Advertisement · 728×90 px

ಬೆಳ್ತಂಗಡಿ: ಒಂದೇ ಜಾತಿ ಒಂದೇ ಮತ ಒಂದೇ ದೇವರು ಎನ್ನುವ  ತತ್ತ್ವವನ್ನು ಮನುಕುಲಕ್ಕೆ ಸಾರಿದ ಸಮಾಜ ಸುಧಾರಕ ಬ್ರಹ್ಮಶ್ರೀನಾರಾಯಣಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದು ಇಡೀ ಮನುಕುಲಕ್ಕೆ ಮಾಡಿದ ಅಪಚಾರ ಎಂದು ಬೆಳ್ತಂಗಡಿಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ .

ವಿಶ್ವದ ಮಾನವ ಜನಾಂಗದ ಅಭಿವೃದ್ದಿಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ಸಂತನ ನೆನಪಿಗಾಗಿ ಕೇರಳ ರಾಜ್ಯ ಕಳಿಸಿದಸ್ತಬ್ದಚಿತ್ರವನ್ನು ತಿರಸ್ಕರಿಸಿರುವುದು ಖಂಡನೀಯ, ಶತಮಾನದ ಹಿಂದಿನಿಂದಲೂ ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದು, ಸಮಾನತೆಯಸುಧಾರಣೆಗೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಮಹಾನ್ ಸಂತರ ಸ್ತಬ್ದ ಚಿತ್ರಕ್ಕೆ ಅನುಮತಿ ನೀಡಬೇಕು, ಈಗಾಗಲೇ ಅನುಮತಿತಿರಸ್ಕರಿಸಿದ ಸಮಿತಿಯು ಕೂಡಲೇ ಈ ಬಗ್ಗೆ ಪುನರ್ ವಿಮರ್ಶಿಸಿ ಕ್ರಮ ಕೈಗೊಳ್ಳಬೇಕೆಂದು ರಕ್ಷಿತ್ ಶಿವರಾಂ ಒತ್ತಾಯಿಸಿದ್ದಾರೆ.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್